ಶಿಕ್ಷಣ

ಸಿಬಿಎಸ್‌ಸಿ 10 ಮತ್ತು 12 ನೇ ತರಗತಿ ಫಲಿತಾಂಶ ಪ್ರಕಟ

ಸಿಬಿಎಸ್‌ಸಿ 10 ಮತ್ತು 12ನೇ ತರಗತಿಯ 2024ನೇ ಸಾಲಿನ ಫಲಿತಾಂಶ ಇಂದು ಪ್ರಕಟಗೊಂಡಿದ್ದು, 10ನೇ ತರಗತಿಯಲ್ಲಿ ಶೇ. 93.60 ಹಾಗೂ 12ನೇ ತರಗತಿಯಲ್ಲಿ ಶೇ. 87.98 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ತಿರುವನಂತಪುರ, ವಿಜಯವಾಡ, ಚೆನ್ನೈ...

ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಮಾರ್ಚ್‌ 9ರಂದು ಪ್ರಕಟವಾಗಿದ್ದು, ಉಡುಪಿ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷೆ ಎನ್. ಮಂಜು ಶ್ರೀ, ಪರೀಕ್ಷಾ ವಿಭಾಗದ...

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಮೇ 9ರಂದು ಪ್ರಕಟ

2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಮೇ 9ರಂದು ಪ್ರಕಟವಾಗಲಿದೆ. ಗುರುವಾರ ಬೆಳಗ್ಗೆ 10.30 ಗಂಟೆಗೆ https://karresults.nic.in/ ಜಾಲತಾಣದಲ್ಲಿ ಫಲಿತಾಂಶ ಪ್ರಕಟವಾಗಲಿದೆ. "ಮಾ.25 ರಿಂದ ಎ.6 ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ನಡೆಸಲಾಗಿತ್ತು. ಈಗ ಎಲ್ಲ...

ಎಸ್ಸೆಸ್ಸೆಲ್ಸಿ ಮೌಲ್ಯಮಾಪನ ಪೂರ್ಣ; ಮೇ 8ಕ್ಕೆ ಫಲಿತಾಂಶ ಪ್ರಕಟ ಸಾಧ್ಯತೆ

ಭಾರೀ ಕುತೂಹಲದಿಂದ ಕಾಯುತ್ತಿದ್ದ ದ್ವಿತೀಯ ಪಿಯುಸಿ ಫಲಿತಾಂಶ ಏ.10 ರಂದು ಪ್ರಕಟವಾಗಿತ್ತು. ಫಲಿತಾಂಶದಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಹುಡುಗಿಯರೇ ಮೇಲುಗೈ ಸಾಧಿಸಿದ್ದರು. ಈ ಬೆನ್ನಲ್ಲೇ, ಎಸ್ಸೆಸ್ಸೆಲ್ಸಿ ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳ ಕಾಯುವಿಕೆಗೆ ಮೇ...

ದ್ವಿತೀಯ ಪಿಯುಸಿ ಪರೀಕ್ಷೆ-2 ಏಪ್ರಿಲ್ 29 ರಿಂದ ಆರಂಭ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಕಳೆದ ತಿಂಗಳಷ್ಟೇ ಪಿಯುಸಿ ಪರೀಕ್ಷೆ ನಡೆಸಿ, ಫಲಿತಾಂಶ ಪ್ರಕಟಿಸಿದೆ. ಫಲಿತಾಂಶ ಪ್ರಕಟಿಸಿ ಎರಡು ವಾರದ ಬಳಿಕ ಈಗ ಪಿಯುಸಿ ಪರೀಕ್ಷೆ-2 ನಡೆಸಲು ಮುಂದಾಗಿದೆ. ದ್ವಿತೀಯ...

ಸಿಇಟಿ ಪರೀಕ್ಷೆಯಲ್ಲಿ ಪಠ್ಯಕ್ರಮದಿಂದ ಹೊರತಾದ ಪ್ರಶ್ನೆ: ತಜ್ಞರ ಸಮಿತಿ ರಚಿಸಿದ ಸರ್ಕಾರ

ಇತ್ತೀಚೆಗೆ ನಡೆದಿದ್ದ ಸಿಇಟಿ-2024 ಪರೀಕ್ಷೆಯಲ್ಲಿ ಪಠ್ಯಕ್ರಮದ ಹೊರತಾಗಿರುವ ಪ್ರಶ್ನೆಗಳ ಬಗ್ಗೆ ವಿವಾದ ಉಂಟಾದ ಬೆನ್ನಲ್ಲೇ, ಈ ಬಗ್ಗೆ ಪರಿಶೀಲನೆ ನಡೆಸಲು ಸರ್ಕಾರವು ತಜ್ಞರ ಸಮಿತಿ ರಚನೆ ಮಾಡಿ, ಆದೇಶಿಸಿದೆ. ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ)...

ಈದಿನ ಸಂದರ್ಶನ | ಬದ್ಧತೆ ಮೈಗೂಡಿಸಿಕೊಂಡು ಓದಿದರೆ ಕೋಚಿಂಗ್‌ ಅಗತ್ಯವಿಲ್ಲ

ಕೇಂದ್ರ ಲೋಕ ಸೇವಾ ಆಯೋಗವು (ಯುಪಿಎಸ್‌ಸಿ) 2023ನೇ ಸಾಲಿನಲ್ಲಿ ನಡೆಸಿದ್ದ ನಾಗರಿಕ ಸೇವಾ ಪರೀಕ್ಷೆಗಳ ಫಲಿತಾಂಶದಲ್ಲಿ ಬೀದರ್‌ ನಗರದ ನಿವಾಸಿ ಮೊಹಮ್ಮುದ್ ಅಸೀಮ್‌ ಮುಜತಬಾ 481ನೇ ರ‍್ಯಾಂಕ್‌ ಪಡೆದಿದ್ದಾರೆ. ಅವರೊಂದಿಗೆ ʼಈದಿನ.ಕಾಮ್‌ʼ ಬೀದರ್‌...

ಏ.18 ರಿಂದ ಸಿಇಟಿ ಪರೀಕ್ಷೆ ಆರಂಭ : ಮಾರ್ಗಸೂಚಿಗಳೇನು?

ವೃತ್ತಿಪರ ಕೋರ್ಸ್‍ಗಳಿಗೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವ 2024ನೇ ಸಾಲಿನ ಸಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಏ.18 ರಿಂದ ಆರಂಭವಾಗಲಿದೆ. ಈ ಸಿಇಟಿ ಪರೀಕ್ಷೆ ಮೂರು ದಿನ ನಡೆಯಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ ಪರೀಕ್ಷೆಗೆ...

ಯುಪಿಎಸ್‌ಸಿ ಫಲಿತಾಂಶ | ಬೀದರ್‌ನ ಎಮ್.ಡಿ. ಅಸೀಮ್‌ ಮುಜ್ತಬಾಗೆ 481ನೇ ರ‍್ಯಾಂಕ್‌

ಕೇಂದ್ರ ಲೋಕಸೇವಾ ಆಯೋಗವು 2023ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆಯ ಅಂತಿಮ ಫಲಿತಾಂಶವನ್ನು ಮಂಗಳವಾರ ಪ್ರಕಟಿಸಿದ್ದು, ಪರೀಕ್ಷೆಯಲ್ಲಿ ರಾಜ್ಯದಿಂದ ಒಟ್ಟು 26 ಮಂದಿ ತೇರ್ಗಡೆಯಾಗಿದ್ದಾರೆ. 2023ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆಯಲ್ಲಿ ಬೀದರ್‌ ನಗರದ...

ಎಸ್‌ಎಸ್‌ಎಲ್‌ಸಿ | ಮೇ ಮೊದಲ ವಾರದೊಳಗೆ ಫಲಿತಾಂಶ ಪ್ರಕಟ ಸಾಧ್ಯತೆ

ಏಪ್ರಿಲ್ 10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಈ ಬೆನ್ನಲ್ಲೇ, ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಫಲಿತಾಂಶ ನೋಡಲು ಕಾಯುತ್ತಿದ್ದಾರೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಏಪ್ರಿಲ್‌ ಕೊನೆಯ ವಾರ ಅಥವಾ ಮೇ ಮೊದಲ ವಾರದಲ್ಲಿ ಪ್ರಕಟವಾಗುವ ಸಾಧ್ಯತೆಯಿದೆ...

ದ್ವಿತೀಯ ಪಿಯುಸಿ ಪರೀಕ್ಷೆ-2 ಅಂತಿಮ ವೇಳಾಪಟ್ಟಿ ಬಿಡುಗಡೆ

2023-24ರ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಬುಧವಾರ ಬಿಡುಗಡೆಯಾದ ಬೆನ್ನಲ್ಲೇ, ಕರ್ನಾಟಕ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ ದ್ವಿತೀಯ ಪಿಯುಸಿ ಪರೀಕ್ಷೆ-2ರ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಏಪ್ರಿಲ್ 29ರಿಂದ ಮೇ 16ರವರೆಗೆ ದ್ವಿತೀಯ...

ದ್ವಿತೀಯ ಪಿಯುಸಿ | ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?

ದ್ವಿತೀಯ ಪಿಯುಸಿ ಫಲಿತಾಂಶ ಬುಧವಾರ ಪ್ರಕಟವಾಗಿದ್ದು, ಶೇ.81.15 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅನೇಕ ವಿದ್ಯಾರ್ಥಿಗಳು ತಾವು ನೀರಿಕ್ಷಿಸಿದ್ದಷ್ಟು ಅಂಕ ಬಂದಿರದಿದ್ದರೆ, ತಮ್ಮ ಉತ್ತರ ಪತ್ರಿಕೆ ಪ್ರತಿ ಪಡೆಯಲು, ಡೌನ್‌ಲೋಡ್ ಮಾಡಿಕೊಳ್ಳಲು, ಮರು ಮೌಲ್ಯಮಾಪನ ಹಾಗೂ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X