ಕರ್ನಾಟಕದಲ್ಲಿ ನೋಂದಣಿ ಆಗದೆ ಅನಧಿಕೃತವಾಗಿ ನಡೆಯುತ್ತಿರುವ ಶಾಲೆಗಳನ್ನು ಆ. 14ರೊಳಗಾಗಿ ಮುಚ್ಚಿಸುವಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸೂಚನೆ ನೀಡಿದ್ದಾರೆ.
ಶಿಕ್ಷಣ ಕಾಯಿದೆ-1983 ಸೆಕ್ಷನ್-30 ಮತ್ತು 31ರಂತೆ ನೋಂದಣಿ ಅನುಮತಿಯನ್ನು ಪಡೆಯದ ಶಾಲೆಯನ್ನು ಮುಚ್ಚಿಸಲು...
ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ದೇಶದ 20 ವಿಶ್ವವಿದ್ಯಾಲಯಗಳನ್ನು "ನಕಲಿ" ಎಂದು ಘೋಷಿಸಿದ್ದು,ಈ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಯಾವುದೇ ಪದವಿಗಳನ್ನು ನೀಡಲು ಅಧಿಕಾರ ಹೊಂದಿಲ್ಲ ಎಂದು ತಿಳಿಸಿದೆ.
ಯುಜಿಸಿ ಘೋಷಿಸಿದ ನಕಲಿ ವಿವಿಗಳಲ್ಲಿ ಎಂಟು ದೆಹಲಿಯಲ್ಲಿವೆ....
ಸರ್ಕಾರಿ ಕನ್ನಡ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುವುದಿಲ್ಲವೆಂದು ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಿ, ಶಿಕ್ಷಣವನ್ನು ಖರೀದಿಸುತ್ತಿದ್ದಾರೆ. ಖಾಸಗಿ ಶಾಲೆಗಳು ತಲೆ ಎತ್ತಿದಂತೆ, ಸರ್ಕಾರ ಶಾಲೆಗಳು ಮುಳುಗುತ್ತಿವೆ. ಇಂತಹ ಹೊತ್ತಿನಲ್ಲಿ, ಖಾಸಗಿ...
2022ರಲ್ಲಿ 15,000 ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳ ನೇಮಕಕ್ಕೆ ಶಿಕ್ಷಣ ಇಲಾಖೆ ಪರೀಕ್ಷೆ ನಡೆಸಿತ್ತು. 70,000ಕ್ಕೂ ಹೆಚ್ಚು ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಆ ಪೈಕಿ 13,351 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಆದರೆ, ಇಲಾಖೆಯೇ ಸೃಷ್ಠಿಸಿದ...
ಉನ್ನತ ಶಿಕ್ಷಣ ಪಡೆದು, ಒಳ್ಳೆಯ ಉದಯೋಗ ಪಡೆಯಬೇಕೆಂದು ವಿಶ್ವವಿದ್ಯಾಲಯದಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಪಡೆದ ವಿದ್ಯಾರ್ಥಿಗಳು, ತಮ್ಮ ಅಂಕಪಟ್ಟಿಗಾಗಿ ಅಲೆದಾಡುವ ಪರಿಸ್ಥಿತಿ ಎದುರಾಗಿದೆ. ಗುಲ್ಬರ್ಗಾ ವಿಶ್ವವಿದ್ಯಾಲಯದ ಆಡಳಿತವು ಪದವಿ ಮುಗಿಸಿದ ವಿದ್ಯಾರ್ಥಿಗೆ...
ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನಡೆಯುತ್ತಿದ್ದ ಪ್ರತ್ಯೇಕ ಸೀಟು ಹಂಚಿಕೆ ಪ್ರಕ್ರಿಯೆಯನ್ನು ಕೈಬಿಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಿರ್ಧರಿಸಿದೆ. ಅದರಂತೆ, ಎಲ್ಲ ಕೋರ್ಸ್‌ಗಳಿಗೂ ಒಮ್ಮೆಗೇ ಸೀಟು ಹಂಚಿಕೆ...
ಉನ್ನತ ಶಿಕ್ಷಣ ಇಲಾಖೆಯಲ್ಲಿ ಪ್ರಾಧ್ಯಾಪಕರ ವರ್ಗಾವಣೆಯಲ್ಲಿ ಗೊಂದಲ, ಗೋಜಲು, ಪಕ್ಷಪಾತ, ವರ್ಗಹಿತಾಸಕ್ತಿಯ ರಾಜಕಾರಣ ನಡೆಯುತ್ತಿದ್ದರೂ ಏಕೆ ಇಲಾಖೆ ಜಾಣಮೌನ ವಹಿಸಿದೆ. ಸಂವಿಧಾನಬದ್ಧವಾದ ಸರ್ಕಾರದ ಈ ಉನ್ನತ ಶಿಕ್ಷಣ ಸಂಸ್ಥೆಗಳೇ ಹೀಗಾದರೆ ಶಿಕ್ಷಣದ ಗತಿಯೇನು...
ಕರ್ನಾಟಕ...
ಭಾರತದಲ್ಲಿ ಹೋಮಿ ಭಾಭಾ ಯಾವ ಸ್ಥಾನಮಾನ ಹೊಂದಿರುವರೋ ಸಲಾಂ ಪಾಕಿಸ್ತಾನದಲ್ಲಿ ಅದೇ ಸ್ಥಾನಮಾನ ಗಳಿಸಿಕೊಂಡರು. ವಾಸ್ತವದಲ್ಲಿ ಭಾಭಾ ಅವರೇ ಡಾ.ಸಲಾಂ ಅವರಿಗೆ ರೋಲ್ ಮಾಡೆಲ್ ಆಗಿದ್ದರು. ಪಾಕಿಸ್ತಾನವನ್ನು ನ್ಯೂಕ್ಲಿಯರ್ ಶಕ್ತಿಯನ್ನಾಗಿ ಮಾಡುವಲ್ಲಿ ಸಲಾಂ...
ಹೊಸ ತರಗತಿ ಕೋಣೆಗಳ ನಿರ್ಮಾಣಕ್ಕೆ 540 ಕೋಟಿ ಘೋಷಿಸಿದ ಸಿಎಂ
ಶಿಕ್ಷಣ ಕ್ಷೇತ್ರಕ್ಕೆ ಶೇ 11ರಷ್ಟು ಬಜೆಟ್ ಮೀಸಲಿಟ್ಟ ಕ್ರಮಕ್ಕೆ ಅಭಿನಂದನೆ
2023-24ರ ಆಯವ್ಯಯದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಒದಗಿಸಿರುವ ಹಣ, ಶಿಕ್ಷಣ...
ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶ ನಾಳೆ (ಜುಲೈ 20) ಬೆಳಗ್ಗೆ 11 ಗಂಟೆಗೆ ಪ್ರಕಟವಾಗಲಿದೆ. ವಿದ್ಯಾರ್ಥಿಗಳು https://karresults.nic.in ಅಥವಾ kseab.karnataka.gov.in ವೆಬ್‌ಸೈಟ್‌ನಲ್ಲಿ ಫಲಿತಾಂಶ ಪರೀಕ್ಷಿಸಬಹುದು ಎಂದು ಶಿಕ್ಷಣ ಇಲಾಖೆ ಹೇಳಿದೆ.
ಎಸ್‌ಎಸ್‌ಎಲ್‌ಸಿ ಮುಖ್ಯ...
ರಾಜ್ಯ ಸರ್ಕಾರದ ಆದೇಶಕ್ಕೆ ಭಯಬಿದ್ದ ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಮತ್ತು ಧಾರವಾಡ ಕೃಷಿ ವಿಶ್ವವಿದ್ಯಾಲಯ ಡಿಪ್ಲೊಮಾ ಕೋರ್ಸ್‌ಗಳಿಗೆ ಹೊರಡಿಸಲಾಗಿದ್ದ ಅಧಿಸೂಚನೆಯನ್ನು ತಕ್ಷಣ ಹಿಂಪಡೆದಿವೆ. ಇದರಿಂದ ಕೃಷಿಕರ ಮಕ್ಕಳ ಭವಿಷ್ಯದ ಮೇಲೆ ಸರ್ಕಾರವೇ...
ಯಶಪಾಲ ವರ್ಮ ಸಮಿತಿ ಸಲ್ಲಿಸಿದ್ದ 'ಹೊರೆ ಇಲ್ಲದ ಕಲಿಕೆ' ವರದಿ
‘ಶಾಲಾ ಬ್ಯಾಗ್ ನೀತಿ–2020’ರ ಆಧಾರದ ಮೇಲೆ ತೂಕ ಕಡಿಮೆ
ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್‌ನ ಹೊರೆ ಕಡಿಮೆ ಮಾಡಲು ಸರ್ಕಾರ ಮುಂದಾಗಿದೆ. ಕಿರಿಯ ಪ್ರಾಥಮಿಕ,...