ಶಿಕ್ಷಣ

ರಾಜಸ್ಥಾನ | ಪ್ರಶ್ನೆ ಪತ್ರಿಕೆ ಸೋರಿಕೆ; ಪರೀಕ್ಷೆ ರದ್ದು: ನೀಟ್ ಆಕಾಂಕ್ಷಿ ಆತ್ಮಹತ್ಯೆ

ನೀಟ್-2026 ಪರೀಕ್ಷೆಯನ್ನು ರದ್ದುಪಡಿಸಿದ ಕೆಲವು ದಿನಗಳ ನಂತರ, 23 ವರ್ಷದ ನೀಟ್ ಆಕಾಂಕ್ಷಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ರಾಜಸ್ಥಾನದ ಸಿಕಾರ್‌ನಲ್ಲಿ ನಡೆದಿದೆ. ಮೃತರನ್ನು ಪ್ರದೀಪ್ ಮಹಿಚ್ ಎಂದು ಗುರುತಿಸಲಾಗಿದೆ. ಮಹಿಚ್ ಪಿಪ್ರಾಲಿ...

NEET ಪ್ರಶ್ನೆಪತ್ರಿಕೆ ಸೋರಿಕೆ | ಮಾಫಿಯಾಗಳಿಗೆ ಬಿಜೆಪಿ ಸರ್ಕಾರದಿಂದ ಬಹಿರಂಗ ರಕ್ಷಣೆ: ಜನವಾದಿ ಮಹಿಳಾ ಸಂಘಟನೆ ಆಕ್ರೋಶ

NEET ಪ್ರಶ್ನೆಪತ್ರಿಕೆ ಸೋರಿಕೆ ವಿಚಾರದಲ್ಲಿ ರಾಜಸ್ಥಾನದ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ (AIDWA) ಮಾಫಿಯಾಗಳಿಗೆ ಬಿಜೆಪಿ ಸರ್ಕಾರ ಬಹಿರಂಗವಾಗಿ ರಕ್ಷಣೆ ನೀಡುತ್ತಿದೆ ಎಂದು ದೂರಿದೆ. ಈ...

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಅಕ್ರಮ ಪತ್ತೆಹಚ್ಚಿದ ಶಿಕ್ಷಕ ದೂರಿನಲ್ಲಿ ವಿವರಿಸಿದ್ದೇನು?

ನೀಟ್ (NEET) ಪತ್ರಿಕೆ ಸೋರಿಕೆ ಹಗರಣವನ್ನು ಮೊದಲು ಪತ್ತೆಹಚ್ಚಿ, ಬಹಿರಂಗ ಪಡಿಸಿದ ರಾಜಸ್ಥಾನದ ಸಿಕಾರ್ ಮೂಲದ ಶಿಕ್ಷಕರೊಬ್ಬರು, ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ (NTA) ದೂರು ನೀಡಿದ್ದಾರೆ. ಆ ದೂರಿನಲ್ಲಿ ಅತ್ಯಂತ ಸ್ಪೋಟಕ ಮಾಹಿತಿಗಳನ್ನು...

ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ; ಸರ್ಕಾರದ ಮಹತ್ವದ ನಿರ್ಧಾರ

ರಾಜ್ಯದ ಶೈಕ್ಷಣಿಕ ವಲಯದಲ್ಲಿ ಕಳೆದ ಕೆಲವು ವರ್ಷಗಳಿಂದ ತೀವ್ರ ಸಂಚಲನ ಮೂಡಿಸಿದ್ದ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಈಗ ಮಹತ್ವದ ತೀರ್ಮಾನ ಪ್ರಕಟಿಸಿದೆ. ರಾಜ್ಯದ ಎಲ್ಲ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರು ಹಿಜಾಬ್...

ದಾವಣಗೆರೆ | ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯನ್ನು ಸಿಬಿಐ ತನಿಖೆಗೆ ವಹಿಸಿ: ಎಸ್‌ಎಫ್‌ಐ ಆಗ್ರಹ

ವೈದ್ಯಕೀಯ ಕಾಲೇಜು ಸೀಟು ಆಯ್ಕೆ ಪ್ರಕ್ರಿಯೆಯ ನೀಟ್ ಯುಜಿ 2026 ರ ಬೃಹತ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿದ್ದು, 03 ಮೇ 2026ರ ನೀಟ್ (NEET) ಪರೀಕ್ಷೆಯನ್ನು ರದ್ದು ಮಾಡಲಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿಸಿ, ಪ್ರಕರಣವನ್ನು...

ಕುನನ್ ಪೋಶ್ಪೋರ ಕಾರ್ಯಕ್ರಮ: ವಿದ್ಯಾರ್ಥಿಗಳನ್ನು 2 ವರ್ಷ ಅಮಾನತುಗೊಳಿಸಿದ ಅಜೀಂ ಪ್ರೇಮ್‌ಜಿ ವಿವಿ

1991ರ ಕಾಶ್ಮೀರದ 'ಕುನನ್ ಪೋಶ್ಪೋರ' ಘಟನೆಗೆ ಸಂಬಂಧಿಸಿದಂತೆ ಚರ್ಚಾ ಕಾರ್ಯಕ್ರಮ ಆಯೋಜಿಸಲು ಪ್ರಯತ್ನಿಸಿದ ವಿದ್ಯಾರ್ಥಿಗಳ ವಿರುದ್ಧ ಬೆಂಗಳೂರಿನ ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯವು ಕಠಿಣ ಕ್ರಮ ಕೈಗೊಂಡಿದೆ. ಈ ಘಟನೆಗೆ ಸಂಬಂಧಿಸಿದಂತೆ ಅಜೀಂ ಪ್ರೇಮ್‌ಜಿ...

ಸರ್ಕಾರಿ ಶಾಲೆ–ಕಾಲೇಜುಗಳ ದಾಖಲಾತಿ ಕುಸಿತ : ಅಧ್ಯಾಪಕರ ಜವಾಬ್ದಾರಿ ಮತ್ತು ಶಿಕ್ಷಣ ವ್ಯವಸ್ಥೆಯ ಸವಾಲುಗಳು

ಕೆಲ ಶಿಕ್ಷಕರು ಕೇವಲ ಸಂಬಳಕ್ಕೆ ಕೆಲಸ ಮಾಡುವ ಮನೋಭಾವ ತೋರಿಸುತ್ತಿದ್ದಾರೆ ಎಂಬ ಸಾರ್ವಜನಿಕ ಅಭಿಪ್ರಾಯವೂ ಬೆಳೆಯುತ್ತಿದೆ. ಪಾಠದ ತಯಾರಿ ಇಲ್ಲದೆ ತರಗತಿಗೆ ಹೋಗುವುದು, ನಿಯಮಿತ ಹಾಜರಾತಿ ಕೊರತೆ, ವಿದ್ಯಾರ್ಥಿಗಳ ಶೈಕ್ಷಣಿಕ ಹಿನ್ನಡೆಗೆ ಸ್ಪಂದಿಸದಿರುವುದು,...

ದಾವಣಗೆರೆ | ಅಂಬೇಡ್ಕರ್ ವಾದಿಗಳು ಅನ್ಯಾಯ, ಅಸಮಾನತೆ ವ್ಯವಸ್ಥೆ ವಿರೋಧಿಸಿ: ಅಹಿಂಸಾ ಚೇತನ್

ಅಂಬೇಡ್ಕರ್ ವಾದಿಗಳು ಅಸಮಾನತೆ ಹಾಗೂ ಅನ್ಯಾಯದಿಂದ ಕೂಡಿರುವ ವ್ಯವಸ್ಥೆ ವಿರೋಧಿಸಬೇಕು. ಆದರೆ ಯಥಾಸ್ಥಿತಿ ವ್ಯವಸ್ಥೆಯೇ ದೊಡ್ಡ ಅನ್ಯಾಯ ಮಾಡುತ್ತಿದೆ. ದುಡಿಯದೇ, ಶ್ರಮ ಹಾಗೂ ಬೆವರಿನಿಂದ ಹೆಚ್ಚು ಪಡೆಯದೇ ಅಸಮಾನತೆಯಿಂದ ಕೆಲವರು ಹೆಚ್ಚು ಸಂಪತ್ತು...

ಶಿವಮೊಗ್ಗ | ಉದ್ಯಮಶೀಲತೆ ಮೂಲಕ ವಿದ್ಯಾರ್ಥಿಗಳು ಉದ್ಯೋಗ ಸೃಷ್ಟಿಕರ್ತರಾಗಿ: ರಾಜ್ಯಪಾಲ ಗೆಹ್ಲೋಟ್

ಕೇವಲ ಉದ್ಯೋಗಾಕಾಂಕ್ಷಿಗಳಾಗದೇ, ಉದ್ಯೋಗ ಅವಕಾಶಗಳ ಸೃಷ್ಟಿಸುವವರಾಗಬೇಕು. ಸ್ಟಾರ್ಟ್‌ಅಪ್ ಸಂಸ್ಕೃತಿ, ನಾವೀನ್ಯತೆ ಮತ್ತು ಉದ್ಯಮಶೀಲತೆಯ ಮೂಲಕ ವೈಯಕ್ತಿಕವಾಗಿ ಮತ್ತು ಸಮಾಜಕ್ಕಾಗಿ ಹೊಸ ಸಾಧ್ಯತೆ, ಅವಕಾಶಗಳನ್ನು ಸೃಷ್ಟಿಸಲು ವಿದ್ಯಾರ್ಥಿಗಳು ಕಾರ್ಯೋನ್ಮುಖರಾಗಬೇಕು” ಎಂದು ಕರ್ನಾಟಕದ ರಾಜ್ಯಪಾಲರಾದ ಥಾವರ್...

ವಿಜಯಪುರ | ಮಹಿಳಾ ವಿಶ್ವವಿದ್ಯಾಲಯಕ್ಕೆ ಮೇ 4ರಿಂದ ಎಎಎ ಕಮಿಟಿ ಭೇಟಿ, ಪರಿಶೀಲನೆ

ಶೈಕ್ಷಣಿಕ ಮತ್ತು ಆಡಳಿತಾತ್ಮಕ ಪರಿಶೀಲನೆಗೆ (ಎಎಎ ಕಮಿಟಿ) ಉನ್ನತ ಮಟ್ಟದ ತಜ್ಞರ ತಂಡ ಇದೇ ತಿಂಗಳ 4 ಮತ್ತು 5ರಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ....

ಕನ್ನಡ ನಾಡಿನ ಮಕ್ಕಳು ಕನ್ನಡದಲ್ಲೇಕೆ ನಪಾಸಾಗುತ್ತಾರೆ: ಶಿಕ್ಷಣ ಇಲಾಖೆಗೆ ಸಲ್ಲಿಕೆಯಾದ ವರದಿಯಲ್ಲೇನಿದೆ?

ಇತ್ತೀಚಿನ ವರ್ಷಗಳಲ್ಲಿ, ಶಾಲಾ ಮಟ್ಟದಲ್ಲಿ ಕನ್ನಡ ಮಾಧ್ಯಮವನ್ನು ಆಯ್ಕೆ ಮಾಡಿಕೊಳ್ಳುವುದಿರಲಿ, ಕನಿಷ್ಠ ಕನ್ನಡವನ್ನು ಪ್ರಥಮ ಭಾಷೆಯಾಗಿ ಆಯ್ಕೆ ಮಾಡಿಕೊಳ್ಳುವ ವಿದ್ಯಾರ್ಥಿಗಳ ಸಂಖ್ಯೆ ಕುಸಿಯುತ್ತಿದೆ. ಜೊತೆಗೆ, ಕನ್ನಡವನ್ನು ಪ್ರಥಮ, ದ್ವಿತೀಯ ಮತ್ತು ತೃತೀಯ ಭಾಷೆಯನ್ನಾಗಿ...

ಬಾಗಲಕೋಟೆ ವಿವಿಯ ಪ್ರಥಮ ಘಟಿಕೋತ್ಸವ: 16 ಸ್ನಾತಕೋತ್ತರ ಪದವೀಧರರಿಗೆ ಚಿನ್ನದ ಪದಕ

ಶಿಕ್ಷಣದ ಜೊತೆಗೆ ಸಂಸ್ಕಾರ, ಸಂಪ್ರದಾಯಗಳನ್ನು ಬೆಳೆಸಿಕೊಂಡು, ಆ ಸಂಪ್ರದಾಯಗಳ ಜೊತೆ ಆಧುನಿಕತೆಯಲ್ಲಿ ಮುನ್ನಡೆಯಬೇಕಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು. ಬಾಗಲಕೋಟೆಯ ಜಮಖಂಡಿ ನಗರದ ಬಿಎಲ್‌ಡಿಇಎ ಸಂಸ್ಥೆಯ ಆವರಣದಲ್ಲಿರುವ ದರ್ಬಾರ್ ಸಭಾಂಗಣದಲ್ಲಿ ಜರುಗಿದ...

ಈ ಹೊತ್ತಿನ ಪ್ರಮುಖ ಸುದ್ದಿ