ಶಿಕ್ಷಣ

ಚಿತ್ರದುರ್ಗ | ಮಹಿಳೆಯರ ಶಿಕ್ಷಣಕ್ಕೆ ಸಾವಿತ್ರಿಬಾಯಿ ಫುಲೆ ಕೊಡುಗೆ ಅಪಾರ.

"ಮಹಿಳೆಯರ ಶಿಕ್ಷಣಕ್ಕೆ ಸಾವಿತ್ರಿಬಾಯಿ ಫುಲೆ ಅವರ ಕೊಡುಗೆ ಬಹಳ ದೊಡ್ಡದು. ಇದು ಸಾಕ್ಷರತೆ ಹೆಚ್ಚಲು ಕಾರಣವಾಯಿತು" ಎಂದು ಚಿತ್ರದುರ್ಗ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂಆರ್ ಮಂಜುನಾಥ್ ಸ್ಮರಿಸಿದರು. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ...

ಉನ್ನತ ಶಿಕ್ಷಣ ಸಂಸ್ಥೆಯಿಲ್ಲ, ಸಾಕ್ಷರತೆಯೂ ಇಲ್ಲ: ಶೈಕ್ಷಣಿಕವಾಗಿ ಹಿಂದುಳಿದ ಯಾದಗಿರಿ

ಅತ್ತ ಉನ್ನತ ಶಿಕ್ಷಣ ಸಂಸ್ಥೆ ಇಲ್ಲದೆ, ಇತ್ತ ಸಾಕ್ಷರತೆ ಪ್ರಮಾಣವೂ ಅಧಿಕವಿಲ್ಲವೇ ಯಾದಗಿರಿ ಇಂದಿಗೂ ಶೈಕ್ಷಣಿಕವಾಗಿ ಹಿಂದುಳಿದ ಜಿಲ್ಲೆಯಾಗಿದೆ. ಕಳೆದ ವರ್ಷ (2024) ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉಡುಪಿ ಮೊದಲ ಸ್ಥಾನ ಪಡೆದಿದ್ದರೆ, ಕಲ್ಯಾಣ...

ಎಸ್‌ಎಸ್‌ಎಲ್‌ಸಿ ಪ್ರಶ್ನೆಪತ್ರಿಕೆಯಲ್ಲಿ ಅಂಬೇಡ್ಕರ್‌ರನ್ನು ‘ಆಧುನಿಕ ಮನು’ ಎಂದು ಉಲ್ಲೇಖ; ವ್ಯಾಪಕ ಆಕ್ರೋಶ

ಎಸ್‌ಎಸ್‌ಎಲ್‌ಸಿ ಪ್ರಶ್ನೆಪತ್ರಿಕೆಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರನ್ನು 'ಆಧುನಿಕ ಮನು' ಎಂದು ಉಲ್ಲೇಖಿಸಿರುವುದು ಕಂಡುಬಂದಿದೆ. ಅಂಬೇಡ್ಕರ್‌ರನ್ನು ಮನುಗೆ ಹೋಲಿಕೆ ಮಾಡಿರುವುದರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪೂರ್ವ...

ಶನಿವಾರ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ; ಪಾಲಿಸಬೇಕಾದ ಸೂಚನೆಗಳಿವು!

ರಾಜ್ಯಾದ್ಯಂತ ಶನಿವಾರದಿಂದ (ಮಾರ್ಚ್‌ 1) ದ್ವಿತೀಯ ಪಿಯುಸಿ ಪರೀಕ್ಷೆಗಳು ಅರಂಭವಾಗಲಿವೆ. ಪರೀಕ್ಷೆಗಳು ಮಾರ್ಚ್‌ 20ರಂದು ಅಂತ್ಯಗೊಳ್ಳಲಿವೆ. ಈ ಬಾರಿ ಒಟ್ಟು 7,13,812 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಪರೀಕ್ಷೆ ಮತ್ತು ಮೌಲ್ಯ ನಿರ್ಣಯ...

ಬೆಂಗಳೂರು | ಎಸ್‌ಎಸ್‌ಎಲ್‌ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ; ಪರೀಕ್ಷಾ ದಿನಗಳಲ್ಲಿ ಉಚಿತ ಪ್ರಯಾಣ!

2024-25ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಮುಖ್ಯ ಪರೀಕ್ಷೆಗಳು ಮಾರ್ಚ್ 1ರಿಂದ ಮಾರ್ಚ್ 20ರವರೆಗೆ ನಡೆಯಲಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾರ್ಚ್ 21ರಿಂದ ಏಪ್ರಿಲ್ 04ರವರೆಗೆ ನಡೆಯಲಿವೆ. ಬೆಂಗಳೂರಿನಲ್ಲಿ ಪರೀಕ್ಷೆ ಬರೆಯುಲಿರುವ ದ್ವಿತೀಯ ಪಿಯುಸಿ...

ಯುಜಿಸಿ ನಿಯಮಾವಳಿ ತಿದ್ದುಪಡಿ- ಒಕ್ಕೂಟ ವ್ಯವಸ್ಥೆಯ ಬುಡಮೇಲು‌

ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ, ಸಾಮಾಜಿಕ ನ್ಯಾಯವನ್ನು ಕೊನೆಗೊಳಿಸುವ ಯುಜಿಸಿ ನಿಯಮಾವಳಿಗಳ ತಿದ್ದುಪಡಿಯನ್ನು ವಿರೋಧಿಸಬೇಕಿದೆ, ಸಂಪೂರ್ಣವಾಗಿ ತಿರಸ್ಕರಿಸಬೇಕಿದೆ. ಇದಕ್ಕಾಗಿ ಪ್ರಜಾತಾಂತ್ರಿಕವಾದ ರಾಜಕೀಯ, ಸಾಮಾಜಿಕ ಜನಾಂದೋಲನ ಹಮ್ಮಿಕೊಳ್ಳಬೇಕಿದೆ. ಜೂನ್‌ 2019ರಲ್ಲಿ ಎರಡನೇ ಬಾರಿ ಅಧಿಕಾರಕ್ಕೆ ಬಂದ...

ಕಾನೂನು ಪದವಿ ಪ್ರಶ್ನೆಪತ್ರಿಕೆ ಸೋರಿಕೆ; ಬಸವಶ್ರೀ ವಿವಿ ಉಪ ಪ್ರಾಂಶುಪಾಲ ಬಂಧನ

ಕಾನೂನು ಪದವಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕೋಲಾರದ ಬಸವಶ್ರೀ ಕಾನೂನು ವಿಶ್ವವಿದ್ಯಾಲಯದ ಉಪ ಪ್ರಾಂಶುಪಾಲ ಸೇರಿದಂತೆ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಜನವರಿ 22ರಂದು ಕಾನೂನು ಪದವಿ ಪರೀಕ್ಷೆ ನಡೆಯಬೇಕಿತ್ತು. ಆದರೆ,...

ಹೊಸ ವಿಶ್ವವಿದ್ಯಾಲಯಗಳ ಸ್ಥಾಪನೆ – ಉನ್ನತ ಶಿಕ್ಷಣದ ಅಧೋಗತಿ

ಉನ್ನತ ಶಿಕ್ಷಣಕ್ಕೆ ಸರ್ಕಾರ ನೀಡುತ್ತಿರುವ ಅನುದಾನವು ಬಜೆಟ್‌ನ 0.2% ಮಾತ್ರ. ಇಷ್ಟು ಕಡಿಮೆ ಅನುದಾನದಲ್ಲಿ ಉತ್ತಮ ಉನ್ನತ ಶಿಕ್ಷಣ ನೀಡಲು ಸಾಧ್ಯವೇ ಇಲ್ಲ ಎಂದು ಶಿಕ್ಷಣ ತಜ್ಞರು ಹಿಂದಿನಿಂದಲೂ ಪ್ರತಿಪಾದಿಸುತ್ತಿದ್ದಾರೆ. ಹೊಸ...

ರಾಜ್ಯದ 9 ಹೊಸ ವಿಶ್ವವಿದ್ಯಾಲಯಗಳ ಬಾಗಿಲು ಬಂದ್

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರಂಭವಾಗಿದ್ದ 10 ಹೊಸ ವಿಶ್ವವಿದ್ಯಾಲಯಗಳ ಪೈಕಿ 9 ವಿಶ್ವವಿದ್ಯಾಲಯಗಳನ್ನು ಮುಚ್ಚು ರಾಜ್ಯ ಸಚಿವ ಸಂಪುಟ ಉಪಸಮಿತಿ ತೀರ್ಮಾನಿಸಿದೆ. ಹೀಗಾಗಿ, ಹಾಸನ, ಮಂಡ್ಯ, ಚಾಮರಾಜನಗರ, ಕೊಡಗು, ಹಾವೇರಿ,...

ಹಾಜರಾತಿ ಕೊರತೆ ಕಾರಣಕ್ಕೆ ಶಿಕ್ಷಣದಿಂದ ಹೊರಗಿಡುವ ಸರ್ಕಾರದ ನೀತಿ: ಬಡವರ ಮಕ್ಕಳ ಭವಿಷ್ಯಕ್ಕೆ ಮಾರಕ

ಕುಟುಂಬದ ಸಾಮಾಜಿಕ ಮತ್ತು ಆರ್ಥಿಕ ಹಿಂದುಳಿದಿರುವಿಕೆ, ಬಡತನವು ಮಕ್ಕಳು ಶಾಲೆಗಳಿಂದ ಹೊರಗುಳಿಯುವಂತೆ ಮಾಡುತ್ತದೆ. ಇದು ಹಾಜರಾತಿ ಕೊರತೆಗೆ ಕಾರಣವಾಗುತ್ತದೆ. ಈ ಮೂಲ ಸಮಸ್ಯೆಗೆ ಕಾರಣ ಸರ್ಕಾರವೇ... 10ನೇ ತರಗತಿಯಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು...

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪಿಎಚ್‌ಡಿ ಫೆಲೋಶಿಪ್‌: ಆಸಕ್ತರಿಂದ ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2024-25ನೇ ಸಾಲಿನಲ್ಲಿ ಕರ್ನಾಟಕದ ವಿಶ್ವವಿದ್ಯಾಲಯಗಳ ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್‌ಡಿ ಅಧ್ಯಯನ ಪ್ರಾರಂಭಿಸಿರುವ ಹಿಂದುಳಿದ ವರ್ಗಗಳ ಅರ್ಹ ಹೊಸ ಅಭ್ಯರ್ಥಿಗಳಿಂದ ಮಾಸಿಕ ವ್ಯಾಸಂಗ...

ಮೋದಿ ಪರ್ವದಲ್ಲಿ ಮೇಯುವವರಿಗೆ ಮಣೆ: ಅಪ್ಪಿತಪ್ಪಿ ಸಿಕ್ಕಿಬಿದ್ದ ಸಿಜಾರಿಯಾ  

ಸಂಘಪರಿವಾರ ಮತ್ತು ಬಿಜೆಪಿಯ ಜೊತೆ ಗುರುತಿಸಿಕೊಂಡವರು ಪ್ರತಿಷ್ಠಿತ ಸಂಸ್ಥೆಗಳ ಹುದ್ದೆಗಳಲ್ಲಿ ವಿರಾಜಮಾನರಾಗಿ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಜಗತ್ತನ್ನು ಯಾವ ರೀತಿ ಕುಲಗೆಡಿಸುತ್ತಾರೆ ಎನ್ನುವುದಕ್ಕೆ ಸಿಜಾರಿಯಾ ಕೇಸ್ ಒಂದು ಉತ್ತಮ ಉದಾಹರಣೆ. ಆಂಧ್ರಪ್ರದೇಶದ ಗುಂಟೂರಿನಲ್ಲಿರುವ ಕೋನೇರು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X