ಶಿಕ್ಷಣ

ಅತಿಥಿ ಉಪನ್ಯಾಸಕರ ನೇಮಕ | ಇಂದಿನಿಂದ ಅರ್ಜಿ ಆಹ್ವಾನ, ಸೆ. 7 ಕಡೆಯ ದಿನ

ಕಾಲೇಜು ಶಿಕ್ಷಣ ಇಲಾಖೆಯಿಂದ 2024-25ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರ ನೇಮಕಕ್ಕೆ ಅಧಿಸೂಚನೆ ಹೊರಡಿಸಿದೆ. ಇಂದಿನಿಂದ (ಆ.31) ಅರ್ಜಿ ಸಲ್ಲಿಕೆ ಆರಂಭವಾಗಿದೆ. ಸೆ. 7 ಕೊನೆಯ ದಿನ. 15 ವರ್ಷಗಳಿಗೂ ಹೆಚ್ಚು ವರ್ಷ...

ಕೆಪಿಎಸ್‌ಸಿ | ಮರುಪರೀಕ್ಷೆಗೆ ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹ

ಆಗಸ್ಟ್ 27ರಂದು ರಾಜ್ಯದಲ್ಲಿ ಕರ್ನಾಟಕ ಲೋಕಸೇವಾ ಆಯೋಗವು ನಡೆಸಿದ ಗೆಜೆಟೆಡ್ ಪ್ರೊಬೆಷನರಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ತೀವ್ರ ಅನ್ಯಾಯವಾಗಿದ್ದು, ಪರೀಕ್ಷೆಗಳನ್ನು ರದ್ದುಪಡಿಸಿ ಹೊಸದಾಗಿ ಪರೀಕ್ಷೆ ನಡೆಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ...

ಮಂಗಳೂರು ವಿಶ್ವವಿದ್ಯಾನಿಲಯ | ತುಳು, ಕೊಂಕಣಿ ಎಂ.ಎ. ಪ್ರವೇಶಾತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಅಧ್ಯಯನ ವಿಭಾಗದ 2024-25 ನೇ ಸಾಲಿನ ಪ್ರವೇಶಾತಿ ಪ್ರಕ್ರಿಯೆ ಆರಂಭಗೊಂಡಿದ್ದು, ತುಳು, ಕೊಂಕಣಿಯಲ್ಲಿ ಎಂ.ಎ(ಮಾಸ್ಟರ್ ಆಫ್ ಆರ್ಟ್ಸ್‌) ಪ್ರವೇಶಾತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಪದವೀಧರರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ತರಗತಿಗಳು...

ಮೆಟ್ರಿಕ್ ನಂತರದ ಶುಲ್ಕ ಮರುಪಾವತಿ ಯೋಜನೆ: ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಮೆಟ್ರಿಕ್ ನಂತರದ ಶುಲ್ಕಮರುಪಾವತಿ ಯೋಜನೆ(Post Matric Fee Reimbursement Scheme)ಗೆ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಅನ್‌ಲೈನ್‌ ಮೂಲಕ ಮೆಟ್ರಿಕ್ ನಂತರದ ಶುಲ್ಕ ಮರುಪಾವತಿ ಯೋಜನೆಯಡಿ ಅರ್ಜಿಗಳನ್ನು...

ಶಿಕ್ಷಕರ ಕೊರತೆ | ಸರ್ಕಾರಿ ಶಾಲೆಗಳಿಗೆ ಬೀಗ: ಕಣ್ಣು ಹಾಯಿಸುವರೇ ಶಿಕ್ಷಣ ಸಚಿವರು?

ರಾಜ್ಯ ಸರ್ಕಾರವು ಸರ್ಕಾರಿ ಶಾಲೆಗಳನ್ನು ಮುಚ್ಚಲು ಪಣತೊಟ್ಟು ನಿಂತಂತಿದೆ. ಸರ್ಕಾರಿ ಶಾಲೆಗಳು ಉಳಿಯಬೇಕು, ಎಲ್ಲ ವರ್ಗದ ಮಕ್ಕಳ ಕಲಿಕೆಗೆ ಅನುಕೂಲವಾಗಬೇಕು ಎನ್ನುವ ಮಾತುಗಳು ಎಲ್ಲೆಡೆ ಕೇಳಿಬರುತ್ತಿವೆ. ಆದರೆ, ವರ್ಷದಿಂದ ವರ್ಷಕ್ಕೆ, ಸರ್ಕಾರಿ ಶಾಲೆಗಳಲ್ಲಿ...

ನೀಟ್-ಯುಜಿ 2024 | ವಿವಾದ ನಡುವೆಯೇ ಆಗಸ್ಟ್‌ 14ರಿಂದ ಕೌನ್ಸೆಲಿಂಗ್

ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್‌ -ಯುಜಿ) ಅಕ್ರಮದ ಕುರಿತು ಚರ್ಚೆಗಳು, ವಿವಾದಗಳು ನಡೆಯುತ್ತಲೇ ಇವೆ. ನೀಟ್‌ಅನ್ನು ರದ್ದುಗೊಳಿಸಲು ಅಭ್ಯರ್ಥಿಗಳು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ರದ್ದುಗೊಳಿಸಲಾಗದು ಎಂದು ಸುಪ್ರೀಂ ಕೋರ್ಟ್‌ ಹೇಳುತ್ತಿದೆ....

ಕನ್ನಡೇತರರಿಗೆ ಕನ್ನಡ ಕಲಿಸುವುದು ಸುಲಭವಲ್ಲ, ಹಾಗೆಂದು ಕಷ್ಟವೂ ಅಲ್ಲ; ಬನ್ನಿ, ಎಲ್ಲರಿಗೂ ಕನ್ನಡ ಕಲಿಸೋಣ

ಡಾ.ಪುರುಷೋತ್ತಮ ಬಿಳಿಮಲೆಯವರ ಅಧ್ಯಕ್ಷತೆಯಲ್ಲಿನ ಈ ಭಾರಿಯ ಪ್ರಾಧಿಕಾರವು ಕನ್ನಡೇತರರಿಗೆ ಕನ್ನಡ ಕಲಿಸುವ ಯೋಜನೆಯನ್ನು ಪುನಶ್ಚೇತನಗೊಳಿಸ ಹೊರಟಿರುವುದು ಶ್ಲಾಘನೀಯ. ಆದರೆ, ಇಲ್ಲಿಯೂ ವ್ಯವಸ್ಥಿತವಾದ ಯೋಜನೆ ಇರಬೇಕು, ಅವಸರದಲ್ಲಿ ಮಾಡಿದರೆ ಪರಿಶ್ರಮ, ಹಣ, ಸಮಯ ಎಲ್ಲಾ...

ಪ್ರಾಂಶುಪಾಲರ ನೇರ ನೇಮಕಾತಿ ರದ್ದತಿ ಅನಿವಾರ್ಯ

ಸರ್ಕಾರವು ಕೂಡಲೇ ಅಂತರ ಇಲಾಖಾ ʼಉನ್ನತ ಶಿಕ್ಷಣಾಡಳಿತ ಸೇವೆʼ ಎಂಬ ಎ ಗ್ರೂಪ್‌ ನೇಮಕಾತಿ ನೀತಿಯನ್ನು ಪ್ರಸ್ತಾವಿಸಿ ಅದರ ಸಾಧಕ ಬಾಧಕಗಳ ಕುರಿತು ಶಿಕ್ಷಣ ತಜ್ಞರ ಸಲಹೆಗಳನ್ನು ಆಹ್ವಾನಿಸಲಿ: ಈ ಬಗ್ಗೆ ಚರ್ಚೆಗೆ...

ಬೀದರ್‌ | ಶಿಥಿಲಗೊಂಡ ಶಾಲಾ ಕಟ್ಟಡ : ಮರದ ಕೆಳಗೆ ಪಾಠ ಕೇಳುತ್ತಿರುವ ವಿದ್ಯಾರ್ಥಿಗಳು!

ಔರಾದ್ ತಾಲೂಕಿನ ಜೀರ್ಗಾ(ಬಿ) ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಸಂಪೂರ್ಣ ಹಾಳಾಗಿದ್ದು, ಮಕ್ಕಳು ಶಾಲಾವರಣದಲ್ಲಿರುವ ಮರದ ಕೆಳಗೆ ಕುಳಿತು ಪಾಠ ಕೇಳುವಂತಹ ಸ್ಥಿತಿ ನಿರ್ಮಾಣವಾಗಿದೆ. ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಕ್ಷೀರಭಾಗ್ಯ, ಬಿಸಿಯೂಟ,...

ರಾಜ್ಯದ ಸರ್ಕಾರಿ ಪಿಯು ಕಾಲೇಜುಗಳಲ್ಲಿ ದೈಹಿಕ ಶಿಕ್ಷಣ ಉಪನ್ಯಾಸಕರೇ ಇಲ್ಲ!

ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಪ್ರತಿಷ್ಠಿತ ವಿವಿಧ ಕ್ರೀಡಾಕೂಟಗಳಲ್ಲಿ ಭಾರತೀಯ ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪದಕ ವಿಜೇತರಾಗಬೇಕೆಂಬ ಅಭಿಲಾಷೆ ಎಲ್ಲರದೂ ಆಗಿರುತ್ತದೆ. ದೇಶದ ಕ್ರೀಡಾ ಬೆಳವಣಿಗೆಗೆ ಅಗತ್ಯವಾದ ಪೂರಕ ಯೋಜನೆಗಳು...

ಹಣ ನೀಡದ ಟಾಟಾ ಸಂಸ್ಥೆ; TISSನ 55 ಅಧ್ಯಾಪಕರು, 60 ಬೋಧಕೇತರ ಸಿಬ್ಬಂದಿಗಳು ವಜಾ

ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್ (TISS) ತನ್ನ ನಾಲ್ಕು ಕ್ಯಾಂಪಸ್‌ಗಳಲ್ಲಿ 55 ಅಧ್ಯಾಪಕರು ಮತ್ತು 60 ಬೋಧಕೇತರ ಸಿಬ್ಬಂದಿಯನ್ನು ಯಾವುದೇ ಸೂಚನೆಯಿಲ್ಲದೆ ವಜಾಗೊಳಿಸಿದೆ ಎಂದು ವರದಿಯಾಗಿದೆ. ವಜಾಗೊಂಡರಲ್ಲಿ ಅರ್ಧದಷ್ಟು ಬೋಧಕ ಸಿಬ್ಬಂದಿ...

NEET | ‘ಒಂದು ರಾಷ್ಟ್ರ, ಒಂದು ಪರೀಕ್ಷೆ’ – ದೇಶಕ್ಕಂಟಿದ ವಿಪತ್ತು

ಕಳೆದ ಐದು ವರ್ಷಗಳಲ್ಲಿ 15 ರಾಜ್ಯಗಳಲ್ಲಿ ಕನಿಷ್ಠ 48 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ನಡೆದಿವೆ. ಈ ಸೋರಿಕೆಗಳು ಸುಮಾರು 1.2 ಲಕ್ಷ ಹುದ್ದೆಗಳಿಗಾಗಿ ಪರೀಕ್ಷೆ ಪಡೆದ ಕನಿಷ್ಠ 1.4 ಕೋಟಿ ಅಭ್ಯರ್ಥಿಗಳ ಭವಿಷ್ಯವನ್ನು...

ಈ ಹೊತ್ತಿನ ಪ್ರಮುಖ ಸುದ್ದಿ