ಶಿಕ್ಷಣ

ಚಿತ್ರದುರ್ಗ | ನಾಗಮೋಹನ್ ದಾಸ್ ವರದಿ ಅವೈಜ್ಞಾನಿಕ, ಭೋವಿ ಜನಾಂಗಕ್ಕೆ ಜನಸಂಖ್ಯಾವಾರು ಮೀಸಲಾತಿ ನೀಡಿ; ಇಮ್ಮಡಿ ಸಿದ್ದರಾಮೇಶ್ವರ ಶ್ರೀ

ನ್ಯಾ. ನಾಗಮೋಹನದಾಸ್ ಆಯೋಗವು ಡಿ ಗುಂಪಿಗೆ ಕೇವಲ 4% ಮೀಸಲಾತಿ ನಿಗದಿ ಮಾಡಿರುವುದು ಮೇಲ್ನೋಟಕ್ಕೆ ಅವೈಜ್ಞಾನಿಕವಾಗಿದೆ. ಭೋವಿ ಸಮಾಜಕ್ಕೆ 2026ರಲ್ಲಿ ಕೇಂದ್ರ ಸರ್ಕಾರ ನಡೆಸುವ ಜನಗಣತಿ, ಸಾಮಾಜಿಕ ಮತ್ತು ಆರ್ಥಿಕ ಸೂಚಕಗಳ ಆಧಾರದ...

ದಾವಣಗೆರೆ | ಸರ್ಕಾರಿ ಶಾಲೆ ಮುಚ್ಚುವಿಕೆ ವಿರೋಧಿಸಿ ಎಐಡಿಎಸ್‍ಒ 50 ಲಕ್ಷ ಸಹಿ ಸಂಗ್ರಹ; ಮುಖ್ಯಮಂತ್ರಿಗಳಿಗೆ ಸಲ್ಲಿಕೆ

ಕರ್ನಾಟಕ ರಾಜ್ಯ ಸರ್ಕಾರವು 6,200 ಸರ್ಕಾರಿ ಶಾಲೆಗಳನ್ನು "ವಿಲೀನ"ಗೊಳಿಸುವ ಹೆಸರಿನಲ್ಲಿ ಮುಚ್ಚಲು ಹೊರಟಿರುವುದನ್ನು ವಿರೋಧಿಸಿ ಎಐಡಿಎಸ್‍ಒ-ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (AIDSO) ಕರ್ನಾಟಕ ರಾಜ್ಯ ಸಮಿತಿಯು ಹಮ್ಮಿಕೊಂಡಿದ್ದ ಐತಿಹಾಸಿಕ 50 ಲಕ್ಷ...

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ ಇಲ್ಲ. ಆದ್ರೆ ಸರ್ಕಾರಿ ಶಾಲೆಗಳ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆಗಳು ಸಿಗುವುದು ಕಡಿಮೆ. ಉತ್ತಮ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ ಮಾಡಲು,...

ದಾವಣಗೆರೆ | ಭಾರತದ ಗ್ರಂಥಾಲಯ ಪಿತಾಮಹ ರಂಗನಾಥ್ ಜನ್ಮದಿನ; ವಿವಿಯಲ್ಲಿ ಗ್ರಂಥಾಲಯ ಕಾರ್ಯಾಗಾರ

ಭಾರತದ ಗ್ರಂಥಾಲಯ ಪಿತಾಮಹ ಡಾ.ಎಸ್.ಆರ್. ರಂಗನಾಥನ್ ಅವರ 133ನೇ ಜನ್ಮದಿನದ ಅಂಗವಾಗಿ ದಾವಣಗೆರೆ ವಿಶ್ವವಿದ್ಯಾನಿಲಯ ಗ್ರಂಥಾಲಯ ವಿಭಾಗದ ವತಿಯಿಂದ 2025, ಆಗಸ್ಟ್ 12 ಮಂಗಳವಾರ ಒಂದು ದಿನದ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ. ವಿಶ್ವವಿದ್ಯಾನಿಲಯದ ಎಂಬಿಎ ಸಭಾಂಗಣದಲ್ಲಿ...

ರಾಜ್ಯ ಶಿಕ್ಷಣ ನೀತಿ ಆಯೋಗದಿಂದ ವರದಿ ಸಲ್ಲಿಕೆ, ದ್ವಿಭಾಷಾ ನೀತಿ ಅನುಷ್ಠಾನ ಸೇರಿ ಹಲವು ಶಿಫಾರಸು

ರಾಜ್ಯ ಶಿಕ್ಷಣ ನೀತಿ ಆಯೋಗವು ಶುಕ್ರವಾರ ರಾಜ್ಯ ಸರ್ಕಾರಕ್ಕೆ ತನ್ನ ಅಂತಿಮ ವರದಿಯನ್ನು ಸಲ್ಲಿಸಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್‌ ಹಾಗೂ ಉನ್ನತ ಶಿಕ್ಷಣ ಸಚಿವ ಎಂ ಸಿ ಸುಧಾಕರ್...

ದಾವಣಗೆರೆ | ಸರ್ಕಾರಿ ಶಾಲೆಗಳ ಸಬಲೀಕರಣ ವರದಿಯ 21ಅಂಶಗಳ ಜಾರಿಗೆ ಹೋರಾಟ ಸಮಿತಿ ಮನವಿ

ಶಿಕ್ಷಣ ಮೂಲಭೂತ ಹಕ್ಕು ಎಂಬ ಸಾಂವಿಧಾನಿಕ ಆಶಯವನ್ನು ರಾಜ್ಯ ಸರ್ಕಾರ ಎತ್ತಿ ಹಿಡಿಯಬೇಕು. ಕರ್ನಾಟಕ ರಾಜ್ಯದಲ್ಲಿ ಇರುವ ಸರಕಾರಿ ಶಾಲೆಗಳನ್ನು ಸದೃಢಗೊಳಿಸಿ ಗುಣಮಟ್ಟದ ಶಿಕ್ಷಣ ನೀಡುವ ದೃಷ್ಟಿಯಿಂದ ಸರ್ಕಾರಿ ಶಾಲೆಗಳ ಸಬಲೀಕರಣ ಸಮಿತಿ...

ದಾವಣಗೆರೆ | ವಿದ್ಯಾರ್ಥಿನಿಯರ ಹಾಸ್ಟೆಲ್ ಆಹಾರದಲ್ಲಿ ಹುಳು ಪತ್ತೆ ವರದಿ; ಹಾಸ್ಟೆಲ್ ಗೆ ಇಡಿ, ಲೋಕಾಯುಕ್ತ ಅಧಿಕಾರಿಗಳ ಭೇಟಿ

ಹರಿಹರ ನಗರದ ಜೆ.ಸಿ.ಬಡಾವಣೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕಿಯರ ಹಾಸ್ಟೆಲ್ ಗೆ ದಾವಣಗೆರೆ ಜಿಲ್ಲಾ ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹಾಗೂ ಲೋಕಾಯುಕ್ತ ಡಿವೈಎಸ್‍ಪಿ ಭೇಟಿ ನೀಡಿ ವ್ಯವಸ್ಥೆ...

ದಾವಣಗೆರೆ | ವಿದ್ಯಾರ್ಥಿನಿಯರ ಹಾಸ್ಟೆಲ್‌ ಊಟದಲ್ಲಿ ಹುಳುಪತ್ತೆ; ಶಿಸ್ತು ಕ್ರಮಕ್ಕೆ ದಸಂಸ ಆಗ್ರಹ

ಅಂಬೇಡ್ಕರ್ ಶಾಲಾ ಆವರಣದಲ್ಲಿರುವ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ವಿದ್ಯಾರ್ಥಿನಿಯರ ಮೆಟ್ರಿಕ್ ಪೂರ್ವ ವಸತಿ ನಿಲಯದಲ್ಲಿ ಆಹಾರದಲ್ಲಿ ಹುಳುಗಳು ಕಂಡು ಬಂದಿದ್ದು, ಅದೇ ಆಹಾರವನ್ನು ವಿದ್ಯಾರ್ಥಿನಿಯರಿಗೆ ವಿತರಣೆ ಮಾಡುತ್ತಿದ್ದು ಹಾಸ್ಟೆಲ್ ಗೆ ಸಂಬಂಧಿಸಿದ...

ದಾವಣಗೆರೆ | ವಿಶ್ವವಿದ್ಯಾನಿಲಯದ ಎಂಎಸ್‌ಸಿ ವಿದ್ಯಾರ್ಥಿಗಳ ಪರೀಕ್ಷೆ ಮುಂದೂಡಿಕೆ

ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಎಂಎಸ್‌ಸಿ ಕೋರ್ಸ್ ಅಧ್ಯಯನ ಮಾಡುತ್ತಿರುವ ಅನೇಕ ಎಸ್‌ಟಿ, ಒಬಿಸಿ ಹಾಗೂ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಸಿಕ್ಕಬೇಕಾದ ವಿದ್ಯಾರ್ಥಿವೇತನ (scholarship) ಇನ್ನೂ ಲಭ್ಯವಾಗದ ಕಾರಣದಿಂದಾಗಿ ಎಂಎಸ್‌ಸಿ ವಿದ್ಯಾರ್ಥಿಗಳ ಪರೀಕ್ಷೆ ಮುಂದೂಡಲಾಗಿದೆ. ಜಿಲ್ಲಾ ಯುವ...

ಚಿತ್ರದುರ್ಗ | ಶಾಲಾ ಮಕ್ಕಳು, ಪಾದಾಚಾರಿಗಳ ಸುರಕ್ಷತೆಗೆ ಸೇತುವೆ, ರಸ್ತೆ ಉಬ್ಬು ನಿರ್ಮಾಣಕ್ಕೆ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ

ರಾಜ್ಯ ಹೆದ್ದಾರಿಯಲ್ಲಿ 150ಎ ನಲ್ಲಿ ಸಾರ್ವಜನಿಕರು, ಶಾಲಾ ವಿದ್ಯಾರ್ಥಿಗಳು ಮತ್ತು ಮಕ್ಕಳಿಗಾಗುತ್ತಿರುವ ಅನಾನುಕೂಲತೆಯನ್ನು ಖಂಡಿಸಿ ಶಾಲಾ ವಿದ್ಯಾರ್ಥಿಗಳು ಪೋಷಕರು ಮತ್ತು ಸಾರ್ವಜನಿಕರು ರಸ್ತೆ ಮಧ್ಯದಲ್ಲಿ ಕೂತು, ರಸ್ತೆ ಉಬ್ಬು ಮತ್ತು ಪಾದಾಚಾರಿ ಸೇತುವೆ...

ಚಿತ್ರದುರ್ಗ | ಹಲವು ರಾಜ್ಯಗಳಲ್ಲಿ ಮಡಿವಾಳ ಜನಾಂಗಕ್ಕೆ ಪರಿಶಿಷ್ಟ ಜಾತಿ ಪ್ರಾತಿನಿಧ್ಯ; ರಾಜ್ಯ ಕ್ರಮ ಕೈಗೊಳ್ಳಬೇಕು ಮಾಚಿದೇವ ಸೇನಾ ಯುವಪಡೆ

"ರಾಜ್ಯದಲ್ಲಿ 22 ಲಕ್ಷ ಮಡಿವಾಳ ಜನಸಂಖ್ಯೆ, ದೇಶದಲ್ಲಿ 2.ಕೋಟಿ ಜನಾಂಗದವರಿದ್ದಾರೆ. ಈಗಾಗಲೇ, 17 ರಾಜ್ಯಗಳು ಪರಿಶಿಷ್ಟ ಜಾತಿಗೆ ಸೇರಿಸಿವೆ. ಇನ್ನು 11 ರಾಜ್ಯಗಳು ಪರಿಶಿಷ್ಟ ಜಾತಿಗೆ ಸೇರಿಸಬೇಕಿದೆ. ಈ ನಿಟ್ಟಿನಲ್ಲಿ ಹೋರಾಟ ನಡೆಯುತ್ತಲೇ...

ದಾವಣಗೆರೆ ಚಿತ್ರದುರ್ಗ | ಮಡಿವಾಳ ಮಾಚಿದೇವ ಸೇನಾ ಪಡೆಯಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

"ವೀರ ಮಡಿವಾಳ ಮಾಚಿದೇವ ಯುವ ಸೇನಾಪಡೆಯ ವತಿಯಿಂದ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ನಗರದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ 2025, ಜುಲೈ 27ರ ಭಾನುವಾರದಂದು ಬೆಳಿಗ್ಗೆ 11 ಗಂಟೆಗೆ ಎಂಟನೇ ವರ್ಷದ ಚಿತ್ರದುರ್ಗ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X