ಈ ದಿನ ಫ್ಲ್ಯಾಶ್‌‌‌

ಬೀದರ್‌ | ಕಲ್ಯಾಣ ಕರ್ನಾಟಕದ ಪ್ರಗತಿಗೆ ಗುಣಮಟ್ಟದ ಶಿಕ್ಷಣ ಅಗತ್ಯ : ಮೀನಾಕ್ಷಿ ಬಿರಾದರ್

ಕಲ್ಯಾಣ ಕರ್ನಾಟಕ ಭಾಗ ಆರ್ಥಿಕ , ಔದ್ಯೋಗಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಮುಂದುವರಿಕೆಗೆ ಶೈಕ್ಷಣಿಕ ಗುಣಮಟ್ಟ ಹೆಚ್ಚಾಗಬೇಕು ಎಂದು ಬಸವಕಲ್ಯಾಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹಾಯಕ ಪ್ರಾಧ್ಯಾಪಕಿ ಮೀನಾಕ್ಷಿ ಬಿರಾದಾರ ಹೇಳಿದರು. ಬಸವಕಲ್ಯಾಣದ...

ಶಿಕ್ಷಣದಲ್ಲಿ RSS ಅಜೆಂಡಾಕ್ಕೆ ‘ಬ್ರೇಕ್’ – ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ಹೊಸ ‘ಕಾರ್ಯಯೋಜನೆ’ ಅಳವಡಿಕೆಗೆ ನಿರ್ಧಾರ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಬಿಜೆಪಿ ಸರ್ಕಾರಗಳು ತುರುಕುತ್ತಿರುವ ಅಜೆಂಡಾಗಳನ್ನು ತಡೆಯಲು ಮತ್ತು ಶಿಕ್ಷಣ ಕ್ಷೇತ್ರದಲ್ಲಿ ವೈಚಾರಿಕ ತತ್ವಗಳನ್ನು ಉಳಿಸಲು ಈಗ ಕಾಂಗ್ರೆಸ್ ಮುಂದಾಗಿದೆ. ಈ ನಿಟ್ಟಿನಲ್ಲಿ...

ಮಂಗಳೂರು | ಎಂಆರ್‌ಪಿಎಲ್‌ನಲ್ಲಿ ಭೀಕರ ಸ್ಫೋಟ: ಕಂಪಿಸಿದ ಜೋಕಟ್ಟೆ, ಹಲವು ಮನೆಗಳಿಗೆ ಹಾನಿ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸುರತ್ಕಲ್ ಹತ್ತಿರದ ಜೋಕಟ್ಟೆ ಪ್ರದೇಶದಲ್ಲಿರುವ ಎಂಆರ್‌ಪಿಎಲ್‌ನಲ್ಲಿ (Mangalore Refinery and Petrochemicals Limited) ಭೀಕರ ಸ್ಫೋಟ ಸಂಭವಿಸಿದೆ. ಬ್ರಾಯ್ಲರ್ ಸ್ಫೋಟವಾಗಿದೆ ಎಂದು ಹೇಳಲಾಗಿದ್ದು ಹಲವಾರು ಕಾರ್ಮಿಕರು ಗಾಯಗೊಂಡಿರುವ...

ದಿಲ್ಲಿಮಾತು | ಟ್ರೋಲ್ ಮಾಡುವುದರಿಂದ ವಾಸ್ತವ ಬದಲಾಗದು!

“ಅತ್ಯಾಚಾರಕ್ಕೊಳಗಾದ ಮಹಿಳೆ ಬದುಕಿ ಉಳಿದರೆ, ಅವಳ ಗೌರವ ಕಡಿಮೆ ಆಗುತ್ತದೆಯೇ ? ಬದುಕುವುದಕ್ಕಿಂತ ಸಾಯುವ ನಿರ್ಧಾರವೇ ಧೈರ್ಯವಂತಿಕೆಯದ್ದೇ ?” ಹೀಗೆ ಸ್ವರಾ ಭಾಸ್ಕರ ಎತ್ತಿದ ದೇಹ ರಾಜಕಾರಣದಂತಹ ಗಂಭೀರ ವಿಷಯವನ್ನು ಸರಿಯಾದ...

ಬರ: ಪರಿಹಾರ ಮತ್ತು ಪರ್ಯಾಯ ಮಾರ್ಗಗಳತ್ತ ಒಂದು ನೋಟ

ಬರ ಸಮಸ್ಯೆಯನ್ನು ನಿಭಾಯಿಸುವಲ್ಲಿ ಮಹಾರಾಷ್ಟ್ರವು ಮಾದರಿ ಕಾರ್ಯಾಚರಣೆ ಕೈಗೊಂಡಿದೆ. ಮತ್ತು ಅದರಲ್ಲಿ ಅದು ಬಹುಪಾಲು ಯಶಸ್ಸನ್ನೂ ಸಾಧಿಸಿದೆ. ಬೃಹತ್ ನೀರಾವರಿ ಯೋಜನೆಗಳಿಗೆ ಕೊಡುವ ಆದ್ಯತೆ ಮತ್ತು ಮಹತ್ವವನ್ನು ಸಣ್ಣ ನೀರಾವರಿ ಯೋಜನೆಗಳಿಗೂ ನೀಡಬೇಕೆನ್ನುವುದೇ...

ಮಾಯಾವತೀಜಿ, ಯುಪಿ ಚುನಾವಣೆಗೆ ಒಟ್ಟಾಗಿ ಸ್ಪರ್ಧಿಸೋಣ: ಸಂಸದ ಚಂದ್ರಶೇಖರ್ ಆಜಾದ್

ಉತ್ತರ ಪ್ರದೇಶದ 2027ರ ವಿಧಾನಸಭಾ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷದ (BSP) ಮುಖ್ಯಸ್ಥೆ ಮಾಯಾವತಿ ಅವರೊಂದಿಗೆ ಒಟ್ಟಾಗಿ ಚುನಾವಣೆ ಎದುರಿಸುವ ಇರಾದೆಯನ್ನು ಆಜಾದ್ ಸಮಾಜ ಪಕ್ಷದ (ಕಾನ್ಶಿರಾಮ್) ಮುಖ್ಯಸ್ಥ ಹಾಗೂ ನಗೀನಾ ಸಂಸದ...

ಉಡುಪಿ | ಈಜಲು ತೆರಳಿದ ಯುವಕರು ನೀರುಪಾಲು; ಬೈಂದೂರಿನಲ್ಲಿ ಕೊಲೆ ಯತ್ನ ಆರೋಪಿಗಳ ಆತ್ಮಹತ್ಯೆ

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಹೆರ್ಮುಂಡೆಯಲ್ಲಿ ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಇಬ್ಬರು ಯುವಕರು ಸುವರ್ಣ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮೃತರನ್ನು ಭರತ್ ಪೂಜಾರಿ (29) ಮತ್ತು ಹರ್ಷನ್ ಆಚಾರ್ಯ (23)...

ಬೀದರ್‌ | ಹಾಲಿಗಿಂತ ನೀರು ದುಬಾರಿಯಾಗುವ ಕಾಲ ದೂರವಿಲ್ಲ: ಮಾರುತಿ ಬೌದ್ಧೆ

ನಿಸರ್ಗದತ್ತವಾಗಿ ಉಚಿತವಾಗಿ ದೊರೆಯಬೇಕಾದ ನೀರು ಮುಂದೊಂದು ದಿನ ಹಾಲಿನ ದರಕ್ಕಿಂತಲೂ ದುಬಾರಿಯಾಗಿ ಖರೀದಿಸುವ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಮಾರುತಿ ಬೌದ್ಧೆ ಆತಂಕ ವ್ಯಕ್ತಪಡಿಸಿದರು. ಬೀದರ್...

ಬಿಹಾರದಲ್ಲಿ ಮತ್ತೊಂದು ಆಘಾತಕಾರಿ ಕೃತ್ಯ: ಬೈಕ್ ತಡೆದು ಅಪ್ರಾಪ್ತರ ಮೇಲೆ ಗೂಂಡಾಗಿರಿ

ನೆತ್ತಿಯ ಮೇಲೆ ಸೂರ್ಯ ಉರಿಯುತ್ತಿದ್ದ ಆ ಮಧ್ಯಾಹ್ನ, ವಾತಾವರಣದಲ್ಲಿ ವಿಚಿತ್ರವಾದ ಮೌನ ಆವರಿಸಿತ್ತು. ಮಹುವಾಡಿಹ್ ಗುಡ್ಡದಲ್ಲಿನ ಪ್ರಕೃತಿ ಸೌಂದರ್ಯವನ್ನು ಆನಂದಿಸಲು ಬೈಕ್‌ನಲ್ಲಿ ಒಬ್ಬ ಹುಡುಗ ಮತ್ತು ಹುಡುಗಿ ಗುಡ್ಡಕ್ಕೆ ತೆರಳಿದ್ದರು. ಪ್ರಶಾಂತವಾದ ಗುಡ್ಡಗಾಡು...

ನಿಯಮಗಿರಿ ಗಣಿಗಾರಿಕೆ ಪುನರಾರಂಭದ ಕುಮ್ಮಕ್ಕು: ಜಲಮೂಲ, ಅಸ್ತಿತ್ವ ರಕ್ಷಣೆಗೆ ಸಿಡಿದೆದ್ದ ಪರಿಸರ ಪ್ರೇಮಿಗಳು!

ಒಡಿಶಾದ ರಾಯಗಡ ಮತ್ತು ಕಾಲಾಹಾಂಡಿ ಜಿಲ್ಲೆಗಳ ಗಡಿಭಾಗದಲ್ಲಿರುವ ಪ್ರಸಿದ್ಧ ನಿಯಮಗಿರಿ ಬೆಟ್ಟ ಶ್ರೇಣಿಯಲ್ಲಿ ಬಾಕ್ಸೈಟ್ ಗಣಿಗಾರಿಕೆಯನ್ನು ಮತ್ತೆ ಆರಂಭಿಸಲು ಸಿದ್ಧತೆ ನಡೆಯುತ್ತಿದೆ. ಈ ಬೆಳವಣಿಗೆಗಳ ವಿರುದ್ಧ ಪರಿಸರವಾದಿಗಳು, ಸಾಮಾಜಿಕ ಹೋರಾಟಗಾರರು ಹಾಗೂ ಸ್ಥಳೀಯ...

₹2,700 ಬೆಲೆಯ ಕ್ಯಾನ್ಸರ್‌ ಔಷಧಿ ಮೇಲೆ ₹27,000 MRP: ಇದು ʼನರಮೇಧʼ ಎಂದ ಸುಪ್ರೀಂ ಕೋರ್ಟ್

ಕ್ಯಾನ್ಸರ್‌ ಔಷಧಿಗಳ ಬೆಲೆಯಲ್ಲಿ ಭಾರೀ ವ್ಯತ್ಯಾಸ ಕಂಡುಬರುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್‌ ತೀವ್ರ ಕಳವಳ ವ್ಯಕ್ತಪಡಿಸಿದೆ. ಚಿಲ್ಲರೆ ವ್ಯಾಪಾರಿಗಳಿಗೆ ₹2,700ಕ್ಕೆ ಪೂರೈಕೆಯಾಗುವ ಔಷಧಿಗೆ ₹27,000 MRP ನಿಗದಿಪಡಿಸಿರುವುದನ್ನು ಉಲ್ಲೇಖಿಸಿದ ನ್ಯಾಯಾಲಯ, ಇದನ್ನು ‘ಹಗಲು...

​’ಕಂದಾ, ನೀನು ನ್ಯಾಯಾಲಯ ಕಂಡ ಅತಿ ಧೈರ್ಯಶಾಲಿ ಬಾಲಕಿ’: ಪೋಕ್ಸೊ ಸಂತ್ರಸ್ತೆಗೆ ನ್ಯಾಯಾಧೀಶರ ಭಾವುಕ ಪತ್ರ

ಅತ್ಯಾಚಾರದಂತಹ ಗಂಭೀರ ಪ್ರಕರಣಗಳಲ್ಲಿ ನ್ಯಾಯಾಲಯದ ತೀರ್ಪುಗಳು ಕೇವಲ ಶಿಕ್ಷೆ ಮತ್ತು ದಂಡಕ್ಕೆ ಮಾತ್ರ ಸೀಮಿತವಾಗುವುದು ಸಾಮಾನ್ಯ. ಆದರೆ, ಏಳು ವರ್ಷದ ಹಸುಳೆಯಾಗಿದ್ದಾಗ ಲೈಂಗಿಕ ದೌರ್ಜನ್ಯಕ್ಕೊಳಗಾಗಿ, ನ್ಯಾಯಾಲಯದ ಕಟಕಟೆಯಲ್ಲಿ ದಿಟ್ಟತನದಿಂದ ಸಾಕ್ಷ್ಯ ನುಡಿದ ಬಾಲಕಿಯೊಬ್ಬಳಿಗೆ...

ಈ ಹೊತ್ತಿನ ಪ್ರಮುಖ ಸುದ್ದಿ