ಶಿಕ್ಷಣ

ಗಲಭೆಗಳು, ಧ್ವಂಸಗಳ ಬಗ್ಗೆ ಶಾಲೆಗಳಲ್ಲಿ ಬೋಧಿಸುವುದಿಲ್ಲ: ಎನ್‌ಸಿಇಆರ್‌ಟಿ ನಿರ್ದೇಶಕ

ಶಾಲಾ ಪಠ್ಯಕ್ರಮದಲ್ಲಿ ಕೇಸರೀಕರಣದ ಆರೋಪಗಳನ್ನು ತಳ್ಳಿಹಾಕಿರುವ ಎನ್‌ಸಿಇಆರ್‌ಟಿ ನಿರ್ದೇಶಕರಾದ ದಿನೇಶ್ ಪ್ರಸಾದ್‌ ಸಕ್ಲಾನಿ, ಗುಜರಾತ್‌ ಗಲಭೆಗಳು ಹಾಗೂ ಬಾಬ್ರಿ ಮಸೀದಿ ಧ್ವಂಸದ ವಿಷಯಗಳನ್ನು ಶಾಲಾ ಪಠ್ಯಪುಸ್ತಕಗಳಲ್ಲಿ ಮಾರ್ಪಡಿಸಲಾಗಿದೆ ಎಂದು ತಿಳಿಸಿದ್ದಾರೆ. ಸುದ್ದಿ ಮಾಧ್ಯಮವೊಂದಕ್ಕೆ ನೀಡಿದ...

ನೀಟ್ ಅಕ್ರಮ | ಹಣಕ್ಕಾಗಿ ಬದ್ಧತೆ ಮರೆತವಾ ಮಾಧ್ಯಮಗಳು?

ಸದ್ಯ ದೇಶಾದ್ಯಂತ ನೀಟ್-ಯುಜಿ ವೈದ್ಯಕೀಯ ಪ್ರವೇಶ ಪರೀಕ್ಷೆ ದೊಡ್ಡ ಚರ್ಚೆಯಾಗಿದೆ. ವೈದ್ಯಕೀಯ ಲೋಕಕ್ಕೆ ಕಾಲು ಇಡಬೇಕೆಂದು ಕನಸು ಹೊತ್ತಿದ್ದ ಸಾವಿರಾರು ವಿದ್ಯಾರ್ಥಿಗಳಿಗೆ ಈ ಬಾರಿಯ ನೀಟ್ ಪರೀಕ್ಷೆ ಆಘಾತ ಉಂಟುಮಾಡಿದೆ. ಅವರ ಆತ್ಮಸ್ಥೈರ್ಯವನ್ನೂ...

ರಾಜ್ಯದಲ್ಲಿ ನೀಟ್ ಪರೀಕ್ಷೆ ವ್ಯವಸ್ಥೆ ಕೊನೆಯಾಗಲಿ: ಆಮ್ ಆದ್ಮಿ ಪಾರ್ಟಿ ಆಗ್ರಹ

ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್‌) ವ್ಯವಸ್ಥೆಯನ್ನು ಕೊನೆಗೊಳಿಸಲು ತಮಿಳುನಾಡು ಮಾದರಿಯಲ್ಲಿ ರಾಜ್ಯ ಸರ್ಕಾರ ಕೂಡ ಕೇಂದ್ರದ ಮೇಲೆ ಒತ್ತಡ ಹಾಕಬೇಕು ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಪ್ರಧಾನ ಕಾರ್ಯದರ್ಶಿ...

ಬೆಂಗಳೂರು | ಸಾಮಾಜಿಕ ಜಾಲತಾಣ ಬಳಸದಂತೆ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದ ಶಾಲೆಗಳು

ಈಗೀನ ಕಾಲದಲ್ಲಿ ಮಕ್ಕಳು ಸಾಮಾಜಿಕ ಜಾಲತಾಣಕ್ಕೆ ಮಾರು ಹೋಗಿದ್ದಾರೆ. ಮೈದಾನಕ್ಕೆ ಇಳಿದು ಆಟ ಆಡಬೇಕಾದ ಮಕ್ಕಳು, ಈಗ ಮನೆಯ ಒಂದು ಮೂಲೆಯಲ್ಲಿ ಮೊಬೈಲ್ ಹಿಡಿದುಕೊಂಡು ಕುಳಿತಿರುತ್ತಾರೆ. ಕೆಲವು ಮಕ್ಕಳು ಗೇಮ್ ಆಟದ ಹಿಂದೆ...

‘ಯಾವುದು ಹಾಳಾಗಿಲ್ಲವೋ ಅದನ್ನು ಎಂದಿಗೂ ಸರಿಪಡಿಸಲು ಪ್ರಯತ್ನಿಸಬೇಡಿ’; ವಿದ್ಯಾರ್ಥಿನಿ ಪ್ರಾಚಿ ನಿಗಮ್

ಉತ್ತರಪ್ರದೇಶದ 10ನೇ ತರಗತಿಯ ಬೋರ್ಡ್‌ ಪರೀಕ್ಷೆಯಲ್ಲಿ 55 ಲಕ್ಷ ವಿದ್ಯಾರ್ಥಿಗಳಲ್ಲಿ ಪ್ರಾಚಿ ನಿಗಮ್‌ ಅಗ್ರಸ್ಥಾನ ಪಡೆದಿದ್ದಳು. ಆಕೆ ಗಮನಾರ್ಹ ಯಶಸ್ಸನ್ನ ಸಾಧಿಸಿದರೂ ಸಹ ಆಕೆಯ ಮುಖಚಹರೆಯ ಕಾರಣಕ್ಕಾಗಿ ಕೆಲವರು ಆಕೆಯನ್ನು ಟ್ರೋಲ್ ಮಾಡಿ...

ಉತ್ತಮ ನಡೆ | ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ತರಗತಿ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು (ಡಿಎಸ್‌ಇಎಲ್) 2024-25ರ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ತರಗತಿಗಳನ್ನು ಪರಿಚಯಿಸಲಿದೆ. 40 ನಿಮಿಷಗಳ ಸ್ಪೋಕನ್...

ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟ: 6,675 ಮಂದಿ ಅರ್ಹತೆ

ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ (KSET) ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪ್ರಕಟಿಸಿದ್ದು, 6,675 ಮಂದಿ ಅರ್ಹತೆ ಪಡೆದಿದ್ದಾರೆ. ಕಲಾ, ವಿಜ್ಞಾನ, ವಾಣಿಜ್ಯ ವಿಭಾಗದ 41 ವಿಷಯಗಳಿಗೆ ಜನವರಿ 13ರಂದು...

ಕಾಮೆಡ್-​​​ಕೆ ಯುಜಿಇಟಿ ಪರೀಕ್ಷೆ ಫಲಿತಾಂಶ ಪ್ರಕಟ

ಕರ್ನಾಟಕ ವೈದ್ಯಕೀಯ, ಎಂಜಿನಿಯರಿಂಗ್‌ ಮತ್ತು ದಂತ ವೈದ್ಯಕೀಯ ಕಾಲೇಜುಗಳ ಒಕ್ಕೂಟ (ಕಾಮೆಡ್-ಕೆ) ನಡೆಸಿದ್ದ ಯುಜಿಇಟಿ ಪರೀಕ್ಷೆ ಫಲಿತಾಂಶ ಮೇ 24ರಂದು ಮಧ್ಯಾಹ್ನ ಪ್ರಕಟವಾಗಿದೆ. ಬೆಂಗಳೂರಿನ ಬಾಲಸತ್ಯ ಸರವಣನ್‌ ಪರೀಕ್ಷೆಯಲ್ಲಿ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ. ಪರೀಕ್ಷೆ...

ಖಾಸಗಿ ಶಾಲಾ ಶುಲ್ಕ ಪ್ರಕಟಣೆ ಕಡ್ಡಾಯ: ಶಿಕ್ಷಣ ಇಲಾಖೆ ಸುತ್ತೋಲೆ

ಖಾಸಗಿ ಶಾಲೆಗಳು ನಿಗದಿಪಡಿಸಿರುವ ಪ್ರವೇಶ ಹಾಗೂ ಇತರೆ ಶುಲ್ಕಗಳ ವಿವರಗಳನ್ನು ಸಾರ್ವಜನಕರಿಗೆ ಲಭ್ಯವಾಗುವಂತೆ ಶಾಲಾ ಸೂಚನಾ ಫಲಕ ಹಾಗೂ ಇಲಾಖಾ ಜಾಲತಾಣದಲ್ಲಿ (ಎಸ್ಎಟಿಎಸ್) ಪ್ರಕಟಿಸುವಂತೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತೆ ಬಿ.ಬಿ. ಕಾವೇರಿ...

ಬೆಂಗಳೂರು | ಶೈಕ್ಷಣಿಕ ವರ್ಷದ ಆರಂಭಕ್ಕೂ ಮೊದಲೇ ಕೆಲವು ಖಾಸಗಿ ಶಾಲೆಗಳು ಕಾರ್ಯಾರಂಭ

ಮಕ್ಕಳಿಗೆ ಪೂರ್ತಿಯಾಗಿ ಬೇಸಿಗೆ ರಜೆ ನೀಡದೆ, ಶೈಕ್ಷಣಿಕ ವರ್ಷದ ಆರಂಭಕ್ಕೂ ಮೊದಲೇ ಬೆಂಗಳೂರಿನ ಕೆಲವು ಖಾಸಗಿ ಶಾಲೆಗಳು ಕಾರ್ಯಾರಂಭ ಮಾಡಿವೆ. ಶಿಕ್ಷಣ ಇಲಾಖೆಯ ಕಟ್ಟುನಿಟ್ಟಿನ ಆದೇಶವಿದ್ದರೂ, ಕೆಲವು ಶಾಲೆಗಳು ಅಕ್ರಮವಾಗಿ ಕಾರ್ಯಾಚರಿಸುತ್ತಿರುವ ವಿಚಾರ ಬೆಳಕಿಗೆ...

ರಾಜ್ಯದ 5, 8 ಹಾಗೂ 9ನೇ ತರಗತಿಯ ಎಲ್ಲ ವಿದ್ಯಾರ್ಥಿಗಳು ಪಾಸ್

ರಾಜ್ಯದ ಎಲ್ಲ ಶಾಲೆಗಳ 5, 8 ಹಾಗೂ 9ನೇ ತರಗತಿಯ ವಿದ್ಯಾರ್ಥಿಗಳನ್ನು ಮುಂದಿನ ಶೈಕ್ಷಣಿಕ ತರಗತಿಗೆ ತೇರ್ಗಡೆ ಮಾಡಿ ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ. ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತೆ ಬಿ.ಬಿ...

ಎಸೆಸೆಲ್ಸಿ | ರ್‍ಯಾಂಕ್ ಪಡೆದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಡಿಕೆಶಿ ಅಭಿನಂದನೆ

ಸರ್ಕಾರಿ ಶಾಲೆಯಲ್ಲಿ ಓದಿ ಎಸೆಸೆಲ್ಸಿ ಪರೀಕ್ಷೆಯಲ್ಲಿ ಮೊದಲ ರ್‍ಯಾಂಕ್ ಪಡೆದ ಬಾಗಲಕೋಟೆ ಜಿಲ್ಲೆಯ ಮುಧೋಳದ ಅಂಕಿತಾಗೆ 5 ಲಕ್ಷ ಹಾಗೂ ಮೂರನೇ ಸ್ಥಾನ ಪಡೆದ ಮಂಡ್ಯದ ನವನೀತ್ ಗೆ 2 ಲಕ್ಷ ರೂ....

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X