ಶಿಕ್ಷಣ

ದಾವಣಗೆರೆ | ಸಂಕಷ್ಟದ ಮಹಿಳೆಯರಿಗೆ ಆಶ್ರಯ ಯೋಜನೆಯ ಪ್ರಚಾರ: ನ್ಯಾ. ಮಹಾವೀರ ಕರೆಣ್ಣವರ ಚಾಲನೆ.

ದಾವಣಗೆರೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಇವರ ಕಚೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು "ಶಕ್ತಿ ಸದನ ಶುಭೋಧಯ ಸ್ವಾಧಾರ ಗೃಹ" ರವರ ಸಂಯುಕ್ತ ಆಶ್ರಯದಲ್ಲಿ "ಸಂಕಷ್ಟದಲ್ಲಿರುವ ಮಹಿಳೆಯರಿಗೆ ಉಚಿತ...

ಭಾರತದಲ್ಲಿ 40%ಗೂ ಹೆಚ್ಚು ವೈದ್ಯಕೀಯ ವಿದ್ಯಾರ್ಥಿಗಳು ತಾರತಮ್ಯ-ಒತ್ತಡ ಎದುರಿಸುತ್ತಿದ್ದಾರೆ: ವರದಿ

ಭಾರತದ ಪ್ರಮುಖ ವೈದ್ಯಕೀಯ ಕಾಲೇಜುಗಳಲ್ಲಿ ಅಧ್ಯಯನ ಮಾಡುತ್ತಿರುವ ಸುಮಾರು 40%ಗೂ ಹೆಚ್ಚು ವೈದ್ಯಕೀಯ ವಿದ್ಯಾರ್ಥಿಗಳು ತಮ್ಮ ಕೆಲಸದ ಸ್ಥಳದಲ್ಲಿ ತಾರತಮ್ಯ ಮತ್ತು ಒತ್ತಡದ ಪರಿಸ್ಥಿತಿ ಎದುರಿಸುತ್ತಿದ್ದಾರೆ ಎಂದು...

ದೀಪಾವಳಿ | ಕರ್ನಾಟಕವೂ ಸೇರಿ ಎಲ್ಲೆಡೆ ಶಾಲೆಗಳಿಗೆ ಎಷ್ಟು ದಿನ ರಜೆ ಗೊತ್ತೇ?

ಈ ಬಾರಿಯ ದೀಪಾವಳಿಯು ದೇಶದ ವಿವಿಧ ರಾಜ್ಯಗಳಲ್ಲಿ ಶಾಲೆಗಳಿಗೆ ಹೆಚ್ಚುವರಿ ಮತ್ತು ವಿಸ್ಕೃತ ರಜೆಗಳನ್ನು ಒಳಗೊಂಡಿದೆ. ದೀಪಾವಳಿ ಹಬ್ಬಕ್ಕಾಗಿ ದೇಶಾದ್ಯಂತ ಶಾಲೆಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳಿಗೆ ಸುಮಾರು ಒಂದು ವಾರದವರೆಗೆ ರಜೆ...

SSLC ತೇರ್ಗಡೆಗೆ 33 ಅಂಕ ನೀತಿ: ಗುಣಮಟ್ಟದ ಶಿಕ್ಷಣದಿಂದ ವಂಚನೆ, ಖಾಸಗೀಕರಣದ ಹುನ್ನಾರ: ಪಾಫ್ರೆ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕಾಯ್ದೆಗೆ ಸರ್ಕಾರವು ತಿದ್ದುಪಡಿ ಮಾಡಿದ್ದು, ವಿದ್ಯಾರ್ಥಿಗಳು ಕನಿಷ್ಠ 33% ಅಂಕಗಳನ್ನು ಪಡೆದರೆ ಉತ್ತೀರ್ಣರಾಗುತ್ತಾರೆಂದು ಅಧಿಸೂಚನೆ ಹೊರಡಿಸಿದೆ. ಈ ನಿಯಮವು ದುರದೃಷ್ಟಕರ ಮತ್ತು ವಿದ್ಯಾರ್ಥಿ...

ದಾವಣಗೆರೆ | ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆ: ಗಣತಿದಾರರ ವಿರೋಧ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಸಾಮಾಜಿಕ ಮತ್ತು ಶೈಕ್ಷಣಿಕ ಮರು ಸಮೀಕ್ಷೆ ವಿರೋಧಿಸಿ ರಾಜ್ಯ ಸರಕಾರಿ ನೌಕರರ ಸಂಘದ ನೇತೃತ್ವದಲ್ಲಿ ಗಣತಿದಾರರು ದಾವಣಗೆರೆ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು. ಈಗಾಗಲೇ ಸೆಪ್ಟೆಂಬರ್...

ಫಾಲ್ಕನ್ ಗ್ರೂಪ್‌- ಅಕ್ಷರ ಸಿವಿಲ್ ಸರ್ವೀಸಸ್ ಸಹಯೋಗದೊಂದಿಗೆ ಅಲಿಘರ್ ಮುಸ್ಲಿಂ ವಿವಿಯಲ್ಲಿ ಉಚಿತ ಐಎಎಸ್ ಅಧ್ಯಯನ ಕೇಂದ್ರ

ಬೆಂಗಳೂರಿನ ಫಾಲ್ಕನ್ ಸಿವಿಲ್ ಸರ್ವೀಸಸ್ ಅಕಾಡೆಮಿ, ಅಕ್ಷರ ಸಿವಿಲ್ ಸರ್ವೀಸಸ್ ಕ್ಲಬ್‌ನ ಸಹಯೋಗದೊಂದಿಗೆ ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ಉಚಿತ ಐಎಎಸ್ ಅಧ್ಯಯನ ಕೇಂದ್ರಕ್ಕೆ ಅಕ್ಟೋಬರ್ 12ರಂದು ಚಾಲನೆ ದೊರಕಲಿದೆ. ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ...

ದಾವಣಗೆರೆ | ಸಿಜೆಐ ಮೇಲೆ ಶೂ ಎಸೆತ ಯತ್ನ: ಶಾಲೆ ಉಳಿಸಿ ಹೋರಾಟ ಸಮಿತಿ ಖಂಡನೆ

ದೇಶದ ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಾಧೀಶ ಸಿಜೆಐ ಬಿ.ಆರ್ ಗವಾಯಿಯವರ ಮೇಲೆ ಶೂ ಎಸೆದಿರುವ ವಕೀಲನ ಕೃತ್ಯವನ್ನು ಖಂಡಿಸಿ ಕರ್ನಾಟಕ ಸರಕಾರಿ ಶಾಲೆ ಉಳಿಸಿ ಹೋರಾಟ ಸಮಿತಿ, ಕೃತ್ಯ ಎಸಗಿದ ವಕೀಲ ರಾಕೇಶ್...

ಬೆಂಗಳೂರು ವಿವಿ | ಕನ್ನಡದಲ್ಲಿ 11 ಚಿನ್ನದ ಪದಕ ಗೆದ್ದ ಬೀದಿ ವ್ಯಾಪಾರಿಯ ಮಗಳು

ಪ್ರೇಮಾ ಎಸ್‌. – ಬೀದಿ ವ್ಯಾಪಾರಿಯ ಮಗಳು. ಕನ್ನಡದಲ್ಲಿಯೇ ಸಾಧನೆಗೈದವರು. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿ (PG - ಎಂ.ಎ) ಪಡೆದಿದ್ದಾರೆ. ವಿಶ್ವವಿದ್ಯಾಲಯದ ಟಾಪರ್‌ ಆಗಿ ಹೊರಹೊಮ್ಮಿದ್ದಾರೆ. ಪದವಿಯ ಜೊತೆಗೆ,...

ದಾವಣಗೆರೆ | ವೈದಿಕ, ಅಧಿಕಾರಶಾಹಿಗಳಿಂದ ವಿಜ್ಞಾನ, ವೈಚಾರಿಕತೆ ನಿರಾಕರಿಸುವ ಯತ್ನ: ಡಾ. ಜಿ ರಾಮಕೃಷ್ಣ

"ಹಸು ಆಮ್ಲಜನಕ ಉಸಿರಾಡಿ ಆಮ್ಲಜನಕವನ್ನೇ ಹೊರಬಿಡುತ್ತದೆ ಎನ್ನುವ ಅವೈಜ್ಞಾನಿಕ ಮಿಥ್ಯ ಹರಡಲಾಗುತ್ತಿದೆ. ಹಸುವಿನ ಗಂಜಲದಿಂದ ಇಂದು ಕ್ಯಾನ್ಸರ್ ವಾಸಿ ಮಾಡುತ್ತೇವೆ ಎನ್ನುವಂತಹ ವೈದಿಕ ಮೂಲ ಹುಟ್ಟಿಕೊಂಡಿದೆ. ಮಂಗನಿಂದ ಮಾನವ ಹುಟ್ಟಿದನ್ನು ನಾನು ನೋಡಿಲ್ಲ...

ದಾವಣಗೆರೆ | ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮುಂದುವರಿಕೆಗೆ ದಸಂಸ ಒತ್ತಾಯ

ಸರ್ಕಾರ ಹಿಂದುಳಿದ ವರ್ಗಗಳ ಆಯೋಗದ ಮೂಲಕ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ಕಾರ್ಯವನ್ನು ಮುಂದಿನ 10 ದಿನಗಳ ವರೆಗೆ ಮುಂದುವರೆಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ದಾವಣಗೆರೆ ಜಿಲ್ಲೆಯ...

ದಾವಣಗೆರೆ | ಪರೀಕ್ಷೆ ಸಮಯ,ನಡೆಯದ ಪಾಠ; ಪರೀಕ್ಷೆ ಮುಂದೂಡಿಕೆಗೆ ಕುಲಸಚಿವರಿಗೆ ವಿದ್ಯಾರ್ಥಿಗಳ ಆಗ್ರಹ

ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು ಇಲ್ಲಿಯವರೆಗೂ ತರಗತಿಗಳು ಸರಿಯಾಗಿ ನಡೆಯದೆ ಇರುವುದರಿಂದ ವಿದ್ಯಾರ್ಥಿಗಳು ಸಾಕಷ್ಟು ಆತಂಕದಲ್ಲಿದ್ದಾರೆ. ಇದು ಅವರ ಶೈಕ್ಷಣಿಕ ಭವಿಷ್ಯವನ್ನು ಅತಂತ್ರವನ್ನಾಗಿಸಿದೆ. ಮುಂದಿನ ವಾರ...

ಇಂದಿನ ಸಮಾಜಕ್ಕೆ ವಿದ್ಯಾರ್ಥಿ ರಾಜಕೀಯ ಸಂಘಟನೆಗಳ ಅವಶ್ಯಕತೆ ಇದೆಯೇ?

ಶಾಲಾ ಕಾಲೇಜು, ವಿಶ್ವವಿದ್ಯಾನಿಲಯಗಳಿಂದ ವಿದ್ಯಾರ್ಥಿ ರಾಜಕೀಯ ಸಂಘಟನೆಗಳನ್ನು ಕಳೆದುಕೊಂಡ ನಾವು ಈಗ ವಿಚಿತ್ರ, ವಿಕ್ಷಿಪ್ತ ಕಾಲಘಟ್ಟಕ್ಕೆ ಬಂದು ತಲುಪಿದ್ದೇವೆ. ಈ ಬೆಳವಣಿಗೆಗಳಿಗೆ ನಾವೆಲ್ಲರೂ ಕಾರಣರಾಗಿದ್ದೇವೆ, ಅದನ್ನು ಅವಲೋಕಿಸುವ ಜವಾಬ್ಧಾರಿ ನಮ್ಮೆಲ್ಲರ ಮೇಲೂ ಇದೆ. ಎಪ್ಪತ್ತು...

ಈ ಹೊತ್ತಿನ ಪ್ರಮುಖ ಸುದ್ದಿ