ಶಿಕ್ಷಣ

ಕರ್ನಾಟಕದಲ್ಲಿ 15,000 ಶಿಕ್ಷಕರ ನೇಮಕ

ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಶಿಕ್ಷಣ ಇಲಾಖೆಯಲ್ಲಿ ಖಾಲಿಯಿದ್ದ 13,500 ಶಿಕ್ಷಕ ಹುದ್ದೆಗಳಿಗೆ ನೇಮಕಾತಿ ಮಾಡಲಾಗಿದೆ. ಹೊಸದಾಗಿ ಇನ್ನೂ 15,000 ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಶಿಕ್ಷಣ ಸಚಿವ...

ಜಗತ್ತನ್ನು ಬೆಚ್ಚಿ ಬೀಳಿಸಿದ ಚೀನಾದ ಡೀಪ್‌ಸೀಕ್, ಅಮೆರಿಕದ ಅಹಂಕಾರಕ್ಕೆ ಪೆಟ್ಟು ಕೊಟ್ಟಿತೇ?

ಎಐ ತಂತ್ರಜ್ಞಾನದಲ್ಲಿ ಚೀನಾ ಅಮೆರಿಕಕ್ಕಿಂತ ಯಾವುದೇ ರೀತಿಯಲ್ಲಿ ಕಡಿಮೆ ಇಲ್ಲ ಎಂಬುದನ್ನು ಡೀಪ್‌ಸೀಕ್ ಸ್ಪಷ್ಟಪಡಿಸಿದೆ. ತಂತ್ರಜ್ಞಾನ ಕ್ಷೇತ್ರದಲ್ಲಿ ಅಮೆರಿಕ ಹೊಂದಿದ್ದ ಸಾರ್ವಭೌಮತ್ವವನ್ನು ಚೀನಾ ಹೊಡೆದುಹಾಕಿದೆ. ಎರಡು ದೈತ್ಯದೇಶಗಳು ವಿಜ್ಞಾನದಲ್ಲಿ ಮುಂಚೂಣಿಯಲ್ಲಿವೆ. ಮೋದಿ ಭಾರತ...

ಉಚಿತವಿದ್ದ ತಿದ್ದುಪಡಿ ಈಗ ದುಬಾರಿ | ದ್ವಿತೀಯ ಪಿಯುಸಿ ಅಂಕಪಟ್ಟಿ ತಿದ್ದಲು 1,600 ರೂ. ಶುಲ್ಕ

ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿಯ ಅಂಕಪಟ್ಟಿಗಳನ್ನು ತಿದ್ದುಪಡಿ ಮಾಡಿಸಲು ಬಯಸುವ ವಿದ್ಯಾರ್ಥಿಗಳು 1,600 ರೂ. ಶುಲ್ಕ ಪಾವತಿಸಬೇಕು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಹೇಳಿದೆ. ಈ ಹಿಂದೆ,...

ಕಾರವಾರ ಮೆಡಿಕಲ್ ಕಾಲೇಜ್ | ಬ್ಯಾಕ್‌ಲಾಗ್‌ಗೆ ಪಂಗನಾಮ ಹಾಕಿ ದಲಿತರಿಗೆ ವಂಚಿಸಿದ ಡಾ. ನಾಯಕ್

18 ಅಸಿಸ್ಟಂಟ್ ಪ್ರೊಫೆಸರ್‍‌ಗಳನ್ನು ಡಾ.ನಾಯಕ್ ತರಾತುರಿಯಲ್ಲಿ ಕೆಲಸಕ್ಕೆ ನೇಮಿಸಿಕೊಂಡಿದ್ದಾರೆ. ಕಾರವಾರ ಮೆಡಿಕಲ್ ಕಾಲೇಜಿನಲ್ಲಿ ಕನಿಷ್ಠವೆಂದರೂ 10 ಕೋಟಿ ರೂ.ಗಳ ಅವ್ಯವಹಾರ ನಡೆದಿದೆ ಎನ್ನಲಾಗುತ್ತಿರುವ ಬ್ಯಾಕ್ ಲಾಗ್ ಗೋಲ್ ಮಾಲ್ ನಿಷ್ಠುರ ತನಿಖೆಗೆ ಒಳಪಡಿಸಿದರೆ...

ಬಿಹಾರದ ವಿದ್ಯಾರ್ಥಿ ಚಳವಳಿ ಮತ್ತು ನಿರುದ್ಯೋಗಿಗಳ ಮೋದಿ ಭಾರತ

ಬಿಹಾರದ ವಿದ್ಯಾರ್ಥಿ ಚಳವಳಿ ಸ್ವಾರ್ಥ ರಾಜಕಾರಣಿಗಳ, ದೂರಾಲೋಚನೆಯ ಸಂಘಟಕರ, ಧನದಾಹಿ ಖಾಸಗಿ ಕೋಚಿಂಗ್ ಸೆಂಟರ್ ಮಾಫಿಯಾದ ಕೈವಶವಾಗಿದೆ. ಬಿಹಾರ ಸರ್ಕಾರಕ್ಕೆ ವಿದ್ಯಾರ್ಥಿಗಳು ಕೊಟ್ಟಿರುವ ಜನವರಿ 4ರ ಗಡುವು, ಏನಾಗಲಿದೆ...? ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಭಾನುವಾರ...

ಕೆಪಿಎಸ್‌ಸಿ ಕರ್ಮಕಾಂಡ | ಮರುಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲೂ ಎಡವಟ್ಟು: ಬೇಜವಾಬ್ದಾರಿ ಅಧಿಕಾರಿಗಳ ತಲೆದಂಡವೇ ಸೂಕ್ತ ಕ್ರಮ?

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಎಡವಟ್ಟಿನಿಂದ ನಡೆದ ಕೆಎಎಸ್ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ನೇಮಕಾತಿ ಮರುಪ್ರರೀಕ್ಷೆಯಲ್ಲಿಯೂ ಮತ್ತೆ ಎಡವಟ್ಟಾಗಿದೆ. ಮರಪರೀಕ್ಷೆ ಬರೆದ ಅಭ್ಯರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದ್ದು, ಪ್ರತಿಭಟನೆಯನ್ನೂ ನಡೆಸಿದ್ದಾರೆ. ವಿವಿಧ ಇಲಾಖೆಗಳಲ್ಲಿ ಖಾಲಿ ಇದ್ದ...

ಅನರ್ಹರ ಅಡ್ಡೆ ಕಾರವಾರ ಮೆಡಿಕಲ್ ಕಾಲೇಜಲ್ಲೊಂದು ದಲಿತ ದೌರ್ಜನ್ಯ ಪ್ರಕರಣ

ಕಾರವಾರ ಮೆಡಿಕಲ್ ಕಾಲೇಜಿನ ಡೀನ್-ಡೈರೆಕ್ಟರ್ ಡಾ.ಗಜಾನನ ನಾಯಕ್, ದಲಿತ ದೌರ್ಜನ್ಯದ ಎರಡೆರಡು ಪ್ರಕರಣದಲ್ಲಿ ತಪ್ಪಿತಸ್ಥನೆಂದು ಪಕ್ಕಾ ಆಗಿರುವುದರಿಂದ ಸರಿಯಾದ ಶಿಕ್ಷೆ ವಿಧಿಸುವಂತೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದಿಂದ ಸರಕಾರಕ್ಕೆ ಪತ್ರ ಹೋಗಿ  ಎರಡೂವರೆ...

ಪ್ರಶ್ನೆಯ ಮಹತ್ವ ಮನಗಾಣದ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದಂಥ ವಿದ್ಯಾರ್ಥಿಗಳ ಭವಿಷ್ಯದ ಬುನಾದಿ ನಿರ್ಮಿಸುವ ಇಲಾಖೆಯ ಸಚಿವರಾಗಿರುವ ಮಧು ಬಂಗಾರಪ್ಪ, ಪ್ರಶ್ನೆಯ ಮಹತ್ವವನ್ನು ಮನಗಾಣದೆ, ಓರ್ವ ಶಾಲಾ ವಿದ್ಯಾರ್ಥಿಯ ಮೇಲೆ 'ಶಕ್ತಿ' ಪ್ರದರ್ಶಿಸಿದ್ದಾರೆ. ಆ ಮೂಲಕ...

ಫಲ ನೀಡಿದ ಅಲ್ಪಸಂಖ್ಯಾತರ ಇಲಾಖೆಯ ಉಚಿತ ಕೋಚಿಂಗ್ ಯೋಜನೆ: 62 ಮಂದಿಗೆ ಸರ್ಕಾರಿ ಉದ್ಯೋಗ

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಇಲಾಖೆಯು ವರ್ಷಗಳ ಹಿಂದೆ ಆರಂಭಿಸಿದ್ದ ಸಕಾಲಿಕ ಯೋಜನೆಯು ಈಗ ಫಲ ನೀಡುತ್ತಿದ್ದು, ಉಚಿತ ಕೋಚಿಂಗ್ ತರಬೇತಿ ಪಡೆದು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಯನ್ನು ಬರೆದಿದ್ದವರ ಪೈಕಿ 62 ಮಂದಿ ಸರ್ಕಾರಿ...

ರಾಜ್ಯದ 6,158 ಸರ್ಕಾರಿ ಶಾಲೆಗಳಲ್ಲಿ ಒಬ್ಬರೇ ಶಿಕ್ಷಕರು

ಕರ್ನಾಟಕದ ಸರ್ಕಾರಿ ಶಾಲೆಗಳ ಪೈಕಿ, ಸುಮಾರು 6,158 ಸರ್ಕಾರಿ ಶಾಲೆಗಳಲ್ಲಿ ತಲಾ ಒಬ್ಬರು ಶಿಕ್ಷಕರು ಮಾತ್ರವೇ ಇದ್ದಾರೆ. ಈ ಶಾಲೆಗಳಲ್ಲಿ ಒಟ್ಟು 1.38 ಲಕ್ಷ ವಿದ್ಯಾರ್ಥಿಗಳಿದ್ದು, ಅವರಿಗೆ ಪಾಠ ಕಲಿಸುವ ಜವಾಬ್ಧಾರಿ ಆಯಾ...

ಕನ್ನಡ ಬೆಳೆಯಲು ಸರ್ಕಾರಿ ಶಾಲೆಗಳು ಉಳಿಯಬೇಕು; ಆದರೆ…

ಕನ್ನಡ ಶಾಲೆಗಳು ಕನ್ನಡ ಭಾಷೆಯ ತೊಟ್ಟಿಲುಗಳು. ನಮ್ಮ ತಾಯ್ನುಡಿ ಉಳಿದು ಬೆಳೆದು ಹೆಮ್ಮರವಾಗಿ ಕನ್ನಡಿಗರಿಗೆ ನೆರಳಾಗಬೇಕಾದರೆ, ಸರ್ಕಾರಿ ಕನ್ನಡ ಶಾಲೆಗಳು ಉಳಿಯಬೇಕು. ಆದರೆ ಇಂದು, ಸರ್ಕಾರಿ ಕನ್ನಡ ಶಾಲೆಗಳ ಸ್ಥಿತಿ ಹೇಗಿದೆ ಗೊತ್ತೇ?;...

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲೂ ‘ವೆಬ್‌ ಕಾಸ್ಟಿಂಗ್’; ಪ್ರಯೋಜನವೇನು?

ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ನಕಲು ಮಾಡುವುದನ್ನು ತಡೆಯಲು ಶಿಕ್ಷಣ ಇಲಾಖೆ ನಾನಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಕಳೆದ ವರ್ಷ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 'ವೆಬ್ ಕಾಸ್ಟಿಂಗ್' ವ್ಯವಸ್ಥೆಯನ್ನು ಬಳಸಲಾಗಿತ್ತು. ಇದೀಗ, ಅದೇ ವ್ಯವಸ್ಥೆಯನ್ನು ದ್ವಿತೀಯ ಪಿಯುಸಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X