ಗೋವಾದಲ್ಲಿರುವ ಬಿಐಟಿಎಸ್ ಪಿಲಾನಿ ಕ್ಯಾಂಪಸ್ನಲ್ಲಿ 2ನೇ ವರ್ಷದ ವಿದ್ಯಾರ್ಥಿಯೊಬ್ಬರು ಹಾಸ್ಟೆಲ್ನ ಕೊಠಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಶಂಕಿಸಲಾಗಿದೆ. ಆದಾಗ್ಯೂ, ಕ್ಯಾಂಪಸ್ನಲ್ಲಿ ಕಳೆದ 10 ತಿಂಗಳಲ್ಲಿ ನಡೆದಿರುವ 5ನೇ ಸಾವು ಪ್ರಕರಣ...
ಶಿಕ್ಷಕರ ದಿನ- ಶಿಕ್ಷಕರನ್ನು ಗೌರವಿಸುವ, ಸಮಾಜಕ್ಕೆ ಅವರು ನೀಡಿದ ಕೊಡುಗೆಗಳನ್ನು ತಿಳಿಸುವ ದಿನ. ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನ. ಮೂವರು ವಿದ್ಯಾರ್ಥಿನಿಯರು ಕಂಡ ಮೂರು ಭಿನ್ನ ಚಿತ್ರಣಗಳು ಇಲ್ಲಿವೆ...
ಬದುಕಿನ ಪಾಠ...
ಮಾದಿಹಳ್ಳಿ ಗ್ರಾಮದಿಂದ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರತಿನಿತ್ಯ ಕಾಲೇಜಿಗೆ ತೆರಳಲು ಸರ್ಕಾರಿ ಬಸ್ಸುಗಳ ಮೇಲೆ ಅವಲಂಬಿತರಾಗಿದ್ದಾರೆ. ಮುಂಜಾನೆ 6ಕ್ಕೆ ಹೊರಡುವ ಬಸ್ಸು ಹೆಚ್ಚು ಜನಸಂದಣಿಯಿಂದ ಭರ್ತಿಯಾಗುವ ಕಾರಣ ಬಹುತೇಕ ವಿದ್ಯಾರ್ಥಿಗಳು ಬಸ್ ಹತ್ತಲಾಗದೇ...
ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ಮತ್ತು ಏಕಸ್ವಾಮ್ಯ ಬಂಡವಾಳಶಾಹಿ ಪರ ನೀತಿಗಳ ವಿರುದ್ಧ ಎಐಯುಟಿಯುಸಿಯಿಂದ ಸೆ.4ರಂದು ನವದೆಹಲಿಯಲ್ಲಿ ಅಖಿಲ ಭಾರತ ಕಾರ್ಮಿಕರ ಪ್ರತಿಭಟನೆಯ ಪೂರ್ವಭಾವಿಯಾಗಿ ದಾವಣಗೆರೆಯ ಜಯದೇವ ವೃತ್ತದಲ್ಲಿ ಜಿಲ್ಲಾ ಘಟಕದ ವತಿಯಿಂದ...
"ಭಾರತದ ಇತಿಹಾಸ ಒಂದು ಮೆಳ್ಳೆಗಣ್ಣಿನ ಇತಿಹಾಸ ಎಂದು ಸಮಾಜವಾದಿ ನಾಯಕ ಲೋಹಿಯಾ ಕರೆದಿದ್ದರು. ಅಂಬೇಡ್ಕರ್ ಅವರನ್ನು ದಲಿತ ನಾಯಕ ಎಂದು ಸೀಮಿತಗೊಳಿಸಿದ್ದೇವೆ. ಮುಂದುವರೆದು ಸಂವಿಧಾನ ಶಿಲ್ಪಿ, ಮಹಿಳಾವಾದಿ , ಕಾರ್ಮಿಕವಾದಿ ಎಂದು ಸೀಮಿತಗೊಳಿಸುತ್ತಿದ್ದೇವೆ,...
ಚಿತ್ರದುರ್ಗದ ವಿವೇಕಾನಂದ ಬಡಾವಣೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಶ್ರೀ.ಬಿ.ದೇವರಾಜ ಕ್ರೀಡಾ ಸಾಂಸ್ಕೃತಿಕ ಟ್ರಸ್ಟ್, ರಂಗಸೌರಭ ಕಲಾ ಸಂಘ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ...
"ಗಾಂಧಿಯವರ ದಂಡಿ ಯಾತ್ರೆಯನ್ನು ಸತ್ಯಾಗ್ರಹ ಎಂದು ಕರೆದ ಪತ್ರಿಕೆಗಳು 1927ರ ಅಂಬೇಡ್ಕರ್ ಅವರ ಮಹಾಡ್ ಹೋರಾಟವನ್ನು ದ್ರೋಹ ಎಂದು ಕರೆದಿದ್ದರು. ಇದು ಪತ್ರಿಕೋದ್ಯಮಗಳಲ್ಲಿ ದಲಿತರನ್ನು ಶೋಷಿಸುತ್ತಿರುವ ವಾಸ್ತವ ಸ್ಥಿತಿ" ಎಂದು ಚಿತ್ರದುರ್ಗದಲ್ಲಿ ಪ್ರಜಾವಾಣಿ...
ಕೇಂದ್ರ ಸರ್ಕಾರದ ಸಮಗ್ರ ಶಿಕ್ಷಾ ಯೋಜನೆ (ಎಸ್ಎಸ್ಎ) ನಿಧಿಯಲ್ಲಿ ತಮಿಳುನಾಡಿಗೆ ಸಿಗಬೇಕಾದ ನ್ಯಾಯಯುತ ಪಾಲನ್ನು ನೀಡುವಂತೆ ಒತ್ತಾಯಿಸಿ ಸಂಸದ ಸಸಿಕಾಂತ್ ಸೆಂಥಿಲ್ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ತಮ್ಮ ಸತ್ಯಾಗ್ರಹವು ಅನಿರ್ಧಿಷ್ಟಾವಧಿಗೆ ಮುಂದುವರೆಯಲಿದೆ ಎಂದು...
"1919ರಲ್ಲಿ ಕೊಲಂಬಿಯಾ ವಿ.ವಿ ಯಲ್ಲಿ ಉನ್ನತ ಶಿಕ್ಷಣ ಮುಗಿಸಿ ಭಾರತಕ್ಕೆ ಬಂದಿದ್ದರು. ಆಗಲೇ ಆಳವಾದ ಅಧ್ಯಯನ ಮಾಡಿದ ಅಂಬೇಡ್ಕರ್ ಕೊಲಂಬಿಯಾದಲ್ಲಿಯೇ 1916 ರಲ್ಲಿ ಜಾತಿಗಳ ಉಗಮ ಮತ್ತು ವಿಕಾಸ ಎನ್ನುವ ವಿಷಯದ ಮೇಲೆ...
ಅತಿಥಿ ಉಪನ್ಯಾಸಕರಿಲ್ಲದೇ ಪದವಿ ವಿದ್ಯಾರ್ಥಿಗಳಲ್ಲಿ ಉಂಟಾಗಿರುವ ಶೈಕ್ಷಣಿಕ ಗೊಂದಲ ಪರಿಹರಿಸಲು ಆಗ್ರಹಿಸಿ, ರಾಜ್ಯಾದ್ಯಂತ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಾಗಿರುವ ಗೊಂದಲವನ್ನು ಖಂಡಿಸಿ ದಾವಣಗೆರೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಎದುರು ಎಐಡಿಎಸ್ಓ ನೇತೃತ್ವದಲ್ಲಿ ಕಾರ್ಯಕರ್ತರು...
ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಾಲಾ ಶಿಕ್ಷಣ ಇಲಾಖೆಯ (ಪದವಿ ಪೂರ್ವ) ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಒಟ್ಟು 853 ಹುದ್ದೆಗಳ ಪೈಕಿ, 36 ಪಿಯು ಉಪನ್ಯಾಸಕರ ಹುದ್ದೆ ಭರ್ತಿಗೆ ಸರ್ಕಾರ...
ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಕೋವೆರಹಟ್ಟಿ ಗ್ರಾಮದ ಕೊಲೆಗೀಡಾದ ದಲಿತ ವಿದ್ಯಾರ್ಥಿನಿ ವರ್ಷಿತಾ ಮನೆಗೆ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ರಾಜ್ಯ ಉಪಾಧ್ಯಕ್ಷ ಬಸವರಾಜ ಎಸ್ ನೇತೃತ್ವದ ನಿಯೋಗ ಮತ್ತು ಚಿತ್ರದುರ್ಗ ಕಾರ್ಯಕರ್ತರು...