ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ ನಡೆಸಿದ ಪ್ರಕರಣದಲ್ಲಿ ತಮ್ಮ ನ್ಯಾಯಾಂಗ ಬಂಧನವನ್ನು ಎರಡು ದಿನಗಳ ಕಾಲ ವಿಸ್ತರಿಸಿದ್ದನ್ನು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಹ-ಸಂಚಾಲಕರಾದ ಸೌರವ್ ದಾಸ್...
ಧರ್ಮಗಳು ಬೇರೆ ಬೇರೆಯಾದರೂ ಕಲೆ, ಸಂಸ್ಕೃತಿ ಮತ್ತು ಮಾನವೀಯತೆಯ ಮುಂದೆ ಧರ್ಮದ ಗಡಿಗಳು ಅಡ್ಡಿಯಾಗುವುದಿಲ್ಲ ಎಂಬುದಕ್ಕೆ ಕೊಪ್ಪಳ ತಾಲೂಕಿನ ಅಳವಂಡಿ ಗ್ರಾಮ ಸಾಕ್ಷಿ. ಇಲ್ಲಿನ ಕಂಪ್ಲಿಯಲ್ಲಿರುವ ಬನಶಂಕರಿ ದೇವಸ್ಥಾನದಲ್ಲಿ ನಡೆಯುವ ದಸರಾ ಪುರಾಣ...
ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಸಂಘದ (ಜೆಎನ್‌ಯುಎಸ್‌ಯು) ಪದಾಧಿಕಾರಿಗಳ ಮೇಲಿದ್ದ ಅಮಾನತು (Rustication) ಆದೇಶವನ್ನು ಆಡಳಿತ ಮಂಡಳಿ ಹಿಂಪಡೆದಿದೆ. ಈ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳು ನಡೆಸುತ್ತಿದ್ದ 17 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು...
ಛತ್ತೀಸ್‌ಗಢದ ಮಾಜಿ ಉಪಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಟಿ.ಎಸ್. ಸಿಂಗ್ ದೇವ್ ಅವರು ಭಾರತ-ಅಮೆರಿಕ ವ್ಯಾಪಾರ ಒಪ್ಪಂದದ ಪಾರದರ್ಶಕತೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಭಾರತ ಸರ್ಕಾರದ ಬದಲಾಗಿ ಅಮೆರಿಕದ ಅಧಿಕಾರಿಗಳು ಒಪ್ಪಂದದ...
ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಎಂದರೆ ಮಹಿಳಾ ವಿರೋಧಿ, ಸಂವಿಧಾನ ವಿರೋಧಿ ಪುರುಷ ಪ್ರಧಾನ ಗುಂಪು ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ,...
ಅಪಾರ ಶ್ರಮ, ನಿರಂತರ ಅಧ್ಯಯನ ಹಾಗೂ ಸತತ ಪ್ರಯತ್ನಗಳಿಂದ ಸಂಗೀತ ಕ್ಷೇತ್ರಕ್ಕೆ ಬಹುದೊಡ್ಡ ಕೊಡುಗೆ ನೀಡಿ, ಭಾರಿ ಜನಪ್ರಿಯತೆ ಗಳಿಸಿದರೂ ಸದಾ ವಿನಯ ಮತ್ತು ಸರಳತೆ ದೇವಾ ಅವರಲ್ಲಿ ಎದ್ದು ಕಾಣುತ್ತಿತ್ತು. ಇಂತಹ...
ದೆಹಲಿಯ ಪೀತಾಂಪುರದಲ್ಲಿ ಮಂಗಳವಾರ ನಡೆದ ದಸರಾ ಆಚರಣೆಯು ಈ ಬಾರಿ ಧಾರ್ಮಿಕ ಶ್ರದ್ಧೆಗಿಂತ ಹೆಚ್ಚಾಗಿ ಆಡಳಿತಾರೂಢ ಬಿಜೆಪಿ ಸರ್ಕಾರದ ಅಹಂಕಾರ ಮತ್ತು ಯುವಜನ ವಿರೋಧಿ ಮನಸ್ಥಿತಿಯ ನೇರ ಪ್ರದರ್ಶನವಾಗಿ ಮಾರ್ಪಟ್ಟಿತು. ರಾವಣ, ಕುಂಭಕರ್ಣ...
ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ನಡೆಯುವ ದಸರಾದಲ್ಲಿ ಯುವ ದಸರಾ ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ನಟ, ನಿರ್ದೇಶಕ, ನಿರ್ಮಾಪಕ, ಸಂಗೀತ ನಿರ್ದೇಶಕ, ವಿತರಕ ಕ್ರೇಜಿಸ್ಟಾರ್ ವಿ.ರವಿಚಂದ್ರನ್ ಅವರು ಶಿವಮೊಗ್ಗ ದಸರಾಗಾಗಿಯೇ ಒಂದು ಭಕ್ತಿಪ್ರಧಾನ...
ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿನ ಓಟಕ್ಕೆ ತಡೆ ಹಾಕಲು ಕಾಂಗ್ರೆಸ್ ಪಣತೊಟ್ಟಿದ್ದರೆ, ನಾಲ್ಕು ಬಾರಿ ಪರಿಷತ್ತಿನ ಸದಸ್ಯರಾಗಿ ಆಯ್ಕೆಯಾಗಿರುವ ಬಿಜೆಪಿ ಅಭ್ಯರ್ಥಿ ಶಶೀಲ್ ನಮೋಶಿ ಮತ್ತೊಮ್ಮೆ ಗೆಲುವಿನ ದಡ...
ಭಾರತದಲ್ಲಿ ಮತದಾರರ ಪಟ್ಟಿಯಿಂದ ಕೋಟ್ಯಂತರ ಜನರ ಹೆಸರುಗಳನ್ನು ಕೈಬಿಟ್ಟಿರುವುದು ಹಾಗೂ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ವಿರುದ್ಧ ಹೊಣೆಗಾರಿಕೆಗೆ ಒತ್ತಾಯಿಸಿ, ಅವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳ ಮೇಲೆ...
ಪ್ಯಾರಿಸ್‌ನಿಂದ ಹಿಂದಿರುಗುತ್ತಿದ್ದ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರನ್ನು ಭಾನುವಾರ ದೆಹಲಿ ವಿಮಾನ ನಿಲ್ದಾಣದಲ್ಲಿ ಮೂರು ಗಂಟೆಗಳ ಕಾಲ ತಡೆಹಿಡಿಯಲಾಗಿದ್ದು, 50,000 ರೂ. ದಂಡ ವಿಧಿಸಲಾಗಿದೆ ಎಂದು ಆಮ್ ಆದ್ಮಿ ಪಾರ್ಟಿ (ಎಎಪಿ)...
ಭಾರತೀಯ ಸ್ಟೇಟ್ ಬ್ಯಾಂಕ್ (SBI) ಮೇಲೆ ಸೈಬರ್ ದಾಳಿ ನಡೆದಿದ್ದು, ಸುಮಾರು 3,897 ಗ್ರಾಹಕರ ಖಾಸಗಿ ಮಾಹಿತಿಗಳು ಡಾರ್ಕ್ ವೆಬ್‌ನಲ್ಲಿ (Dark Web) ಸೋರಿಕೆಯಾಗಿರುವುದನ್ನು ಬ್ಯಾಂಕ್ ಅಧಿಕೃತವಾಗಿ ಖಚಿತಪಡಿಸಿದೆ. ಗ್ರಾಹಕರ ಹೆಸರು, ಫೋನ್...