ರಾಜ್ಯದ ಶೈಕ್ಷಣಿಕ ವಲಯದಲ್ಲಿ ಕಳೆದ ಕೆಲವು ವರ್ಷಗಳಿಂದ ತೀವ್ರ ಸಂಚಲನ ಮೂಡಿಸಿದ್ದ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಈಗ ಮಹತ್ವದ ತೀರ್ಮಾನ ಪ್ರಕಟಿಸಿದೆ. ರಾಜ್ಯದ ಎಲ್ಲ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರು ಹಿಜಾಬ್...
ವೈದ್ಯಕೀಯ ಕಾಲೇಜು ಸೀಟು ಆಯ್ಕೆ ಪ್ರಕ್ರಿಯೆಯ ನೀಟ್ ಯುಜಿ 2026 ರ ಬೃಹತ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿದ್ದು, 03 ಮೇ 2026ರ ನೀಟ್ (NEET) ಪರೀಕ್ಷೆಯನ್ನು ರದ್ದು ಮಾಡಲಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿಸಿ, ಪ್ರಕರಣವನ್ನು...
1991ರ ಕಾಶ್ಮೀರದ 'ಕುನನ್ ಪೋಶ್ಪೋರ' ಘಟನೆಗೆ ಸಂಬಂಧಿಸಿದಂತೆ ಚರ್ಚಾ ಕಾರ್ಯಕ್ರಮ ಆಯೋಜಿಸಲು ಪ್ರಯತ್ನಿಸಿದ ವಿದ್ಯಾರ್ಥಿಗಳ ವಿರುದ್ಧ ಬೆಂಗಳೂರಿನ ಅಜೀಂ ಪ್ರೇಮ್ಜಿ ವಿಶ್ವವಿದ್ಯಾಲಯವು ಕಠಿಣ ಕ್ರಮ ಕೈಗೊಂಡಿದೆ. ಈ ಘಟನೆಗೆ ಸಂಬಂಧಿಸಿದಂತೆ ಅಜೀಂ ಪ್ರೇಮ್ಜಿ...
ಕೆಲ ಶಿಕ್ಷಕರು ಕೇವಲ ಸಂಬಳಕ್ಕೆ ಕೆಲಸ ಮಾಡುವ ಮನೋಭಾವ ತೋರಿಸುತ್ತಿದ್ದಾರೆ ಎಂಬ ಸಾರ್ವಜನಿಕ ಅಭಿಪ್ರಾಯವೂ ಬೆಳೆಯುತ್ತಿದೆ. ಪಾಠದ ತಯಾರಿ ಇಲ್ಲದೆ ತರಗತಿಗೆ ಹೋಗುವುದು, ನಿಯಮಿತ ಹಾಜರಾತಿ ಕೊರತೆ, ವಿದ್ಯಾರ್ಥಿಗಳ ಶೈಕ್ಷಣಿಕ ಹಿನ್ನಡೆಗೆ ಸ್ಪಂದಿಸದಿರುವುದು,...
ಅಂಬೇಡ್ಕರ್ ವಾದಿಗಳು ಅಸಮಾನತೆ ಹಾಗೂ ಅನ್ಯಾಯದಿಂದ ಕೂಡಿರುವ ವ್ಯವಸ್ಥೆ ವಿರೋಧಿಸಬೇಕು. ಆದರೆ ಯಥಾಸ್ಥಿತಿ ವ್ಯವಸ್ಥೆಯೇ ದೊಡ್ಡ ಅನ್ಯಾಯ ಮಾಡುತ್ತಿದೆ. ದುಡಿಯದೇ, ಶ್ರಮ ಹಾಗೂ ಬೆವರಿನಿಂದ ಹೆಚ್ಚು ಪಡೆಯದೇ ಅಸಮಾನತೆಯಿಂದ ಕೆಲವರು ಹೆಚ್ಚು ಸಂಪತ್ತು...
ಕೇವಲ ಉದ್ಯೋಗಾಕಾಂಕ್ಷಿಗಳಾಗದೇ, ಉದ್ಯೋಗ ಅವಕಾಶಗಳ ಸೃಷ್ಟಿಸುವವರಾಗಬೇಕು. ಸ್ಟಾರ್ಟ್ಅಪ್ ಸಂಸ್ಕೃತಿ, ನಾವೀನ್ಯತೆ ಮತ್ತು ಉದ್ಯಮಶೀಲತೆಯ ಮೂಲಕ ವೈಯಕ್ತಿಕವಾಗಿ ಮತ್ತು ಸಮಾಜಕ್ಕಾಗಿ ಹೊಸ ಸಾಧ್ಯತೆ, ಅವಕಾಶಗಳನ್ನು ಸೃಷ್ಟಿಸಲು ವಿದ್ಯಾರ್ಥಿಗಳು ಕಾರ್ಯೋನ್ಮುಖರಾಗಬೇಕು” ಎಂದು ಕರ್ನಾಟಕದ ರಾಜ್ಯಪಾಲರಾದ ಥಾವರ್...
ಶೈಕ್ಷಣಿಕ ಮತ್ತು ಆಡಳಿತಾತ್ಮಕ ಪರಿಶೀಲನೆಗೆ (ಎಎಎ ಕಮಿಟಿ) ಉನ್ನತ ಮಟ್ಟದ ತಜ್ಞರ ತಂಡ ಇದೇ ತಿಂಗಳ 4 ಮತ್ತು 5ರಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ....
ಇತ್ತೀಚಿನ ವರ್ಷಗಳಲ್ಲಿ, ಶಾಲಾ ಮಟ್ಟದಲ್ಲಿ ಕನ್ನಡ ಮಾಧ್ಯಮವನ್ನು ಆಯ್ಕೆ ಮಾಡಿಕೊಳ್ಳುವುದಿರಲಿ, ಕನಿಷ್ಠ ಕನ್ನಡವನ್ನು ಪ್ರಥಮ ಭಾಷೆಯಾಗಿ ಆಯ್ಕೆ ಮಾಡಿಕೊಳ್ಳುವ ವಿದ್ಯಾರ್ಥಿಗಳ ಸಂಖ್ಯೆ ಕುಸಿಯುತ್ತಿದೆ. ಜೊತೆಗೆ, ಕನ್ನಡವನ್ನು ಪ್ರಥಮ, ದ್ವಿತೀಯ ಮತ್ತು ತೃತೀಯ ಭಾಷೆಯನ್ನಾಗಿ...
ಶಿಕ್ಷಣದ ಜೊತೆಗೆ ಸಂಸ್ಕಾರ, ಸಂಪ್ರದಾಯಗಳನ್ನು ಬೆಳೆಸಿಕೊಂಡು, ಆ ಸಂಪ್ರದಾಯಗಳ ಜೊತೆ ಆಧುನಿಕತೆಯಲ್ಲಿ ಮುನ್ನಡೆಯಬೇಕಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.
ಬಾಗಲಕೋಟೆಯ ಜಮಖಂಡಿ ನಗರದ ಬಿಎಲ್ಡಿಇಎ ಸಂಸ್ಥೆಯ ಆವರಣದಲ್ಲಿರುವ ದರ್ಬಾರ್ ಸಭಾಂಗಣದಲ್ಲಿ ಜರುಗಿದ...
ಹೆಣ್ಣು ಮಗು ಬೆಳೆದು ಮುತ್ತಿನಂತಾಗಬೇಕು ಎನ್ನುವ ಆಶಯ ಸಾಕಾರಗೊಳ್ಳಬೇಕಾದರೆ, ಬಾಲ್ಯದಿಂದಲೇ ಆಕೆಗೆ ವಿವಾಹದ ನೊಗ ಹೇರುವ ಬದಲು ಉನ್ನತ ಶಿಕ್ಷಣ ಕೊಡಿಸುವತ್ತ ಪೋಷಕರು ಹೆಚ್ಚಿನ ಗಮನ ಹರಿಸಬೇಕು ಹಾಗೂ ಉತ್ತಮ ಸಮಾಜ ನಿರ್ಮಿಸಲು ಚಿಂತಿಸಬೇಕು" ಎಂದು ದಾವಣಗೆರೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀಮತಿ ವೇಲಾ ಡಿ.ಕೆ. ತಿಳಿಸಿದರು.
ದಾವಣಗೆರೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಹೊನ್ನೂರು ಗೊಲ್ಲರಹಟ್ಟಿಯಲ್ಲಿ " ಕಾನೂನು ಅರಿವು" ಕುರಿತ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು "ಹಳೆಯ...
ವಿದ್ಯಾರ್ಥಿಗಳ ಸಾಧನೆ ಜಿಲ್ಲೆಗೆ ಹೆಮ್ಮೆಯ ವಿಷಯವಾಗಿದ್ದು, ಗ್ರಾಮೀಣ ಮತ್ತು ನಗರ ಪ್ರದೇಶಗಳ ವಿದ್ಯಾರ್ಥಿಗಳು ಸಮಾನವಾಗಿ ಉತ್ತಮ ಫಲಿತಾಂಶ ತಂದುಕೊಟ್ಟಿರುವುದು ಶಿಕ್ಷಣದ ಗುಣಮಟ್ಟ ಹೆಚ್ಚುತ್ತಿರುವುದಕ್ಕೆ ಸಾಕ್ಷಿಯಾಗಿದೆ" ಎಂದು ವಿಜಯಪುರ ಜಿಲ್ಲಾಧಿಕಾರಿ ಕೆ ಆನಂದ್ ಹೇಳಿದರು.
ಎಸ್ಎಸ್ಎಲ್ಸಿ...
ಕಲ್ಯಾಣ ಕರ್ನಾಟಕ ಭಾಗದ ಮೂರು ಜಿಲ್ಲೆಗಳು 2025-26ನೇ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಯತಾಸ್ಥಿತಿ ಕಾಯ್ದುಕೊಂಡಿವೆ. ಯಾದಗಿರಿ, ವಿಜಯನಗರ, ಬಳ್ಳಾರಿ ಹಾಗೂ ಕೊಪ್ಪಳ ಜಿಲ್ಲೆಗಳು ಫಲಿತಾಂಶದಲ್ಲಿ ಹೆಚ್ಚಿನ ರ್ಯಾಂಕ್ ಪಡೆಯದಿದ್ದರೂ ಉತ್ತೀರ್ಣ ಪ್ರಮಾಣದಲ್ಲಿ ವಿದ್ಯಾರ್ಥಿಗಳು...