ಶಿಕ್ಷಣ

‘ಯಾವುದು ಹಾಳಾಗಿಲ್ಲವೋ ಅದನ್ನು ಎಂದಿಗೂ ಸರಿಪಡಿಸಲು ಪ್ರಯತ್ನಿಸಬೇಡಿ’; ವಿದ್ಯಾರ್ಥಿನಿ ಪ್ರಾಚಿ ನಿಗಮ್

ಉತ್ತರಪ್ರದೇಶದ 10ನೇ ತರಗತಿಯ ಬೋರ್ಡ್‌ ಪರೀಕ್ಷೆಯಲ್ಲಿ 55 ಲಕ್ಷ ವಿದ್ಯಾರ್ಥಿಗಳಲ್ಲಿ ಪ್ರಾಚಿ ನಿಗಮ್‌ ಅಗ್ರಸ್ಥಾನ ಪಡೆದಿದ್ದಳು. ಆಕೆ ಗಮನಾರ್ಹ ಯಶಸ್ಸನ್ನ ಸಾಧಿಸಿದರೂ ಸಹ ಆಕೆಯ ಮುಖಚಹರೆಯ ಕಾರಣಕ್ಕಾಗಿ ಕೆಲವರು ಆಕೆಯನ್ನು ಟ್ರೋಲ್ ಮಾಡಿ...

ಉತ್ತಮ ನಡೆ | ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ತರಗತಿ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು (ಡಿಎಸ್‌ಇಎಲ್) 2024-25ರ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ತರಗತಿಗಳನ್ನು ಪರಿಚಯಿಸಲಿದೆ. 40 ನಿಮಿಷಗಳ ಸ್ಪೋಕನ್...

ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟ: 6,675 ಮಂದಿ ಅರ್ಹತೆ

ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ (KSET) ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪ್ರಕಟಿಸಿದ್ದು, 6,675 ಮಂದಿ ಅರ್ಹತೆ ಪಡೆದಿದ್ದಾರೆ.ಕಲಾ, ವಿಜ್ಞಾನ, ವಾಣಿಜ್ಯ ವಿಭಾಗದ 41 ವಿಷಯಗಳಿಗೆ ಜನವರಿ 13ರಂದು...

ಕಾಮೆಡ್-​​​ಕೆ ಯುಜಿಇಟಿ ಪರೀಕ್ಷೆ ಫಲಿತಾಂಶ ಪ್ರಕಟ

ಕರ್ನಾಟಕ ವೈದ್ಯಕೀಯ, ಎಂಜಿನಿಯರಿಂಗ್‌ ಮತ್ತು ದಂತ ವೈದ್ಯಕೀಯ ಕಾಲೇಜುಗಳ ಒಕ್ಕೂಟ (ಕಾಮೆಡ್-ಕೆ) ನಡೆಸಿದ್ದ ಯುಜಿಇಟಿ ಪರೀಕ್ಷೆ ಫಲಿತಾಂಶ ಮೇ 24ರಂದು ಮಧ್ಯಾಹ್ನ ಪ್ರಕಟವಾಗಿದೆ. ಬೆಂಗಳೂರಿನ ಬಾಲಸತ್ಯ ಸರವಣನ್‌ ಪರೀಕ್ಷೆಯಲ್ಲಿ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ.ಪರೀಕ್ಷೆ...

ಖಾಸಗಿ ಶಾಲಾ ಶುಲ್ಕ ಪ್ರಕಟಣೆ ಕಡ್ಡಾಯ: ಶಿಕ್ಷಣ ಇಲಾಖೆ ಸುತ್ತೋಲೆ

ಖಾಸಗಿ ಶಾಲೆಗಳು ನಿಗದಿಪಡಿಸಿರುವ ಪ್ರವೇಶ ಹಾಗೂ ಇತರೆ ಶುಲ್ಕಗಳ ವಿವರಗಳನ್ನು ಸಾರ್ವಜನಕರಿಗೆ ಲಭ್ಯವಾಗುವಂತೆ ಶಾಲಾ ಸೂಚನಾ ಫಲಕ ಹಾಗೂ ಇಲಾಖಾ ಜಾಲತಾಣದಲ್ಲಿ (ಎಸ್ಎಟಿಎಸ್) ಪ್ರಕಟಿಸುವಂತೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತೆ ಬಿ.ಬಿ. ಕಾವೇರಿ...

ಬೆಂಗಳೂರು | ಶೈಕ್ಷಣಿಕ ವರ್ಷದ ಆರಂಭಕ್ಕೂ ಮೊದಲೇ ಕೆಲವು ಖಾಸಗಿ ಶಾಲೆಗಳು ಕಾರ್ಯಾರಂಭ

ಮಕ್ಕಳಿಗೆ ಪೂರ್ತಿಯಾಗಿ ಬೇಸಿಗೆ ರಜೆ ನೀಡದೆ, ಶೈಕ್ಷಣಿಕ ವರ್ಷದ ಆರಂಭಕ್ಕೂ ಮೊದಲೇ ಬೆಂಗಳೂರಿನ ಕೆಲವು ಖಾಸಗಿ ಶಾಲೆಗಳು ಕಾರ್ಯಾರಂಭ ಮಾಡಿವೆ.ಶಿಕ್ಷಣ ಇಲಾಖೆಯ ಕಟ್ಟುನಿಟ್ಟಿನ ಆದೇಶವಿದ್ದರೂ, ಕೆಲವು ಶಾಲೆಗಳು ಅಕ್ರಮವಾಗಿ ಕಾರ್ಯಾಚರಿಸುತ್ತಿರುವ ವಿಚಾರ ಬೆಳಕಿಗೆ...

ರಾಜ್ಯದ 5, 8 ಹಾಗೂ 9ನೇ ತರಗತಿಯ ಎಲ್ಲ ವಿದ್ಯಾರ್ಥಿಗಳು ಪಾಸ್

ರಾಜ್ಯದ ಎಲ್ಲ ಶಾಲೆಗಳ 5, 8 ಹಾಗೂ 9ನೇ ತರಗತಿಯ ವಿದ್ಯಾರ್ಥಿಗಳನ್ನು ಮುಂದಿನ ಶೈಕ್ಷಣಿಕ ತರಗತಿಗೆ ತೇರ್ಗಡೆ ಮಾಡಿ ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ.ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತೆ ಬಿ.ಬಿ...

ಎಸೆಸೆಲ್ಸಿ | ರ್‍ಯಾಂಕ್ ಪಡೆದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಡಿಕೆಶಿ ಅಭಿನಂದನೆ

ಸರ್ಕಾರಿ ಶಾಲೆಯಲ್ಲಿ ಓದಿ ಎಸೆಸೆಲ್ಸಿ ಪರೀಕ್ಷೆಯಲ್ಲಿ ಮೊದಲ ರ್‍ಯಾಂಕ್ ಪಡೆದ ಬಾಗಲಕೋಟೆ ಜಿಲ್ಲೆಯ ಮುಧೋಳದ ಅಂಕಿತಾಗೆ 5 ಲಕ್ಷ ಹಾಗೂ ಮೂರನೇ ಸ್ಥಾನ ಪಡೆದ ಮಂಡ್ಯದ ನವನೀತ್ ಗೆ 2 ಲಕ್ಷ ರೂ....

ಸಿಬಿಎಸ್‌ಸಿ 10 ಮತ್ತು 12 ನೇ ತರಗತಿ ಫಲಿತಾಂಶ ಪ್ರಕಟ

ಸಿಬಿಎಸ್‌ಸಿ 10 ಮತ್ತು 12ನೇ ತರಗತಿಯ 2024ನೇ ಸಾಲಿನ ಫಲಿತಾಂಶ ಇಂದು ಪ್ರಕಟಗೊಂಡಿದ್ದು, 10ನೇ ತರಗತಿಯಲ್ಲಿ ಶೇ. 93.60 ಹಾಗೂ 12ನೇ ತರಗತಿಯಲ್ಲಿ ಶೇ. 87.98 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.ತಿರುವನಂತಪುರ, ವಿಜಯವಾಡ, ಚೆನ್ನೈ...

ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಮಾರ್ಚ್‌ 9ರಂದು ಪ್ರಕಟವಾಗಿದ್ದು, ಉಡುಪಿ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ.ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷೆ ಎನ್. ಮಂಜು ಶ್ರೀ, ಪರೀಕ್ಷಾ ವಿಭಾಗದ...

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಮೇ 9ರಂದು ಪ್ರಕಟ

2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಮೇ 9ರಂದು ಪ್ರಕಟವಾಗಲಿದೆ.ಗುರುವಾರ ಬೆಳಗ್ಗೆ 10.30 ಗಂಟೆಗೆ https://karresults.nic.in/ ಜಾಲತಾಣದಲ್ಲಿ ಫಲಿತಾಂಶ ಪ್ರಕಟವಾಗಲಿದೆ."ಮಾ.25 ರಿಂದ ಎ.6 ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ನಡೆಸಲಾಗಿತ್ತು. ಈಗ ಎಲ್ಲ...

ಎಸ್ಸೆಸ್ಸೆಲ್ಸಿ ಮೌಲ್ಯಮಾಪನ ಪೂರ್ಣ; ಮೇ 8ಕ್ಕೆ ಫಲಿತಾಂಶ ಪ್ರಕಟ ಸಾಧ್ಯತೆ

ಭಾರೀ ಕುತೂಹಲದಿಂದ ಕಾಯುತ್ತಿದ್ದ ದ್ವಿತೀಯ ಪಿಯುಸಿ ಫಲಿತಾಂಶ ಏ.10 ರಂದು ಪ್ರಕಟವಾಗಿತ್ತು. ಫಲಿತಾಂಶದಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಹುಡುಗಿಯರೇ ಮೇಲುಗೈ ಸಾಧಿಸಿದ್ದರು. ಈ ಬೆನ್ನಲ್ಲೇ, ಎಸ್ಸೆಸ್ಸೆಲ್ಸಿ ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳ ಕಾಯುವಿಕೆಗೆ ಮೇ...

ಜನಪ್ರಿಯ