ಈ ದಿನ ಫ್ಲ್ಯಾಶ್‌‌‌

ಭದ್ರಾವತಿ | ಜಯಂತಿಗಳ ರಜೆ ರದ್ದುಪಡಿಸಲು ಸರಕಾರದ ಗಮನ ಸೆಳೆಯುವೆ: ಶಾಸಕಿ ಶಾರದಾ ಪುರ್ಯಾನಾಯ್ಕ್

ಉಪನ್ಯಾಸಕರ ಅಭಿಪ್ರಾಯದಂತೆ ದಾರ್ಶನಿಕರ ಹೆಸರಲ್ಲಿ ನೀಡುವ ರಜೆಗಳನ್ನು ರದ್ದು ಪಡಿಸಿ ಶಾಲಾ ಕಾಲೇಜುಗಳಲ್ಲಿ ಜಯಂತಿಗಳನ್ನು ಆಚರಿಸಿ ಮಕ್ಕಳಿಗೆ ಅರಿವು ಮತ್ತು ಜಾಗೃತಿ ಮೂಡಿಸುವಂತೆ ಸರಕಾರದ ಗಮನ ಸೆಳೆಯಲಾಗುವುದು ಎಂದು ಶಿವಮೊಗ್ಗ ಗ್ರಾಮಾಂತರ ಶಾಸಕಿ...

ಡಿಜಿಟಲ್ ಡೇಟಾ ಖಾಸಗಿತನ ಕಾಯ್ದೆ: ಅಂಬಾನಿ, ಅದಾನಿ ಒಡೆತನದ ಕಂಪನಿಗಳಿಂದಲೇ ಮೋದಿ ಸರ್ಕಾರದ ವಿರುದ್ಧ ಸೆಡ್ಡು

ಮುಕೇಶ್ ಅಂಬಾನಿ ಮತ್ತು ಗೌತಮ್ ಅದಾನಿ ಒಡೆತನದ ಕಂಪನಿಗಳು ಸೇರಿದಂತೆ ಒಟ್ಟು 21 ಸುದ್ದಿ ಪ್ರಕಾಶಕರ ಗುಂಪು, ಕೇಂದ್ರ ಸರ್ಕಾರದ ನೂತನ ಡಿಜಿಟಲ್ ಡೇಟಾ ಖಾಸಗಿತನ ಕಾಯ್ದೆಯನ್ನು (Privacy Law) ಪ್ರಶ್ನಿಸಿ ಸುಪ್ರೀಂ...

ವಿಜಯಪುರ | ಮಾನವೀಯ ಮೌಲ್ಯಗಳ ಸಂದೇಶ ಸಾರಿದ ಮಹರ್ಷಿ ವಾಲ್ಮೀಕಿ: ಶಾಸಕ ವಿಠ್ಠಲ ಕಟಕಧೊಂಡ

ಮಹರ್ಷಿ ವಾಲ್ಮೀಕಿ ಅವರು ರಾಮಾಯಣದ ಮೂಲಕ ಭಾರತೀಯ ಸಾಹಿತ್ಯ, ಸಂಸ್ಕೃತಿ ಹಾಗೂ ಪರಂಪರೆಗೆ ಅಪಾರ ಕೊಡುಗೆ ನೀಡಿದ್ದು, ಸತ್ಯ, ಧರ್ಮ, ತ್ಯಾಗ, ಸಹೋದರತ್ವ ಮತ್ತು ಮಾನವೀಯ ಮೌಲ್ಯಗಳ ಸಂದೇಶವನ್ನು ವಿಶ್ವಕ್ಕೆ ಸಾರಿದ್ದಾರೆ ಎಂದು...

ಬಾಗಲಕೋಟೆ | ಸಾರ್ವಜನಿಕ ಸೇವೆಗಳಲ್ಲಿ ಲೋಪ; ಅಧಿಕಾರಿಗಳಿಗೆ ನೋಟಿಸ್ ನೀಡಲು ಸಿಇಒ ಗಜಾನನ ಬಾಲೆ ಸೂಚನೆ

ಬಡವರು, ರೋಗಿಗಳು, ವಿದ್ಯಾರ್ಥಿನಿಯರು ಹಾಗೂ ವೃದ್ಧರಿಗೆ ಉತ್ತಮ ಸೌಲಭ್ಯ ಕಲ್ಪಿಸಬೇಕಾದ ಸರ್ಕಾರಿ ವ್ಯವಸ್ಥೆಯಲ್ಲಿನ ಲೋಪದೋಷಗಳು ಬಯಲಾಗಿವೆ. ಆಸ್ಪತ್ರೆಯಲ್ಲಿ ಸ್ವಚ್ಛತೆ ಮತ್ತು ಆಹಾರದ ಗುಣಮಟ್ಟದ ಕೊರತೆ, ಆಹಾರ ಧಾನ್ಯಗಳ ಪೂರೈಕೆಯಲ್ಲಿ ಲೋಪ, ವೃದ್ಧಾಶ್ರಮದಲ್ಲಿ ಮೂಲಸೌಕರ್ಯಗಳ...

ಗ್ಯಾನೇಶ್ ಕುಮಾರ್ ವಜಾಗೊಂಡರೆ, 30 ಸೆಕೆಂಡ್‌ನಲ್ಲಿ ಪ್ರತಿಭಟನೆ ಅಂತ್ಯ: ರಾಹುಲ್‌ ಗಾಂಧಿ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರನ್ನು ವಜಾಗೊಳಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೆಹಲಿಯ ವ್ಯಾಪಾರಿಗಳಿಗೆ ಸೋಮವಾರ ಕರೆ ನೀಡಿದ್ದಾರೆ. ಮತದಾರರ...

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಬೀದರ್‌ | ಕಟಾವಿಗೆ ಬಂದಿದ್ದ ಕಬ್ಬಿನ ಬೆಳೆ ʼಬೆಂಕಿʼ ಪಾಲು, ಆರ್ಥಿಕ ಸಂಕಷ್ಟದಲ್ಲಿ ರೈತರು

ಜಿಲ್ಲೆಯ ವಿವಿಧೆಡೆ ಸಂಭವಿಸುತ್ತಿರುವ ಬೆಂಕಿ ಅವಘಡಗಳಿಂದಾಗಿ ಕೈಗೆ ಬಂದಿದ್ದ ಕಬ್ಬು ಸುಟ್ಟು ಹೋಗಿ, ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಭಾಲ್ಕಿ ತಾಲೂಕಿನ ಭಾತಂಬ್ರಾ ಮತ್ತು ಜೋಳದಾಪಕಾ ಗ್ರಾಮಗಳಲ್ಲಿ ವಿದ್ಯುತ್ ಶಾರ್ಟ್‌ಸರ್ಕ್ಯೂಟ್‌ನಿಂದ ಕಟಾವಿಗೆ ಬಂದಿದ್ದ ಕಬ್ಬಿನ...

ಕಠಿಣ ಹಾದಿಯಾದರೂ WTC ಫೈನಲ್ ತಲುಪಬಲ್ಲೆವು: ದಕ್ಷಿಣ ಆಫ್ರಿಕಾ ಆಟಗಾರ ಏಡೆನ್ ಮಾರ್ಕ್ರಮ್

ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್‌ನಲ್ಲಿ (WTC) ಸತತ ಎರಡನೇ ಬಾರಿ ಫೈನಲ್ ತಲುಪುವ ಸಾಮರ್ಥ್ಯ ದಕ್ಷಿಣ ಆಫ್ರಿಕಾ ತಂಡಕ್ಕಿದೆ ಎಂದು ಆರಂಭಿಕ ಬ್ಯಾಟರ್ ಏಡೆನ್ ಮಾರ್ಕ್ರಮ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಮಂಗಳವಾರ, ಅಕ್ಟೋಬರ್...

ದೆಹಲಿಯ ಹೈ-ಸೆಕ್ಯೂರಿಟಿ ನಾರ್ತ್ ಬ್ಲಾಕ್‌ನಲ್ಲಿ ದಿಢೀರ್ ಬೆಂಕಿ; ಸಾಕ್ಷ್ಯಾಧಾರಗಳ ನಾಶಕ್ಕೆ ಯತ್ನ?

ಭಾರತ ಸರ್ಕಾರದ ಗೃಹ ಮತ್ತು ಹಣಕಾಸು ಸಚಿವಾಲಯಗಳಂತಹ ಅತ್ಯಂತ ಪ್ರಮುಖ ಆಡಳಿತಾತ್ಮಕ ಕಚೇರಿಗಳನ್ನು ಒಳಗೊಂಡಿರುವ ನವದೆಹಲಿಯ ಐತಿಹಾಸಿಕ 'ನಾರ್ತ್ ಬ್ಲಾಕ್' ಕಟ್ಟಡದ ಮೇಲ್ಚಾವಣಿಯಲ್ಲಿ ಸೋಮವಾರ ಬೆಳಿಗ್ಗೆ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು, ಸಾರ್ವಜನಿಕ ವಲಯದಲ್ಲಿ...

ಶಿವಮೊಗ್ಗ | ಬಿಜೆಪಿ ನಾಯಕರು ಮೊದಲು ತಮ್ಮದೇ ಗೌರವ ಮತ್ತು ಘನತೆಯನ್ನು ಕಾಪಾಡಿಕೊಳ್ಳಲಿ: ಸಚಿವ ಮಧು ಬಂಗಾರಪ್ಪ

ಪ್ರಧಾನಿ ನರೇಂದ್ರ ಮೋದಿಯವರು ಕೂಡ ತಮ್ಮ ತಂದೆಯವರ ಹೆಸರು ಹೇಳದೇ ನನಗೆ 5 ವರ್ಷ ದೇಶ ಆಳಲು ಅವಕಾಶ ಕೊಡಿ ಎಂದು ಜನರ ಬಳಿ ಕೇಳಿರಲಿಲ್ಲವೇ? ಎಂದು ಪ್ರಶ್ನಿಸುವ ಮೂಲಕ ದೇಶವನ್ನು ಆಳುತ್ತಿರುವ...

ಶಿವಮೊಗ್ಗ | ಪ್ಲೇಯರ್ ಆಗಿದ್ದೆ, ಈಗ ಆಂಪೈರ್-ಜಡ್ಜ್ ಆಗಿದ್ದೇನೆ: ಸಭಾಪತಿ ಸಲೀಂ ಅಹಮದ್

ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತ ವೇದಿಕೆ (SDMF) ವತಿಯಿಂದ ನಗರದ ಇಲ್ಯಾಸ್ ನಗರದ ಫಾರೂಕಿಯಾ ಶಾದಿ ಮಹಲ್ ನಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಸಲೀಂ ಅಹಮದ್ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ...

ಬ್ರೆಜಿಲ್‌ನಲ್ಲಿ ʼಲೂಲಾʼ ಐತಿಹಾಸಿಕ ಗೆಲುವು: ನಾಗರಿಕ ಸಂಘಟನೆಗಳು ಚುನಾವಣೆಯ ದಿಕ್ಕು ಬದಲಿಸಿದ್ದು ಹೇಗೆ?

ಬ್ರೆಜಿಲ್‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಎಡಪಂಥೀಯ ನಾಯಕ ಲೂಯಿಸ್ ಇನಾಸಿಯೊ ಲೂಲಾ ಡಿ ಸಿಲ್ವಾ ಅವರು ಅತ್ಯಂತ ಐತಿಹಾಸಿಕ ರೀತಿಯಲ್ಲಿ ಮರುಆಯ್ಕೆಯಾಗಿದ್ದಾರೆ. ಅಕ್ಟೋಬರ್ 25ರಂದು ನಡೆದ ಎರಡನೇ ಸುತ್ತಿನ ಮತದಾನದಲ್ಲಿ ಅವರು ಬಲಪಂಥೀಯ ಅಭ್ಯರ್ಥಿ...

ಈ ಹೊತ್ತಿನ ಪ್ರಮುಖ ಸುದ್ದಿ