ಶಿಕ್ಷಣ

ನೀಟ್-ಯುಜಿ 2024 | ವಿವಾದ ನಡುವೆಯೇ ಆಗಸ್ಟ್‌ 14ರಿಂದ ಕೌನ್ಸೆಲಿಂಗ್

ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್‌ -ಯುಜಿ) ಅಕ್ರಮದ ಕುರಿತು ಚರ್ಚೆಗಳು, ವಿವಾದಗಳು ನಡೆಯುತ್ತಲೇ ಇವೆ. ನೀಟ್‌ಅನ್ನು ರದ್ದುಗೊಳಿಸಲು ಅಭ್ಯರ್ಥಿಗಳು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ರದ್ದುಗೊಳಿಸಲಾಗದು ಎಂದು ಸುಪ್ರೀಂ ಕೋರ್ಟ್‌ ಹೇಳುತ್ತಿದೆ....

ಕನ್ನಡೇತರರಿಗೆ ಕನ್ನಡ ಕಲಿಸುವುದು ಸುಲಭವಲ್ಲ, ಹಾಗೆಂದು ಕಷ್ಟವೂ ಅಲ್ಲ; ಬನ್ನಿ, ಎಲ್ಲರಿಗೂ ಕನ್ನಡ ಕಲಿಸೋಣ

ಡಾ.ಪುರುಷೋತ್ತಮ ಬಿಳಿಮಲೆಯವರ ಅಧ್ಯಕ್ಷತೆಯಲ್ಲಿನ ಈ ಭಾರಿಯ ಪ್ರಾಧಿಕಾರವು ಕನ್ನಡೇತರರಿಗೆ ಕನ್ನಡ ಕಲಿಸುವ ಯೋಜನೆಯನ್ನು ಪುನಶ್ಚೇತನಗೊಳಿಸ ಹೊರಟಿರುವುದು ಶ್ಲಾಘನೀಯ. ಆದರೆ, ಇಲ್ಲಿಯೂ ವ್ಯವಸ್ಥಿತವಾದ ಯೋಜನೆ ಇರಬೇಕು, ಅವಸರದಲ್ಲಿ ಮಾಡಿದರೆ ಪರಿಶ್ರಮ, ಹಣ, ಸಮಯ ಎಲ್ಲಾ...

ಪ್ರಾಂಶುಪಾಲರ ನೇರ ನೇಮಕಾತಿ ರದ್ದತಿ ಅನಿವಾರ್ಯ

ಸರ್ಕಾರವು ಕೂಡಲೇ ಅಂತರ ಇಲಾಖಾ ʼಉನ್ನತ ಶಿಕ್ಷಣಾಡಳಿತ ಸೇವೆʼ ಎಂಬ ಎ ಗ್ರೂಪ್‌ ನೇಮಕಾತಿ ನೀತಿಯನ್ನು ಪ್ರಸ್ತಾವಿಸಿ ಅದರ ಸಾಧಕ ಬಾಧಕಗಳ ಕುರಿತು ಶಿಕ್ಷಣ ತಜ್ಞರ ಸಲಹೆಗಳನ್ನು ಆಹ್ವಾನಿಸಲಿ: ಈ ಬಗ್ಗೆ ಚರ್ಚೆಗೆ...

ಬೀದರ್‌ | ಶಿಥಿಲಗೊಂಡ ಶಾಲಾ ಕಟ್ಟಡ : ಮರದ ಕೆಳಗೆ ಪಾಠ ಕೇಳುತ್ತಿರುವ ವಿದ್ಯಾರ್ಥಿಗಳು!

ಔರಾದ್ ತಾಲೂಕಿನ ಜೀರ್ಗಾ(ಬಿ) ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಸಂಪೂರ್ಣ ಹಾಳಾಗಿದ್ದು, ಮಕ್ಕಳು ಶಾಲಾವರಣದಲ್ಲಿರುವ ಮರದ ಕೆಳಗೆ ಕುಳಿತು ಪಾಠ ಕೇಳುವಂತಹ ಸ್ಥಿತಿ ನಿರ್ಮಾಣವಾಗಿದೆ. ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಕ್ಷೀರಭಾಗ್ಯ, ಬಿಸಿಯೂಟ,...

ರಾಜ್ಯದ ಸರ್ಕಾರಿ ಪಿಯು ಕಾಲೇಜುಗಳಲ್ಲಿ ದೈಹಿಕ ಶಿಕ್ಷಣ ಉಪನ್ಯಾಸಕರೇ ಇಲ್ಲ!

ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಪ್ರತಿಷ್ಠಿತ ವಿವಿಧ ಕ್ರೀಡಾಕೂಟಗಳಲ್ಲಿ ಭಾರತೀಯ ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪದಕ ವಿಜೇತರಾಗಬೇಕೆಂಬ ಅಭಿಲಾಷೆ ಎಲ್ಲರದೂ ಆಗಿರುತ್ತದೆ. ದೇಶದ ಕ್ರೀಡಾ ಬೆಳವಣಿಗೆಗೆ ಅಗತ್ಯವಾದ ಪೂರಕ ಯೋಜನೆಗಳು...

ಹಣ ನೀಡದ ಟಾಟಾ ಸಂಸ್ಥೆ; TISSನ 55 ಅಧ್ಯಾಪಕರು, 60 ಬೋಧಕೇತರ ಸಿಬ್ಬಂದಿಗಳು ವಜಾ

ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್ (TISS) ತನ್ನ ನಾಲ್ಕು ಕ್ಯಾಂಪಸ್‌ಗಳಲ್ಲಿ 55 ಅಧ್ಯಾಪಕರು ಮತ್ತು 60 ಬೋಧಕೇತರ ಸಿಬ್ಬಂದಿಯನ್ನು ಯಾವುದೇ ಸೂಚನೆಯಿಲ್ಲದೆ ವಜಾಗೊಳಿಸಿದೆ ಎಂದು ವರದಿಯಾಗಿದೆ. ವಜಾಗೊಂಡರಲ್ಲಿ ಅರ್ಧದಷ್ಟು ಬೋಧಕ ಸಿಬ್ಬಂದಿ...

NEET | ‘ಒಂದು ರಾಷ್ಟ್ರ, ಒಂದು ಪರೀಕ್ಷೆ’ – ದೇಶಕ್ಕಂಟಿದ ವಿಪತ್ತು

ಕಳೆದ ಐದು ವರ್ಷಗಳಲ್ಲಿ 15 ರಾಜ್ಯಗಳಲ್ಲಿ ಕನಿಷ್ಠ 48 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ನಡೆದಿವೆ. ಈ ಸೋರಿಕೆಗಳು ಸುಮಾರು 1.2 ಲಕ್ಷ ಹುದ್ದೆಗಳಿಗಾಗಿ ಪರೀಕ್ಷೆ ಪಡೆದ ಕನಿಷ್ಠ 1.4 ಕೋಟಿ ಅಭ್ಯರ್ಥಿಗಳ ಭವಿಷ್ಯವನ್ನು...

ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ; ಬಿಹಾರ ಮಾತ್ರವಲ್ಲ ಮಹಾರಾಷ್ಟ್ರಕ್ಕೂ ‘ಲಿಂಕ್’

ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿನ (ನೀಟ್) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಮಹಾರಾಷ್ಟ್ರ ಪೊಲೀಸರು ಇಬ್ಬರು ಶಿಕ್ಷಕರನ್ನು ವಿಚಾರಣೆ ಒಳಪಡಿಸಿದ್ದಾರೆ. ಬಿಹಾರ ಮಾತ್ರವಲ್ಲ ಮಹಾರಾಷ್ಟ್ರದಲ್ಲಿಯೂ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬುದು ಇದೀಗ ಬೆಳಕಿಗೆ ಬಂದಿದೆ. ಮಹಾರಾಷ್ಟ್ರದ ಶಿಕ್ಷಕ ಸಂಜಯ್...

ನೀಟ್ ರದ್ದು ಮಾಡಿದರೆ ಲಕ್ಷಾಂತರ ವಿದ್ಯಾರ್ಥಿಗಳ ಮೇಲೆ ಪರಿಣಾಮ: ಶಿಕ್ಷಣ ಸಚಿವ

ನೀಟ್‌ ವಿಚಾರವಾಗಿ ತೀವ್ರ ವಿವಾದ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ ತನಿಖೆ ನಡೆಯುತ್ತಿದೆ. ಅದಾಗ್ಯೂ, ವೈದ್ಯಕೀಯ ಪ್ರವೇಶ ಪರೀಕ್ಷೆ (ನೀಟ್)ಅನ್ನು ರದ್ದುಗೊಳಿಸದಿರಲು ಸರ್ಕಾರ ನಿರ್ಧರಿಸಿದೆ. ಸರ್ಕಾರದ ನಿಲುವನ್ನು ವಿವರಿಸಿದ ಶಿಕ್ಷಣ ಸಚಿವ ಧರ್ಮೇಂದ್ರ...

ನೀಟ್ ಬೆನ್ನಲ್ಲೇ ನೆಟ್‌ ಅಕ್ರಮ ಆರೋಪ; ನ್ಯಾಯಾಂಗ ತನಿಖೆಗೆ ಎಐಡಿಎಸ್‌ಒ ಆಗ್ರಹ

ನೀಟ್‌ ಅವ್ಯವಹಾರ ನಡೆದ ಬೆನ್ನಲ್ಲೇ, ನೆಟ್‌ ಅವ್ಯವಹಾರವೂ ನಡೆದಿದೆ ಎಂಬ ಆರೋಪಗಳಿವೆ. ಹೀಗಾಗಿಯೇ, ನೆಟ್‌ ಪರೀಕ್ಷೆ ಬಡೆದ ಮರುದಿನವೇ ಆ ಪರೀಕ್ಷೆಯನ್ನು ಎನ್‌ಟಿಎ ರದ್ದುಗೊಳಿಸಿದೆ. ಆದರೆ, ಈ ಅವ್ಯವಹಾರಗಳನ್ನು ಚಿಕ್ಕದೆಂದು ಬಿಂಬಿಸಲು ಶಿಕ್ಷಣ...

‘ಅರಿವು ವಿದ್ಯಾಭ್ಯಾಸ ಸಾಲ ಯೋಜನೆ’ಗೆ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ಕೆಎಂಡಿಸಿ)ವು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಪ್ರೊಫೆಶನಲ್ ಕೋರ್ಸ್‌ನ ವಿದ್ಯಾರ್ಥಿಗಳಿಂದ ಅರಿವು ವಿದ್ಯಾಭ್ಯಾಸ ಸಾಲ ಯೋಜನೆಯ ಅಡಿಯಲ್ಲಿ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (CET/NEET) ಮುಖಾಂತರ ಎಂ.ಬಿ.ಬಿ.ಎಸ್/ ಬಿ.ಡಿ.ಎಸ್/ಬಿ ಆಯುಷ್/...

ಭಾರತದ ಭವಿಷ್ಯಕ್ಕೆ ಮೋದಿ ಸರ್ಕಾರದ ‘ಕೊಳ್ಳಿ’

ಭಾರತದ ಭವಿಷ್ಯದ ವೈದ್ಯರ ಆಯ್ಕೆಯನ್ನು ನಿಯಂತ್ರಿಸುವ ಮೂಲಕ ಮೋದಿ ಆಡಳಿತವು ತನ್ನ ಬಲಪಂಥೀಯ ಹಿಂದು ಅಜೆಂಡಾವನ್ನು ರಾಷ್ಟ್ರದ ಆರೋಗ್ಯ ಮತ್ತು ಶಿಕ್ಷಣ ವ್ಯವಸ್ಥೆಯ ಮೇಲೆ ಹೇರುತ್ತಿದೆ ರೈಲು ಅಪಘಾತಗಳು ಮತ್ತು ರೈಲುಗಳಲ್ಲಿನ ಜನದಟ್ಟಣೆಯನ್ನು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X