ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಶುಕ್ರವಾರ ನಡೆದ ಪ್ರತಿಭಟನೆ ವೇಳೆ ಸುಮಾರು 1,000 ಮಂದಿಯನ್ನು ವಶಕ್ಕೆ ಪಡೆದಿರುವ ದೆಹಲಿ ಪೊಲೀಸರು, ಪ್ರತಿಭಟನಾಕಾರರನ್ನು...
ಏಷ್ಯನ್ ಗೇಮ್ಸ್‌ನ ಗಾಲ್ಫ್ ಅಂಗಳದಲ್ಲಿ ಭಾರತ ಹೊಸ ಇತಿಹಾಸ ಬರೆದಿದೆ. ಮಹಿಳೆಯರ ವೈಯಕ್ತಿಕ ವಿಭಾಗದಲ್ಲಿ ಅದ್ಭುತ ಪ್ರದರ್ಶನ ನೀಡಿದ ಮೈಸೂರು ಮೂಲದ ಪ್ರಣವಿ ಅರಸ್ ಅವರು ಐತಿಹಾಸಿಕ ಚಿನ್ನದ ಪದಕಕ್ಕೆ ಮುತ್ತಿಕ್ಕಿದ್ದಾರೆ. ಏಷ್ಯನ್...
ದೆಹಲಿ ಅಭಿವೃದ್ಧಿ ಪ್ರಾಧಿಕಾರ (ಡಿಡಿಎ) ನಿರ್ವಹಿಸುವ ಒಟ್ಟು 736 ಉದ್ಯಾನವನಗಳ ಪೈಕಿ ಕೇವಲ 16 (ಶೇಕಡ 2ರಷ್ಟು) ಉದ್ಯಾನಗಳಲ್ಲಿ ಮಾತ್ರ ಸಿಸಿಟಿವಿ ಕ್ಯಾಮೆರಾಗಳಿವೆ ಎಂಬ ಆಘಾತಕಾರಿ ಅಂಶ ಪ್ರಾಧಿಕಾರದ ಆಂತರಿಕ ಲೆಕ್ಕಪರಿಶೋಧನೆಯಿಂದ (ಆಡಿಟ್)...
ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ 10 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕೇರಳ ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಮತ್ತು ಮಲೆನಾಡಿನ...
ಮತದಾರರ ಪಟ್ಟಿಯಿಂದ ಅಕ್ರಮವಾಗಿ ಹೆಸರುಗಳನ್ನು ಕೈಬಿಟ್ಟಿರುವುದು ಹಾಗೂ ಚುನಾವಣಾ ಅಕ್ರಮಗಳನ್ನು ಖಂಡಿಸಿ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ತ್ವರಿತ ರಾಜೀನಾಮೆಗೆ ಆಗ್ರಹಿಸಿ 'ಕಾಕ್‌ರೋಚ್ ಜನತಾ ಪಾರ್ಟಿ' (ಸಿಜೆಪಿ) ಮುಂಬೈನಲ್ಲಿ...
ಸರ್ಕಾರದ ಮಾನ್ಯತೆ ಪಡೆದ ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಭಾಲ್ಕಿ ತಾಲೂಕು ಘಟಕದ 2026-31ನೇ ಸಾಲಿನ ಅಧ್ಯಕ್ಷರಾಗಿ ಉತ್ತಮ ಶಿಂಧೆ ಅವರು ಎರಡನೇ ಬಾರಿಗೆ ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ.
ಸಂಘದ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಅಧಿಸೂಚನೆ...
ಭಾಲ್ಕಿಯ ನಿರ್ಮಲಾ ಹಲ್ಮಂಡಗೆ ಶಿಕ್ಷಣ ಸಂಸ್ಥೆಯಲ್ಲಿ ಮಹಾತ್ಮ ಗಾಂಧೀಜಿ ಅವರ 157ನೇ ಜಯಂತಿ ಅಂಗವಾಗಿ ಶುಕ್ರವಾರ ಸ್ವಚ್ಛತಾ ಅಭಿಯಾನ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳು ಶಾಲಾ ಆವರಣವನ್ನು ಸ್ವಚ್ಛಗೊಳಿಸುವ...
ಹಾರ್ಮುಜ್ ಜಲಸಂಧಿಯಲ್ಲಿ ಕುವೈತ್ ಧ್ವಜವಿದ್ದ ತೈಲ ಹಡಗಿನ ಮೇಲೆ ಸ್ಫೋಟಕ ವಸ್ತುವಿನಿಂದ (ಪ್ರೊಜೆಕ್ಟೈಲ್) ದಾಳಿ ನಡೆದಿದ್ದು, ಅದರಲ್ಲಿದ್ದ ಐವರು ಭಾರತೀಯರನ್ನು ಸುರಕ್ಷಿತವಾಗಿ ರಕ್ಷಿಸಿ ದಡಕ್ಕೆ ತರಲಾಗಿದೆ ಎಂದು ಓಮನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ...
ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನ 15ನೇ ದಿನ ಭಾರತದ ಕ್ರೀಡಾಪಟುಗಳು ಐತಿಹಾಸಿಕ ಸಾಧನೆ ಮಾಡಿದ್ದಾರೆ. ಬಿಲ್ಲುಗಾರಿಕೆಯ ಮಹಿಳೆಯರ ವೈಯಕ್ತಿಕ ರಿಕರ್ವ್ ವಿಭಾಗದಲ್ಲಿ ಮಹಾರಾಷ್ಟ್ರದ ಅಮರಾವತಿ ಮೂಲದ 17 ವರ್ಷದ...
ಎಚ್‌ಐವಿ ಬಾಧಿತರು ಯಾವುದೇ ರೀತಿಯ ಭಯ, ಆತಂಕಕ್ಕೆ ಒಳಗಾಗದೆ ವೈದ್ಯರ ಸಲಹೆಯಂತೆ ನಿಯಮಿತವಾಗಿ ಔಷಧಿ ಸೇವಿಸಬೇಕು. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಪ್ರತಿದಿನ ಸಮತೋಲಿತ ಆಹಾರ ಸೇವಿಸುವುದರ ಜೊತೆಗೆ ವ್ಯಾಯಾಮವನ್ನು ರೂಢಿಸಿಕೊಳ್ಳಬೇಕು ಎಂದು...
ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಆಮ್ ಆದ್ಮಿ ಪಕ್ಷದ ಇಂಜಿನಿಯರಿಂಗ್ ವಿಂಗ್ ವತಿಯಿಂದ ಬೀದರ್ ನಗರದ ಪೌರಕಾರ್ಮಿಕರಿಗೆ ಬೆಳಗಿನ ಉಪಹಾರ ವಿತರಿಸಲಾಯಿತು.
ನಗರದ ವಿವಿಧೆಡೆ ಮುಂಜಾನೆಯಿಂದಲೇ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡು ಸಾರ್ವಜನಿಕರಿಗೆ ಸ್ವಚ್ಛ ಹಾಗೂ...
ಬೀದರ್ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಅಬ್ದುಲ್ ಮನ್ನಾನ್ ಸೇಠ್ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಅವರಿಗೆ ಬೀಳ್ಕೊಡುಗೆ ನೀಡಲಾಯಿತು.
ಬೀದರ್ ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ...