ಶಿಕ್ಷಣ

ದಾವಣಗೆರೆ | ಅತಿಥಿ ಉಪನ್ಯಾಸಕರು, ಪದವಿ ಶೈಕ್ಷಣಿಕ ಗೊಂದಲ ಪರಿಹರಿಸಲು ಎಐಡಿಎಸ್ಓ ಪ್ರತಿಭಟನೆ

ಅತಿಥಿ ಉಪನ್ಯಾಸಕರಿಲ್ಲದೇ ಪದವಿ ವಿದ್ಯಾರ್ಥಿಗಳಲ್ಲಿ ಉಂಟಾಗಿರುವ ಶೈಕ್ಷಣಿಕ ಗೊಂದಲ ಪರಿಹರಿಸಲು ಆಗ್ರಹಿಸಿ, ರಾಜ್ಯಾದ್ಯಂತ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಾಗಿರುವ ಗೊಂದಲವನ್ನು ಖಂಡಿಸಿ ದಾವಣಗೆರೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಎದುರು ಎಐಡಿಎಸ್ಓ ನೇತೃತ್ವದಲ್ಲಿ ಕಾರ್ಯಕರ್ತರು...

ಕಲ್ಯಾಣ ಕರ್ನಾಟಕದಲ್ಲಿ 36 ಪಿಯು ಉಪನ್ಯಾಸಕರ ಹುದ್ದೆ ಭರ್ತಿಗೆ ಸರ್ಕಾರ ಅನುಮತಿ!

ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಾಲಾ ಶಿಕ್ಷಣ ಇಲಾಖೆಯ (ಪದವಿ ಪೂರ್ವ) ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಒಟ್ಟು 853 ಹುದ್ದೆಗಳ ಪೈಕಿ, 36 ಪಿಯು ಉಪನ್ಯಾಸಕರ ಹುದ್ದೆ ಭರ್ತಿಗೆ ಸರ್ಕಾರ...

ಚಿತ್ರದುರ್ಗ | ಕೊಲೆಯಾದ ದಲಿತ ವಿದ್ಯಾರ್ಥಿನಿ ಮನೆಗೆ ಎಸ್ಎಫ್ಐ ನಿಯೋಗ; ಪೋಷಕರ ಭೇಟಿ

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಕೋವೆರಹಟ್ಟಿ ಗ್ರಾಮದ ಕೊಲೆಗೀಡಾದ ದಲಿತ ವಿದ್ಯಾರ್ಥಿನಿ ವರ್ಷಿತಾ ಮನೆಗೆ ಭಾರತ ವಿದ್ಯಾರ್ಥಿ ಫೆಡರೇಷನ್‌ (ಎಸ್ಎಫ್ಐ) ರಾಜ್ಯ ಉಪಾಧ್ಯಕ್ಷ ಬಸವರಾಜ ಎಸ್ ನೇತೃತ್ವದ ನಿಯೋಗ ಮತ್ತು ಚಿತ್ರದುರ್ಗ ಕಾರ್ಯಕರ್ತರು...

ದಾವಣಗೆರೆ | ಸ್ವಾಭಿಮಾನದ ಬದುಕಿಗಾಗಿ ದಲಿತರ ಮನೆಯಿಂದಲೇ ಹೋರಾಟ ಪ್ರಾರಂಭವಾಗಬೇಕಿದೆ: ಪತ್ರಕರ್ತ, ಚಿಂತಕ ಸಂತೋಷ್ ಕೋಡಿಹಳ್ಳಿ

"ಸಮುದಾಯದ ಮುಂದುವರೆದ ಜನಗಳು ಶೋಷಿತರ ಮತ್ತು ಹಳ್ಳಿಗಳ ಸಂಪರ್ಕ ಬೆಳೆಸಬೇಕಿದೆ. 35-40 ವರ್ಷಗಳ ಒಳ ಮೀಸಲಾತಿ ಸುದೀರ್ಘ ಹೋರಾಟವನ್ನು ಜೀವಂತವಾಗಿ ಇಟ್ಟವರು, ಹಳ್ಳಿಗಳಲ್ಲಿ ಎಸ್‌ಎಸ್‌ಎಲ್‌ಸಿ ಪಿಯುಸಿ ಮತ್ತು ಡಿಗ್ರಿಗಳ ಶಿಕ್ಷಣವನ್ನು ಅರ್ಧಕ್ಕೆ ಬಿಟ್ಟ...

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ ವರ್ಷಿತಾ ಎಂಬ ಹಾಸ್ಟೆಲ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಕೊಲೆ ಮಾಡಿ ಬೆಂಕಿ ಹಚ್ಚಿ ಸುಟ್ಟು ಹಾಕಿರುವುದನ್ನು ಖಂಡಿಸಿ, ತಪ್ಪಿತಸ್ಥ ಆರೋಪಗಳಿಗೆ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ ಹಿಡಿಯಬೇಕು ಎಂದು ಒತ್ತಾಯಿಸಿ ಮಹಾನಾಯಕ ದಲಿತಸೇನೆ ಸಂಘಟನೆ ಚಿತ್ರದುರ್ಗ ಉಪವಿಭಾಗಾಧಿಕಾರಿಗಳು ಹಾಗೂ ಹಿರಿಯೂರು ತಹಶೀಲ್ದಾರ್ ರವರಿಗೆ ಮನವಿ ಸಲ್ಲಿಸಿ ಆಗ್ರಹಿಸಿದರು. ಈ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ ಜಾತಿಗಳನ್ನು ಬಲಾಢ್ಯ ಸಮುದಾಯದ ಗುಂಪಿನಲ್ಲಿ ಸೇರಿಸಿರುವುದರಿಂದ ಅಲೆಮಾರಿ ಜಾತಿಗಳಿಗೆ ದೊಡ್ಡ ಅನ್ಯಾಯವಾಗಿದೆ. ಅಲೆಮಾರಿ ಜನಾಂಗದವರಿಗೆ ಶಿಕ್ಷಣ ಮತ್ತು ಉದ್ಯೋಗಗಳು ಮರೀಚಿಕೆಯಾಗಿದೆ,...

ಚಿತ್ರದುರ್ಗ | ಕೃಷಿತ್ಯಾಜ್ಯ ಮೌಲ್ಯವರ್ಧನೆ, ರೈತರ ಆದಾಯ ವೃದ್ಧಿಗೆ ಉತ್ತಮ ಮಾರುಕಟ್ಟೆಯ ಸೌಲಭ್ಯ ಕುರಿತು ವಿಚಾರ ಸಂಕಿರಣ

ರೈತರ ಆದಾಯ ವೃದ್ಧಿಗೆ ಉತ್ತಮ ಮಾರುಕಟ್ಟೆ ವ್ಯವಸ್ಥೆ ಅವಶ್ಯವಾಗಿ ಬೇಕಾಗಿದೆ ಎಂದು ಬೆಂಗಳೂರು ಕೃಷಿ ತಂತ್ರಜ್ಞರ ಸಂಸ್ಥೆ ಅಧ್ಯಕ್ಷರು ಹಾಗೂ ಕೃಷಿ ಸಚಿವರ ವಿಶೇಷ ಕರ್ತವ್ಯ ಅಧಿಕಾರಿಗಳಾದ ಡಾ.ಎ.ಬಿ.ಪಾಟೀಲ್ ಚಿತ್ರದುರ್ಗದ ಕೃಷಿ ತಂತ್ರಜ್ಞರ...

ದಾವಣಗೆರೆ | ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ದಲಿತ ಸಂಘಟನೆಗಳಿಂದ ಹರಿಹರದಲ್ಲಿ ಆ.18ಕ್ಕೆ ಪ್ರತಿಭಟನೆ

ಪರಿಶಿಷ್ಟ ಜಾತಿ ಜನಾಂಗದವರಿಗೆ ಯಥಾವತ್ತಾಗಿ ಒಳ ಮೀಸಲಾತಿ ಜಾರಿ ಮಾಡಲು ಒತ್ತಾಯಿಸಿ, ದಾವಣಗೆರೆ ಜಿಲ್ಲೆಯ ಹರಿಹರ ನಗರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನಾ ಜಾಥಾ ಹಮ್ಮಿಕೊಂಡಿದ್ದು, 2025, ಆಗಸ್ಟ್ 18, ಸೋಮವಾರ...

ಚಿತ್ರದುರ್ಗ | ಪಂಚ ಗ್ಯಾರಂಟಿ ಯೋಜನೆಗಳ ಜಾರಿಯಿಂದ ಆರ್ಥಿಕ ಸಬಲೀಕರಣ; ಸಚಿವ ಡಿ.ಸುಧಾಕರ್ ಅಭಿಮತ

"ದೇಶದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ರಾಜ್ಯದಲ್ಲಿ ಜಾರಿಗೆ ತಂದ ಪಂಚ ಗ್ಯಾರಂಟಿ ಯೋಜನೆಗಳು, ನಿರ್ಗತಿಕರು, ಬಡವರು, ಕೆಳವರ್ಗದವರು, ಸಮಾಜದ ಅಂಚಿನಲ್ಲಿರುವವರು ಹಾಗೂ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸಹಾಯಕವಾಗಿವೆ" ಎಂದು ಯೋಜನೆ ಮತ್ತು ಸಾಂಖ್ಯಿಕ...

ದಾವಣಗೆರೆ | ಹಿರೇಗಂಗೂರು ಡಾ.ಬಿಆರ್ ಅಂಬೇಡ್ಕರ್ ಪ್ರತಿಮೆ ಬಳಿ ಹಾಗೂ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಹಿರೇಗಂಗೂರು ಗ್ರಾಮದಲ್ಲಿರುವ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ರವರ ಪ್ರತಿಮೆಯ ಮುಂಭಾಗ, ಹಾಗೂ ಚಿಕ್ಕಗಂಗೂರು ಪ್ರೌಢಶಾಲೆಯಲ್ಲಿ 79ನೇ ಸ್ವಾತಂತ್ರ ದಿನಾಚರಣೆ, ಧ್ವಜಾರೋಹಣ ಆಚರಿಸಲಾಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು...

ಚಿತ್ರದುರ್ಗ | ನಾಗಮೋಹನ್ ದಾಸ್ ವರದಿ ಅವೈಜ್ಞಾನಿಕ, ಭೋವಿ ಜನಾಂಗಕ್ಕೆ ಜನಸಂಖ್ಯಾವಾರು ಮೀಸಲಾತಿ ನೀಡಿ; ಇಮ್ಮಡಿ ಸಿದ್ದರಾಮೇಶ್ವರ ಶ್ರೀ

ನ್ಯಾ. ನಾಗಮೋಹನದಾಸ್ ಆಯೋಗವು ಡಿ ಗುಂಪಿಗೆ ಕೇವಲ 4% ಮೀಸಲಾತಿ ನಿಗದಿ ಮಾಡಿರುವುದು ಮೇಲ್ನೋಟಕ್ಕೆ ಅವೈಜ್ಞಾನಿಕವಾಗಿದೆ. ಭೋವಿ ಸಮಾಜಕ್ಕೆ 2026ರಲ್ಲಿ ಕೇಂದ್ರ ಸರ್ಕಾರ ನಡೆಸುವ ಜನಗಣತಿ, ಸಾಮಾಜಿಕ ಮತ್ತು ಆರ್ಥಿಕ ಸೂಚಕಗಳ ಆಧಾರದ...

ಈ ಹೊತ್ತಿನ ಪ್ರಮುಖ ಸುದ್ದಿ