ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾದ ದಿನ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಹೆಸರನ್ನು ಬಹುತೇಕರಿಗೆ ಮೇಲಿನಿಂದ ನೋಡುವುದಕ್ಕಿಂತ ಕೆಳಗಿನಿಂದ ನೋಡುವುದೇ ರೂಢಿಯಾಗಿದೆ. ಫಲಿತಾಂಶ ಪ್ರಕಟವಾದ ವೇಳೆ ಬಹುತೇಕ ಬಾರಿ ಕೊನೆಯ ಸ್ಥಾನದಲ್ಲಿ ಕಲ್ಯಾಣ...
ಬಹು ನಿರೀಕ್ಷಿತ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದ್ದು, ಮಧ್ಯ ಕರ್ನಾಟಕದ ವಿದ್ಯಾನಗರಿ, ಜ್ಞಾನ ನಗರಿ, ವಿದ್ಯಾಕಾಶಿ ಎಂದೇ ಹೆಸರಾಗಿರುವ ದಾವಣಗೆರೆ ಜಿಲ್ಲೆಗೆ 21ನೇ ಸ್ಥಾನ ದೊರೆತಿದ್ದು, ಶೇ.66.09 ವಿಧ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಮಾಮೂಲಿಯಂತೆ ಬಾಲಕಿಯರೇ ಮುಂದಿದ್ದಾರೆ....
ಬಡವರಿಗೆ, ದುರ್ಬಲ ವರ್ಗದವರಿಗೆ ನಯಾಪೈಸೆಯ ಪ್ರಯೋಜನವಿಲ್ಲದ ಈ ಸಂಘೀ ಸಂಸ್ಕೃತಿಯ ಕಾಲೇಜಿಗೆ ಸಚಿವ ಮಧು ಬಂಗಾರಪ್ಪನವರು ಬರಲಿ, ಅದು ಅವರ ಆಯ್ಕೆ. ಆದರೆ ಸಂಘೀ ಕಾಲೇಜಿನಲ್ಲಿ ನಿಂತು ಆರ್‍ಎಸ್ಎಸ್ ಅಸಲಿಯತ್ತನ್ನು ಮಕ್ಕಳಿಗೆ ತಿಳಿಸಿಕೊಡುತ್ತಾರೆಯೇ?
ಕುಮಟಾದ...
ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆವರಣದಲ್ಲಿ ಬಿಜೆಪಿ ಬೆಂಬಲಿತ ಎಬಿವಿಪಿ ಸದಸ್ಯರು ಇಸ್ರೇಲ್ ಪರವಾಗಿ ಪ್ರತಿಭಟನೆ ನಡೆಸಿದ್ದಾರೆ. ಪ್ಯಾಲೆಸ್ತೀನ್ ಧ್ವಜ ಸುಟ್ಟು, ಇಸ್ತೇಲ್ ಪರವಾದ ಘೋಷಣೆಗಳನ್ನು ಕೂಗಿದ್ದಾರೆ. ಭಾರತದಲ್ಲಿ ಇಸ್ಲಾಮೋಫೋಬಿಯಾವನ್ನು ಹರಡುವ...
ಶಾಲಾ ಶಿಕ್ಷಕರ ನೇಮಕಾತಿ ವಿಳಂಬದ ಬಗ್ಗೆ ರಾಜ್ಯ ಸರ್ಕಾರವನ್ನು ಜಾರ್ಖಂಡ್ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಮುಂಬರುವ ಶೈಕ್ಷಣಿಕ ವರ್ಷದ ಆರಂಭಕ್ಕೂ ಮೊದಲು 26,000 ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯನ್ನು...
ಭಾರತವು ವಿಶ್ವಗುರು, 5ನೇ ದೊಡ್ಡ ಆರ್ಥಿಕತೆ ಎಂದೆಲ್ಲ ಪ್ರಧಾನಿ ಮೋದಿ ಅವರು ಅಬ್ಬರ ಭಾಷಣ ಮಾಡುತ್ತಿದ್ದಾರೆ. ಆದರೆ, ವಿಶ್ವಗುರು ಭಾರತದಲ್ಲಿ ಜನರ ಪರಿಸ್ಥಿತಿಯ ಬಗ್ಗೆ ಮೌನವಾಗಿದ್ದಾರೆ. ಪ್ರಧಾನಿ ಮೌನವಾಗಿದ್ದರೂ, ಹಲವಾರು ಅಧ್ಯಯನಗಳು, ಸಮೀಕ್ಷೆಗಳು...
ವೆಂಕಟೇಶ್ ಮತ್ತು ಅಶೋಕ್ ಎಸಗುತ್ತಿರುವ ಜಾತಿವಾದಿ ಶೋಷಣೆಯನ್ನು ಪ್ರಶ್ನಿಸಿದ್ದ ಕಾರಣಕ್ಕೆ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ್ದಾರೆ. ಪೇಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ...
ಮೈಸೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಜ್ಞಾನ ಅಧ್ಯಯನ...
ರಾಜ್ಯದಲ್ಲಿ ಇತ್ತೀಚೆಗಷ್ಟೇ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದೆ. ಉನ್ನತ ಶಿಕ್ಷಣಕ್ಕಾಗಿನ ಸಿಇಟಿ ಪರೀಕ್ಷೆಗಳು ಕೂಡ ನಡೆದಿವೆ. ಈ ಸಿಇಟಿ ಪರೀಕ್ಷೆಗಳನ್ನು ಬರೆಯಲು ಪಿಯುಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೂ ಅವಕಾಶ ನೀಡಲಾಗಿದೆ ಎಂದು...
ಕರ್ನಾಟಕದಲ್ಲಿ 1ನೇ ತರಗತಿಗೆ ಮಕ್ಕಳ ಸೇರ್ಪಡೆಗೆ ಇರುವ ವಯೋಮಿತಿಯನ್ನು ರಾಜ್ಯ ಸರ್ಕಾರ ಸಡಿಲಗೊಳಿಸಿದೆ. ಮಕ್ಕಳಿಗೆ 5 ವರ್ಷ 5 ತಿಂಗಳು ಆಗಿದ್ದರೂ ಅವರು ಶಾಲೆಗೆ ದಾಖಲಾಗಲು ಅವಕಾಶ ನೀಡಲಾಗುತ್ತದೆ ಎಂದು ಶಿಕ್ಷಣ ಸಚಿವ...
ಮೌಲ್ಯಮಾಪನದಲ್ಲಿ ಆಗುವ ವ್ಯತ್ಯಾಸವು ಮತ್ತು ವ್ಯತ್ಯಾಸದ ಕಾರಣಕ್ಕಾಗಿ ಪರೀಕ್ಷಾರ್ಥಿಗಳು ಅನುತ್ತೀರ್ಣರಾದರೆ ವಿದ್ಯಾರ್ಥಿಗಳು, ಅವರ ಕುಟುಂಬಸ್ಥರ ಮನಸ್ಸಿನ ಮೇಲೆ ಪರಿಣಾಮ ಬೀರುತ್ತವೆ. ಮಾತ್ರವಲ್ಲದೆ, ಸಮಾಜ, ಕಾಲೇಜು ಹಾಗೂ ವಿಶ್ವವಿದ್ಯಾಲಯದ ಮೇಲೂ ನಕಾರಾತ್ಮಕ ಪರಿಣಾಮ ಬೀರುತ್ತದೆ....
ರೋಹಿತ್ ಚಕ್ರವರ್ತಿ ವೇಮುಲ ಎಂಬ ದಲಿತ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಾಗ ಮತ್ತು ಆನಂತರ ಹೈದರಾಬಾದ್ ವಿಶ್ವವಿದ್ಯಾಲಯದ ಉಪಕುಲಪತಿಯಾಗಿದ್ದ ಡಾ. ಅಪ್ಪಾರಾವ್ ಪೊದಿಲೆ ಅವರನ್ನು ಮೊನ್ನೆ ಕುವೆಂಪು ವಿಶ್ವವಿದ್ಯಾಲಯಕ್ಕೆ ಆಹ್ವಾನಿಸಲಾಗಿತ್ತು.
ಕುವೆಂಪು ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಶರತ್...
ಮಂಗಳವಾರ ರಾಜ್ಯಾದ್ಯಂತ ಪದವಿಪೂರ್ವ ಶಿಕ್ಷಣ ಇಲಾಖೆಯ (ಪಿಯುಸಿ) ಫಲಿತಾಂಶ ಪ್ರಕಟವಾಗಿದ್ದು, ವಿಧ್ಯಾರ್ಥಿಗಳು ಫಲಿತಾಂಶದ ಸಂಭ್ರಮದಲ್ಲಿದ್ದಾರೆ. ಈ ನಡುವೆ ದಾವಣಗೆರೆಯ ಪ್ರತಿಷ್ಠಿತ ಹಲವು ಕಾಲೇಜುಗಳು ಉತ್ತಮ ಫಲಿತಾಂಶವನ್ನು ಪಡೆದಿದ್ದು ವಿದ್ಯಾರ್ಥಿಗಳು ರ್ಯಾಂಕ್ ಗಳನ್ನು ಪಡೆದಿದ್ದಾರೆ....