ಮಧ್ಯಪ್ರದೇಶದ ಇಂದೋರ್ ಜಿಲ್ಲೆಯಲ್ಲಿ ಒಟ್ಟು 1.36 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರುಗಳನ್ನು ಮತಪಟ್ಟಿಯಿಂದ ತೆಗೆದುಹಾಕಲಾಗಿತ್ತು. ಆದರೂ, ಅದಕ್ಕೆ ಸಂಬಂಧಿಸಿದ ಸೂಕ್ತ ಡಿಜಿಟಲ್ ದಾಖಲೆಗಳನ್ನು ನಿರ್ವಹಿಸಲಾಗಿಲ್ಲ/ಇಟ್ಟುಕೊಂಡಿಲ್ಲ ಎಂದು ಅಧಿಕಾರಿಗಳು ಹೇಳಿರುವ ಆಘಾತಕಾರಿ ವಿಚಾರವು ಮಾಹಿತಿ...
ತಂತ್ರಜ್ಞಾನವು ಚುನಾವಣಾ ಪ್ರಕ್ರಿಯೆಯನ್ನು ಸುಲಭ ಮತ್ತು ಪಾರದರ್ಶಕಗೊಳಿಸಲು ಇರಬೇಕೇ ವಿನಃ, ಪ್ರಜಾಪ್ರಭುತ್ವವನ್ನು ಉಸಿರುಗಟ್ಟಿಸಲು ಅಲ್ಲ. ಒಬ್ಬ ಐಟಿ ಅಧಿಕಾರಿಯ ವಿವೇಚನಾರಹಿತ ನಿರ್ಧಾರಗಳು ಹಾಗೂ ಅದಕ್ಕೆ ಕುಮ್ಮಕ್ಕು ನೀಡುತ್ತಿರುವ ಸಾಂಸ್ಥಿಕ ಮೌನವು ಇಡೀ ಚುನಾವಣಾ...
ಸೊರಬ ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಿಗೆ ಅಲೆದಾಡುವ ಪರಿಸ್ಥಿತಿಗೆ ತೆರೆ ಎಳೆಯುವ ಉದ್ದೇಶದಿಂದ ಪ್ರಜಾಸೇವಾ ಆಂದೋಲನ ಸಭೆಗಳನ್ನು ಆಯೋಜಿಸಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ...
ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ ಸಂಚು ನಡೆದಿದೆ. ಕೇಂದ್ರ ಸರ್ಕಾರ (ಮೋದಿ-ಶಾ ಜೋಡಿ) ಮತ್ತು ಚುನಾವಣಾ ಆಯೋಗ (ಗ್ಯಾನೇಶ್ ಕುಮಾರ್) ಜಂಟಿಯಾಗಿ ಎಸ್‌ಐಆರ್ ಹೆಸರಿನಲ್ಲಿ ಅರ್ಹ...
ಕರ್ನಾಟಕ ರಾಜ್ಯ ಪದವೀಧರ ಪ್ರಾಥಮಿಕ ಶಿಕ್ಷಕರ (6ರಿಂದ 8ನೇ) ಸಂಘದ ಔರಾದ್ ತಾಲ್ಲೂಕು ಘಟಕದ ನೂತನ ಅಧ್ಯಕ್ಷರಾಗಿ ರವಿ ಡೋಳೆ ಆಯ್ಕೆಯಾಗಿದ್ದಾರೆ.
ಸಂಘದ ತಾಲ್ಲೂಕು ಘಟಕಕ್ಕೆ 2026ರಿಂದ 2031ರ ಅವಧಿಗೆ ನೂತನ ಕಾರ್ಯಕಾರಿ ಸಮಿತಿಯನ್ನು...
ಭಾರತೀಯ ಚಿತ್ರರಂಗಕ್ಕೆ ಮಹಿಳೆಯ ಆಸೆ, ಲೈಂಗಿಕತೆ, ದಾಂಪತ್ಯದೊಳಗಿನ ಅಸಮಾನತೆ ಮತ್ತು ಸ್ವಾತಂತ್ರ್ಯದ ಪ್ರಶ್ನೆಗಳು ಹೊಸತೇನೂ ಅಲ್ಲ. ಮಿರ್ಚ್ ಮಸಾಲಾ, ಫೈರ್, ಅಸ್ತಿತ್ವ, ಪಾರ್ಚ್ಡ್ ಮುಂತಾದ ಸಿನಿಮಾಗಳು ಬೇರೆ ಬೇರೆ ಕಾಲಘಟ್ಟಗಳಲ್ಲಿ ಇವುಗಳನ್ನು ಸ್ಪರ್ಶಿಸಿವೆ....
ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಹಾಲಿ ಲೋಕಸಭೆ ಹಾಗೂ ಎಲ್ಲಾ ರಾಜ್ಯಗಳ ವಿಧಾನಸಭೆಗಳನ್ನು ತಕ್ಷಣವೇ ವಿಸರ್ಜಿಸಿ, ಹಳೆಯ ಮತದಾರರ ಪಟ್ಟಿಯ...
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಹಾಗೂ ಸಂಸ್ಕರಿಸಿದ ಇಂಧನ ಉತ್ಪನ್ನಗಳ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಖಾಸಗಿ ಇಂಧನ ಮಾರಾಟ ಕಂಪನಿ ನಯಾರಾ ಎನರ್ಜಿ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಹೆಚ್ಚಿಸಿದೆ. ಶನಿವಾರದಿಂದಲೇ...
ನಟಿ ಜಾನ್ವಿ ಕಪೂರ್ ಮತ್ತು ನಟ ಜೂನಿಯರ್ ಎನ್‌ಟಿಆರ್ ಅಭಿನಯದ ಇತ್ತೀಚಿನ ಸೂಪರ್‌ಹಿಟ್ ಚಿತ್ರ ‘ದೇವರ’. ಈ ಸಿನಿಮಾ ಸುಪ್ರಸಿದ್ದ 'ಚುಟ್ಟಮಲ್ಲೆ' ಹಾಡಿನಲ್ಲಿನ ಜಾನ್ವಿ ಕಪೂರ್ ಅವರ ದೃಶ್ಯಗಳನ್ನು ಕೃತಕ ಬುದ್ಧಿಮತ್ತೆ ಬಳಸಿ,...
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಬೊಮ್ಮಕಟ್ಟೆ ವನ್ಯ ವೃಕ್ಷೋದ್ಯಾನವನದ ರಸ್ತೆ ಸಮೀಪ ಕೆ.ಇ.ಬಿ. ಇಲಾಖೆಯಿಂದ ಅಳವಡಿಸಲಾಗಿದ್ದ 2 ಬ್ಯಾಟರಿ ಮತ್ತು ಕಾಪರ್ ವೈರ್‌ಗಳನ್ನು ಕಳವು ಮಾಡಿದ್ದ ಆರೋಪಿಗೆ ಭದ್ರಾವತಿಯ 4ನೇ ಹೆಚ್ಚುವರಿ ಜಿಲ್ಲಾ ಮತ್ತು...
ಪತ್ನಿಯು ಮತ್ತೊಬ್ಬ ವ್ಯಕ್ತಿಯೊಂದಿಗೆ ಇನ್‌ಸ್ಟಾಗ್ರಾಮ್‌ನಲ್ಲಿ ನಡೆಸಿದ ಸಂಭಾಷಣೆಗಳ ಪ್ರಿಂಟ್‌ಔಟ್‌ಗಳನ್ನು ಮಾತ್ರವೇ ಆಧಾರವಾಗಿಟ್ಟುಕೊಂಡು ಆಕೆ 'ವಿವಾಹೇತರ ಸಂಬಂಧ ಹೊಂದಿದ್ದಾಳೆ' ಎಂದು ಸಾಬೀತುಪಡಿಸಲು ಸಾಧ್ಯವಿಲ್ಲ. ಈ ಕಾರಣ ನೀಡಿ ಆಕೆಗೆ ಜೀವನಾಂಶ ನಿರಾಕರಿಸಲು ಆಗಲ್ಲ ಎಂದು...
ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಕ್ಕೆ ಧನ್ಯವಾದ ತಿಳಿಸಿ ಹಾಕಿದ್ದ ಪೋಸ್ಟ್‌ಗೆ X (ಟ್ವಿಟರ್) ನಿರ್ಬಂಧ ವಿಧಿಸಿದ ಬೆನ್ನಲ್ಲೇ, ಅ.10ರೊಳಗೆ ತಮ್ಮ ಖಾತೆಯನ್ನೇ ಸ್ಥಗಿತಗೊಳಿಸಿದರೂ...