ಕರ್ನಾಟಕ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ನೀಡಲಾಗುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ರಾಜ್ಯದ ಅರ್ಹ ಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಲಿಮ್, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ 2023-24ನೇ ಸಾಲಿಗೆ...
ರಾಜ್ಯಕ್ಕೆ ಪ್ರತ್ಯೇಕ ಶಿಕ್ಷಣ ನೀತಿ ರೂಪಿಸಿಕೊಳ್ಳುತೇವೆ ಎನ್ನುವ ಸರ್ಕಾರ ತರಾತುರಿಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಮಾಡುವ ಅಗತ್ಯವೇನಿದೆ? ಎನ್‌ಇಪಿ ರದ್ದತಿ ಬಗ್ಗೆಯೇ ಇನ್ನೂ ಖಚಿತ ಸ್ಪಷ್ಟನೆ ಕೊಡದ ರಾಜ್ಯ ಸರ್ಕಾರ, ಪಠ್ಯಪುಸ್ತಕ ಪರಿಷ್ಕರಣೆ ಸುತ್ತ...
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಅವರು 'ನಾವು ಎನ್‌ಇಪಿ 2020ಯನ್ನು ತಿರಸ್ಕರಿಸಿದ್ದೇವೆ. ಹೀಗಾಗಿ ಎನ್‌ಸಿಎಫ್ 2023ಯನ್ನು ಅನುಸರಿಸುವ ಅಗತ್ಯವಿಲ್ಲ, ಎನ್‌ಸಿಎಫ್ 2005ನ್ನು ಅನುಸರಿಸುತ್ತೇವೆ' ಎಂದು ಹೇಳಿದ್ದಾರೆ.
ಈಗಿರುವ ಪ್ರಶ್ನೆ ಎಂದರೆ ಎನ್ಇಪಿ 2020 ಅಧಿಕೃತವಾಗಿ...
ರಾಜ್ಯದಲ್ಲಿ 1,600ಕ್ಕೂ ಹೆಚ್ಚು ಶಾಲೆಗಳು ಮತ್ತು ಪಿಯು ಕಾಲೇಜುಗಳು ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿವೆ. ಆ ಸಂಸ್ಥೆಗಳಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸರ್ಕಾರವು ಅವುಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಲ್ಲಿ ಎಚ್ಚರಿಕೆ ವಹಿಸುತ್ತಿದೆ ಎಂದು ಪ್ರಾಥಮಿಕ...
ಆಗಸ್ಟ್/ಸೆಪ್ಟೆಂಬರ್ 2023ರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2 ಫಲಿತಾಂಶ ಪ್ರಕಟವಾಗಿದ್ದು, karresult.nic.in ಅಂತರ್ಜಾಲ ತಾಣದಲ್ಲಿ ಫಲಿತಾಂಶ ಲಭ್ಯವಿದೆ. ಕಾಲೇಜುಗಳಲ್ಲಿ ಬುಧವಾರ ಬೆಳಗ್ಗೆ 10ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಈ ಬಾರಿ 41,961 (ಶೇ 35.21)...
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2 ರ ಪರೀಕ್ಷಾ ಮೌಲ್ಯಮಾಪನ ಪೂರ್ಣಗೊಂಡಿದ್ದು, ಸೆ.12 ರ ಸಂಜೆ 4 ಗಂಟೆಯ ನಂತರ ಫಲಿತಾಂಶ ಪ್ರಕಟವಾಗಲಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು...
ರಾಮನಗರ, ಬೆಳಗಾವಿ, ದಾವಣಗೆರೆ, ಕಲಬುರಗಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯವರಿಗೆ ಮಾತ್ರ ಅವಕಾಶ
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಸೆಪ್ಟೆಂಬರ್ 16,2023
2023-24ನೇ ಸಾಲಿನಲ್ಲಿ ರಾಮನಗರ, ಬೆಳಗಾವಿ, ದಾವಣಗೆರೆ, ಕಲಬುರಗಿ ಮತ್ತು ದಕ್ಷಿಣ...
ಬೆಂಗಳೂರಿನ ಕರ್ನಾಟಕ ಹಜ್ ಭವನದಲ್ಲಿ ವಸತಿ ಸಹಿತ ತರಬೇತಿ
ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಸಲು ಸೆ.16 ಕೊನೆಯ ದಿನ
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಗೆ ಉಚಿತ ವಸತಿ ಸಹಿತ ಐಎಎಸ್-ಕೆಎಎಸ್ ಪರೀಕ್ಷಾ ಪೂರ್ವ...
ಶೈಕ್ಷಣಿಕ ಪ್ರಗತಿ, ಅರ್ಥಪೂರ್ಣ ಕಲಿಕೆ, ಜ್ಞಾನ ಹೆಚ್ಚಿಸುವ ಹಿನ್ನೆಲೆಯಲ್ಲಿ ಈ ನಿರ್ಧಾರ
ಕೆಲ ವಿಷಯಗಳಲ್ಲಿ ಫೇಲಾದರೂ ಮುಂದಿನ ತರಗತಿ ಪ್ರವೇಶಕ್ಕೆ ಅವಕಾಶ: ಸಚಿವ ಮಧು
ಶೈಕ್ಷಣಿಕ ಪ್ರಗತಿ, ಅರ್ಥಪೂರ್ಣ ಕಲಿಕೆ, ಜ್ಞಾನ ಹೆಚ್ಚಿಸುವ ಹಿನ್ನೆಲೆಯಲ್ಲಿ...
ಹೊಸ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಜಾರಿಗೊಳಿಸುವ ಮೂಲಕ ಹಿಂದಿ ಭಾಷೆ ಹೇರುವ ಉದ್ದೇಶವಿದೆ. ಅಲ್ಲದೆ, ಎನ್‌ಇಪಿಯಿಂದ ಕನ್ನಡಕ್ಕೂ ಧಕ್ಕೆಯಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಮಂಡ್ಯದಲ್ಲಿ ಬಿಸಿಯೂಟದ ಜೊತೆಗೆ...
ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದ್ದ ಲಕ್ಷಾಂತರ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಹಾಗೂ ಸಂಸ್ಥೆಗಳ ಪೈಕಿ 'ನಕಲಿ'ಗಳು ಇದ್ದಾರೆಂದು ಶಂಕೆ ವ್ಯಕ್ತಪಡಿಸಿ 'ಬಯೋ ಮೆಟ್ರಿಕ್ ಕಡ್ಡಾಯ' ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ನಡುವೆ...
ರಾಜ್ಯದಲ್ಲಿ ಒಂದರಿಂದ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಬಿಸಿಯೂಟದ ಜೊತೆಗೆ ಮೊಟ್ಟೆಯನ್ನು ನೀಡಲಾಗುತ್ತದೆ. ವಾರದಲ್ಲಿ ಎರಡು ದಿನ ಊಟದೊಂದಿಗೆ ಮೊಟ್ಟೆ ನೀಡುವ ಕಾರ್ಯಕ್ರಮವು ಆಗಸ್ಟ್ 18ರಿಂದ ಜಾರಿಗೆ ಬರಲಿದೆ ಎಂದು ಶಿಕ್ಷಣ ಸಚಿವ ಮಧು...