ಸಂಪಾದಕೀಯ

ಈ ದಿನ ಸಂಪಾದಕೀಯ | ಕೇಡಿನ ಕಾಲದ ದಿಟ್ಟ ದನಿಗಳು, ಈ ನ್ಯಾಯಮೂರ್ತಿಗಳು

ಮುಸ್ಲಿಮರಿಗೆ ನೀಡಿದ್ದ ಶೇ 4ರಷ್ಟು ಒಬಿಸಿ ಕೋಟಾ ಮೀಸಲಾತಿಯನ್ನು ರದ್ದುಗೊಳಿಸಿರುವ ಕರ್ನಾಟಕ ರಾಜ್ಯ ಸರ್ಕಾರದ ನಿರ್ಧಾರವು ದೋಷಪೂರಿತ ಎಂದ ನ್ಯಾಯಮೂರ್ತಿಗಳಾದ ಕೆ.ಎಂ ಜೋಸೆಫ್ ಹಾಗೂ ಬಿ.ವಿ ನಾಗರತ್ನ ಅವರು, ಈ ಕೇಡಿನ ಕಾಲದಲ್ಲೂ...

‘ಈ ದಿನ’ ಸಂಪಾದಕೀಯ | ಐವರು ಕಾನ್‌ಸ್ಟೆಬಲ್‌ಗಳ ವರ್ಗಾವಣೆ ಪಾರದರ್ಶಕ ಚುನಾವಣೆಗೆ ಮಾದರಿ

ರಾಜ್ಯ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಹುರಿಯಾಳುಗಳ ತಯಾರಿ ಮಾಡಿಕೊಂಡಿದ್ದಾಯಿತು. ಇನ್ನೊಂದೆಡೆ, ಚುನಾವಣೆ ನಡೆಸಲು ಅವಶ್ಯವಿರುವ ಸಿಬ್ಬಂದಿ, ಅಧಿಕಾರಿಗಳ ನಿಯುಕ್ತಿಯನ್ನು ಆಯೋಗ ಮಾಡಿ ಮುಗಿಸಿದೆ. ಈ ನಡುವೆ, ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಮಹತ್ವದ...

ಈ ದಿನ ಸಂಪಾದಕೀಯ | ಗವಾಕ್ಷಿಯಲ್ಲಿ ಮರಳಿ ಬರಲಿದೆಯೇ ‘ಪೆಗಸಸ್’ ದೆವ್ವ?

'ಪ್ರಿಡೇಟರ್', 'ಕಾಗ್ನೈಟ್’, ‘ಕ್ವಾಡ್ರೀಮ್’ ಬೇಹುಗಾರಿಕೆ ಸೈಬರಾಸ್ತ್ರಗಳ ಖರೀದಿಗೆ ಮುಂದಾಗಿದೆ ‘ಮೋಶಾ’ ಜೋಡಿ ದೇಶದ ಎಲ್ಲ ಜನತಾಂತ್ರಿಕ ಸ್ತಂಭಗಳ ಮೇಲೆ ‘ಪೆಗಸಸ್’ ಎಂಬ ಕುಖ್ಯಾತ ಇಸ್ರೇಲಿ ಬೇಹುಗಾರಿಕೆ ಸೈಬರ್ ಅಸ್ತ್ರದ ಅನಾಗರಿಕ ದಾಳಿಯನ್ನು ‘ಮೋಶಾ’ ಸರ್ಕಾರ...

ಈ ದಿನ ಸಂಪಾದಕೀಯ | ಬಿಜೆಪಿ ಸರ್ಕಾರ ಕೆಎಂಎಫ್ ಅನ್ನು ಮುಗಿಸುತ್ತಿದೆಯೇ? ವಾಸ್ತವವೇನು?

ಸರ್ಕಾರ ರೈತರಿಗೆ ನೀಡಬೇಕಿದ್ದ ಸುಮಾರು 1,450 ಕೋಟಿ ರೂಪಾಯಿ ಪ್ರೋತ್ಸಾಹ ಧನ ಸಕಾಲಕ್ಕೆ ನೀಡಲಿಲ್ಲ. ಅದೇ ಕಾಲಕ್ಕೆ ಹಾಲು ಉತ್ಪಾದನೆಯ ಖರ್ಚು ಆಕಾಶ ಮುಟ್ಟಿತು. ರೈತರು ಹಸುಗಳನ್ನು ಮಾರಿ ಹೈನುಗಾರಿಕೆಯಿಂದ ವಿಮುಖರಾದರು. ಇದರಿಂದ...

ಈ ದಿನ ಸಂಪಾದಕೀಯ| 2023ರ ಐಟಿ ನಿಯಮಗಳು- ಅಭಿವ್ಯಕ್ತಿ ಸ್ವಾತಂತ್ರ್ಯ ಹಣಿಯುವ ಮತ್ತೊಂದು ಹುನ್ನಾರ?

ನಕಲಿ ಸುದ್ದಿ ಯಾವುದೆಂದು ಗುರುತಿಸಿ ನಿರ್ಧರಿಸುವ ಅಧಿಕಾರವನ್ನು ಕೇವಲ ಸರ್ಕಾರಿ ಇಲಾಖೆಯೊಂದರ ಕೈಗೇ ಕೊಡುವುದು ಸೂಕ್ತವಲ್ಲ. ಅರ್ಥಪೂರ್ಣ ಸಮಾಲೋಚನೆ ನಡೆಸದೆ ರೂಪಿಸಿರುವ ಈ ನಿಯಮಗಳನ್ನು ವಾಪಸು ಪಡೆಯಬೇಕು ಎಂದು ಭಾರತೀಯ ಸಂಪಾದಕರ ಒಕ್ಕೂಟ...

ಈ ದಿನ ಸಂಪಾದಕೀಯ | ಆರೆಸ್ಸೆಸ್ ಆಸೆ ಮತ್ತು ಬಿಜೆಪಿಯ ಭ್ರಮೆ

ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಸಂಘದ ಸೂಚನೆಯಂತೆ ‘ಒಂದು ರಾಷ್ಟ್ರ’ದ ಭಜನೆ ಮಾಡುತ್ತಿದೆ. ಎಲ್ಲ ರಾಜ್ಯಗಳೂ ಒಂದೇ ರೀತಿ ವರ್ತಿಸಿದರೆ, ಒಂದೇ ನೀತಿಯನ್ನು ಅನುಸರಿಸುವಂತೆ ಮಾಡಿದರೆ ದೇಶವನ್ನು ಒಗ್ಗೂಡಿಸಿದಂತೆ, ಬಲಪಡಿಸಿದಂತೆ ಎಂದು ಬಿಜೆಪಿ ನಂಬಿರುವಂತಿದೆ....

ಈ ದಿನ ಸಂಪಾದಕೀಯ | ಗ್ರಾಮ ಪಂಚಾಯ್ತಿಗಳ ನೈಜ ಶಕ್ತಿ ಪ್ರದರ್ಶನಕ್ಕೆ ಇದು ಸಕಾಲ

ಕರ್ನಾಟಕ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆಯಾಗಿದ್ದು, ಪ್ರಚಾರ ಕಳೆಗಟ್ಟುತ್ತಿದೆ. ಪ್ರತೀ ಚುನಾವಣೆ ಸಂದರ್ಭದಲ್ಲಿ ಆದಂತೆ ಈ ಬಾರಿಯೂ ಶಾಸಕರಿಗೆ ಗ್ರಾಮಸ್ಥರು ಘೇರಾವ್ ಹಾಕಿದ ಸುದ್ದಿಗಳ ಸರಣಿ ಶುರುವಾಗಿದೆ. ಈ ಸಂದರ್ಭದಲ್ಲಿ ಗ್ರಾಮ ಪಂಚಾಯ್ತಿ...

ಈ ದಿನ ಸಂಪಾದಕೀಯ | ಮಹಿಳೆಯರಿಗೆ ಶೇ.33ರ ಪ್ರಾತಿನಿಧ್ಯ ಕನ್ನಡಿ ಗಂಟಾಗಿಯೇ ಉಳಿಯಿತು

ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33 ಪ್ರಾತಿನಿಧ್ಯ ನೀಡುವ ಮಸೂದೆಯನ್ನು ಕಾಂಗ್ರೆಸ್‌ ಬೆಂಬಲಿತ ಸಂಯುಕ್ತರಂಗದ ಪ್ರಧಾನಿಯಾಗಿದ್ದ ಎಚ್‌ ಡಿ ದೇವೇಗೌಡರು ಮಂಡಿಸಿದ್ದರು. ಅದು ಪಾಸಾಗಲೇ ಇಲ್ಲ. ನಾವು ಜಾರಿಗೊಳಿಸುತ್ತೇವೆ ಎಂದಿದ್ದ ಬಿಜೆಪಿ...

ಈ ದಿನ ಸಂಪಾದಕೀಯ | ಕಪ್ಪು ಅಧ್ಯಾಯಗಳ ತಿಪ್ಪೆಗಳಿವೆ… ಯಾವ ರಂಗೋಲಿ ಬಿಡಿಸಿ ಮುಚ್ಚುವಿರಿ?

ಚರಿತ್ರೆಯನ್ನು ತಿದ್ದಿ ಬರೆಯ ಹೊರಟವರ ಚರಿತ್ರೆಗಳಲ್ಲಿ ಎಂದಿಗೂ ಮಾಯದ ಕೊಳೆತು ನಾರುವ ಸಾವಿರಾರು ಹುಣ್ಣುಗಳಿವೆ. ಅವುಗಳ ಮೇಲೆ ಮುಲಾಮು ಸವರಿ ಬರೀ ಪಟ್ಟಿ ಕಟ್ಟಿ ಮುಚ್ಚುವವರು ಅರಿಯಬೇಕಿದೆ. ಅಂಗಕ್ಕೆ ಹತ್ತಿದ ಗ್ಯಾಂಗ್ರೀನು ನಂಜು...

ಈ ದಿನ ಸಂಪಾದಕೀಯ | ಸೋಲಿನ ಭಯದಿಂದ ಸಿನಿಮಾ ತಾರೆಯರ ಹಿಂದೆ ಬಿದ್ದಿದೆಯೇ ಬಿಜೆಪಿ?

ನಟ, ಕ್ರೀಡಾಕಾರ, ರಾಜಕಾರಣಿ ಯಾರೇ ಆಗಿರಲಿ; ಸಾರ್ವಜನಿಕ ಜೀವನದಲ್ಲಿ ಜನರ ಹಿತವನ್ನು ಗಮನದಲ್ಲಿಟ್ಟುಕೊಂಡು ಕೆಲವು ನಿಷ್ಠುರ ನಿಲುವುಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಅವರ ವೈಯಕ್ತಿಕ ಬದುಕು ಮತ್ತು ರಾಜಕೀಯ ನಡೆಗಳ ನಡುವೆ ಸ್ಪಷ್ಟ ಹಾಗೂ ಖಚಿತ...

ಈ ದಿನ ಸಂಪಾದಕೀಯ | ಬಿಜೆಪಿಯ ಹಸ್ತಗಳಿಗೆ ಮೆತ್ತಿದೆ ಇದ್ರೀಸ್ ನೆತ್ತರು

ಕೋಮುದ್ವೇಷದ ಹುಲಿಸವಾರಿ ಮಾಡುವವರು ಅರಿಯಬೇಕು. ಮುಂದೊಂದು ದಿನ ಸವಾರಿ ಮಾಡಿದವರೇ ಹುಲಿ ಬಾಯಿಗೆ ಆಹಾರ ಆದಾರು. ಅಸಂಭವವೇನಲ್ಲ. ಜಾನುವಾರು ವ್ಯಾಪಾರ ಮತ್ತು ಸಾಗಣೆ ನಿರತ ಅಲ್ಪಸಂಖ್ಯಾತರು ದೊಂಬಿಹತ್ಯೆಯು ಮುಖ್ಯವಾಗಿ ಉತ್ತರ ಭಾರತದ ಪಿಡುಗು. ಕರ್ನಾಟಕದಲ್ಲಿ...

ಈ ದಿನ ಸಂಪಾದಕೀಯ | ಬಡವರ ಬೆವರಿಳಿಸುತ್ತಿರುವ ಬೆಲೆ ಏರಿಕೆ ಚುನಾವಣಾ ವಿಷಯವಲ್ಲವೇ?

ಬೆಲೆ ಏರಿಕೆ, ಹಣದುಬ್ಬರ ತಡೆಯುವ ಜವಾಬ್ದಾರಿಯನ್ನು ಕೇಂದ್ರ ಸರ್ಕಾರ ನಿರ್ವಹಿಸುತ್ತಿಲ್ಲ. ಜನರೂ ಕೂಡ ಇದು ಸರ್ಕಾರದ ಜವಾಬ್ದಾರಿ ಎಂಬುದನ್ನು ಮನಗಾಣುತ್ತಿಲ್ಲ. ಸರ್ಕಾರದ ಕ್ರಮವನ್ನು ಉಗ್ರವಾಗಿ ಖಂಡಿಸಿ, ವಸ್ತುಸ್ಥಿತಿಯನ್ನು ಮನವರಿಕೆ ಮಾಡಿಕೊಡಬೇಕಾದ ಮಾಧ್ಯಮಗಳಿಗೆ ಅದು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X