"ಇಡೀ ಶಾಲಾ ಶಿಕ್ಷಣ ವ್ಯವಸ್ಥೆಯ ಪುನಶ್ಚೇತನ ಮತ್ತು ಬಲವರ್ಧನೆಯನ್ನು ಸಾಂವಿಧಾನಿಕ ಮತ್ತು ವೈಚಾರಿಕತೆಯ ನೆಲೆಯಲ್ಲಿ ನೋಡಿರುವುದು ಈ ಆಯವ್ಯಯದ ವಿಶೇಷತೆ ಮತ್ತು ಕಾಲದ ಕರೆ" ಎಂದು ಅಭಿವೃದ್ಧಿ ಶಿಕ್ಷಣ ತಜ್ಞ ಹಾಗೂ ಸಮಾನ...
ಕಳೆದ ಏಳು ವರ್ಷಗಳಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳ ಸಂಖ್ಯೆ ಹೆಚ್ಚಾಗಿದ್ದರೂ, ಖಾಸಗಿಯವರ ಹಾವಳಿಯಿಂದಾಗಿ ಅಂಚಿನಲ್ಲಿರುವ ಸಮುದಾಯ ಗುಣಮಟ್ಟದ ಶಿಕ್ಷಣದಿಂದ ವಂಚಿತವಾಗಿದೆ.
ಕೇಂದ್ರ ಸರ್ಕಾರ ಇತ್ತೀಚೆಗೆ ಬಿಡುಗಡೆ ಮಾಡಿರುವ ಉನ್ನತ ಶಿಕ್ಷಣ ಸಂಸ್ಥೆ ಸಂಬಂಧಿಸಿದ 2021-22ರ...
ಜಾತಿ ತಾರತಮ್ಯ ಮತ್ತು ದೌರ್ಜನ್ಯದ ಕುರಿತು ತನಿಖೆ ನಡೆಸಲು ಯುಜಿಸಿ ಒಂಬತ್ತು ಸದಸ್ಯರ ಸಮಿತಿ ನೇಮಕ ಮಾಡಿತ್ತು. ಈ ಸಮಿತಿಯ ಸದಸ್ಯರಿಗೆ ಯಾವುದೇ ಅನುಭವ, ಅರ್ಹತೆಯಿಲ್ಲ. ಇವರು ಸಲ್ಲಿಸುವ ಅಂತಿಮ ವರದಿಯ ನ್ಯಾಯಪರತೆಯೂ...
ಅಯೋದ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ದಿನ ಕೇಸರಿ ಬಣ್ಣದ ಭಾರತದ ನಕ್ಷೆ ರಚನೆಯಿಂದಾಗಿ ವಿದ್ಯಾರ್ಥಿಗಳ ನಡುವೆ ಪ್ರತಿಭಟನೆ ಮತ್ತು ಸಂಘರ್ಷಕ್ಕೆ ಸುದ್ದಿಯಾದ ಎನ್‌ಐಟಿ ಕ್ಯಾಲಿಕಟ್, ಇದೀಗ ನಾಥೂರಾಮ್ ಗೋಡ್ಸೆ ಪ್ರಶಂಸೆಯ ಮತ್ತೊಂದು ವಿವಾದ ಎಳೆದುಕೊಂಡಿದೆ
ಗಾಂಧಿ...
ಖಾಸಗಿ ಕೋಚಿಂಗ್ ಸೆಂಟರ್‌ಗಳನ್ನು ನಿಯಂತ್ರಿಸುವ ಬದಲು ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಖ್ಯಾತ ಶಿಕ್ಷಣ ತಜ್ಞ ನಿರಂಜನಾರಾಧ್ಯ ವಿ ಪಿ ಒತ್ತಾಯಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆಗೊಳಿಸಿರುವ ಶಿಕ್ಷಣದ ಮೂಲಭೂತ ಹಕ್ಕಿಗಾಗಿ ಜನಾಂದೋಲನಗಳ ಸಮನ್ವಯ...
ಹುಡುಗರಿಗಿಂತ ಹೆಣ್ಣು ಮಕ್ಕಳು ಹೆಚ್ಚಾಗಿ 12ನೇ ತರಗತಿ (ಪಿಯುಸಿ) ನಂತರದ ವಿದ್ಯಾಭ್ಯಾಸ ಮುಂದುವರೆಸಲು ಬಯಸುತ್ತಾರೆ ಎಂದು ವಾರ್ಷಿಕ ಶಿಕ್ಷಣ ವರದಿ-2023 ಬಹಿರಂಗಪಡಿಸಿದೆ.
ಶಿಕ್ಷಣವು ತಮ್ಮ ಅಧ್ಯಯನದಲ್ಲಿನ ಆಸಕ್ತಿಯಲ್ಲಿ ಸಕ್ರಿಯಗೊಳಿಸುತ್ತದೆ. ಉತ್ತಮ ಮಹಿಳೆಯಾಗಲು ನೆರವಾಗುತ್ತದೆ ಎಂದು...
ರಾಜ್ಯದಲ್ಲಿ 2023-24ನೇ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷಾ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷಾ ಮಂಡಳಿಯು ಇಂದು(ಜ.17) ಪ್ರಕಟಿಸಲಾಗಿದೆ.
ಮಾರ್ಚ್ 1 ರಿಂದ ಮಾರ್ಚ್ 22ರವರೆಗೆ ದ್ವಿತೀಯ ಪಿಯು ಪರೀಕ್ಷೆಯ...
ರಾಜ್ಯದಲ್ಲಿರುವ ಅನುದಾನಿತ ಶಾಲೆಗಳಲ್ಲಿ 7,129 ಶಿಕ್ಷಕರ ಕೊರತೆ ಇದೆ. ಕೋರ್ಟ್ ಆದೇಶವಿದ್ದರೂ ಸರ್ಕಾರ ಶಿಕ್ಷಕರ ನೇಮಕಕ್ಕೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕರ್ನಾಟಕ ರಾಜ್ಯ ಅನುದಾನಿತ ಶಿಕ್ಷಣ ಸಂಸ್ಥೆ ಅಧ್ಯಕ್ಷ ವೈ.ಎಚ್ ಹುಚ್ಚಯ್ಯ...
ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ, ಮಂಗಳೂರು ವಿಶ್ವವಿದ್ಯಾಲಯ, ಶಿವಮೊಗ್ಗ ವಿಶ್ವವಿದ್ಯಾಲಯ ಹಾಗೂ ಬಳ್ಳಾರಿ ವಿಶ್ವವಿದ್ಯಾಲಯಗಳು ಪೂರ್ಣಕಾಲಿಕ ಕುಲಪತಿಗಳು ಇಲ್ಲದೆ ಕಾರ್ಯನಿರ್ವಹಿಸುತ್ತಿವೆ.
ಮೂರು ತಿಂಗಳ ಹಿಂದೆಯೇ ಕುಲಪತಿ ಹುದ್ದೆಗಳಿಗೆ ಶೋಧ ಸಮಿತಿಗಳು ಹೆಸರುಗಳನ್ನು ಶಾರ್ಟ್‌ಲಿಸ್ಟ್ ಮಾಡಿದರೂ,...
ಕರ್ನಾಟಕದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ-2020)ಯ ತರಾತುರಿ ಅನುಷ್ಠಾನದಿಂದ ಶಿಕ್ಷಣ ಸಂಸ್ಥೆಗಳು ಎದುರಿಸುತ್ತಿರುವ ಸವಾಲುಗಳ ಕುರಿತು ಅಖಿಲ ಭಾರತ ಶಿಕ್ಷಣ ಉಳಿಸುವ ಸಮಿತಿ (ಎಐಎಸ್‌ಇಸಿ) ವರದಿ ಬಿಡುಗಡೆ ಮಾಡಿದೆ. ಎನ್‌ಇಪಿ ಬದಲು ರಾಜ್ಯ...
ಸಾವಿತ್ರಿಬಾಯಿ ಶಾಲೆಗಳಲ್ಲಿ ಕಲಿಸುತ್ತಿದ್ದರೆ ಫಾತೀಮಾ ಮನೆ ಮನೆಗೆ ತೆರಳಿ ಶಿಕ್ಷಣದ ಮಹತ್ವವನ್ನು ತಿಳಿಸಿ ಮಕ್ಕಳನ್ನು ಶಾಲೆಗೆ ಕರೆತರುತ್ತಿದ್ದರು. ಮುಸ್ಲಿಂ ಬಾಲಕಿಯರನ್ನು ಶಾಲೆಗೆ ಪ್ರೇರೇಪಿಸಿದ್ದಕ್ಕೆ ಮುಸ್ಲಿಂ ಗಂಡಸರಿಂದ ಕಷ್ಟಗಳನ್ನು ಎದುರಿಸಿದರು
ಕೆಳಜಾತಿಗಳಿಗೆ ಅಕ್ಷರ ಕಲಿಸುವುದು ಧರ್ಮವಿರೋಧಿ...
ಮಕ್ಕಳ ರಕ್ಷಣೆಗಾಗಿ ಆದ್ಯತೆ ಮೇರೆಗೆ ಶಾಲಾ ಮುಖ್ಯಸ್ಥರು ಮತ್ತು ಆಡಳಿತ ಮಂಡಳಿಗಳು ಕ್ರಮವಹಿಸಬೇಕು. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಬಸ್, ಕ್ಯಾಬ್, ವ್ಯಾನ್‌ನಂತಹ ಶಾಲಾ ವಾಹನಗಳಲ್ಲಿ ಮಹಿಳಾ ಸಹಾಯಕಿಯರನ್ನೇ ನೇಮಿಸಿಕೊಳ್ಳಬೇಕು. ಜತೆಗೆ, ಶಾಲಾ ಮಕ್ಕಳನ್ನು...