ರಾಜ್ಯ ಸರ್ಕಾರದ ಶಿಕ್ಷಣ ನೀತಿ, ಸರ್ಕಾರಿ ಶಾಲೆಗಳ ಸ್ಥಿತಿಗತಿ, ಶಿಕ್ಷಣದ ಹಕ್ಕು, ದ್ವಿಭಾಷಾ ನೀತಿ, ಸಮಾನ ಶಿಕ್ಷಣ, ಉಳ್ಳವರ ಶಿಕ್ಷಣ- ಹೀಗೆ ಶಿಕ್ಷಣ ಕ್ಷೇತ್ರ ನಾನಾ ಕವಲುಗಳಾಗಿ ಹರಿದುಹಂಚಿಹೋಗಿದೆ. ಈ ಬಗ್ಗೆ ಈದಿನ.ಕಾಮ್...
"ಬಸವಣ್ಣನಲ್ಲಿನ ತತ್ವಜ್ಞಾನ ಗುರುತಿಸಿದವರು ಅಲ್ಲಮಪ್ರಭುಗಳು. ಕಲ್ಯಾಣದ ಮಹಾಮನೆ ಅಥವಾ ಅನುಭವ ಮಂಟಪದಲ್ಲಿದ್ದ ಲಕ್ಷದ ತೊಂಬತ್ತಾರು ಸಾವಿರ ಅಮರಗಣಂಗಳ ಅಂದರೆ ಶರಣರ ಒಟ್ಟು ಸಾರಾಂಶವೇ ಬಸವಣ್ಣ" ಎಂದು ಸಂತೋಷ್ ಲಾಡ್ ಫೌಂಡೇಶನ್ ದಾವಣಗೆರೆಯಲ್ಲಿ ಆಯೋಜಿಸಿದ್ದ...
ಇತಿಹಾಸ ಪ್ರಶ್ನೆಪತ್ರಿಕೆಯಲ್ಲಿ ಭಾರತದ ಸ್ವಾತಂತ್ರ್ಯ ಹೋರಾಟಗಾರರನ್ನು ಉಗ್ರರು ಎಂದು ಉಲ್ಲೇಖಿಸಿರುವ ಪಶ್ಚಿಮ ಬಂಗಾಳದ ಸರ್ಕಾರಿ ವಿದ್ಯಾಸಾಗರ್ ವಿಶ್ವವಿದ್ಯಾಲಯ ವ್ಯಾಪಕ ಆಕ್ರೋಶಕ್ಕೆ ಗುರಿಆಗಿದೆ. ಸ್ವಾತಂತ್ರ್ಯ ಹೋರಾಟಗಾರರನ್ನು ಉಗ್ರರು ಎಂದಿರುವ ವಿಶ್ವವಿದ್ಯಾಲಯ ಆಡಳಿತದ ವಿರುದ್ಧ ಕಾನೂನು...
"ಸಮಾಜದಲ್ಲಿ ಬಾಲ್ಯವಿವಾಹ ಮಕ್ಕಳ ಮೇಲಿನ ದೌರ್ಜನ್ಯ. ಇದು ಕೇವಲ ಮಕ್ಕಳ ಮೇಲಾಗುತ್ತಿರುವ ದೌರ್ಜನ್ಯವಷ್ಟೇ ಅಲ್ಲದೇ ಮಕ್ಕಳ ಮಾನವೀಯ ಮೌಲ್ಯಗಳ ಮೇಲೆ ಆಗುತ್ತಿರುವ ದೌರ್ಜನ್ಯ. ಹಾಗಾಗಿ ಇವುಗಳನ್ನು ತಪ್ಪಿಸಲು ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಜೊತೆಗೂಡಿ...
ಪಶ್ಚಿಮ ಬಂಗಾಳದ ಪುರುಲಿಯಾ ಜಿಲ್ಲೆಯ ಅಯೋಧ್ಯಾ ಬೆಟ್ಟಗಳ ನಡುವೆ ನೆಲೆಗೊಂಡಿರುವ ಜಿಲಿಂಗ್ಸೆರೆಂಗ್ ಹಳ್ಳಿಯ ಕಥೆ ಇಡೀ ಸಮಾಜಕ್ಕೆ ಮಾದರಿಯಾಗಿದೆ. ಗ್ರಾಮದ ಮಹಿಳೆಯ ಯಶೋಗಾಥೆ ಪ್ರತಿಯೊಬ್ಬರ ಮನಮುಟ್ಟುತ್ತದೆ. ಸಮಾಜಕ್ಕೆ ಹೊಸ ದಾರಿ-ದಿಕ್ಕು ತೋರಿಸುತ್ತದೆ. ಇದು...
ಶಾಲೆಯ ಶೌಚಾಲಯದಲ್ಲಿ ರಕತದ ಕಲೆ ಕಾಣಿಸಿದ ಕಾರಣಕ್ಕೆ ಮುಖ್ಯ ಶಿಕ್ಷಕನೊಬ್ಬ ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿ ವಿಕೃತಿ ಮರೆದಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಯಾರು ಮುಟ್ಟಾಗಿದ್ದಾರೆ ಎಂಬುದನ್ನು ತಿಳಿಯಲು ಶಿಕ್ಷಕ ಈ ಕೃತ್ಯ ಎಸಗಿದ್ದಾರೆ...
ಕೆಳಜಾತಿಗಳು ದಮನಿತ ಸಮುದಾಯಗಳು ಶಿಕ್ಷಣ ಕಲಿಯಬೇಕಾಗಿರುವುದು ಶೋಷಣೆಯಿಂದ ಮುಕ್ತವಾಗುವ ಮತ್ತು ಶೋಷಣೆಯ ವಿರುದ್ಧ ಬಂಡೇಳುವ ಅಸ್ತ್ರ. ಹಾಗಾಗಿ ಎಲ್ಲರೂ ವಿದ್ಯಾವಂತರಾಗಬೇಕು- ಇದು ಅಂಬೇಡ್ಕರ್ ಕಂಡ ಕನಸು...
ಇದೇ ದಿನ ಅಂದರೆ ಜುಲೈ 8, 1945...
NEET-UG 2025 ಫಲಿತಾಂಶಗಳಲ್ಲಿ ದೋಷವಿದೆ ಎಂದು ಆರೋಪಿಸಿ ಫಲಿತಾಂಶವನ್ನು ಪ್ರಶ್ನಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಸಾವಿರಾರು ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ ಎಂಬ ಕಾರಣವನ್ನು ಉಲ್ಲೇಖಿಸಿ, ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.
ನೀಟ್‌ನಲ್ಲಿ ಕೇಳಲಾಗಿದ್ದ...
'ಹಿಂದಿನ ಸರ್ಕಾರ ಮತ್ತು ಪ್ರಸ್ತುತ ಸರ್ಕಾರಗಳು ಶಿಕ್ಷಣದ ಗುಣಮಟ್ಟ, ಮೂಲಭೂತ ಸೌಕರ್ಯಗಳ ಸುಧಾರಿಸಲು ಕನಿಷ್ಠ ಗಮನ ನೀಡದಿರುವುದಕ್ಕೆ, ಸರ್ಕಾರಗಳು ಶಿಕ್ಷಣದ ಖಾಸಗೀಕರಣವನ್ನು ದೊಡ್ಡ ಪ್ರಮಾಣದಲ್ಲಿ ಉತ್ತೇಜಿಸುತ್ತಿರುವುದರಿಂದ ರಾಜ್ಯ ಮತ್ತು ದೇಶದ 80% ಕ್ಕಿಂತ...
ಹೊಸ ಕಟ್ಟಡಕ್ಕೆ ಆಗ್ರಹಿಸಿ ಕಂಚುಗಾರನಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯನ್ನು ಉಳಿಸಲು ಗ್ರಾಮಸ್ಥರು ಸತತ ಎರಡನೇ ದಿನವೂ ತಮ್ಮ ಹೋರಾಟವನ್ನು ಎಐಡಿಎಸ್ಓ ನೇತೃತ್ವದಲ್ಲಿ ಪ್ರತಿಭಟನೆ ಮುಂದುವರಿಸಿದ ಸ್ಥಳಕ್ಕೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ...
ಬೀದರ್ ತಾಲೂಕಿನ ಜನವಾಡ ಸಮೀಪದ ಕೃಷಿ ಸಂಶೋಧನಾ ಕೇಂದ್ರದ ಆವರಣದಲ್ಲಿ 2012ರಲ್ಲಿ ಆರಂಭಿಸಲಾದ ಕನ್ನಡ ಕೃಷಿ ಡಿಪ್ಲೋಮಾ ಕಾಲೇಜು ಗ್ರಾಮೀಣ ಭಾಗದ ರೈತರ, ಕೃಷಿಕರ ಮಕ್ಕಳಿಗೆ ಸ್ವಯಂ ಉದ್ಯೋಮದಾರರಾಗಿ ಕೃಷಿಯಲ್ಲಿ ತಾಂತ್ರಿಕತೆ ಅಳವಡಿಸಿಕೊಳ್ಳುವುದರ...
ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಅಮರಾವತಿಯ ಸರ್ಕಾರಿ ಉನ್ನತಿಕರಿಸಿದ ಶಾಲೆಯ ಇಂದಿನ ದುಸ್ಥಿತಿ ಬೇಸರ ತರಿಸುವಂತಿದೆ. ಮಳೆ ಬಂದರೆ ಸೋರುವ ಕೊಠಡಿಯ ಚಾವಣಿಗಳು, ಮಳೆಗೆ ಬೀಳುವಂತಿರುವ ಹಂಚಿನ ಚಾವಣಿ ಇರುವ ಕೊಠಡಿ, ಇನ್ನೊಂದು...