ಬರದಿಂದ ಸಂಕಷ್ಟಕ್ಕೀಡಾಗಿರುವ ರೈತರಿಗೆ ರಾಜ್ಯ ಸರ್ಕಾರ ನೀಡಲು ಮುಂದಾಗಿರುವ ₹2,500 ಬರ ಪರಿಹಾರ ಮೊತ್ತವನ್ನು ವಿರೋಧಿಸಿ ಅಖಂಡ ಕರ್ನಾಟಕ ರೈತ ಸಂಘಟನೆ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿತು. ಸರ್ಕಾರವೇ ಆರ್ಥಿಕ ಸಂಕಷ್ಟದಲ್ಲಿದೆ ಎಂದು...
ಕೇವಲ ಪೊಲೀಸ್ ಕಸ್ಟಡಿಯಲ್ಲಿ ಪಡೆದ ಬಲವಂತದ ತಪ್ಪೊಪ್ಪಿಗೆಯ ಆಧಾರದ ಮೇಲೆ ಆರೋಪಿಯೊಬ್ಬನ ವಿರುದ್ಧ ಕಠಿಣವಾದ 'ರಾಷ್ಟ್ರೀಯ ಭದ್ರತಾ ಕಾಯ್ದೆ' (NSA) ಅಡಿ ನಿರಂಕುಶ ಬಂಧನ (Preventive Detention) ಹೇರಿದ್ದ ಉತ್ತರ ಪ್ರದೇಶ ಸರ್ಕಾರಕ್ಕೆ...
ಅಮೆರಿಕದ ಮಧ್ಯಂತರ ಚುನಾವಣೆಗಳು (Midterm Elections) ಸಮೀಪಿಸುತ್ತಿರುವಂತೆಯೇ, ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಅಮೆರಿಕದ ಮತದಾರರನ್ನು ಉದ್ದೇಶಿಸಿ 25 ಪುಟಗಳ ಸುದೀರ್ಘವಾದ ಬಹಿರಂಗ ಪತ್ರವೊಂದನ್ನು ಬಿಡುಗಡೆ ಮಾಡಿದೆ. ಮುಂಬರುವ ಚುನಾವಣೆಯಲ್ಲಿ...
ಕ್ಯಾನ್ಸರ್ ಸೇರಿದಂತೆ ಅತ್ಯಗತ್ಯ ಔಷಧಿಗಳ ಸಗಟು ದರ (ಚಿಲ್ಲರೆ ವ್ಯಾಪಾರಿಗಳಿಗೆ ನೀಡುವ ದರ) ಹಾಗೂ ಗ್ರಾಹಕರಿಗೆ ಮಾರಾಟ ಮಾಡುವ ಗರಿಷ್ಠ ಚಿಲ್ಲರೆ ದರಗಳ (MRP) ನಡುವಿನ ಅಗಾಧ ವ್ಯತ್ಯಾಸದ ಬಗ್ಗೆ ಸುಪ್ರೀಂ ಕೋರ್ಟ್...
ಬೀದರ್ ಕಾರುಣ್ಯ ಸೌಹಾರ್ದ ಸಹಕಾರಿ ಸಂಘದಿಂದ 2025-26ನೇ ಸಾಲಿನಲ್ಲಿ 1,970 ಮಂದಿಗೆ ಬಡ್ಡಿ ರಹಿತ ವ್ಯಾಪಾರ ಸಾಲ ನೀಡಲಾಗಿದೆ ಎಂದು ಸಂಘದ ವ್ಯವಸ್ಥಾಪಕ ಸಮಿತಿಯ ಅಧ್ಯಕ್ಷ ಮುಜ್ತಬಾ ಖಾನ್ ಹೇಳಿದರು.
ನಗರದ ಮೊಘಲ್ ಗಾರ್ಡನ್...
ಸಾರ್ವಜನಿಕ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಗುಲ್ಮೋಹರ್ ಮರದ ಕೊಂಬೆ ಬಿದ್ದು ಶಾಶ್ವತ ಅಂಗವೈಕಲ್ಯಕ್ಕೆ ಒಳಗಾದ ಪ್ರಕರಣದಲ್ಲಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಗೆ ₹2.77 ಕೋಟಿ ಪರಿಹಾರ ನೀಡುವಂತೆ ಕರ್ನಾಟಕ...
Instagram ನಲ್ಲಿರುವ ಕೆಲವು ಫೀಚರ್‌ಗಳನ್ನು ಬಳಸಿಕೊಂಡು ಮೂಲ ಕಂಟೆಂಟ್‌ಗಳ ಕಾಪಿರೈಟ್ ಉಲ್ಲಂಘನೆ ಮಾಡಬಹುದೇ ಎಂಬ ಕುರಿತು ದೆಹಲಿ ಹೈಕೋರ್ಟ್ ಮೆಟಾ ಸಂಸ್ಥೆಯನ್ನು ಪ್ರಶ್ನಿಸಿದೆ. ಬೇರೆಯವರು ಅಪ್‌ಲೋಡ್ ಮಾಡಿದ ರೀಲ್ಸ್‌ಗಳನ್ನು ಪಡೆದು ಅದರಲ್ಲಿ ಬದಲಾವಣೆ...
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...
ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ ಹೆಸರುಗಳನ್ನು ಕೈಬಿಡುವ ಕುರಿತು ಉಂಟಾಗಿರುವ ಆತಂಕಗಳು ಹಾಗೂ ಹೆಚ್ಚುತ್ತಿರುವ ದ್ವೇಷಪೂರಿತ ಅಪರಾಧಗಳ ವಿರುದ್ಧ ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯಬೇಕಿದ್ದ ಪ್ರತಿಭಟನೆಯಲ್ಲಿ...
ಅಲ್ಲಮಪ್ರಭು ಅವರು ಜಗತ್ತಿನ ಶ್ರೇಷ್ಠ ಅನುಭಾವಿಗಳಾಗಿದ್ದು, ಅವರ ಚಿಂತನೆ ಹಾಗೂ ವಚನಗಳ ಆಳ-ಅಗಲವನ್ನು ಅನುಭಾವಿಕ ನೆಲೆಯಲ್ಲಿ ಅರ್ಥೈಸಿಕೊಳ್ಳಬೇಕು ಎಂದು ಡಾ.ಮೃತ್ಯುಂಜಯ ರುಮಾಲೆ ಹೇಳಿದರು.
ಬಸವಕಲ್ಯಾಣ ಅನುಭವಮಂಟಪದ ವತಿಯಿಂದ ಆಯೋಜಿಸಿದ ‘ತಿಂಗಳ ಅನುಭವ ಮಂಟಪ-21’ ಕಾರ್ಯಕ್ರಮದಲ್ಲಿ...
ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡುವುದಷ್ಟೇ ಸಾಲದು; ಅವರು ಸುರಕ್ಷಿತ, ಗೌರವಯುತ ಹಾಗೂ ಸ್ವಚ್ಛ ವಾತಾವರಣದಲ್ಲಿ ಕಲಿಯಲು ಅಗತ್ಯವಾದ ಮೂಲಸೌಲಭ್ಯಗಳನ್ನು ಒದಗಿಸುವುದು ಸರ್ಕಾರ ಹಾಗೂ ಆಡಳಿತದ ಪ್ರಾಥಮಿಕ ಜವಾಬ್ದಾರಿಯಾಗಿದೆ. ಈ ಸಮಸ್ಯೆಗೆ ತಕ್ಷಣ ಪರಿಹಾರ ಕಂಡುಕೊಳ್ಳದಿದ್ದರೆ,...
ರಾಜ್ಯದ ಮಹಿಳೆಯರು ಜನಸಂಖ್ಯೆಯಲ್ಲಿ ಸರಿಸುಮಾರು ಅರ್ಧದಷ್ಟಿದ್ದರೂ, ಅಧಿಕಾರದ ವಿಚಾರ ಬಂದಾಗ ಅವರು ಇಂದಿಗೂ 'ಅತಿಥಿಗಳು' ಎಂಬುದು ಮತ್ತೊಮ್ಮೆ ಸಾಬೀತಾದಂತಿದೆ. ಡಿ.ಕೆ. ಶಿವಕುಮಾರ್ ನೇತೃತ್ವದ ಹೊಸ ಸಂಪುಟದಲ್ಲಿ ಒಬ್ಬೇ ಒಬ್ಬ ಮಹಿಳೆಗೆ ಸಚಿವ ಸ್ಥಾನ...