ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಪ್ರತಿಷ್ಠಿತ ವಿವಿಧ ಕ್ರೀಡಾಕೂಟಗಳಲ್ಲಿ ಭಾರತೀಯ ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪದಕ ವಿಜೇತರಾಗಬೇಕೆಂಬ ಅಭಿಲಾಷೆ ಎಲ್ಲರದೂ ಆಗಿರುತ್ತದೆ. ದೇಶದ ಕ್ರೀಡಾ ಬೆಳವಣಿಗೆಗೆ ಅಗತ್ಯವಾದ ಪೂರಕ ಯೋಜನೆಗಳು...
ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್ (TISS) ತನ್ನ ನಾಲ್ಕು ಕ್ಯಾಂಪಸ್‌ಗಳಲ್ಲಿ 55 ಅಧ್ಯಾಪಕರು ಮತ್ತು 60 ಬೋಧಕೇತರ ಸಿಬ್ಬಂದಿಯನ್ನು ಯಾವುದೇ ಸೂಚನೆಯಿಲ್ಲದೆ ವಜಾಗೊಳಿಸಿದೆ ಎಂದು ವರದಿಯಾಗಿದೆ. ವಜಾಗೊಂಡರಲ್ಲಿ ಅರ್ಧದಷ್ಟು ಬೋಧಕ ಸಿಬ್ಬಂದಿ...
ಕಳೆದ ಐದು ವರ್ಷಗಳಲ್ಲಿ 15 ರಾಜ್ಯಗಳಲ್ಲಿ ಕನಿಷ್ಠ 48 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ನಡೆದಿವೆ. ಈ ಸೋರಿಕೆಗಳು ಸುಮಾರು 1.2 ಲಕ್ಷ ಹುದ್ದೆಗಳಿಗಾಗಿ ಪರೀಕ್ಷೆ ಪಡೆದ ಕನಿಷ್ಠ 1.4 ಕೋಟಿ ಅಭ್ಯರ್ಥಿಗಳ ಭವಿಷ್ಯವನ್ನು...
ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿನ (ನೀಟ್) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಮಹಾರಾಷ್ಟ್ರ ಪೊಲೀಸರು ಇಬ್ಬರು ಶಿಕ್ಷಕರನ್ನು ವಿಚಾರಣೆ ಒಳಪಡಿಸಿದ್ದಾರೆ. ಬಿಹಾರ ಮಾತ್ರವಲ್ಲ ಮಹಾರಾಷ್ಟ್ರದಲ್ಲಿಯೂ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬುದು ಇದೀಗ ಬೆಳಕಿಗೆ ಬಂದಿದೆ.
ಮಹಾರಾಷ್ಟ್ರದ ಶಿಕ್ಷಕ ಸಂಜಯ್...
ನೀಟ್ ವಿಚಾರವಾಗಿ ತೀವ್ರ ವಿವಾದ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ ತನಿಖೆ ನಡೆಯುತ್ತಿದೆ. ಅದಾಗ್ಯೂ, ವೈದ್ಯಕೀಯ ಪ್ರವೇಶ ಪರೀಕ್ಷೆ (ನೀಟ್)ಅನ್ನು ರದ್ದುಗೊಳಿಸದಿರಲು ಸರ್ಕಾರ ನಿರ್ಧರಿಸಿದೆ. ಸರ್ಕಾರದ ನಿಲುವನ್ನು ವಿವರಿಸಿದ ಶಿಕ್ಷಣ ಸಚಿವ ಧರ್ಮೇಂದ್ರ...
ನೀಟ್ ಅವ್ಯವಹಾರ ನಡೆದ ಬೆನ್ನಲ್ಲೇ, ನೆಟ್ ಅವ್ಯವಹಾರವೂ ನಡೆದಿದೆ ಎಂಬ ಆರೋಪಗಳಿವೆ. ಹೀಗಾಗಿಯೇ, ನೆಟ್ ಪರೀಕ್ಷೆ ಬಡೆದ ಮರುದಿನವೇ ಆ ಪರೀಕ್ಷೆಯನ್ನು ಎನ್‌ಟಿಎ ರದ್ದುಗೊಳಿಸಿದೆ. ಆದರೆ, ಈ ಅವ್ಯವಹಾರಗಳನ್ನು ಚಿಕ್ಕದೆಂದು ಬಿಂಬಿಸಲು ಶಿಕ್ಷಣ...
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ಕೆಎಂಡಿಸಿ)ವು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಪ್ರೊಫೆಶನಲ್ ಕೋರ್ಸ್‌ನ ವಿದ್ಯಾರ್ಥಿಗಳಿಂದ ಅರಿವು ವಿದ್ಯಾಭ್ಯಾಸ ಸಾಲ ಯೋಜನೆಯ ಅಡಿಯಲ್ಲಿ ಅರ್ಜಿ ಆಹ್ವಾನಿಸಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (CET/NEET) ಮುಖಾಂತರ ಎಂ.ಬಿ.ಬಿ.ಎಸ್/ ಬಿ.ಡಿ.ಎಸ್/ಬಿ ಆಯುಷ್/...
ಭಾರತದ ಭವಿಷ್ಯದ ವೈದ್ಯರ ಆಯ್ಕೆಯನ್ನು ನಿಯಂತ್ರಿಸುವ ಮೂಲಕ ಮೋದಿ ಆಡಳಿತವು ತನ್ನ ಬಲಪಂಥೀಯ ಹಿಂದು ಅಜೆಂಡಾವನ್ನು ರಾಷ್ಟ್ರದ ಆರೋಗ್ಯ ಮತ್ತು ಶಿಕ್ಷಣ ವ್ಯವಸ್ಥೆಯ ಮೇಲೆ ಹೇರುತ್ತಿದೆ
ರೈಲು ಅಪಘಾತಗಳು ಮತ್ತು ರೈಲುಗಳಲ್ಲಿನ ಜನದಟ್ಟಣೆಯನ್ನು...
ಶಾಲಾ ಪಠ್ಯಕ್ರಮದಲ್ಲಿ ಕೇಸರೀಕರಣದ ಆರೋಪಗಳನ್ನು ತಳ್ಳಿಹಾಕಿರುವ ಎನ್‌ಸಿಇಆರ್‌ಟಿ ನಿರ್ದೇಶಕರಾದ ದಿನೇಶ್ ಪ್ರಸಾದ್ ಸಕ್ಲಾನಿ, ಗುಜರಾತ್ ಗಲಭೆಗಳು ಹಾಗೂ ಬಾಬ್ರಿ ಮಸೀದಿ ಧ್ವಂಸದ ವಿಷಯಗಳನ್ನು ಶಾಲಾ ಪಠ್ಯಪುಸ್ತಕಗಳಲ್ಲಿ ಮಾರ್ಪಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಸುದ್ದಿ ಮಾಧ್ಯಮವೊಂದಕ್ಕೆ ನೀಡಿದ...
ಸದ್ಯ ದೇಶಾದ್ಯಂತ ನೀಟ್-ಯುಜಿ ವೈದ್ಯಕೀಯ ಪ್ರವೇಶ ಪರೀಕ್ಷೆ ದೊಡ್ಡ ಚರ್ಚೆಯಾಗಿದೆ. ವೈದ್ಯಕೀಯ ಲೋಕಕ್ಕೆ ಕಾಲು ಇಡಬೇಕೆಂದು ಕನಸು ಹೊತ್ತಿದ್ದ ಸಾವಿರಾರು ವಿದ್ಯಾರ್ಥಿಗಳಿಗೆ ಈ ಬಾರಿಯ ನೀಟ್ ಪರೀಕ್ಷೆ ಆಘಾತ ಉಂಟುಮಾಡಿದೆ. ಅವರ ಆತ್ಮಸ್ಥೈರ್ಯವನ್ನೂ...
ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್) ವ್ಯವಸ್ಥೆಯನ್ನು ಕೊನೆಗೊಳಿಸಲು ತಮಿಳುನಾಡು ಮಾದರಿಯಲ್ಲಿ ರಾಜ್ಯ ಸರ್ಕಾರ ಕೂಡ ಕೇಂದ್ರದ ಮೇಲೆ ಒತ್ತಡ ಹಾಕಬೇಕು ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಪ್ರಧಾನ ಕಾರ್ಯದರ್ಶಿ...
ಈಗೀನ ಕಾಲದಲ್ಲಿ ಮಕ್ಕಳು ಸಾಮಾಜಿಕ ಜಾಲತಾಣಕ್ಕೆ ಮಾರು ಹೋಗಿದ್ದಾರೆ. ಮೈದಾನಕ್ಕೆ ಇಳಿದು ಆಟ ಆಡಬೇಕಾದ ಮಕ್ಕಳು, ಈಗ ಮನೆಯ ಒಂದು ಮೂಲೆಯಲ್ಲಿ ಮೊಬೈಲ್ ಹಿಡಿದುಕೊಂಡು ಕುಳಿತಿರುತ್ತಾರೆ. ಕೆಲವು ಮಕ್ಕಳು ಗೇಮ್ ಆಟದ ಹಿಂದೆ...