ಈ ದಿನ ಫ್ಲ್ಯಾಶ್‌‌‌

ರಾಯಚೂರು | ಕಾಲೇಜಿನಲ್ಲಿ ಶೌಚಾಲಯವಿದೆ, ನೀರಿಲ್ಲ: 400 ಮಂದಿ ವಿದ್ಯಾರ್ಥಿನಿಯರ ಪರದಾಟ

ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡುವುದಷ್ಟೇ ಸಾಲದು; ಅವರು ಸುರಕ್ಷಿತ, ಗೌರವಯುತ ಹಾಗೂ ಸ್ವಚ್ಛ ವಾತಾವರಣದಲ್ಲಿ ಕಲಿಯಲು ಅಗತ್ಯವಾದ ಮೂಲಸೌಲಭ್ಯಗಳನ್ನು ಒದಗಿಸುವುದು ಸರ್ಕಾರ ಹಾಗೂ ಆಡಳಿತದ ಪ್ರಾಥಮಿಕ ಜವಾಬ್ದಾರಿಯಾಗಿದೆ. ಈ ಸಮಸ್ಯೆಗೆ ತಕ್ಷಣ ಪರಿಹಾರ ಕಂಡುಕೊಳ್ಳದಿದ್ದರೆ,...

ಮಹಿಳೆಯರಿಲ್ಲದ ಸಂಪುಟ; ಮಾತು ತಪ್ಪಿತೇ ಕಾಂಗ್ರೆಸ್?

ರಾಜ್ಯದ ಮಹಿಳೆಯರು ಜನಸಂಖ್ಯೆಯಲ್ಲಿ ಸರಿಸುಮಾರು ಅರ್ಧದಷ್ಟಿದ್ದರೂ, ಅಧಿಕಾರದ ವಿಚಾರ ಬಂದಾಗ ಅವರು ಇಂದಿಗೂ 'ಅತಿಥಿಗಳು' ಎಂಬುದು ಮತ್ತೊಮ್ಮೆ ಸಾಬೀತಾದಂತಿದೆ. ಡಿ.ಕೆ. ಶಿವಕುಮಾರ್ ನೇತೃತ್ವದ ಹೊಸ ಸಂಪುಟದಲ್ಲಿ ಒಬ್ಬೇ ಒಬ್ಬ ಮಹಿಳೆಗೆ ಸಚಿವ ಸ್ಥಾನ...

ಬೀದರ್‌ | ಜನವರಿಯಲ್ಲಿ ಅಗ್ನಿವೀರ ಸೇನಾ ಭರ್ತಿ ರ‍್ಯಾಲಿ

ಬೀದರ್‌ ನಗರದಲ್ಲಿ 2027ರ ಜನವರಿ ತಿಂಗಳಲ್ಲಿ 15 ದಿನಗಳ ಕಾಲ ಅಗ್ನಿವೀರ ಸೇನಾ ಭರ್ತಿ ರ‍್ಯಾಲಿ ನಡೆಯಲಿದ್ದು, ರ‍್ಯಾಲಿಯನ್ನು ಸುವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತದಿಂದ ಅಗತ್ಯ ಸಹಕಾರ ಮತ್ತು ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ...

ದೇವಿಯಿಂದ ಕತ್ತಿ ಪಡೆದ ರಾಜರ ಕಥೆಗಳು ಶಾಲಾ ಪಠ್ಯದಲ್ಲಿ; NCERTಯಿಂದ ಮತ್ತೊಂದು ವಿವಾದ?

"ಭಾರತದಲ್ಲಿ ದೇವಿಯರ ಆರಾಧನೆಗೂ, ಯುದ್ಧಕ್ಕೂ ಅನಾದಿ ಕಾಲದಿಂದಲೂ ಅವಿನಾಭಾವ ಸಂಬಂಧವಿದೆ. ಪ್ರಾಚೀನ ಕಾಲದಿಂದಲೂ ಭಾರತದ ಅರಸರು ಯುದ್ಧದ ಸಂದರ್ಭದಲ್ಲಿ ರಕ್ಷಣೆಗಾಗಿ ಕಾಳಿ, ದುರ್ಗಾ, ಭವಾನಿ ಮುಂತಾದ ಶಕ್ತಿ ದೇವತೆಗಳನ್ನು ಆರಾಧಿಸುತ್ತಿದ್ದರು" ಎಂಬುದನ್ನು ಹೊಸ...

‘INDIA’ ಮೈತ್ರಿಕೂಟದ ಸಭೆಗಾಗಿ ದೆಹಲಿಗೆ ಮಮತಾ ಪ್ರಯಾಣ: ‘ದಿಮಾಗಿ ನಕ್ಸಲರ’ ಜತೆ ಸಮಾಲೋಚನೆ ಎಂದ ಸುವೇಂದು ಅಧಿಕಾರಿ

ಬುಧವಾರ ನಡೆಯಲಿರುವ 'INDIA' ಮೈತ್ರಿಕೂಟದ ಪ್ರಮುಖ ಸಭೆಯಲ್ಲಿ ಪಾಲ್ಗೊಳ್ಳಲು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ದೆಹಲಿಗೆ ತೆರಳಿದ್ದಾರೆ. ಅವರ ಪ್ರಯಾಣ ಮತ್ತು ಸಭೆ ಕುರಿತು ವಾಗ್ದಾಳಿ ನಡೆಸಿರುವ ಬಂಗಾಳ...

ಮೋದಿ ಪ್ರಮಾಣಪತ್ರ ವಿವಾದ: ಕೇಜ್ರಿವಾಲ್ ಮೇಲ್ಮನವಿ ವಜಾಗೊಳಿಸಿದ ಗುಜರಾತ್ ಹೈಕೋರ್ಟ್

ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಪದವಿ ಪ್ರಮಾಣಪತ್ರವನ್ನು ಬಹಿರಂಗಪಡಿಸುವಂತೆ ಗುಜರಾತ್ ವಿಶ್ವವಿದ್ಯಾಲಯಕ್ಕೆ ಸೂಚಿಸಿದ್ದ ಕೇಂದ್ರ ಮಾಹಿತಿ ಆಯೋಗದ (ಸಿಐಸಿ) ಆದೇಶವನ್ನು ರದ್ದುಗೊಳಿಸಿದ್ದ ಏಕಸದಸ್ಯ ಪೀಠದ ತೀರ್ಪನ್ನು ಪ್ರಶ್ನಿಸಿ ಆಮ್ ಆದ್ಮಿ ಪಕ್ಷದ...

ಪಿಎನ್‌ಬಿ ಹಗರಣ: ನೀರವ್ ಮೋದಿ ಸಹಚರ ಸಂದೀಪ್ ಮಿಸ್ತ್ರಿ UAEಯಿಂದ ಹಸ್ತಾಂತರ – ಮುಂಬೈನಲ್ಲಿ ಬಂಧನ

ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ (ಪಿಎನ್‌ಬಿ) ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ಉದ್ಯಮಿ ನೀರವ್ ಮೋದಿಯ ನಿಕಟವರ್ತಿ ಸಂದೀಪ್ ಮಿಸ್ತ್ರಿಯನ್ನು ಕೇಂದ್ರ ತನಿಖಾ ದಳ (ಸಿಬಿಐ) ಮುಂಬೈನಲ್ಲಿ ಅಧಿಕೃತವಾಗಿ ಬಂಧಿಸಿದೆ. ಸಂದೀಪ್ ಮಿಸ್ತ್ರಿಯನ್ನು...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್ ನೋಟ್ ನಲ್ಲಿ ಬಯಲಾದ ಅಸಲಿಯತ್ತು!

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

ದಕ್ಷಿಣ ಕನ್ನಡ | ಕೃಷಿ ಜಮೀನಿನಲ್ಲಿ ಮನುಷ್ಯನ ಅಸ್ಥಿಪಂಜರ ಪತ್ತೆ!

ದಕ್ಷಿಣ ಕನ್ನಡ ಜಿಲ್ಲೆಯ ನಲ್ಕೂರು ಗ್ರಾಮದ ಬಳಿ ಸೋಮವಾರ ಸಂಜೆ ಮನುಷ್ಯನ ಅಸ್ಥಿಪಂಜರ ಪತ್ತೆಯಾಗಿದೆ. ಪಾಡಿ ನಿವಾಸಿ ವಿನೋದ್ ಅವರಿಗೆ ಸೇರಿದ ಕೃಷಿ ಜಮೀನಿನ ಹೊಳೆ ಬಳಿ ತಲೆಬುರುಡೆ, ಮೂಳೆ ಹಾಗೂ ಬಟ್ಟೆಗಳು...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಹಾಗೂ ‘ಡ್ರೋನ್ ಪ್ರತಾಪ್’ ಅಲಿಯಾಸ್ ಎನ್ ಎಂ ಪ್ರತಾಪ್ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್...

ಹನೂರು | ರಾತ್ರಿಪೂರ್ತಿ ಸುರಿದ ಭಾರೀ ಮಳೆ: ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಹುತೇಕ ಕಡೆ ರಾತ್ರಿಪೂರ್ತಿ ಭಾರೀ ಮಳೆಯಾಗಿದ್ದು, ಒಂದೆಡೆ ಮಳೆ ಕೊರತೆಯಿಂದ ಕಂಗಲಾಗಿದ್ದ ಜನರು ಈಗ ತುಸು ನಿರಾಳರಾಗಿದ್ದರೆ, ಮತ್ತೊಂದು ಕಡೆ ಮಳೆ ಅವಾಂತರದಿಂದ ಅಸ್ತವ್ಯಸ್ತವಾಗಿರುವುದನ್ನು ಕಾಣಬಹುದು. ತಡರಾತ್ರಿ ಸುರಿದ...

ಉತ್ತರ ಪ್ರದೇಶ ಚುನಾವಣೆ: ಯಾವುದೇ ಪಕ್ಷ ಸೇರದೆ, ಜನಪ್ರತಿನಿಧಿಯಾಗಿ ಕೆಲಸ ಮಾಡುತ್ತೇನೆ: ಮಾಜಿ ಐಎಎಸ್ ದಿವ್ಯಾ ಮಿತ್ತಲ್

ಇತ್ತೀಚೆಗೆ, ತಮ್ಮ ಆಡಳಿತಾತ್ಮಕ ಸೇವೆಯ (ಐಎಎಸ್‌) ಹುದ್ದೆಗೆ ರಾಜೀನಾಮೆ ನೀಡಿದ್ದ ಉತ್ತರ ಪ್ರದೇಶ ಕೆಡರ್‌ನ ಮಾಜಿ ಐಎಎಸ್ ಅಧಿಕಾರಿ ದಿವ್ಯಾ ಮಿತ್ತಲ್ ಅವರು ರಾಜಕೀಯ ರಂಗಕ್ಕೆ ಧುಮುಕುವುದಾಗಿ ಘೋಷಿಸಿದ್ದಾರೆ. ಆದರೆ, ತಾವು ಯಾವುದೇ...

ಈ ಹೊತ್ತಿನ ಪ್ರಮುಖ ಸುದ್ದಿ