ಸಮುದಾಯಗಳ ಸಂಖ್ಯಾಬಲವನ್ನು ಆಧರಿಸಿ ರಾಜಕೀಯ ಅಧಿಕಾರ ಮತ್ತು ಸಂಪತ್ತಿನ ವಿತರಣೆ ವಿಷಯದಲ್ಲಿ ಸ್ಪಷ್ಟತೆ ಸಿಗುವುದೇ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಗಣತಿಗಳಿಂದ. ಆಯಕಟ್ಟಿನ ಜಾಗಗಳಲ್ಲಿ ಕೂತ ಪ್ರಬಲ ಜಾತಿಗಳ ಪ್ರಭಾವಿಗಳು ದುರ್ಬಲರನ್ನು ಪೋಷಿಸಬೇಕೇ ಹೊರತು...
ಅಹಮದಾಬಾದ್‌ನಲ್ಲಿ ನಡೆದ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ಉದ್ಘಾಟನಾ ಪಂದ್ಯವು ದೇಶದ ಕ್ರೀಡಾ ಇತಿಹಾಸದಲ್ಲೊಂದು ಕಪ್ಪು ಚುಕ್ಕೆ. ಕ್ರೀಡೆಯೊಂದರ ಘನತೆಗಿಂತ, ಅಂತಾರಾಷ್ಟ್ರೀಯ ಮಾಧ್ಯಮಗಳಲ್ಲಿ ಹರಾಜಾದ ದೇಶದ ಮರ್ಯಾದೆಗಿಂತ, ಕ್ರೀಡಾಪ್ರೇಮಿಗಳ ಹಿತಕ್ಕಿಂತ ಚಿಲ್ಲರೆ ರಾಜಕೀಯವೇ ಮೇಲುಗೈ...
ಲೋಕಸಭಾ ಚುನಾವಣೆ ಹತ್ತಿರವಾದಂತೆ ಪತ್ರಕರ್ತರ ಮೇಲಿನ ದಾಳಿಗಳು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಭಾರತ ಸದ್ಯ ಜಾಗತಿಕ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದಲ್ಲಿ 180 ದೇಶಗಳ ಪೈಕಿ 161ನೇ ಸ್ಥಾನದಲ್ಲಿದೆ. ಇದು ಭಾರತೀಯ...
ಲಾಲೂ ಮತ್ತು ನಿತೀಶ್ ಇಬ್ಬರೂ ಈಗ ಒಂದೇ ದೋಣಿಯ ಪಯಣಿಗರು. ಬಿಜೆಪಿ- ಮೋದಿಯವರ ವಿರೋಧಿಗಳು. ಹಿಂದುಳಿದ ವರ್ಗಗಳ ಈ ಇಬ್ಬರು ಹೇಮಾಹೇಮಿಗಳು ಅಹಂಕಾರಗಳನ್ನು ಬದಿಗೆ ಸರಿಸಿ ಕೈ ಜೋಡಿಸಿದರೆ ಹಿಂದುಳಿದ, ಅತಿ ಹಿಂದುಳಿದ...
ಬಿಜೆಪಿಯನ್ನು ತ್ಯಜಿಸಿ, ಸದ್ಯದ ಪರಿಸ್ಥಿತಿಯನ್ನು ಸವಾಲಾಗಿ ಸ್ವೀಕರಿಸಿ, ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ಒಂದಾದರೆ, ಕರ್ನಾಟಕದಲ್ಲಿ ಮೂರನೇ ಶಕ್ತಿಗೆ ಚಾಲನೆ ಕೊಟ್ಟರೆ, ಬುರ್ನಾಸು ಬಿಜೆಪಿಗೆ ಬುದ್ಧಿ ಕಲಿಸಬಹುದಲ್ಲವೇ?
ʻಬಿ.ಎಸ್ ಯಡಿಯೂರಪ್ಪನವರ ಕಣ್ಣೀರಿನಿಂದ ಬಿಜೆಪಿ ಹಾಳಾಗಿದೆ. ಭಾರತೀಯ...
ನೂತನ ಕಾರ್ಯಪಡೆಯ ಉದ್ದೇಶಗಳನ್ನು ಹೇಳುವಾಗ, ಎಲ್ಲ ಬಗೆಯ ಅರಣ್ಯ ಒತ್ತುವರಿಯನ್ನೂ ತೆರವು ಮಾಡುವುದಾಗಿ ಘೋಷಿಸಲಾಗಿದೆ. ಆದರೆ, ಈಗಾಗಲೇ ಹಗ್ಗಜಗ್ಗಾಟದಲ್ಲಿರುವ ಬಗರ್ ಹುಕುಂ ಜಮೀನುಗಳನ್ನು ಕಾರ್ಯಪಡೆ ಹೇಗೆ ನಿಭಾಯಿಸಲಿದೆ ಎಂಬುದರ ಕುರಿತ ಸ್ಪಷ್ಟತೆ ಮಾತ್ರ...
ಜನಸಂಖ್ಯೆ ಸರಿಯಾಗಿ ಮದ್ಯದಂಗಡಿಗಳಿಲ್ಲ ಎಂದು ಅಬಕಾರಿ ಸಚಿವ ಆರ್ ವಿ ತಿಮ್ಮಾಪುರ ಹೇಳಿಕೆ ನೀಡಿರುವುದು ಅತ್ಯಂತ ಖೇದಕರ. ಈ ದೇಶದಲ್ಲಿ ಜನಸಂಖ್ಯೆಗೆ ಬೇಕಾದಷ್ಟು ಶಾಲೆಗಳಿಲ್ಲ, ಆಸ್ಪತ್ರೆಗಳಿಲ್ಲ, ಬಸ್ಸುಗಳಿಲ್ಲ, ರೈಲುಗಳಿಲ್ಲ, ಕೋರ್ಟುಗಳಿಲ್ಲ. ಅಷ್ಟೇ ಏಕೆ...
ಎಂ ಎಸ್ ಸ್ವಾಮಿನಾಥನ್ ಅಸ್ತಂಗತರಾಗಿದ್ದಾರೆ. ಅವರು ಭಾರತದ ವ್ಯವಸಾಯ ರಂಗದಲ್ಲಿ ಕ್ರಾಂತಿಕಾರದ ಬದಲಾವಣೆಗಳನ್ನು ತಂದವರು; ದೇಶದ ಕೃಷಿ ಕ್ಷೇತ್ರದ ಚರಿತ್ರೆ ಮತ್ತು ಭವಿಷ್ಯದ ನಡುವಿನ ಕೊಂಡಿಯಂತಿದ್ದವರು ಅವರು. ಕೃಷಿಯಲ್ಲಿ ಘಟಿಸಬೇಕಾದ ಮಹತ್ವದ ಬದಲಾವಣೆಗಳ...
ಒಂದೊಂದು ಅತ್ಯಾಚಾರ ಕೊಲೆಯ ಸುದ್ದಿಗಳು ಬಂದಾಗಲೂ ಅವುಗಳ ಹಿಂದಿನ ಭೀಕರ ಭೀಭತ್ಸಗಳು ಒಂದನ್ನು ಮತ್ತೊಂದು ಮೀರಿಸಿ ಬೆಚ್ಚಿ ಬೀಳಿಸುತ್ತಿವೆ. ಆರೋಪ ಅಪ್ಪಿ ತಪ್ಪಿ ಸಾಬೀತಾಗಿ ಶಿಕ್ಷೆ ಪಡೆದರೂ ʼಸನ್ನಡತೆʼ ನೆಪದಲ್ಲಿ ಅವರನ್ನು ಬಿಡುಗಡೆ ಮಾಡಲಾಗುತ್ತಿದೆ....
ಸದ್ಯಕ್ಕೆ ಪ್ರಧಾನಮಂತ್ರಿಯವರು ಮಧ್ಯಪ್ರವೇಶಿಸಿ ನೆಲಮಟ್ಟದ ವಾಸ್ತವಗಳನ್ನು ಅರಿತು ಸುಪ್ರೀಮ್ ಕೋರ್ಟಿಗೆ ಮರುಪರಿಶೀಲನಾ ಮನವಿಯನ್ನು ಸಲ್ಲಿಸುವಂತೆ ಕೇಂದ್ರ ಜಲಸಂಪನ್ಮೂಲ ಮಂತ್ರಾಲಯಕ್ಕೆ ನಿರ್ದೇಶನ ನೀಡಬೇಕು. ಜೊತೆ ಜೊತೆಗೆ ಐವರು ತಟಸ್ಥ ತಜ್ಞರ ಸಮಿತಿಯನ್ನು ರಚಿಸಬೇಕು
ಮಳೆಗಾಲ ಕೈಕೊಟ್ಟು...
ದೇವೇಗೌಡರಾಗಲಿ, ಮೋದಿಯವರಾಗಲಿ ಜನರಿಂದ ಮೇಲೆದ್ದು ಬಂದ ಜನನಾಯಕರು. ಪ್ರಜಾಪ್ರಭುತ್ವ, ಸಂವಿಧಾನವನ್ನು ಬಳಸಿಕೊಂಡು ಬೆಳೆದವರು. ದಶಕಗಟ್ಟಲೆ ಅಧಿಕಾರವನ್ನು ಅನುಭವಿಸಿದವರು. ಆದರೆ ತಮ್ಮನ್ನು ಬೆಳೆಸಿದ ಜನರನ್ನೇ ದೂರವಿಟ್ಟು, ದೇಶಕ್ಕಾಗಿ ಒಂದಾಗಿದ್ದೇವೆ ಎಂದರೆ- ದೇಶವೆಂದರೆ ಬರೀ ಮಣ್ಣಲ್ಲ...
ಬಡತನ, ಜಾತಿ ವ್ಯವಸ್ಥೆಯ ನಿರಂತರ ಕಿರುಕುಳಗಳಿಂದ ಪಾರಾಗಿ ಬದುಕು ಕಟ್ಟಲು ಹವಣಿಸುವ ಪೌರಕಾರ್ಮಿಕರನ್ನು, ಸರ್ಕಾರಗಳು, ಸ್ಥಳೀಯಾಡಳಿತ ಸಂಸ್ಥೆಗಳು, ಗುತ್ತಿಗೆದಾರರು, ಜನಸಾಮಾನ್ಯರು ಯಾವ ಪರಿ ಹಿಂಸಿಸುತ್ತಿದ್ದಾರೆಂದರೆ, ದೇಶದ ಜನರ ಸರಾಸರಿ ಜೀವಿತಾವಧಿ 70 ವರ್ಷವಾದರೆ,...