ಶಿಕ್ಷಣ

ಆರ್‌ಟಿಇ ಪ್ರವೇಶಾತಿ ಪಟ್ಟಿ ಪ್ರಕಟಿಸದ ಶಿಕ್ಷಣ ಇಲಾಖೆ; ಚಾತಕ ಪಕ್ಷಿಯಂತೆ ಕಾಯುತ್ತಿರುವ ಪೋಷಕರ ಕಳವಳ

ಕಡ್ಡಾಯ ಮತ್ತು ಉಚಿತ ಶಿಕ್ಷಣ(ಆರ್‌ಟಿಇ) ಕಾಯ್ದೆಯಡಿ ಶಾಲೆಗಳ ಆಯ್ಕೆಗೆ ಅರ್ಜಿ ಸಲ್ಲಿಸಿ ಕಳೆದ 15-20 ದಿನಗಳಿಂದಲೂ ಮಕ್ಕಳು ಮತ್ತು ಅವರ ಪೋಷಕರು ಚಾತಕ ಪಕ್ಷಿಗಳಂತೆ ಕಾಯುತ್ತಿದ್ದಾರೆ. 2025-26ರ ಶೈಕ್ಷಣಿಕ ವರ್ಷದ ಪ್ರವೇಶಾತಿಗಳು ಬಹುತೇಕ...

ದಾವಣಗೆರೆ | ನರಸೀಪುರ ಸರ್ಕಾರಿ ಶಾಲೆಗೆ ಮೂಲಭೂತ ಸೌಕರ್ಯ ಕಲ್ಪಿಸಿ, ಶಾಲೆ ಮುಚ್ಚದಂತೆ ಕ್ರಮವಹಿಸಿ; ಎಐಡಿಎಸ್‌ಓ

ಮೂಲಸೌಲಭ್ಯ ಕೊರತೆಯಿಂದ ಮುಚ್ಚುವ ಆತಂಕ ಎದುರಿಸುತ್ತಿರುವ ದಾವಣಗೆರೆ ಉತ್ತರ ಶಿಕ್ಷಣ ವಲಯದ ನರಸೀಪುರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಮೂಲಭೂತ ಸೌಕರ್ಯಗಳನ್ನು ನೀಡಲು ಒತ್ತಾಯಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ ಆರ್ಗನೈಜೇಷನ್ (ಎಐಡಿಎಸ್‌ಓ)ದಾವಣಗೆರೆ...

ಚಿತ್ರದುರ್ಗ | ಫಲಿತಾಂಶ ಕುಂಠಿತ ಸರ್ಕಾರಿ ಶಾಲೆ, ಖಾಸಗಿ ಶಿಕ್ಷಣ ಸಂಸ್ಥೆಗಳ ದುಬಾರಿ ಶುಲ್ಕದ ಮೇಲೆ ಕ್ರಮಕ್ಕೆ ರೈತ ಸಂಘ ಆಗ್ರಹ.

ಸರ್ಕಾರಿ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಫಲಿತಾಂಶ ಕುಂಠಿತ ಹಾಗೂ ಖಾಸಗಿ ಶಾಲೆಯಲ್ಲಿ ಸರ್ಕಾರಿ ನಿಯಮಗಳನ್ನು ಉಲ್ಲಂಘನೆ ಮಾಡಿ ದುಬಾರಿ ಶುಲ್ಕ ವಸೂಲಾತಿ ಮಾಡಲಾಗುತ್ತಿದ್ದು, ಈ ಬಗ್ಗೆ ಕ್ರಮ...

ಜನಿವಾರ ವಿವಾದ ವಿದ್ಯಾರ್ಥಿಗೆ 2.06 ಲಕ್ಷ ರ್‍ಯಾಂಕ್: ನೆಟ್ಟಿಗರಿಂದ ಅಪಹಾಸ್ಯ

ಉನ್ನತ ಕೋರ್ಸ್‌ಗಳ ಪ್ರವೇಶಕ್ಕಾಗಿ ಬರೆಯುವ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ವೇಳೆ ಜನಿವಾರ ಧರಿಸಿ ಹಾಜರಾಗುವ ವಿಚಾರವಾಗಿ ವಿವಾದ ಸೃಷ್ಟಿಸಿದ್ದ ವಿದ್ಯಾರ್ಥಿ ಸುಚಿವ್ರತ ಕುಲಕರ್ಣಿ ಅವರನ್ನು ನೆಟ್ಟಿಗರು ಟ್ರೋಲ್ ಮಾಡುತ್ತಿದ್ದಾರೆ. ಈ ಟ್ರೋಲ್‌ಗೆ ಕುಲಕರ್ಣಿ...

ಬೀದರ್‌ | ಇದ್ದರೆ ಇರಬೇಕು ಇಂಥ ಸರ್ಕಾರಿ ಶಾಲೆ : ಹಳ್ಳಿ ಶಾಲೆಗೆ ಬಣ್ಣದ ಚಿತ್ತಾರ!

ದೂರದಿಂದ ನೋಡಿದರೆ ಇದ್ಯಾವುದೋ ಖಾಸಗಿ ಶಾಲೆ ಇರಬೇಕೆಂದು ಕಾಣುತ್ತದೆ. ಹತ್ತಿರ ಹೋದರೆ, ʼವಾಹ್..‌ಅದೆಷ್ಟು ಸುಂದರ ಈ ಪುಟ್ಟ ಹಳ್ಳಿಯ ಸರ್ಕಾರಿ ಶಾಲೆʼ ಎಂದು ಚಕಿತಗೊಳಿಸುವಷ್ಟು ಬಣ್ಣದ ಚಿತ್ತಾರದಿಂದ ಸಿಂಗಾರಗೊಂಡಿದೆ. ಆರು ದಶಕಗಳ ಹಿಂದೆ ಸ್ಥಾಪನೆಯಾದ...

SSLC | ಪತ್ರಿಕೆ ಮರು ಮೌಲ್ಯಮಾಪನ: ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶದಿಂದ ಅಸಮಾಧಾನಗೊಂಡಿದ್ದ ವಿದ್ಯಾರ್ಥಿ ತನ್ನ ಉತ್ತರ ಪತ್ರಿಕೆಯನ್ನು ಮರು ಮೌಲ್ಯಮಾಪನಕ್ಕೆ ಅರ್ಜಿ ಹಾಕಿದ್ದರು. ಇದೀಗ, ಮರು ಮೌಲ್ಯಮಾಪನದ ಫಲಿತಾಂಶ ಬಂದಿದ್ದು, ಪರಿಷ್ಕೃತ ಫಲಿತಾಂಶದೊಂದಿಗೆ ಆತ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ್ದಾರೆ....

ಪ್ರತಿಷ್ಠಿತ ಹಾರ್ವರ್ಡ್ ವಿವಿ ಮೇಲೆ ಟ್ರಂಪ್ ವಕ್ರದೃಷ್ಟಿ: ವಿದ್ಯಾರ್ಥಿಗಳು ಬೀದಿಪಾಲು

ಅಮೆರಿಕ ವಿರುದ್ಧದ ಪ್ರತಿಭಟನೆ ಹತ್ತಿಕ್ಕಲು ಮತ್ತು ಹಾರ್ವರ್ಡ್‌ ವಿವಿಯನ್ನು ತಮ್ಮ ಹಿಡಿತದಲ್ಲಿಟ್ಟುಕೊಳ್ಳಲು ಅಧ್ಯಕ್ಷ ಟ್ರಂಪ್ ಮುಂದಾಗಿದ್ದಾರೆ. ಇದರಿಂದ ಶೈಕ್ಷಣಿಕ ವಾತಾವರಣ ಕಲುಷಿತಗೊಂಡು ಅಮೆರಿಕ ಬೌದ್ಧಿಕ ಅಧಃಪತನದತ್ತ ಸಾಗುತ್ತಿದೆ. ಕೇಂಬ್ರಿಡ್ಜ್‌ನ ಹಾರ್ವರ್ಡ್ ಯುನಿವರ್ಸಿಟಿ- ವಿಶ್ವದ ಅತ್ಯಂತ...

ಶುಲ್ಕ ವಿವಾದ | ಶಾಲೆಯಿಂದ ಹೊರಹಾಕಲಾಗಿದ್ದ 32 ವಿದ್ಯಾರ್ಥಿಗಳ ಮರು ಸೇರ್ಪಡೆಗೆ ಆದೇಶ

ದೆಹಲಿಯಲ್ಲಿ ಶುಲ್ಕ ವಿವಾದ ಕಾರಣಕ್ಕಾಗಿ ಶಾಲೆಯಿಂದ ಹೊರದಬ್ಬಲಾಗಿದ್ದ 32 ವಿದ್ಯಾರ್ಥಿಗಳ ಪೋಷಕರು ದೂರುಗಳನ್ನು ನೀಡಿದ ಬಳಿಕ ವಿದ್ಯಾರ್ಥಿಗಳನ್ನು ಮರಳಿ ಸೇರಿಸಿಕೊಳ್ಳುವಂತೆ ಡಿಪಿಎಸ್‌ ದ್ವಾರಕಾ ಶಾಲೆಗೆ ಶಿಕ್ಷಣ ನಿರ್ದೇಶನಾಲಯ (ಡಿಒಇ) ನಿರ್ದೇಶನ ನೀಡಿದೆ. ಶಾಲೆಗೆ...

KEA ಮೊಬೈಲ್ ಆ್ಯಪ್‌ ಜಾರಿ: CET ವಿದ್ಯಾರ್ಥಿಗಳಿಗೆ ಇರುವ ಅನುಕೂಲಗಳೇನು?

'KEA ಮೊಬೈಲ್ ಆ್ಯಪ್‌' ಅಪ್ಲಿಕೇಷನ್‌ ಡೌನ್‌ಲೋಡ್‌ ಮಾಡಿಕೊಂಡರೆ, ಸಿಇಟಿ ಅರ್ಜಿ ಸಲ್ಲಿಕೆಯಿಂದ ಕಾಲೇಜುಗಳ ಆಯ್ಕೆಯಿಂದ ಹಿಡಿದು ಪ್ರವೇಶದವರೆಗೂ ಅಂಗೈನಲ್ಲಿರುವ ಮೊಬೈಲ್‌ನಲ್ಲೇ ನಿರ್ವಹಣೆ ಮಾಡಬಹುದು. ಕರ್ನಾಟಕ ಪರೀಕ್ಷೆಗಳ ಪ್ರಾಧಿಕಾರ(KEA) ಸಾಮಾನ್ಯ ಪ್ರವೇಶ ಪರೀಕ್ಷೆ(CET) ಅಡಿ ಸೀಟುಗಳನ್ನು...

ಬೀದರ್‌ | ಎಸ್‌ಎಸ್‌ಎಲ್‌ಸಿ ಪರೀಕ್ಷೆ : ಮಾತ್ರಭಾಷೆ ಕನ್ನಡದಲ್ಲೇ 4,321 ವಿದ್ಯಾರ್ಥಿಗಳು ಫೇಲ್!

2024-25ನೇ ಸಾಲಿನಲ್ಲಿ ನಡೆದಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಬೀದರ್ ಜಿಲ್ಲೆಯ 4,321 ವಿದ್ಯಾರ್ಥಿಗಳು ಮಾತ್ರಭಾಷೆ ಕನ್ನಡದಲ್ಲೇ ಅನುತೀರ್ಣರಾಗಿದ್ದಾರೆ. ವಿಜ್ಞಾನ ಮತ್ತು ಗಣಿತ ವಿಷಯಗಳು ಕಬ್ಬಿಣದ ಕಡಲೆ ಎನ್ನಲಾಗುತ್ತಿತ್ತು. ಆದರೆ ಜಿಲ್ಲೆಯ ಎಸ್‌ಎಸ್‌ಎಲ್‌ಸಿಯ ಒಂದಷ್ಟು ವಿದ್ಯಾರ್ಥಿಗಳಿಗೆ...

‘ಎನ್‌ಇಪಿ’ ಜಾರಿಗೆ ರಾಜ್ಯದ ಮೇಲೆ ಒತ್ತಡ ಹೇರಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

ಹೊಸ ಶಿಕ್ಷಣ ನೀತಿ (ಎನ್‌ಇಪಿ)ಯನ್ನು ಅಳವಡಿಸಿಕೊಳ್ಳಲು ಯಾವುದೇ ರಾಜ್ಯದ ಮೇಲೆ ನ್ಯಾಯಾಲಯವು ಒತ್ತಡ ಹೇರಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ರಾಜ್ಯಗಳಿಗೆ ಎನ್‌ಇಪಿ ಅಳವಡಿಸಿಕೊಳ್ಳಲು ಸೂಚನೆ ನೀಡುವಂತೆ ಕೋರಿದ್ದ ಅರ್ಜಿಯನ್ನು ತಿಸ್ಕರಿಸಿದೆ....

ಕರ್ನಾಟಕ ವಿವಿ ಉಪಕುಲಪತಿ ಹುದ್ದೆಗೆ 191 ಅರ್ಜಿಗಳು; ದಲಿತ ವಿಸಿ ಆಯ್ಕೆ ಸಾಧ್ಯತೆ

ರಾಜ್ಯದ 2ನೇ ಅತ್ಯಂತ ಹಳೆಯ ವಿಶ್ವವಿದ್ಯಾಲಯ ಎಂಬ ಖ್ಯಾತಿ ಪಡೆದಿರುವ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಬರೋಬ್ಬರಿ ಏಳು ತಿಂಗಳ ನಂತರ ಉಪಕುಲಪತಿ ನೇಮಕಕ್ಕೆ ರಾಜ್ಯ ಸರ್ಕಾರ ಶೋಧನಾ ಸಮಿತಿಯನ್ನು ರಚಿಸಿದೆ. ಸಮತಿಯು ಹೊಸ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X