ಶಿಕ್ಷಣ

ಗುಲ್ಬರ್ಗಾ ವಿವಿ | ವಿದ್ಯಾರ್ಥಿಗಳಿಗೆ ಅಂಕಪಟ್ಟಿ ವಿತರಿಸದ ಆಡಳಿತ

ಉನ್ನತ ಶಿಕ್ಷಣ ಪಡೆದು, ಒಳ್ಳೆಯ ಉದಯೋಗ ಪಡೆಯಬೇಕೆಂದು ವಿಶ್ವವಿದ್ಯಾಲಯದಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಪಡೆದ ವಿದ್ಯಾರ್ಥಿಗಳು, ತಮ್ಮ ಅಂಕಪಟ್ಟಿಗಾಗಿ ಅಲೆದಾಡುವ ಪರಿಸ್ಥಿತಿ ಎದುರಾಗಿದೆ. ಗುಲ್ಬರ್ಗಾ ವಿಶ್ವವಿದ್ಯಾಲಯದ ಆಡಳಿತವು ಪದವಿ ಮುಗಿಸಿದ ವಿದ್ಯಾರ್ಥಿಗೆ...

ವೈದ್ಯಕೀಯ, ಎಂಜಿನಿಯರಿಂಗ್ ಸೇರಿ ಎಲ್ಲ ಕೋರ್ಸ್‌ಗಳಿಗೂ ಒಮ್ಮೆಗೇ ಸೀಟು‌ ಹಂಚಿಕೆ: ಕೆಇಎ

ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನಡೆಯುತ್ತಿದ್ದ ಪ್ರತ್ಯೇಕ ಸೀಟು ಹಂಚಿಕೆ ಪ್ರಕ್ರಿಯೆಯನ್ನು ಕೈಬಿಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಿರ್ಧರಿಸಿದೆ. ಅದರಂತೆ, ಎಲ್ಲ ಕೋರ್ಸ್‌ಗಳಿಗೂ ಒಮ್ಮೆಗೇ ಸೀಟು ಹಂಚಿಕೆ...

ರಿಪಬ್ಲಿಕ್ ಆಫ್ ಮಹಾರಾಣಿ ಕ್ಲಷ್ಟರ್ ವಿಶ್ವವಿದ್ಯಾಲಯವೂ; ಕಾಲೇಜು ಶಿಕ್ಷಣ ಇಲಾಖೆಯ ವರ್ಗಾವಣೆಯ ಅವಾಂತರವೂ

ಉನ್ನತ ಶಿಕ್ಷಣ ಇಲಾಖೆಯಲ್ಲಿ ಪ್ರಾಧ್ಯಾಪಕರ ವರ್ಗಾವಣೆಯಲ್ಲಿ ಗೊಂದಲ, ಗೋಜಲು, ಪಕ್ಷಪಾತ, ವರ್ಗಹಿತಾಸಕ್ತಿಯ ರಾಜಕಾರಣ ನಡೆಯುತ್ತಿದ್ದರೂ ಏಕೆ ಇಲಾಖೆ ಜಾಣಮೌನ ವಹಿಸಿದೆ. ಸಂವಿಧಾನಬದ್ಧವಾದ ಸರ್ಕಾರದ ಈ ಉನ್ನತ ಶಿಕ್ಷಣ ಸಂಸ್ಥೆಗಳೇ ಹೀಗಾದರೆ ಶಿಕ್ಷಣದ ಗತಿಯೇನು... ಕರ್ನಾಟಕ...

ನೆನಪು | ಗಾಂಗುಲಿ ಎಂಬ ಗುರುವಿಗೆ ಸಲಾಂ ಎಂಬ ಅದ್ವಿತೀಯ ಶಿಷ್ಯನೊಬ್ಬನ ಅಪರೂಪದ ಕಾಣಿಕೆ

ಭಾರತದಲ್ಲಿ ಹೋಮಿ ಭಾಭಾ ಯಾವ ಸ್ಥಾನಮಾನ ಹೊಂದಿರುವರೋ ಸಲಾಂ ಪಾಕಿಸ್ತಾನದಲ್ಲಿ ಅದೇ ಸ್ಥಾನಮಾನ ಗಳಿಸಿಕೊಂಡರು. ವಾಸ್ತವದಲ್ಲಿ ಭಾಭಾ ಅವರೇ ಡಾ.ಸಲಾಂ ಅವರಿಗೆ ರೋಲ್ ಮಾಡೆಲ್ ಆಗಿದ್ದರು. ಪಾಕಿಸ್ತಾನವನ್ನು ನ್ಯೂಕ್ಲಿಯರ್ ಶಕ್ತಿಯನ್ನಾಗಿ ಮಾಡುವಲ್ಲಿ ಸಲಾಂ...

ಸರ್ಕಾರಿ ಶಾಲೆಗಳನ್ನು ಬಲಪಡಿಸಲು ಪೂರಕವಾದ ಬಜೆಟ್ : ಶಿಕ್ಷಣ ತಜ್ಞ ನಿರಂಜನಾರಾಧ್ಯ

ಹೊಸ ತರಗತಿ ಕೋಣೆಗಳ ನಿರ್ಮಾಣಕ್ಕೆ 540 ಕೋಟಿ ಘೋಷಿಸಿದ ಸಿಎಂ ಶಿಕ್ಷಣ ಕ್ಷೇತ್ರಕ್ಕೆ ಶೇ 11ರಷ್ಟು ಬಜೆಟ್ ಮೀಸಲಿಟ್ಟ ಕ್ರಮಕ್ಕೆ ಅಭಿನಂದನೆ 2023-24ರ ಆಯವ್ಯಯದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಒದಗಿಸಿರುವ ಹಣ, ಶಿಕ್ಷಣ...

ಬ್ರೇಕಿಂಗ್‌ ನ್ಯೂಸ್ | ಶುಕ್ರವಾರ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶ ನಾಳೆ (ಜುಲೈ 20) ಬೆಳಗ್ಗೆ 11 ಗಂಟೆಗೆ ಪ್ರಕಟವಾಗಲಿದೆ. ವಿದ್ಯಾರ್ಥಿಗಳು https://karresults.nic.in ಅಥವಾ kseab.karnataka.gov.in ವೆಬ್‌ಸೈಟ್‌ನಲ್ಲಿ ಫಲಿತಾಂಶ ಪರೀಕ್ಷಿಸಬಹುದು ಎಂದು ಶಿಕ್ಷಣ ಇಲಾಖೆ ಹೇಳಿದೆ. ಎಸ್‌ಎಸ್‌ಎಲ್‌ಸಿ ಮುಖ್ಯ...

ಈದಿನ ವಿಶೇಷ | ಕೃಷಿ ವಿವಿಗಳಲ್ಲಿ ಡಿಪ್ಲೊಮಾ ಕೋರ್ಸ್‌ ಸ್ಥಗಿತ, ಕೃಷಿಕರ ಮಕ್ಕಳ ಭವಿಷ್ಯಕ್ಕೆ ಬರೆ ಎಳೆದ ಸರ್ಕಾರ!

ರಾಜ್ಯ ಸರ್ಕಾರದ ಆದೇಶಕ್ಕೆ ಭಯಬಿದ್ದ ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಮತ್ತು ಧಾರವಾಡ ಕೃಷಿ ವಿಶ್ವವಿದ್ಯಾಲಯ ಡಿಪ್ಲೊಮಾ ಕೋರ್ಸ್‌ಗಳಿಗೆ ಹೊರಡಿಸಲಾಗಿದ್ದ ಅಧಿಸೂಚನೆಯನ್ನು ತಕ್ಷಣ ಹಿಂಪಡೆದಿವೆ. ಇದರಿಂದ ಕೃಷಿಕರ ಮಕ್ಕಳ ಭವಿಷ್ಯದ ಮೇಲೆ ಸರ್ಕಾರವೇ...

ಶಾಲಾ ಮಕ್ಕಳ ಬ್ಯಾಗ್‌ ತೂಕ ಕಡಿತ: ಶಿಕ್ಷಣ ಇಲಾಖೆ ಆದೇಶ

ಯಶಪಾಲ ವರ್ಮ ಸಮಿತಿ ಸಲ್ಲಿಸಿದ್ದ 'ಹೊರೆ ಇಲ್ಲದ ಕಲಿಕೆ' ವರದಿ ‘ಶಾಲಾ ಬ್ಯಾಗ್‌ ನೀತಿ–2020’ರ ಆಧಾರದ ಮೇಲೆ ತೂಕ ಕಡಿಮೆ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್‌ನ ಹೊರೆ ಕಡಿಮೆ ಮಾಡಲು ಸರ್ಕಾರ ಮುಂದಾಗಿದೆ. ಕಿರಿಯ ಪ್ರಾಥಮಿಕ,...

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

ಶೇ.29.54ರಷ್ಟು ಕನ್ನಡ ಮಾಧ್ಯಮದ ವಿದ್ಯಾರ್ಥಿಗಳು ಪಾಸ್ ಗ್ರಾಮಾಂತರ ಭಾಗದ ಶೇ.29.37 ವಿದ್ಯಾರ್ಥಿಗಳು ಉತ್ತೀರ್ಣ ಮೇ 25ರಿಂದ ಜೂ.3ರವರೆಗೆ ನಡೆದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಬಾಲಕಿಯರೇ ಮುಂದಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ...

ಪಠ್ಯಪುಸ್ತಕ ತಿದ್ದುಪಡಿ ಮಾಡಿ ರಾಜ್ಯ ಸರ್ಕಾರ ಆದೇಶ

ಪಠ್ಯಪುಸ್ತಕ ತಿದ್ದುಪಡಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕನ್ನಡ ಮತ್ತು ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ವಿಷಯಗಳ ಬದಲಾವಣೆ ಮಾಡಲಾಗಿದ್ದು, ಪಠ್ಯದಿಂದ ಕೈ ಬಿಡುವ ಪಾಠಗಳ ಬಗ್ಗೆ ಅಧಿಕೃತವಾಗಿ ಸುತ್ತೋಲೆ ಹೊರಡಿಸಲಾಗಿದೆ. ಕನ್ನಡ ಮತ್ತು...

ಚಿಕ್ಕಬಳ್ಳಾಪುರ | 4ನೇ ತರಗತಿ ವಿದ್ಯಾರ್ಥಿನಿ ಮೇಲೆ ಹಲ್ಲೆ ಆರೋಪ; ಶಿಕ್ಷಕಿ ವಿರುದ್ಧ ಎಫ್‌ಐಆರ್

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯ ಶಾಲೆಯೊಂದರಲ್ಲಿ ಓದಿನಲ್ಲಿ ಹಿಂದುಳಿದಿದ್ದಾಳೆ ಎಂಬ ಕಾರಣಕ್ಕೆ ವಿದ್ಯಾರ್ಥಿನಿಗೆ ಶಿಕ್ಷಕಿಯೊಬ್ಬರು ಥಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಶಿಕ್ಷಕಿಯ ವಿರುದ್ಧ ಚಿಂತಾಮಣಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರೀತಿ ಪಬ್ಲಿಕ್ ಸ್ಕೂಲ್‌ನಲ್ಲಿ...

ಸಿಇಟಿ ಫಲಿತಾಂಶ ಪ್ರಕಟ : ಮೇಲುಗೈ ಸಾಧಿಸಿದ ಬಾಲಕಿಯರು

11 ಗಂಟೆ ನಂತರ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟ ಇಂಜಿನಿಯರಿಂಗ್ ವಿಭಾಗದಲ್ಲಿ​ ವಿಘ್ನೇಶ್​ ಪ್ರಥಮ ಸ್ಥಾನ 2023-24ನೇ ಸಾಲಿನ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ(ಕೆಸಿಇಟಿ)ಯ ಫಲಿತಾಂಶ ಗುರುವಾರ ಬೆಳಗ್ಗೆ ಪ್ರಕಟವಾಗಿದ್ದು, ಎಲ್ಲ ವಿಭಾಗಗಳಲ್ಲಿಯೂ ಬಾಲಕಿಯರೇ ಮೇಲುಗೈ...

ಈ ಹೊತ್ತಿನ ಪ್ರಮುಖ ಸುದ್ದಿ