ಶಿಕ್ಷಣ

ಒಂದು ನಿಮಿಷದ ಓದು | ಟೊಫೆಲ್ ಪರೀಕ್ಷೆಯ ಅವಧಿ ಕಡಿತ

ಮೂರು ಗಂಟೆ ಇದ್ದ ‘ದಿ ಟೆಸ್ಟ್‌ ಆಫ್‌ ಇಂಗ್ಲಿಷ್‌ ಆ್ಯಸ್‌ ಆ್ಯನ್‌ ಫಾರಿನ್‌ ಲಾಂಗ್ವೇಜ್‌’ (ಟಿಒಇಎಫ್‌ಎಲ್‌ ಅಥವಾ ಟೊಫೆಲ್‌) ಪರೀಕ್ಷೆಯ ಅವಧಿಯನ್ನು ಕಡಿತಗೊಳಿಸಲಾಗಿದೆ. ಎಜುಕೇಷನಲ್‌ ಟೆಸ್ಟಿಂಗ್‌ ಸರ್ವಿಸಸ್‌ (ಇಟಿಎಸ್‌) ಆಯೋಜಿಸುವ ಟೊಫೆಲ್ ಪರೀಕ್ಷೆಯು ಜಗತ್ತಿನ...

ಒಂದು ನಿಮಿಷದ ಓದು | ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ; ಶಿಕ್ಷಕ ಅಮಾನತು

ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ, ರಾಜಕೀಯ ಮುಖಂಡರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದ ಶಿಕ್ಷಕರೊಬ್ಬರನ್ನು ಅಮಾನತುಗೊಳಿಸಲಾಗಿದೆ. ನೆಲಮಂಗಲದ ಸರ್ಕಾರಿ ಪದವಿ ಪೂರ್ವ ಕಾಲೇಜು ದೈಹಿಕ ಶಿಕ್ಷಕ ಅಂಜ‌ನ್ ಕುಮಾರ್ ಬಿ.ಜೆ...

ಒಂದು ನಿಮಿಷದ ಓದು | ಚುನಾವಣಾ ಬಿಸಿ; ಶಿಕ್ಷಕರ ವರ್ಗಾವಣೆ ತಾತ್ಕಾಲಿಕ ಸ್ಥಗಿತ

ಮೇ 10ರಂದು ನಡೆಯುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಈಗಾಗಲೇ ಬಿರುಸಿನ ತಯಾರಿ ನಡೆಯುತ್ತಿದ್ದು, ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ಶಿಕ್ಷಕರ ವರ್ಗಾವಣೆ ಮಾಡದಿರುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಕೇಂದ್ರ ಚುನಾವಣಾ ಆಯೋಗ...

ಒಂದು ನಿಮಿಷದ ಓದು | ಮೈಸೂರು ವಿವಿಗೆ ವಿದೇಶಿ ವಿದ್ಯಾರ್ಥಿಗಳ ಕೊರತೆ

ಬೋಧಕ ಸಿಬ್ಬಂದಿ ಕೊರತೆ, ಆರ್ಥಿಕ ಸಂಕಷ್ಟದಿಂದಾಗಿ ವಿದೇಶಿಗರ ಕಲಿಕಾ ತಾಣವಾಗಿದ್ದ ಮೈಸೂರು ವಿಶ್ವವಿದ್ಯಾನಿಲಯದಲ್ಲೀಗ ವಿದೇಶಿ ವಿದ್ಯಾರ್ಥಿಗಳ ಸಂಖ್ಯೆ ಕ್ಷೀಣಿಸಿದೆ. ಶೈಕ್ಷಣಿಕ ವರ್ಷ 2022-23ರಲ್ಲಿ ಮೈಸೂರು ವಿಶ್ವವಿದ್ಯಾಲಯದ ಮಾನಸ ಗಂಗೋತ್ರಿ ಕ್ಯಾಂಪಸ್‌ಗೆ ದಾಖಲಾದ ವಿದ್ಯಾರ್ಥಿಗಳ ಸಂಖ್ಯೆ...

ಐಐಟಿ ಜೆಇಇ ಪರೀಕ್ಷೆ: ಒಸಿಐ ಮತ್ತು ಪಿಐಒಗಳು ವಿದೇಶಿಗರಲ್ಲ

ಒಸಿಐ ಮತ್ತು ಪಿಐಒಗಳಿಗೆ ಶೇ.10 ಮೀಸಲಾತಿ ಪರಿಗಣನೆ ಇಲ್ಲ ಜೆಇಇ ಪರೀಕ್ಷೆ ಎದುಸಲಿರುವ 2.3 ಲಕ್ಷ ಭಾರತೀಯ ವಿದ್ಯಾರ್ಥಿಗಳು ಭಾರತೀಯ ತಂತ್ರಜ್ಞಾನ ಸಂಸ್ಥೆಗೆ(ಐಐಟಿ) ಪ್ರವೇಶಾತಿ ಪಡೆಯಲು ಜೆಇಇ ಪರೀಕ್ಷೆ ಎದುರಿಸುವ ಸಾಗರೋತ್ತರ ಭಾರತೀಯ ನಾಗರಿಕರು (ಒಸಿಐ) ಮತ್ತು...

ಒಂದು ನಿಮಿಷದ ಓದು | ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲು; 16 ಶಿಕ್ಷಕರ ಅಮಾನತು

ಏ.3ರಂದು ನಡೆದ ಎಸ್ಸೆಸ್ಸೆಲ್ಸಿ ಗಣಿತ ಪರೀಕ್ಷೆಯಲ್ಲಿ ಸಾಮೂಹಿಕವಾಗಿ ನಕಲು ಮಾಡಲು ಅವಕಾಶ ಮಾಡಿಕೊಟ್ಟ ಆರೋಪದ ಮೇಲೆ ಮುಖ್ಯ ಶಿಕ್ಷಕ ಸೇರಿದಂತೆ 16 ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ಮಾರ್ಚ್‌ 31ರಿಂದ ರಾಜ್ಯಾದ್ಯಂತ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗಿದೆ....

ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಳಕ್ಕೆ ಕೃಪಾಂಕ ಬೇಕೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಹೆಚ್ಚಿಸಲು ಕೃಪಾಂಕ ನೀಡಲು ಕೆಎಸ್‌ಇಎಬಿ ಮುಂದಾಗಿದೆ. ಇದರ ಅವಶ್ಯಕತೆ ವಿದ್ಯಾರ್ಥಿಗಳಿಗಿದೆಯೇ, ಇಲಾಖೆಯ ಈ ಆಮಿಷ, ಭವಿಷ್ಯದಲ್ಲಿ ವಿದ್ಯಾರ್ಥಿಗಳನ್ನು ತೊಂದರೆಗೆ ಈಡು ಮಾಡುತ್ತದೆಯೇ - ವಿಶ್ಲೇಷಣೆ ಇಲ್ಲಿದೆ. ದೇಶದಲ್ಲಿ ಕೊರೊನಾ...

ಎನ್‌ಸಿಇಆರ್‌ಟಿ ಯಡವಟ್ಟು | 12ನೇ ತರಗತಿಯ ಪಠ್ಯದಿಂದ ಗಾಂಧಿ ಕುರಿತ ಕೆಲ ಉಲ್ಲೇಖಗಳೇ ಮಾಯ!

ಗಾಂಧಿ ಹಂತಕ ನಾಥುರಾಮ್ ಗೋಡ್ಸೆ ಕುರಿತು ಮೃದು ಧೋರಣೆ ಬಲಪಂಥೀಯ ಸಿದ್ಧಾಂತಕ್ಕೆ ಅನುಕೂಲವಾಗುವಂತೆ ಬದಲಾವಣೆ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನಾ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಸ್ತುತ ಮಹಾತ್ಮ ಗಾಂಧಿ ಅವರ ಕುರಿತು ಕೆಲ ಉಲ್ಲೇಖಗಳನ್ನು 12ನೇ...

ಒಂದು ನಿಮಿಷದ ಓದು | ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಹೆಚ್ಚಿಸಲು ಶೇ.10 ಕೃಪಾಂಕ

ಕೊರೊನಾ ಲಾಕ್‌ಡೌನ್ ಸಮಯದಲ್ಲಿ ಆರಂಭವಾದ ಕೃಪಾಂಕ ನೀಡುವ ಯೋಜನೆಯನ್ನು ಮತ್ತೆ ಜಾರಿ ಮಾಡಲು ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮುಂದಾಗಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಈಗಾಗಲೇ ಮಾ.31ರಿಂದ ಆರಂಭವಾಗಿದೆ. ಈ ಬಾರಿಯ ಪರೀಕ್ಷೆ...

ಮೊದಲ ದಿನದ ಎಸ್ಎಸ್ಎಲ್‌ಸಿ ಪರೀಕ್ಷೆ; ಶೇ 98.48 ಹಾಜರಾತಿ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ದಾಖಲಾಗದ ಪರೀಕ್ಷಾ ಅಕ್ರಮ ಪರೀಕ್ಷೆ ಬರೆದ ಯಾವ ವಿದ್ಯಾರ್ಥಿಯೂ ಡಿಬಾರ್ ಆಗಿಲ್ಲ ರಾಜ್ಯಾದ್ಯಂತ ಇಂದಿನಿಂದ ಪ್ರಾರಂಭವಾದ ಎಸ್ಎಸ್ಎಲ್‌ಸಿ ಪರೀಕ್ಷೆಯು ಯಶಸ್ವಿಯಾಗಿ ಪೂರ್ಣಗೊಂಡಿದ್ದು, ರಾಜ್ಯದ ಯಾವ ಭಾಗದಲ್ಲಿಯೂ ಪರೀಕ್ಷಾ ಅಕ್ರಮ ದಾಖಲಾಗಿಲ್ಲ. ಜೊತೆಗೆ ಪರೀಕ್ಷೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X