ಶಿಕ್ಷಣ

ಋಷಿಕೇಶ್ ಆತ್ಮಹತ್ಯೆ ಪ್ರಕರಣ: ಐಐಟಿ ದೆಹಲಿಯಲ್ಲಿ ತೀವ್ರ ಪ್ರತಿಭಟನೆ; ವಿದ್ಯಾರ್ಥಿಗಳಿಗೆ ಶಿಸ್ತು ಕ್ರಮದ ಬೆದರಿಕೆ

ಐಐಟಿ ದೆಹಲಿಯ ಎಂಎಸ್‌ಸಿ ವಿದ್ಯಾರ್ಥಿ ಋಷಿಕೇಶ್ ಕುಮಾರ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ಐದನೇ ದಿನವೂ ಮುಂದುವರಿದಿದೆ. ಪ್ರತಿಭಟನೆ ಕಾವು ಪಡೆದುಕೊಂಡಿದ್ದು, ಐಐಟಿ ಆಡಳಿತ ಮತ್ತು ವಿದ್ಯಾರ್ಥಿಗಳ...

ಸ್ನಾತಕೋತ್ತರ ಇತಿಹಾಸ ಪಠ್ಯದಿಂದ ‘ದೆಹಲಿ ಸುಲ್ತಾನ’ರ ಪಠ್ಯ ಕೈಬಿಟ್ಟ ದೆಹಲಿ ವಿವಿ; ಬೋಧಕರ ಕಳವಳ

ದೆಹಲಿ ವಿಶ್ವವಿದ್ಯಾಲಯವು (DU) ತನ್ನ ಸ್ನಾತಕೋತ್ತರ (MA) ಇತಿಹಾಸ ವಿಭಾಗದ ಮೂರನೇ ಸೆಮಿಸ್ಟರ್ ಪಠ್ಯಕ್ರಮದಿಂದ 'ದೆಹಲಿ ಸುಲ್ತಾನ'ರ ಕುರಿತ ಮುಖ್ಯ ಪಠ್ಯ ಸೇರಿದಂತೆ ಹಲವು ದಶಕಗಳಿಂದ ಬೋಧಿಸಲಾಗುತ್ತಿದ್ದ ಪ್ರಮುಖ ವಿಷಯಗಳನ್ನು ಸಂಪೂರ್ಣವಾಗಿ ಕೈಬಿಟ್ಟಿದೆ. ಪಠ್ಯಕ್ರಮದಲ್ಲಿದ್ದ...

ಜಾರ್ಖಂಡ್ | 3 ಪರೀಕ್ಷೆಗಳ ರದ್ದತಿಗೆ ಸರ್ಕಾರ ಒಪ್ಪಿಗೆ; ಉದ್ಯೋಗ ಸಮಿತಿ ಮೂವರು ಸದಸ್ಯರ ರಾಜೀನಾಮೆ

ಪರೀಕ್ಷಾ ಅಕ್ರಮಗಳ ವಿರುದ್ಧ ಜಾರ್ಖಂಡ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟಕ್ಕೆ ಮಹತ್ವದ ಗೆಲುವು ದೊರೆತಿದೆ. ಸತತ 16 ದಿನಗಳ ಪ್ರತಿಭಟನೆಯ ಬಳಿಕ ವಿದ್ಯಾರ್ಥಿ ಸಂಘಟನೆಗಳೊಂದಿಗೆ ಸುಮಾರು ಆರು ಗಂಟೆಗಳ ಕಾಲ ಜಾರ್ಖಂಡ್ ಸರ್ಕಾರ ಮಾತುಕತೆ...

ಕೇರಳ | ನೇಮಕಾತಿ ಆದೇಶಕ್ಕೆ ಆಗ್ರಹ; ಹುಲ್ಲು ತಿಂದು ಶಿಕ್ಷಕರ ಪ್ರತಿಭಟನೆ

ಕೇರಳದಲ್ಲಿ ಶಿಕ್ಷಕರ ಹುದ್ದೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳು ನೇಮಕಾತಿ ಆದೇಶಕ್ಕಾಗಿ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರ ಪ್ರತಿಭಟನೆ 34ನೇ ದಿನಕ್ಕೆ ಕಾಲಿಟ್ಟಿದ್ದು, ಸರ್ಕಾರದ ವಿಳಂಬ ಧೋರಣೆಯನ್ನು ಖಂಡಿಸಿ ಸಾಂಕೇತಿಕವಾಗಿ ‘ಹುಲ್ಲು’ ತಿಂದು ಪ್ರತಿಭಟನೆ ನಡೆಸಿದ್ದಾರೆ. ಪ್ರಾಥಮಿಕ...

ರಾಜ್ಯದ ಶಾಲೆಗಳಲ್ಲಿ ಮಕ್ಕಳ ದಾಖಲಾತಿ 4 ಲಕ್ಷದಷ್ಟು ಕುಸಿತ

ಕರ್ನಾಟಕದಲ್ಲಿ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳ ಒಟ್ಟು ವಿದ್ಯಾರ್ಥಿ ದಾಖಲಾತಿ ಈ ಶೈಕ್ಷಣಿಕ ವರ್ಷದಲ್ಲಿ ಸುಮಾರು ನಾಲ್ಕು ಲಕ್ಷದಷ್ಟು ಕುಸಿದಿದೆ. 2025–26ನೇ ಸಾಲಿನಲ್ಲಿ ರಾಜ್ಯದ ಎಲ್ಲ ಶಾಲೆಗಳಲ್ಲಿ ಒಟ್ಟು 1,00,28,438 ವಿದ್ಯಾರ್ಥಿಗಳು...

ಯುಜಿಸಿ ನಿಯಮಾವಳಿಗೆ ಮತ್ತೆ ವಿರೋಧ; ಪ್ರಬಲ ಜಾತಿಗಳ ಪ್ರತಿಭಟನೆ ಯಾಕೆ?

ವಿಶ್ವವಿದ್ಯಾಲಯ ಧನಸಹಾಯ ಆಯೋಗ (UGC) ಜನವರಿಯಲ್ಲಿ ಅಧಿಸೂಚಿಸಿದ ನೂತನ 'ಸಮಾನತೆ ಮತ್ತು ತಾರತಮ್ಯ ತಡೆ ನಿಯಮಾವಳಿ-2026' ವಿರುದ್ಧ ಮತ್ತೆ ದೇಶಾದ್ಯಂತ ಭಾರೀ ಚರ್ಚೆ ಮತ್ತು ಜಾತಿ ಆಧಾರಿತ ಸಂಘಟನೆಗಳ ತೀವ್ರ ಪ್ರತಿಭಟನೆ ನಡೆಯುತ್ತಿವೆ....

ದೇವದುರ್ಗ | 10ನೇ ತರಗತಿ ವಿದ್ಯಾರ್ಥಿಗಳಿಗೆ ವಿತರಣೆಯಾಗದ ಕನ್ನಡ ಪಠ್ಯಪುಸ್ತಕ: ಕಲಿಕೆ ಹಾಗೂ ಪರೀಕ್ಷಾ ಸಿದ್ಧತೆಗೆ ಹೊಡೆತ

ಶೈಕ್ಷಣಿಕ ವರ್ಷ ಆರಂಭವಾಗಿ ಎರಡು ತಿಂಗಳು ಕಳೆದರೂ ಗಬ್ಬೂರು ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಕನ್ನಡ ಪಠ್ಯಪುಸ್ತಕ ಸಿಗದಿರುವುದು ಶಿಕ್ಷಣ ಇಲಾಖೆಯ ನಿರ್ಲಕ್ಷ್ಯವನ್ನು ಎತ್ತಿ ತೋರಿಸುತ್ತದೆ. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪ್ರತಿಯೊಂದು ದಿನವೂ...

ನೀಟ್ ಪ್ರಕರಣ | ವಿಚಾರಣೆ ನಡೆಸುತ್ತಿದ್ದ ವಿಶೇಷ ನ್ಯಾಯಾಧೀಶೆ ಹಠಾತ್ ಎತ್ತಂಗಡಿ

ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಸೇರಿದಂತೆ ಪರೀಕ್ಷಾ ಅಕ್ರಮ ಪ್ರಕರಣಗಳ ವಿಚಾರಣೆ ನಡೆಸುತ್ತಿದ್ದ ದೆಹಲಿಯ ವಿಶೇಷ ನ್ಯಾಯಾಧೀಶೆ ಅನು ಗ್ರೋವರ್ ಬಲಿಗಾ ಅವರನ್ನು ಹಠಾತ್ ವರ್ಗಾವಣೆ ಮಾಡಲಾಗಿದೆ.  ಬಲಿಗಾ ಅವರನ್ನು ರಾಷ್ಟ್ರೀಯ ತನಿಖಾ...

ನೀಟ್ ಪಿಜಿ 2026 | ಒಂದೇ ಪಾಳಿಯಲ್ಲಿ ಪರೀಕ್ಷೆ; ಪ್ರಶ್ನೆಗಳ ಸಂಖ್ಯೆ 180ಕ್ಕೆ ಕಡಿತ

ಆಗಸ್ಟ್ 30ರಂದು ನಡೆಯಲಿರುವ ನೀಟ್ ಪಿಜಿ (NEET PG 2026) ಸ್ನಾತಕೋತ್ತರ ವೈದ್ಯಕೀಯ ಪ್ರವೇಶ ಪರೀಕ್ಷೆಗೆ ಸಂಬಂಧಿಸಿದಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಹಲವಾರು ಪ್ರಮುಖ ಬದಲಾವಣೆಗಳನ್ನು ಪ್ರಕಟಿಸಿದೆ. ದೇಶದಾದ್ಯಂತ...

ಪ್ರತಿಭಟನೆ ಭೀತಿ; ಸಿಜೆಐ ಸೂರ್ಯಕಾಂತ್ ಮುಖ್ಯ ಅಥಿತಿಯಾಗಿದ್ದ ಟಿಐಎಸ್‌ಎಸ್‌ ಘಟಿಕೋತ್ಸವ ಮುಂದೂಡಿಕೆ

ಮುಂಬೈನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ‘ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್’ (TISS) ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ಕೊನೆಯ ಕ್ಷಣದಲ್ಲಿ ಮುಂದೂಡಿದೆ. ಆಗಸ್ಟ್‌ 2ರಂದು ನಡೆಯಬೇಕಿದ್ದ ಘಟಿಕೋತ್ಸವಕ್ಕೆ ಸುಪ್ರೀಂ ಕೋರ್ಟ್‌ ಮುಖ್ಯ...

ಸುದ್ದಿ ವಿವರ | ಹೊಸ ‘ಪರೀಕ್ಷೆ ತಿದ್ದುಪಡಿ ಮಸೂದೆ’ಯಲ್ಲಿ ಏನಿದೆ?

ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಕಠಿಣ ಶಿಕ್ಷೆ, ತ್ವರಿತ ನ್ಯಾಯಾಲಯಗಳು ಹಾಗೂ ಕಾಲಮಿತಿಯ ತನಿಖೆ ಮತ್ತು ವಿಚಾರಣೆಯನ್ನು ಪರಿಚಯಿಸುವ 'ಸಾರ್ವಜನಿಕ ಪರೀಕ್ಷೆ (ಅಕ್ರಮ ತಡೆ) ತಿದ್ದುಪಡಿ ಮಸೂದೆ- 2026'ಅನ್ನು ಸಂಸತ್ತು ಅಂಗೀಕರಿಸಿದೆ. 2024ರಲ್ಲಿ ಜಾರಿಗೆ ತರಲಾಗಿದ್ದ...

ಭಾರತೀಯ ಯುವ ಜನರೇಕೆ ಸರ್ಕಾರಿ ನೌಕರಿಗಾಗಿ ತೀವ್ರ ಪೈಪೋಟಿಗಿಳಿಯುತ್ತಾರೆ?

ಎಲ್ಲಿಯವರೆಗೆ ಶಿಕ್ಷಣ ಒದಗಿಸುತ್ತಿರುವ ಅವಕಾಶಗಳಿಗೆ ತಕ್ಕಂತೆ ಉದ್ಯೋಗದ ಅವಕಾಶಗಳು ಒದಗುವುದಿಲ್ಲವೋ ಅಲ್ಲಿಯವರೆಗೆ ಭಾರತದ ಯುವ ಜನರ ಬವಣೆ ತಪ್ಪಿದ್ದಲ್ಲ. ಭಾರತದ ಆರ್ಥಿಕ ವ್ಯವಸ್ಥೆ ಸೂಕ್ತವಾದ ವ್ಯವಸ್ಥೆಯನ್ನು ಒದಗಿಸದೆ ಈ ಯುವ ಜನರ ಉದ್ಯೋಗದ...

ಈ ಹೊತ್ತಿನ ಪ್ರಮುಖ ಸುದ್ದಿ