ಶಿಕ್ಷಣ

ಚಿತ್ರದುರ್ಗ | ಇನ್ಸೈಟ್ ಮುಖ್ಯಸ್ಥ ವಿನಯ್ ಕುಮಾರ್ ರಿಂದ ವಿದ್ಯಾರ್ಥಿಗಳಿಗೆ ಯುಪಿಎಸ್ಸಿ, ಕೆಎಎಸ್ ಮಾರ್ಗದರ್ಶನ

ಯುಪಿಎಸ್ಸಿ ತರಬೇತಿ ಸಂಸ್ಥೆಯಾದ ಇನ್ಸೈಟ್ ಐಎಎಸ್ ಹಾಗೂ ಡಾನ್ ಬಾಸ್ಕೊ ಪ್ರಥಮ ದರ್ಜೆ ಕಾಲೇಜು ಚಿತ್ರದುರ್ಗ ಮತ್ತು ಸ್ವಾಭಿಮಾನಿ ಬಳಗ ಚಿತ್ರದುರ್ಗ ವಿದ್ಯಾರ್ಥಿಗಳಿಗಾಗಿ ಯುಪಿಎಸ್ಸಿ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮಾರ್ಗದರ್ಶನ" ಒಂದು...

ಚಿತ್ರದುರ್ಗ | ಶಾಲಾಭಿವೃದ್ಧಿಗೆ ಕಾರ್ಪೊರೇಟ್ ಗಳ ಸಾಮಾಜಿಕ ಹೊಣೆಗಾರಿಕೆ ನಿಧಿ ಬಳಕೆ: ಎಐಡಿಎಸ್ಓ ಆಕ್ಷೇಪ

ಸರ್ಕಾರದ ಶಾಲೆಗಳ ಸ್ಥಾಪನೆ ಹಾಗೂ ಶಾಲಾಭಿವೃದ್ಧಿಗೆ ಕಾರ್ಪೊರೇಟ್‌ ಸಂಸ್ಥೆಗಳ ಸಾಮಾಜಿಕ ಹೊಣೆಗಾರಿಕೆ ನಿಧಿ (ಸಿಎಸ್‌ಆರ್‌) ಬಳಸಲಾಗುವುದು ಎಂದು ರಾಜ್ಯದ ಉಪ ಮುಖ್ಯಮಂತ್ರಿಗಳು ಕಾರ್ಯಕ್ರಮವೊಂದರಲ್ಲಿ ಹೇಳಿರುವುದು ಪತ್ರಿಕೆಗಳಲ್ಲಿ ವರದಿಯಾಗಿದ್ದು, ಇದು ಶಾಲೆಗಳನ್ನು ಕಾರ್ಪೋರೇಟ್ ಕಂಪನಿಗಳ...

ಚಿತ್ರದುರ್ಗ: ಶಿಕ್ಷಕರ ದಿನಾಚರಣೆ; ಮೂವರು ಯೋಗ ಶಿಕ್ಷಕರಿಗೆ ಪ್ರಶಸ್ತಿ ಪ್ರಧಾನ

ಚಿತ್ರದುರ್ಗದ ಮೂವರು ಯೋಗ ಶಿಕ್ಷಕರಿಗೆ ಬೆಂಗಳೂರಿನ ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ ( ಟೌನ್ ಹಾಲ್) ಶಿಕ್ಷಕರ ದಿನಾಚರಣೆ ಪ್ರಯುಕ್ತ ರಾಜ್ಯಮಟ್ಟದ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಚಿತ್ರದುರ್ಗ ಜಿಲ್ಲಾ ಯೋಗಾಸನ ಕ್ರೀಡಾ ಸಾಂಸ್ಕೃತಿಕ ಸಂಸ್ಥೆಯ...

ಬಿಐಟಿಎಸ್ ಕ್ಯಾಂಪಸ್‌ನಲ್ಲಿ ಮತ್ತೋರ್ವ ವಿದ್ಯಾರ್ಥಿ ಸಾವು; 10 ತಿಂಗಳಲ್ಲಿ 5ನೇ ಪ್ರಕರಣ

ಗೋವಾದಲ್ಲಿರುವ ಬಿಐಟಿಎಸ್‌ ಪಿಲಾನಿ ಕ್ಯಾಂಪಸ್‌ನಲ್ಲಿ 2ನೇ ವರ್ಷದ ವಿದ್ಯಾರ್ಥಿಯೊಬ್ಬರು ಹಾಸ್ಟೆಲ್‌ನ ಕೊಠಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಶಂಕಿಸಲಾಗಿದೆ. ಆದಾಗ್ಯೂ, ಕ್ಯಾಂಪಸ್‌ನಲ್ಲಿ ಕಳೆದ 10 ತಿಂಗಳಲ್ಲಿ ನಡೆದಿರುವ 5ನೇ ಸಾವು ಪ್ರಕರಣ...

ಶಿಕ್ಷಕರ ದಿನಾಚರಣೆ | ವಿದ್ಯಾರ್ಥಿಗಳ ಕಣ್ಣಲ್ಲಿ ಶಿಕ್ಷಕರು

ಶಿಕ್ಷಕರ ದಿನ- ಶಿಕ್ಷಕರನ್ನು ಗೌರವಿಸುವ, ಸಮಾಜಕ್ಕೆ ಅವರು ನೀಡಿದ ಕೊಡುಗೆಗಳನ್ನು ತಿಳಿಸುವ ದಿನ. ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನ. ಮೂವರು ವಿದ್ಯಾರ್ಥಿನಿಯರು ಕಂಡ ಮೂರು ಭಿನ್ನ ಚಿತ್ರಣಗಳು ಇಲ್ಲಿವೆ... ಬದುಕಿನ ಪಾಠ...

ದಾವಣಗೆರೆ | ವಿದ್ಯಾರ್ಥಿಗಳ ಅನುಕೂಲಕ್ಕೆ ಮಾದಿಹಳ್ಳಿಗೆ ಬಸ್ ಸೇವೆಗೆ ಆಗ್ರಹಿಸಿ ಕೆ ಎಸ್ ಆರ್ ಟಿ ಸಿ ಗೆ ಎಐಡಿಎಸ್ಓ ಮನವಿ

ಮಾದಿಹಳ್ಳಿ ಗ್ರಾಮದಿಂದ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರತಿನಿತ್ಯ ಕಾಲೇಜಿಗೆ ತೆರಳಲು ಸರ್ಕಾರಿ ಬಸ್ಸುಗಳ ಮೇಲೆ ಅವಲಂಬಿತರಾಗಿದ್ದಾರೆ. ಮುಂಜಾನೆ 6ಕ್ಕೆ ಹೊರಡುವ ಬಸ್ಸು ಹೆಚ್ಚು ಜನಸಂದಣಿಯಿಂದ ಭರ್ತಿಯಾಗುವ ಕಾರಣ ಬಹುತೇಕ ವಿದ್ಯಾರ್ಥಿಗಳು ಬಸ್ ಹತ್ತಲಾಗದೇ...

ದಾವಣಗೆರೆ | ಕಾರ್ಮಿಕ ವಿರೋಧಿ, ಬಂಡವಾಳಶಾಹಿ ಪರ ನೀತಿಗಳ ವಿರುದ್ಧ ಕಾರ್ಮಿಕರ ಪ್ರತಿಭಟನೆ; ಪೋಸ್ಟರ್ ಬಿಡುಗಡೆ

ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ಮತ್ತು ಏಕಸ್ವಾಮ್ಯ ಬಂಡವಾಳಶಾಹಿ ಪರ ನೀತಿಗಳ ವಿರುದ್ಧ ಎಐಯುಟಿಯುಸಿಯಿಂದ ಸೆ.4ರಂದು ನವದೆಹಲಿಯಲ್ಲಿ ಅಖಿಲ ಭಾರತ ಕಾರ್ಮಿಕರ ಪ್ರತಿಭಟನೆಯ ಪೂರ್ವಭಾವಿಯಾಗಿ ದಾವಣಗೆರೆಯ ಜಯದೇವ ವೃತ್ತದಲ್ಲಿ ಜಿಲ್ಲಾ ಘಟಕದ ವತಿಯಿಂದ...

ಚಿತ್ರದುರ್ಗ | ಅಭಿವೃದ್ಧಿ ಪತ್ರಿಕೋದ್ಯಮದ ಜನಕ, ಶ್ರೇಷ್ಠ ಪತ್ರಕರ್ತ ಅಂಬೇಡ್ಕರ್: ಟೆಲೆಕ್ಸ್ ರವಿಕುಮಾರ್

"ಭಾರತದ ಇತಿಹಾಸ ಒಂದು ಮೆಳ್ಳೆಗಣ್ಣಿನ ಇತಿಹಾಸ ಎಂದು ಸಮಾಜವಾದಿ ನಾಯಕ ಲೋಹಿಯಾ ಕರೆದಿದ್ದರು. ಅಂಬೇಡ್ಕರ್ ಅವರನ್ನು ದಲಿತ ನಾಯಕ ಎಂದು ಸೀಮಿತಗೊಳಿಸಿದ್ದೇವೆ. ಮುಂದುವರೆದು ಸಂವಿಧಾನ ಶಿಲ್ಪಿ, ಮಹಿಳಾವಾದಿ , ಕಾರ್ಮಿಕವಾದಿ ಎಂದು ಸೀಮಿತಗೊಳಿಸುತ್ತಿದ್ದೇವೆ,...

ಚಿತ್ರದುರ್ಗ | ಸರ್ಕಾರಿ ಶಾಲೆಯಲ್ಲಿ ಪಠ್ಯಾಧಾರಿತ ಸಾಂಸ್ಕೃತಿಕ ಓದು ಕಾರ್ಯಕ್ರಮ

ಚಿತ್ರದುರ್ಗದ ವಿವೇಕಾನಂದ ಬಡಾವಣೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಶ್ರೀ.ಬಿ.ದೇವರಾಜ ಕ್ರೀಡಾ ಸಾಂಸ್ಕೃತಿಕ ಟ್ರಸ್ಟ್, ರಂಗಸೌರಭ ಕಲಾ ಸಂಘ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ...

ಚಿತ್ರದುರ್ಗ | ಅಂಬೇಡ್ಕರರ ದಲಿತರ ಮಹಾಡ್ ಹೋರಾಟವನ್ನು ಪತ್ರಿಕೆಗಳು ದ್ರೋಹ ಎಂದಿದ್ದವು; ಡಿ ಉಮಾಪತಿ

"ಗಾಂಧಿಯವರ ದಂಡಿ ಯಾತ್ರೆಯನ್ನು ಸತ್ಯಾಗ್ರಹ ಎಂದು ಕರೆದ ಪತ್ರಿಕೆಗಳು 1927ರ ಅಂಬೇಡ್ಕರ್ ಅವರ ಮಹಾಡ್ ಹೋರಾಟವನ್ನು ದ್ರೋಹ ಎಂದು ಕರೆದಿದ್ದರು. ಇದು ಪತ್ರಿಕೋದ್ಯಮಗಳಲ್ಲಿ ದಲಿತರನ್ನು ಶೋಷಿಸುತ್ತಿರುವ ವಾಸ್ತವ ಸ್ಥಿತಿ" ಎಂದು ಚಿತ್ರದುರ್ಗದಲ್ಲಿ ಪ್ರಜಾವಾಣಿ...

ಎಸ್‌ಎಸ್‌ಎ ನಿಧಿಗೆ ತಡೆ; ಉಪವಾಸ ಸತ್ಯಾಗ್ರಹ ಮುಂದುವರಿಸಿದ ಸಂಸದ ಸಸಿಕಾಂತ್ ಸೆಂಥಿಲ್

ಕೇಂದ್ರ ಸರ್ಕಾರದ ಸಮಗ್ರ ಶಿಕ್ಷಾ ಯೋಜನೆ (ಎಸ್‌ಎಸ್‌ಎ) ನಿಧಿಯಲ್ಲಿ ತಮಿಳುನಾಡಿಗೆ ಸಿಗಬೇಕಾದ ನ್ಯಾಯಯುತ ಪಾಲನ್ನು ನೀಡುವಂತೆ ಒತ್ತಾಯಿಸಿ ಸಂಸದ ಸಸಿಕಾಂತ್ ಸೆಂಥಿಲ್ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ತಮ್ಮ ಸತ್ಯಾಗ್ರಹವು ಅನಿರ್ಧಿಷ್ಟಾವಧಿಗೆ ಮುಂದುವರೆಯಲಿದೆ ಎಂದು...

ಚಿತ್ರದುರ್ಗ | ಭಾರತದ ಜಾತಿಗಳು ಹೋಮೋಜೀನಿಯಸ್‌ ಅಲ್ಲ, ಹೆಟ್ರೋ ಜೀನಿಯಸ್; ಚಿಂತಕ ವಿ ಎಲ್ ನರಸಿಂಹಮೂರ್ತಿ

"1919ರಲ್ಲಿ ಕೊಲಂಬಿಯಾ ವಿ.ವಿ ಯಲ್ಲಿ ಉನ್ನತ ಶಿಕ್ಷಣ ಮುಗಿಸಿ ಭಾರತಕ್ಕೆ ಬಂದಿದ್ದರು. ಆಗಲೇ ಆಳವಾದ ಅಧ್ಯಯನ ಮಾಡಿದ ಅಂಬೇಡ್ಕರ್ ಕೊಲಂಬಿಯಾದಲ್ಲಿಯೇ 1916 ರಲ್ಲಿ ಜಾತಿಗಳ ಉಗಮ ಮತ್ತು ವಿಕಾಸ ಎನ್ನುವ ವಿಷಯದ ಮೇಲೆ...

ಈ ಹೊತ್ತಿನ ಪ್ರಮುಖ ಸುದ್ದಿ