ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ರಚಿಸಲಾಗಿರುವ ನೂತನ ವಿಶೇಷ ತನಿಖಾ ತಂಡದ (ಎಸ್‌ಐಟಿ) ಅಧಿಕಾರಿಗಳ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತವಾಗಿರುವ ಬೆನ್ನಲ್ಲೇ, ತಂಡದಿಂದ ತಮ್ಮನ್ನು ಕೈಬಿಡುವಂತೆ ಕೋರಿ...
ಪರಸ್ಪರ ಮಾತುಕತೆ, ಸಮುದಾಯ ಮಧ್ಯಸ್ಥಿಕೆಯ ಮೂಲಕ ಸಣ್ಣಪುಟ್ಟ ಸಮಸ್ಯೆಗಳನ್ನು ಗ್ರಾಮದಲ್ಲೇ ಸೌಹಾರ್ದಯುತವಾಗಿ ಪರಿಹರಿಸಿಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ವಿಜಯಪುರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಎಸ್....
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ವಿಜಯಪುರ ಜಿಲ್ಲೆಯಲ್ಲಿ ಮುಂದುವರಿದಿದ್ದು, ಅರ್ಹ ಫಲಾನುಭವಿಗಳಿಗೆ ಸೌಲಭ್ಯ ತಲುಪಿಸುವ ಪ್ರಕ್ರಿಯೆಯನ್ನು ಗ್ರಾಮೀಣ ಮಟ್ಟದಲ್ಲೂ ಪರಿಣಾಮಕಾರಿಗೊಳಿಸಲು ವಾರ್ಡ್ ಮಟ್ಟದ ಸಮಿತಿಗಳನ್ನು ರಚಿಸಲು ನಿರ್ಧರಿಸಲಾಗಿದೆ. ವಿಜಯಪುರ ಜಿಲ್ಲಾ ಪಂಚಾಯಿತಿ...
ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆ ಮತ್ತು ಚುನಾವಣಾ ಆಯೋಗದ ಕಾರ್ಯವೈಖರಿಯನ್ನು ಖಂಡಿಸಿ 'ಇಂಡಿಯಾ' (INDIA) ಮೈತ್ರಿಕೂಟವು ದೇಶದಾದ್ಯಂತ 'ಪ್ರಜಾಪ್ರಭುತ್ವ ಉಳಿಸಿ' ಅಭಿಯಾನದಡಿ ಸರಣಿ ಪ್ರತಿಭಟನೆಗಳನ್ನು ನಡೆಸಲು ನಿರ್ಧರಿಸಿದೆ. ಈ...
ವಿಜಯಪುರ ನಗರದ ಬೊಂಬಳ ಆಗಸಿ ಪ್ರದೇಶದಲ್ಲಿರುವ ಚಲವಾದಿ ಸಮಾಜದ ಸ್ಮಶಾನಕ್ಕೆ ಅಗತ್ಯ ಮೂಲಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಚಲವಾದಿ ಸಮಾಜದ ರುದ್ರ ಭೂಮಿ ಸೇವಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಹಾಗೂ ಮಹಾನಗರ ಪಾಲಿಕೆ ಆಯುಕ್ತರಿಗೆ...
ಉತ್ತರ ಕನ್ನಡ ಜಿಲ್ಲೆ ಕಾರವಾರ ನಗರದ ಹೆದ್ದಾರಿ ಫ್ಲೈ ಓವರ್ ಕೆಳಭಾಗದ ಸರ್ಕಾರಿ ಜಾಗದಲ್ಲಿ ಸುಮಾರು ಎರಡು ವರ್ಷಗಳಿಂದ ಅನುಮತಿ ಇಲ್ಲದೆ ನಡೆಸಲಾಗುತ್ತಿದ್ದ ಗಿಡಗಳ ನರ್ಸರಿ ಸ್ಥಳಕ್ಕೆ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ...
ಉತ್ತರ ಕನ್ನಡ ಜಿಲ್ಲೆ ಕಾರವಾರ ತಾಲೂಕಿನ ಶಿರವಾಡ ತ್ಯಾಜ್ಯ ವಿಲೇವಾರಿ ಘಟಕಕ್ಕೆ ದಿಢೀರ್ ಭೇಟಿ ನೀಡಿದ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್ ಫಣೀಂದ್ರ, ಅವ್ಯವಸ್ಥೆಯ ಆಗರವಾಗಿದ್ದ ತ್ಯಾಜ್ಯಘಟಕವನ್ನು ಪರಿಶೀಲಿಸಿದರು. ತ್ಯಾಜ್ಯ ಘಟಕದ ವೈಜ್ಞಾನಿಕ ಪರಿಶೀಲನೆಗೆ...
ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಾರ್ಷಿಕ ಘಟಿಕೋತ್ಸವದಲ್ಲಿ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ತ್ಯಾರ್ಸಿ ಗ್ರಾಮದ ಪ್ರತಿಭಾನ್ವಿತ ವಿದ್ಯಾರ್ಥಿನಿ ರಚನಾ ಪ್ರಕಾಶ ಗೌಡರ್ ಅವರು ರಾಜ್ಯಪಾಲರಿಂದ ಪ್ರತಿಷ್ಠಿತ ಬಂಗಾರದ ಪದಕವನ್ನು(ಗೋಲ್ಡ್ ಮೆಡಲ್)...
ಕಾವ್ಯ ರಚನೆಯಲ್ಲಿ ಆಸಕ್ತಿ ಹೊಂದಿರುವವರಿಗಾಗಿ ಜನಪರ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಜಿಲ್ಲಾ ಮಟ್ಟದ ಒಂದು ದಿನದ ಕಾವ್ಯ ಕಮ್ಮಟವನ್ನು ಅಕ್ಟೋಬರ್ 4ರಂದು ಆಯೋಜಿಸಲಾಗಿದೆ ಎಂದು ಆಯೋಜಕ ಸಂಜೀವಕುಮಾರ ಅತಿವಾಳೆ ತಿಳಿಸಿದ್ದಾರೆ.
ಬೀದರ್ ನಗರದ ಕುಂಬಾರವಾಡ...
ಚುನಾವಣಾ ಆಯೋಗದ ಪಾರದರ್ಶಕತೆ ಪ್ರಶ್ನಿಸಿರುವ ಕಾಂಗ್ರೆಸ್, ಕೇಂದ್ರ ಸರ್ಕಾರದ ವಿರುದ್ಧ ನಿರ್ಣಾಯಕ ಸಮರಕ್ಕೆ ಸಜ್ಜಾಗಿದೆ. ಮಂಗಳವಾರ ನಡೆದ ಸಿಡಬ್ಲ್ಯುಸಿ ಸಭೆಯಲ್ಲಿ ಸಿಇಸಿ ಗ್ಯಾನೇಶ್ ವಜಾಗೆ ನಿರ್ಣಯ ಕೈಗೊಳ್ಳಲಾಗಿದೆ. ಹಾಗೆಯೇ ಕಾನೂನು ಹೋರಾಟ ಕೈಬಿಟ್ಟು,...
2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...
ಮನೆಯಲ್ಲಿ ಸ್ಮಾರ್ಟ್‌ಫೋನ್, ಟಿವಿ ಸೇರಿದಂತೆ ಯಾವೊಂದು ಸೌಕರ್ಯವೂ ಇಲ್ಲ. ಕೈಯಲ್ಲಿ ಬಿಪಿಎಲ್ (BPL) ಕಾರ್ಡ್ ಹಿಡಿದು ಪಡಿತರ ತರಲು ಹೊರಟಿದ್ದ ಸುದೇಶ್ ದೇವಿ ಅವರ ಹಳೆಯ ಕೀಪ್ಯಾಡ್ ಫೋನ್‌ಗೆ ಅಪರಿಚಿತ ಸಂಖ್ಯೆಯಿಂದ ಕರೆಯೊಂದು...