ಶಿಕ್ಷಣ

ಸಿಇಟಿ : ದಾಖಲಾತಿ ತಿದ್ದುಪಡಿಗೆ ಮೇ 24ರವರೆಗೂ ಅವಕಾಶ

2023–24ನೇ ಸಾಲಿನ ವೃತ್ತಿ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕಾಗಿ 'ಸಾಮಾನ್ಯ ಪ್ರವೇಶ ಪರೀಕ್ಷೆ'ಗೆ (ಸಿಇಟಿ) ಅರ್ಜಿ ಹಾಕಿರುವವರು ಸಲ್ಲಿಸಿರುವ ದಾಖಲೆಗಳ ತಿದ್ದುಪಡಿಗೆ ಮೇ 24ರವರೆಗೂ ಅವಕಾಶ ಕಲ್ಪಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಾರ್ಯ...

‘ಕಲಿಕಾ ಚೇತರಿಕಾ’ ಕ್ರಮ; ಶೈಕ್ಷಣಿಕ ಕೌಶಲ್ಯಗಳಲ್ಲಿ ಸುಧಾರಣೆ

ಕಲಿಕಾ ಸಾಮರ್ಥ್ಯದಲ್ಲಿ ಸುಧಾರಣೆಯಾಗಿದೆ ಎಂದ ಶೇ.87ರಷ್ಟು ಶಿಕ್ಷಕರು ಭಾಷೆ, ಸಂಖ್ಯಾಶಾಸ್ತ್ರಗಳಲ್ಲಿ ಸರ್ಕಾರಿ ಶಾಲೆ ವಿದ್ಯಾರ್ಥಿಗಳು ಮುಂದು ಕೋವಿಡ್ ಕಾಲದಲ್ಲಿ ಶಾಲಾ ಕಲಿಕೆ ಅರ್ಧಕ್ಕೆ ನಿಂತ ಕಾರಣ 2022-23ನೇ ಶೈಕ್ಷಣಿಕ ಸಾಲಿನಲ್ಲಿ 'ಕಲಿಕಾ ಚೇತರಿಕಾ' ಕಾರ್ಯಕ್ರಮವನ್ನು...

ವೇದಗಣಿತ, ಜ್ಯೋತಿಷ್ಯ ಪರಿಚಯಿಸಲು ಮುಂದಾದ ಯುಜಿಸಿ; ಎಐಡಿಎಸ್‌ಒ ಕಿಡಿ

ಜ್ಯೋತಿಷ್ಯದ ಬಗ್ಗೆ ಅಂಧಾಭಿಮಾನ ಸೃಷ್ಟಿಸುವುದು ಸರ್ಕಾರದ ಉದ್ದೇಶ ದಲಿತ ಮತ್ತು ಮಹಿಳೆಯರನ್ನು ಶಿಕ್ಷಣದಿಂದ ಹೊರಗಿಡಲು ವೈದಿಕ ಶಿಕ್ಷಣ ಕಾರಣ ಹೊರ ರಾಷ್ಟ್ರದ ವಿದ್ಯಾರ್ಥಿಗಳನ್ನು ಆಕರ್ಷಿಸಲು ವಿಶ್ವವಿದ್ಯಾನಿಲಯ ಧನಸಹಾಯ ಆಯೋಗವು (ಯುಜಿಸಿ) ಧರ್ಮನಿರಪೇಕ್ಷ, ವೈಜ್ಞಾನಿಕ ಆಶಯಗಳಿಗೆ ವಿರುದ್ಧವಾಗಿರುವ...

ಬೀದರ್ | ಪೋಷಕರಿಲ್ಲದ ಪ್ರತಿಭಾವಂತ ಬಾಲಕಿಯ ಶಿಕ್ಷಣಕ್ಕೆ ಬೇಕಿದೆ ಸಹಾಯಹಸ್ತ

ಸಹಾಯ ಮಾಡಲು ಇಚ್ಛಿಸುವವರು 9353419036 ಸಂಪರ್ಕಿಸಿ ಮೊಮ್ಮಗಳನ್ನು ಓದಿಸುವ ಆಶಯ ಆದರೆ ಆರ್ಥಿಕವಾಗಿ ದುರ್ಬಲರು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಗಳಿಸಿದ ವಿದ್ಯಾರ್ಥಿಯೊಬ್ಬರು ಪದವಿ ಸೇರಲು ಆರ್ಥಿಕ ಮತ್ತು ಕೌಟುಂಬಿಕ ಸಮಸ್ಯೆ ಎದುರಾಗಿದ್ದು, ಶಿಕ್ಷಣ ಅರ್ಧಕ್ಕೆ...

ಮೇ 14ಕ್ಕೆ ಐಸಿಎಸ್‌ಸಿ, ಐಎಸ್‌ಸಿ ಫಲಿತಾಂಶ ಪ್ರಕಟ

ಎಸ್ಸೆಸ್ಸೆಲ್ಸಿ (ಐಸಿಎಸ್‌ಸಿ) ಮತ್ತು ದ್ವಿತೀಯ ಪಿಯುಸಿ (ಐಎಸ್‌ಸಿ) ಫಲಿತಾಂಶ ಮೇ 14 ರಂದು ಪ್ರಕಟಣೆಯಾಗಲಿದೆ ಎಂದುಕೌನ್ಸಿಲ್ ಫಾರ್ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್‌ನ (ಸಿಐಎಸ್‌ಸಿಐ) ಹೇಳಿದೆ. ಈಗಾಗಲೇ ಸಿಬಿಎಸ್‌ಸಿ ಫಲಿತಾಂಶವಾಗಿದೆ. ಈಗ ಐಸಿಎಸ್‌ಸಿ, ಐಎಸ್‌ಸಿ...

ಸಿಬಿಎಸ್‌ಇ ಫಲಿತಾಂಶ: ಎರಡನೇ ಸ್ಥಾನ ಪಡೆದ ಸಿಲಿಕಾನ್ ಸಿಟಿ

ಕೇಂದ್ರಿಯ ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್‌ಇ)ಯ ದ್ವಿತೀಯ ಪಿಯುಸಿ ಮತ್ತು ಎಸ್ಸೆಸ್ಸೆಲ್ಸಿ ಫಲಿತಾಂಶ ಶುಕ್ರವಾರ ಬಿಡುಗಡೆಯಾಗಿದ್ದು, ಬೆಂಗಳೂರು ದೇಶದಲ್ಲೇ ಎರಡನೇ ಸ್ಥಾನ ಪಡೆದಿದೆ.    ಸಿಬಿಎಸ್‌ಇ ಪರೀಕ್ಷೆಯಲ್ಲಿ ಹೆಚ್ಚಿನ ಫಲಿತಾಂಶ ಪಡೆದ 16 ನಗರಗಳ ಪೈಕಿ...

ಸಿಬಿಎಸ್‌ಇ | ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ನಡೆಸಿದ 12ನೇ ತರಗತಿ ಪರೀಕ್ಷೆಗಳ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಶೇ.87.33ರಷ್ಟು ಫಲಿತಾಂಶ ದಾಖಲಾಗಿದೆ. ಫೆ.15 ರಿಂದ ಏ.5ರ ವರೆಗೆ 12ನೇ ತರಗತಿ ಬೋರ್ಡ್ ಪರೀಕ್ಷೆಗಳನ್ನು...

ಸಂರಕ್ಷಣಾಧಿಕಾರಿ ಪರೀಕ್ಷೆ; ವರ್ಷಗಳೇ ಕಳೆದರೂ ಪ್ರಕಟವಾಗದ ಫಲಿತಾಂಶ

ಬೇರೆ ಪರೀಕ್ಷೆಗಳತ್ತ ಗಮನಹರಿಸಲಾಗದೆ ಅಭ್ಯರ್ಥಿಗಳಿಗೆ ಒದ್ದಾಡುವ ಪರಿಸ್ಥಿತಿ ದೈಹಿಕ ಪರೀಕ್ಷೆ, ಸಂದರ್ಶನ ಪ್ರಕ್ರಿಯೆಗೆ ಇನ್ನೆಷ್ಟು ವರ್ಷ ಕಾಯಬೇಕು; ಆಕ್ರೋಶ ಸಂರಕ್ಷಣಾಧಿಕಾರಿ (ಎಸಿಎಫ್) ಹುದ್ದೆಗಳ ಭರ್ತಿಗೆ ಕರ್ನಾಟಕ ಲೋಕಸೇವಾ ಆಯೋಗ ಮುಖ್ಯ ಪರೀಕ್ಷೆ ನಡೆಸಿತ್ತು. ಪರೀಕ್ಷೆ...

ಮೇ 13ರವರೆಗೂ ‘ಸಿಇಟಿ’ಗೆ ಅರ್ಜಿ ಸಲ್ಲಿಸಬಹುದು

ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಸಿಇಟಿ) ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಮೇ 13ರ ಬೆಳಗ್ಗೆ 11ಗಂಟೆಯವರೆಗೂ ಅವಕಾಶವಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕಾರ್ಯನಿರ್ವಾಹಕ ನಿರ್ದೇಶಕಿ...

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ: ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಸಿಇಟಿ ಪರೀಕ್ಷೆ ನಡೆಯುವ ದಿನವೇ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯೂ ನಿಗದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ(ಕೆಎಸ್ಇಎಬಿ) ಪರಿಷ್ಕರಿಸಿದೆ. ಹೊಸ ವೇಳಾಪಟ್ಟಿ ಪ್ರಕಟಿಸಿದೆ....

ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ಡಿಪ್ಲೊಮಾ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

2023-24ನೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತಿ ಪಾಲಿಟೆಕ್ನಿಕ್‌ ಕಾಲೇಜುಗಳಲ್ಲಿ ಪ್ರಥಮ ವರ್ಷದ ಎಂಜಿನಿಯರ್ ಹಾಗೂ ನಾನ್‌ ಎಂಜಿನಿಯರ್ ಕೋರ್ಸ್‌ಗಳಿಗೆ ಪ್ರವೇಶಾತಿ ಪಡೆಯಲು ತಾಂತ್ರಿಕ ಶಿಕ್ಷಣ ಇಲಾಖೆ ಅರ್ಜಿ ಆಹ್ವಾನಿಸಿದೆ. ಡಿಪ್ಲೊಮಾ...

ಎಸ್ಸೆಸ್ಸೆಲ್ಸಿ ಫಲಿತಾಂಶ ಬಂತು ಮುಂದೇನು? ಇಲ್ಲಿದೆ ಕೆಲ ಟಿಪ್ಸ್‌ಗಳು

ಅಬ್ಬಾ! ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಗಿಸಿ ಫಲಿತಾಂಶವೂ ಬಂತು ಸದ್ಯ ಪಾಸಾಗಿದ್ದೀವಿ - ಅಂತ ಉಸಿರುಬಿಟ್ಟೋರು ಕೆಲವರು. ಆದರೆ, ಮುಂದೆ ಏನ್ ಮಾಡೋದು? ಯಾವ್‌ ಕೋರ್ಸ್‌ಗೆ ಸೇರೋದು? ಮನೇಲಿ ತುಂಬ ಕಷ್ಟ ಇದೆ ಬೇಗ...

ಈ ಹೊತ್ತಿನ ಪ್ರಮುಖ ಸುದ್ದಿ