ಈ ದಿನ ಫ್ಲ್ಯಾಶ್‌‌‌

ಎಪ್‌ಸ್ಟೀನ್ ಫೋಟೊ ಬಾಂಬ್‌! ಮೋದಿ-ಪುರಿ ವಿರುದ್ಧ ವಿಪಕ್ಷಗಳ ವಾಗ್ದಾಳಿ

ಲೈಂಗಿಕ ದೌರ್ಜನ್ಯದ ಆರೋಪ ಹೊತ್ತಿದ್ದ ಅಮೆರಿಕದ ಕುಖ್ಯಾತ ಅಪರಾಧಿ ಜೆಫ್ರಿ ಎಪ್‌ಸ್ಟೀನ್ ಜೊತೆ ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ನಡೆಸಿದ್ದಾರೆ ಎನ್ನಲಾದ ಭೇಟಿಗಳ ವಿಚಾರ ಮತ್ತೆ ಚರ್ಚೆಯ ಕೇಂದ್ರಬಿಂದುವಾಗಿದೆ. ಸದ್ಯ...

ಬೆಂಗಳೂರು ಶಿಕ್ಷಕರ ಕ್ಷೇತ್ರ: ಪುಟ್ಟಣ್ಣ ಕಟ್ಟಿಕೊಂಡಿರುವ ‘ಶಿಕ್ಷಕರ ಕೋಟೆ’ ಉರುಳಿಸುತ್ತಾರಾ ಎ.ಪಿ ರಂಗನಾಥ್?

ವಿಧಾನ ಪರಿಷತ್‌ನ 4 ಸ್ಥಾನಗಳಲ್ಲಿಅಕ್ಟೋಬರ್ 23ರ ಶುಕ್ರವಾರ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ತೀವ್ರ ಕುತೂಹಲ ಕೆರಳಿಸಿರುವುದು- ‘ಬೆಂಗಳೂರು ಶಿಕ್ಷಕರ ಕ್ಷೇತ್ರ'. ಇಲ್ಲಿ ಕಾಂಗ್ರೆಸ್‌ನಿಂದ ಸ್ಫರ್ಧಿಸಿರುವ ಪುಟ್ಟಣ್ಣ ಮತ್ತು ಎನ್‌ಡಿಎ ಅಭ್ಯರ್ಥಿಯಾಗಿರುವ...

ಛಾಯಾಚಿತ್ರ ಪ್ರದರ್ಶನಕ್ಕೂ ಸೆನ್ಸಾರ್: ರೇಹಾನ್ ವಾದ್ರಾರ 74 ಚಿತ್ರಗಳು ತೆರವು; ಖಾಲಿ ಫ್ರೇಮ್‌ಗಳಿಗೂ ನಿರ್ಬಂಧ!

ದೆಹಲಿಯ ಬಿಕಾನೇರ್ ಹೌಸ್‌ನಲ್ಲಿ ನಡೆಯುತ್ತಿದ್ದ ಯುವ ಛಾಯಾಗ್ರಾಹಕ ರೇಹಾನ್ ರಾಜೀವ್ ವಾದ್ರಾ ಅವರ 'No Idea Is Final' ಛಾಯಾಚಿತ್ರ ಪ್ರದರ್ಶನದಿಂದ ಬರೋಬ್ಬರು 74 ಚಿತ್ರಗಳನ್ನು ಬಲವಂತವಾಗಿ ತೆರವುಗೊಳಿಸಲಾಗಿದೆ. ಇದು ಕಲಾ ಲೋಕದಲ್ಲಿ...

ಭಾರತದಲ್ಲಿ ಮಹಿಳಾ ಕಾರ್ಮಿಕರ ಭಾಗವಹಿಸುವಿಕೆ ಹೆಚ್ಚಳ; ಆದರೆ, ಉದ್ಯೋಗ ಗುಣಮಟ್ಟ – ವೇತನ ಅಂತರ ಭಾರೀ ದೂರ!

ದೇಶದಲ್ಲಿ ಮಹಿಳಾ ಉದ್ಯೋಗಿ ಪಡೆ ಮತ್ತು ಕಾರ್ಮಿಕ ಕ್ಷೇತ್ರದಲ್ಲಿ ಮಹಿಳೆಯರ ಭಾಗವಹಿಸುವಿಕೆಯ ಪ್ರಮಾಣದಲ್ಲಿ ಕೊಂಚ ಚೇತರಿಕೆ ಕಂಡುಬಂದಿದೆ ಎಂದು ಕೇಂದ್ರ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯದ ‘ಸಾವಯವ ಕಾರ್ಮಿಕ ಪಡೆ ಸಮೀಕ್ಷೆ’...

ಬೀದರ್‌ | ಸಾಲಬಾಧೆ : ಇಬ್ಬರು ರೈತರ ಆತ್ಮಹತ್ಯೆ

ಸಾಲಬಾಧೆ ಹಾಗೂ ಬೆಳೆ ನಷ್ಟದಿಂದಾಗಿ ಬೀದರ್ ಜಿಲ್ಲೆಯ ಭಾಲ್ಕಿ ಮತ್ತು ಕಮಲನಗರ ತಾಲ್ಲೂಕುಗಳಲ್ಲಿ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಪ್ರತ್ಯೇಕ ಘಟನೆಗಳು ಬುಧವಾರ ನಡೆದಿವೆ. ಭಾಲ್ಕಿ ತಾಲ್ಲೂಕಿನ ಕೊಂಗಳಿ ಗ್ರಾಮದ ಅಮೋಲ್ ಶಿವಾಜಿರಾವ್ ಅಟ್ಟರಗೆ...

ಬ್ರೆಜಿಲ್‌ ಜನತಂತ್ರಕ್ಕೆ ಅಗ್ನಿಪರೀಕ್ಷೆ: ನೀವು ತಿಳಿಯಲೇಬೇಕಾದ  ಸಂಗತಿಗಳಿವು!

ಬ್ರೆಜಿಲ್‌ನಲ್ಲಿ ಅಕ್ಟೋಬರ್ 25ರಂದು ಎರಡನೇ ಸುತ್ತಿನ ಮತದಾನ ನಡೆಯಲಿದೆ. ಜಗತ್ತಿನ ಗಮನ ಈಗ ಬ್ರೆಜಿಲ್‌ನತ್ತ ನೆಟ್ಟಿದೆ. ಅಕ್ಟೋಬರ್ 4ರಂದು ಮೊದಲ ಸುತ್ತಿನ ಮತದಾನ ನಡೆದಿತ್ತು. ಫ್ಲಾವಿಯೊ ಬೋಲ್ಸನಾರೊ ಶೇ.47.03ರಷ್ಟು ಮತ ಪಡೆದಿದ್ದರು. ಲೂಲಾ...

ಬಳ್ಳಾರಿ | ಹೊಂಡದಲ್ಲಿ ಮುಳುಗಿ ತಂದೆ, ಮಗ ಸಾವು

ಬಳ್ಳಾರಿ ನಗರದ ಕೋಟೆಯಲ್ಲಿರುವ ಹೊಂಡದಲ್ಲಿ ಮುಳುಗಿ ತಂದೆ ಮತ್ತು ಮಗ ಮಂಗಳವಾರ ಮೃತಪಟ್ಟಿದ್ದಾರೆ. ನಗರದ ರೇಡಿಯೊ ಪಾರ್ಕ್ ನಿವಾಸಿ ಸಿ. ರಮೇಶ್ (40) ಮತ್ತು ಅವರ ಮಗ ಸಿ. ಹೊನ್ನೂರು ಸ್ವಾಮಿ (10) ಮೃತಪಟ್ಟವರು. ಹಬ್ಬದ...

ಮೂರು ಮೈತೇಯಿ ಯುವಕರ ಹತ್ಯೆ ಖಂಡಿಸಿ ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ: ಐದು ಜಿಲ್ಲೆಗಳಲ್ಲಿ ಜನಜೀವನ ಸ್ತಬ್ಧ

ಕಾಂಗ್‌ಪೋಕ್ಪಿ ಜಿಲ್ಲೆಯ ಸುನುರೋಕ್ ಬೆಟ್ಟದ ಪ್ರದೇಶದಲ್ಲಿ ಅಕ್ಟೋಬರ್ 19 ರಂದು ಸೌದೆ ಸಂಗ್ರಹಿಸಲು ಹೋಗಿದ್ದ 14 ಮಂದಿ ಮೈತೇಯಿ ಸಮುದಾಯದವರ ಮೇಲೆ ಉಗ್ರರು ನಡೆಸಿದ ಭೀಕರ ದಾಳಿಯಲ್ಲಿ ಮೂವರು ಮೃತಪಟ್ಟಿದ್ದರು. ಈ ಅಮಾನುಷ...

SIR ವಿರುದ್ಧ ಜನತೆ| ಅ.23ರಂದು ಬೀದರ್‌ನಲ್ಲಿ ಪ್ರತಿಭಟನೆ, ತಿರಂಗಾ ಮೆರವಣಿಗೆ

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ವಿರೋಧಿಸಿ, ಪ್ರಜಾಪ್ರಭುತ್ವದ ಮರುಸ್ಥಾಪನೆ ಹಾಗೂ ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ ಅಕ್ಟೋಬರ್‌ 23ರಂದು ಬೀದರ್‌ನಲ್ಲಿ ಪ್ರತಿಭಟನಾ ಸಭೆ ಹಾಗೂ ತಿರಂಗಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಎಸ್‌ಐಆರ್‌ ವಿರೋಧಿ ಒಕ್ಕೂಟ,...

ಏಷ್ಯನ್ ಪ್ಯಾರಾ ಗೇಮ್ಸ್: 5ನೇ ಸ್ಥಾನಕ್ಕೇರಿದ ಭಾರತ, 62 ಪದಕಗಳ ಸಾಧನೆಯೊಂದಿಗೆ ಅಥ್ಲೆಟಿಕ್ಸ್ ಕ್ರೀಡಾಪಟುಗಳ ಪರಾಕ್ರಮ

ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಪ್ಯಾರಾ ಗೇಮ್ಸ್ 2026 ಕ್ರೀಡಾಕೂಟದಲ್ಲಿ ಭಾರತೀಯ ಕ್ರೀಡಾಪಟುಗಳು ತಮ್ಮ ಅದ್ಭುತ ಸಾಧನೆ ಮುಂದುವರಿಸಿದ್ದಾರೆ. ಬುಧವಾರ ಒಂದೇ ದಿನದಲ್ಲಿ 5 ಚಿನ್ನ ಸೇರಿದಂತೆ ಒಟ್ಟು 27 ಪದಕಗಳನ್ನು ಗೆಲ್ಲುವ ಮೂಲಕ...

​ಜೆಫ್ರಿ ಎಪ್‌ಸ್ಟೀನ್-ಹರ್ದೀಪ್ ಪುರಿ ಭೇಟಿ: ಸಚಿವರ ಮೇಲಿನ ಆರೋಪಕ್ಕೆ ಪ್ರಧಾನಿ ಮೌನವೇಕೆ ಎಂದು ಪ್ರಶ್ನಿಸಿದ ಕಾಂಗ್ರೆಸ್

ಲೈಂಗಿಕ ದೌರ್ಜನ್ಯದ ಆರೋಪ ಹೊತ್ತಿದ್ದ ಅಮೆರಿಕದ ಕುಖ್ಯಾತ ಅಪರಾಧಿ ಜೆಫ್ರಿ ಎಪ್‌ಸ್ಟೀನ್ ಜೊತೆ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ನಡೆಸಿದ್ದಾರೆ ಎನ್ನಲಾದ ಭೇಟಿಗಳ ವಿಚಾರವಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ....

ಕಲಬುರಗಿ | ಕ್ಷೇತ್ರಗಳ ಮರುವಿಂಗಡಣೆ ಇಲ್ಲದೆ ಮಹಿಳಾ ಮೀಸಲಾತಿ ಜಾರಿಗೊಳಿಸಿ: ಮಲ್ಲಿಕಾರ್ಜುನ ಖರ್ಗೆ

ಕ್ಷೇತ್ರಗಳ ಮರುವಿಂಗಡಣೆ ಮಾಡದೆಯೇ ಮಹಿಳಾ ಮೀಸಲಾತಿಯನ್ನು ತಕ್ಷಣ ಜಾರಿಗೊಳಿಸಬೇಕು. ಈ ವಿಚಾರದಲ್ಲಿ ಕಾಂಗ್ರೆಸ್ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆ...

ಈ ಹೊತ್ತಿನ ಪ್ರಮುಖ ಸುದ್ದಿ