ಶಿಕ್ಷಣ

ನಿಗಮ-ಮಂಡಳಿಗಳ ಖಾಲಿ ಹುದ್ದೆಗಳಿಗೆ ನಡೆಸಲಾಗಿದ್ದ ಪರೀಕ್ಷೆಯ ಫಲಿತಾಂಶ ಪ್ರಕಟ

ಕಿಯೋನಿಕ್ಸ್ ಸೇರಿದಂತೆ ವಿವಿಧ ನಿಗಮಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ ಪರೀಕ್ಷೆಗಳ ಫಲಿತಾಂಶವನ್ನು ಮಾ.7ರಂದು ಸಂಜೆ ಪ್ರಕಟಿಸಲಾಗಿದೆ. ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಮೈಸೂರು...

5,8,9ನೇ ತರಗತಿಯ ಬೋರ್ಡ್‌ ಪರೀಕ್ಷೆಗೆ ಅಸ್ತು: ಹೈಕೋರ್ಟ್‌ ಮಧ್ಯಂತರ ಆದೇಶ

5,8,9ನೇ ತರಗತಿಯ ಬೋರ್ಡ್‌ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ವಿಭಾಗೀಯ ಪೀಠ ಅನುಮತಿಸಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ. ಏಕಸದಸ್ಯ ಪೀಠದ (ಮಾರ್ಚ್‌ 6ರ) ಆದೇಶಕ್ಕೆ ಮಧ್ಯಂತರ ತಡೆ ವಿಧಿಸಿದ...

ಪಬ್ಲಿಕ್ ಪರೀಕ್ಷೆ ರದ್ದು: ಹೈಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸದಿರಲಿ ಸರ್ಕಾರ

5, 8, 9, 11 ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ರದ್ದುಗೊಳಿಸಿದ ಹೈಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸದಿರಲಿ ಕರ್ನಾಟಕ ಸರ್ಕಾರ, ಶಿಕ್ಷಣ ಇಲಾಖೆ. ತಾತ್ವಿಕವಾಗಿ, ಸೈದ್ಧಾಂತಿಕವಾಗಿ ಮಕ್ಕಳನ್ನು ಈ ರೀತಿ ಪರೀಕ್ಷೆಗಳಿಗೆ ಗುರಿಪಡಿಸುವುದು ಮಕ್ಕಳ...

ರಾಜ್ಯ ಪಠ್ಯಕ್ರಮದ 5, 8, 9ನೇ ತರಗತಿಗಳ ಬೋರ್ಡ್ ಪರೀಕ್ಷೆ ರದ್ದು ಪಡಿಸಿದ ಹೈಕೋರ್ಟ್

5, 8, 9 ಮತ್ತು 11 ನೇ ತರಗತಿಗೆ ಬೋರ್ಡ್ ಪರೀಕ್ಷೆ ಮಾಡಲು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಸರ್ಕಾರ ಜಂಟಿಯಾಗಿ ಹೊರಡಿಸಿದ್ದ ಸುತ್ತೋಲೆ ರದ್ದು ಮಾಡಿ ಹೈಕೋರ್ಟ್ ಏಕಸದಸ್ಯ ಪೀಠ...

ಬಾಗಲಕೋಟೆ | ಶತಮಾನದ ಶಾಲೆಗೆ ಗತವೈಭವ ಮರಳಿ ತಂದ ಯುವಕರ ಗುಂಪು

ತಾವು ಕಲಿತಾ ಸರ್ಕಾರಿ ಶಾಲೆ ಶತಮಾನೋತ್ಸವ ಆಚರಿಸಿಕೊಂಡು ಆರು ವರ್ಷಗಳೇ ಕಳೆದಿವೆ. ಆದರೆ, ಆ ಶಾಲೆಯ ಅಭಿವೃದ್ಧಿಗೆ ಸರ್ಕಾರ ಮುಂದಾಗುತ್ತಿಲ್ಲ. ಶಾಲೆಯೂ ಮೂಲಭೂತ ಸೌಲಭ್ಯಗಳಿಂದ ಕೊರಗುತ್ತಿದೆ. ಶಾಲೆಯನ್ನು ಮೇಲ್ದರ್ಜೆಗೆ ಏರಿಸಬೇಕು. ಅಲ್ಲಿನ ಮಕ್ಕಳಿಗೆ...

ಎಮ್‌ಎಇಎಫ್‌ ಮುಚ್ಚಲು ಕೇಂದ್ರ ಆದೇಶ; ಶಿಕ್ಷಣ ತಜ್ಞರ ಖಂಡನೆ

“ಪಂಡಿತ್ ಜವಾಹರಲಾಲ್ ನೆಹರು ಅವರ ಸಂಪುಟದಲ್ಲಿ ಸ್ವತಂತ್ರ ಭಾರತದ ಮೊದಲ ಶಿಕ್ಷಣ ಮಂತ್ರಿಯಾಗಿ ಸೇವೆ ಸಲ್ಲಿಸಿದ ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಹೆಸರಿನಲ್ಲಿ ಸ್ಥಾಪಿಸಿದ್ದ ‘ಮೌಲಾನಾ ಆಜಾದ್ ಎಜುಕೇಶನ್ ಫೌಂಡೇಶನ್ (ಎಮ್‌ಎಇಎಫ್‌)’...

ಮಾ.1 ರಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ: ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ

ಮಾರ್ಚ್‌ 1 ರಿಂದ ಮಾ. 22ರವರಗೆ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಈ ಬಾರಿ 6,98,624 ಮಕ್ಕಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ...

ಆಧಾರ್ ಸಂಖ್ಯೆ ಪ್ರಮಾಣೀಕರಣ: ಶಾಲಾ ಮಕ್ಕಳನ್ನು ಶೈಕ್ಷಣಿಕ ಸೌಲಭ್ಯಗಳಿಂದ ವಂಚಿತರನ್ನಾಗಿಸುವ ಹುನ್ನಾರ

ಸ್ಯಾಟ್ ತಂತ್ರಾಂಶದಲ್ಲಿ ಆಧಾರ್ ಕಾರ್ಡನ್ನು ಪ್ರಮಾಣೀಕರಿಸದೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರಾಷ್ಟ್ರೀಯ ಶಾಲಾ ಶಿಕ್ಷಣ ಯೋಜನೆಗಳ ಅಡಿಯಲ್ಲಿ ಅನೇಕ ಅನುಕೂಲ ಹೊಂದಲು ಶಾಲಾ ಶಿಕ್ಷಣ ಕಲಿಕಾರ್ಥಿಗಳಿಗೆ ಅನ್ಯಾಯವಾಗತೊಡಗಿದೆ. ಅದರಲ್ಲೂ ಬಡವರ ಮಕ್ಕಳಿಗೆ...

ಬಜೆಟ್ | ಶಾಲಾ ಶಿಕ್ಷಣ ವ್ಯವಸ್ಥೆಯ ಬಲವರ್ಧನೆಗೆ ಸಾಂವಿಧಾನಿಕ ಒತ್ತು ಕೊಟ್ಟಿದೆ: ನಿರಂಜನಾರಾಧ್ಯ

"ಇಡೀ ಶಾಲಾ ಶಿಕ್ಷಣ ವ್ಯವಸ್ಥೆಯ ಪುನಶ್ಚೇತನ ಮತ್ತು ಬಲವರ್ಧನೆಯನ್ನು ಸಾಂವಿಧಾನಿಕ ಮತ್ತು ವೈಚಾರಿಕತೆಯ ನೆಲೆಯಲ್ಲಿ ನೋಡಿರುವುದು ಈ ಆಯವ್ಯಯದ ವಿಶೇಷತೆ ಮತ್ತು ಕಾಲದ ಕರೆ" ಎಂದು ಅಭಿವೃದ್ಧಿ ಶಿಕ್ಷಣ ತಜ್ಞ ಹಾಗೂ ಸಮಾನ...

‘ಸಬ್‌ಕಾ ಸಾಥ್ ಸಬ್‌ಕಾ ವಿಕಾಸ್’ ಸರ್ಕಾರದಲ್ಲಿ ಅಣಬೆಗಳಂತೆ ಹುಟ್ಟಿಕೊಂಡ ಖಾಸಗಿ ಉನ್ನತ ಶಿಕ್ಷಣ ಸಂಸ್ಥೆಗಳು

ಕಳೆದ ಏಳು ವರ್ಷಗಳಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳ ಸಂಖ್ಯೆ ಹೆಚ್ಚಾಗಿದ್ದರೂ, ಖಾಸಗಿಯವರ ಹಾವಳಿಯಿಂದಾಗಿ ಅಂಚಿನಲ್ಲಿರುವ ಸಮುದಾಯ ಗುಣಮಟ್ಟದ ಶಿಕ್ಷಣದಿಂದ ವಂಚಿತವಾಗಿದೆ. ಕೇಂದ್ರ ಸರ್ಕಾರ ಇತ್ತೀಚೆಗೆ ಬಿಡುಗಡೆ ಮಾಡಿರುವ ಉನ್ನತ ಶಿಕ್ಷಣ ಸಂಸ್ಥೆ ಸಂಬಂಧಿಸಿದ 2021-22ರ...

ಉನ್ನತ ಶಿಕ್ಷಣದಲ್ಲಿ ಸಾಂಸ್ಥಿಕ ಹತ್ಯೆಗಳಿಗೆ ಕೊನೆ ಎಂದು?

ಜಾತಿ ತಾರತಮ್ಯ ಮತ್ತು ದೌರ್ಜನ್ಯದ ಕುರಿತು ತನಿಖೆ ನಡೆಸಲು ಯುಜಿಸಿ ಒಂಬತ್ತು ಸದಸ್ಯರ ಸಮಿತಿ ನೇಮಕ ಮಾಡಿತ್ತು. ಈ ಸಮಿತಿಯ ಸದಸ್ಯರಿಗೆ ಯಾವುದೇ ಅನುಭವ, ಅರ್ಹತೆಯಿಲ್ಲ. ಇವರು ಸಲ್ಲಿಸುವ ಅಂತಿಮ ವರದಿಯ ನ್ಯಾಯಪರತೆಯೂ...

ನಾಥೂರಾಮ್ ಗೋಡ್ಸೆ ಹೊಗಳಿದ ಎನ್‌ಐಟಿ ಕ್ಯಾಲಿಕಟ್‌ ಪ್ರೊಫೆಸರ್‌, ದೂರು ದಾಖಲು

ಅಯೋದ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ದಿನ ಕೇಸರಿ ಬಣ್ಣದ ಭಾರತದ ನಕ್ಷೆ ರಚನೆಯಿಂದಾಗಿ ವಿದ್ಯಾರ್ಥಿಗಳ ನಡುವೆ ಪ್ರತಿಭಟನೆ ಮತ್ತು ಸಂಘರ್ಷಕ್ಕೆ ಸುದ್ದಿಯಾದ ಎನ್‌ಐಟಿ ಕ್ಯಾಲಿಕಟ್, ಇದೀಗ ನಾಥೂರಾಮ್ ಗೋಡ್ಸೆ ಪ್ರಶಂಸೆಯ ಮತ್ತೊಂದು ವಿವಾದ ಎಳೆದುಕೊಂಡಿದೆ ಗಾಂಧಿ...

ಈ ಹೊತ್ತಿನ ಪ್ರಮುಖ ಸುದ್ದಿ