ಶೈಕ್ಷಣಿಕ ಪ್ರಗತಿ, ಅರ್ಥಪೂರ್ಣ ಕಲಿಕೆ, ಜ್ಞಾನ ಹೆಚ್ಚಿಸುವ ಹಿನ್ನೆಲೆಯಲ್ಲಿ ಈ ನಿರ್ಧಾರ
ಕೆಲ ವಿಷಯಗಳಲ್ಲಿ ಫೇಲಾದರೂ ಮುಂದಿನ ತರಗತಿ ಪ್ರವೇಶಕ್ಕೆ ಅವಕಾಶ: ಸಚಿವ ಮಧು
ಶೈಕ್ಷಣಿಕ ಪ್ರಗತಿ, ಅರ್ಥಪೂರ್ಣ ಕಲಿಕೆ, ಜ್ಞಾನ ಹೆಚ್ಚಿಸುವ ಹಿನ್ನೆಲೆಯಲ್ಲಿ...
ಹೊಸ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಜಾರಿಗೊಳಿಸುವ ಮೂಲಕ ಹಿಂದಿ ಭಾಷೆ ಹೇರುವ ಉದ್ದೇಶವಿದೆ. ಅಲ್ಲದೆ, ಎನ್‌ಇಪಿಯಿಂದ ಕನ್ನಡಕ್ಕೂ ಧಕ್ಕೆಯಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಮಂಡ್ಯದಲ್ಲಿ ಬಿಸಿಯೂಟದ ಜೊತೆಗೆ...
ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದ್ದ ಲಕ್ಷಾಂತರ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಹಾಗೂ ಸಂಸ್ಥೆಗಳ ಪೈಕಿ 'ನಕಲಿ'ಗಳು ಇದ್ದಾರೆಂದು ಶಂಕೆ ವ್ಯಕ್ತಪಡಿಸಿ 'ಬಯೋ ಮೆಟ್ರಿಕ್ ಕಡ್ಡಾಯ' ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ನಡುವೆ...
ರಾಜ್ಯದಲ್ಲಿ ಒಂದರಿಂದ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಬಿಸಿಯೂಟದ ಜೊತೆಗೆ ಮೊಟ್ಟೆಯನ್ನು ನೀಡಲಾಗುತ್ತದೆ. ವಾರದಲ್ಲಿ ಎರಡು ದಿನ ಊಟದೊಂದಿಗೆ ಮೊಟ್ಟೆ ನೀಡುವ ಕಾರ್ಯಕ್ರಮವು ಆಗಸ್ಟ್ 18ರಿಂದ ಜಾರಿಗೆ ಬರಲಿದೆ ಎಂದು ಶಿಕ್ಷಣ ಸಚಿವ ಮಧು...
ಕರ್ನಾಟಕದಲ್ಲಿ ನೋಂದಣಿ ಆಗದೆ ಅನಧಿಕೃತವಾಗಿ ನಡೆಯುತ್ತಿರುವ ಶಾಲೆಗಳನ್ನು ಆ. 14ರೊಳಗಾಗಿ ಮುಚ್ಚಿಸುವಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸೂಚನೆ ನೀಡಿದ್ದಾರೆ.
ಶಿಕ್ಷಣ ಕಾಯಿದೆ-1983 ಸೆಕ್ಷನ್-30 ಮತ್ತು 31ರಂತೆ ನೋಂದಣಿ ಅನುಮತಿಯನ್ನು ಪಡೆಯದ ಶಾಲೆಯನ್ನು ಮುಚ್ಚಿಸಲು...
ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ದೇಶದ 20 ವಿಶ್ವವಿದ್ಯಾಲಯಗಳನ್ನು "ನಕಲಿ" ಎಂದು ಘೋಷಿಸಿದ್ದು,ಈ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಯಾವುದೇ ಪದವಿಗಳನ್ನು ನೀಡಲು ಅಧಿಕಾರ ಹೊಂದಿಲ್ಲ ಎಂದು ತಿಳಿಸಿದೆ.
ಯುಜಿಸಿ ಘೋಷಿಸಿದ ನಕಲಿ ವಿವಿಗಳಲ್ಲಿ ಎಂಟು ದೆಹಲಿಯಲ್ಲಿವೆ....
ಸರ್ಕಾರಿ ಕನ್ನಡ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುವುದಿಲ್ಲವೆಂದು ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಿ, ಶಿಕ್ಷಣವನ್ನು ಖರೀದಿಸುತ್ತಿದ್ದಾರೆ. ಖಾಸಗಿ ಶಾಲೆಗಳು ತಲೆ ಎತ್ತಿದಂತೆ, ಸರ್ಕಾರ ಶಾಲೆಗಳು ಮುಳುಗುತ್ತಿವೆ. ಇಂತಹ ಹೊತ್ತಿನಲ್ಲಿ, ಖಾಸಗಿ...
2022ರಲ್ಲಿ 15,000 ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳ ನೇಮಕಕ್ಕೆ ಶಿಕ್ಷಣ ಇಲಾಖೆ ಪರೀಕ್ಷೆ ನಡೆಸಿತ್ತು. 70,000ಕ್ಕೂ ಹೆಚ್ಚು ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಆ ಪೈಕಿ 13,351 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಆದರೆ, ಇಲಾಖೆಯೇ ಸೃಷ್ಠಿಸಿದ...
ಉನ್ನತ ಶಿಕ್ಷಣ ಪಡೆದು, ಒಳ್ಳೆಯ ಉದಯೋಗ ಪಡೆಯಬೇಕೆಂದು ವಿಶ್ವವಿದ್ಯಾಲಯದಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಪಡೆದ ವಿದ್ಯಾರ್ಥಿಗಳು, ತಮ್ಮ ಅಂಕಪಟ್ಟಿಗಾಗಿ ಅಲೆದಾಡುವ ಪರಿಸ್ಥಿತಿ ಎದುರಾಗಿದೆ. ಗುಲ್ಬರ್ಗಾ ವಿಶ್ವವಿದ್ಯಾಲಯದ ಆಡಳಿತವು ಪದವಿ ಮುಗಿಸಿದ ವಿದ್ಯಾರ್ಥಿಗೆ...
ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನಡೆಯುತ್ತಿದ್ದ ಪ್ರತ್ಯೇಕ ಸೀಟು ಹಂಚಿಕೆ ಪ್ರಕ್ರಿಯೆಯನ್ನು ಕೈಬಿಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಿರ್ಧರಿಸಿದೆ. ಅದರಂತೆ, ಎಲ್ಲ ಕೋರ್ಸ್‌ಗಳಿಗೂ ಒಮ್ಮೆಗೇ ಸೀಟು ಹಂಚಿಕೆ...
ಉನ್ನತ ಶಿಕ್ಷಣ ಇಲಾಖೆಯಲ್ಲಿ ಪ್ರಾಧ್ಯಾಪಕರ ವರ್ಗಾವಣೆಯಲ್ಲಿ ಗೊಂದಲ, ಗೋಜಲು, ಪಕ್ಷಪಾತ, ವರ್ಗಹಿತಾಸಕ್ತಿಯ ರಾಜಕಾರಣ ನಡೆಯುತ್ತಿದ್ದರೂ ಏಕೆ ಇಲಾಖೆ ಜಾಣಮೌನ ವಹಿಸಿದೆ. ಸಂವಿಧಾನಬದ್ಧವಾದ ಸರ್ಕಾರದ ಈ ಉನ್ನತ ಶಿಕ್ಷಣ ಸಂಸ್ಥೆಗಳೇ ಹೀಗಾದರೆ ಶಿಕ್ಷಣದ ಗತಿಯೇನು...
ಕರ್ನಾಟಕ...
ಭಾರತದಲ್ಲಿ ಹೋಮಿ ಭಾಭಾ ಯಾವ ಸ್ಥಾನಮಾನ ಹೊಂದಿರುವರೋ ಸಲಾಂ ಪಾಕಿಸ್ತಾನದಲ್ಲಿ ಅದೇ ಸ್ಥಾನಮಾನ ಗಳಿಸಿಕೊಂಡರು. ವಾಸ್ತವದಲ್ಲಿ ಭಾಭಾ ಅವರೇ ಡಾ.ಸಲಾಂ ಅವರಿಗೆ ರೋಲ್ ಮಾಡೆಲ್ ಆಗಿದ್ದರು. ಪಾಕಿಸ್ತಾನವನ್ನು ನ್ಯೂಕ್ಲಿಯರ್ ಶಕ್ತಿಯನ್ನಾಗಿ ಮಾಡುವಲ್ಲಿ ಸಲಾಂ...