ಈ ದಿನ ಫ್ಲ್ಯಾಶ್‌‌‌

​’ಪೊಲೀಸರು ಆರ್‌ಎಸ್‌ಎಸ್ ಗುಲಾಮರ ಮಕ್ಕಳಲ್ಲ’: ಪ್ರಿಯಾಂಕ್ ಖರ್ಗೆ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ವಿರುದ್ಧ ತಮ್ಮ ವಾಗ್ದಾಳಿ ಮುಂದುವರಿಸಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಅಕ್ಟೋಬರ್ 25ರಂದು ನಡೆಯಲಿರುವ ವಿಜಯದಶಮಿ ಪಥಸಂಚಲನಕ್ಕೆ ಕಡ್ಡಾಯವಾಗಿ ಪೂರ್ವಾನುಮತಿ ಪಡೆಯುವಂತೆ ಸೂಚಿಸಿದ್ದಾರೆ. ಪಥಸಂಚಲನ ನಡೆಸುವ ಕುರಿತು...

ಸಾಮಾನ್ಯ ಶಿಸ್ತುಕ್ರಮವನ್ನು ‘ಆತ್ಮಹತ್ಯೆಗೆ ಪ್ರಚೋದನೆ’ ಎನ್ನಲಾಗದು: ಮದ್ರಾಸ್ ಹೈಕೋರ್ಟ್

ರಜೆ ಅರ್ಜಿಯನ್ನು ತಿರಸ್ಕರಿಸುವುದು, ಕರ್ತವ್ಯಕ್ಕೆ ಗೈರುಹಾಜರಿ ಎಂದು ದಾಖಲಿಸುವುದು ಹಾಗೂ ಶಿಸ್ತುಕ್ರಮ ಜರುಗಿಸುವುದನ್ನು 'ಆತ್ಮಹತ್ಯೆಗೆ ಪ್ರಚೋದನೆ' ಎಂದು ಪರಿಗಣಿಸಲಾಗದು ಎಂದು ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಇದರೊಂದಿಗೆ, ಮಹಾನಗರ ಸಾರಿಗೆ ಸಂಸ್ಥೆಯ...

ಸ್ಥಳೀಯ ಸಂಸ್ಥೆಗಳ ಚುನಾವಣೆ ನಾಮಪತ್ರ ಸಲ್ಲಿಕೆ ಗಡುವು ಪರಿಶೀಲಿಸಿ; ಆಂಧ್ರ ಪ್ರದೇಶ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ!

ಆಂಧ್ರಪ್ರದೇಶದಲ್ಲಿ ಮುಂಬರಲಿರುವ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಕೆಗೆ ನಿಗದಿಯಾಗಿರುವ ಗಡುವನ್ನು ಪರಿಶೀಲಿಸುವಂತೆ ಮತ್ತು ಅಕ್ಟೋಬರ್‌ 22ರೊಳಗೆ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿದೆ. ಆಂಧ್ರಪ್ರದೇಶದಲ್ಲಿ...

ಗೌಪ್ಯ ಮಾಹಿತಿ ಸೋರಿಕೆ: ಎಚ್‌ಡಿಎಫ್‌ಸಿ ಬ್ಯಾಂಕ್‌ನ ಇಬ್ಬರು ಹಿರಿಯ ಅಧಿಕಾರಿಗಳ ವಿರುದ್ಧ ಆಂತರಿಕ ತನಿಖೆ

ದೇಶದ ಪ್ರಮುಖ ಖಾಸಗಿ ಬ್ಯಾಂಕ್ ಆದ ಎಚ್‌ಡಿಎಫ್‌ಸಿ ಬ್ಯಾಂಕ್‌ನ (HDFC Bank) ಇಬ್ಬರು ಹಿರಿಯ ಅಧಿಕಾರಿಗಳು ಸಂಸ್ಥೆಯ ಗೌಪ್ಯ ಮತ್ತು ಮಾರುಕಟ್ಟೆ ಸೂಕ್ಷ್ಮ ಮಾಹಿತಿಯನ್ನು ಸೋರಿಕೆ ಮಾಡಿರುವುದು ಆಂತರಿಕ ತನಿಖೆಯಲ್ಲಿ ದೃಢಪಟ್ಟಿದೆ ಎಂದು...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ ಹೊಸ ಸಂಚಲನ!

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಇಂಟರ್ನೆಟ್‌ನಿಂದ AIವರೆಗೆ.. ದಶಕಗಳ ಹಿಂದೆಯೇ ಜಗತ್ತಿನ ಭವಿಷ್ಯ ಕಂಡಿದ್ದ ಗೀತೆಗಳಿವು!

ತಂತ್ರಜ್ಞಾನ ನಮ್ಮ ಕೈಸೇರುವ, ದೈನಂದಿನ ಬದುಕಿನ ಅವಿಭಾಜ್ಯ ಅಂಗವಾಗುವ ದಶಕಗಳ ಹಿಂದೆಯೇ, ಅಂದಿನ ಕಾಲದ ಕಲಾವಿದರು ತಮ್ಮ ಗೀತೆಗಳ ಸಾಲುಗಳ ಮೂಲಕ ಮುಂದಿನ ಜಗತ್ತು ಹೀಗೇ ಇದ್ದೀತೆಂದು ಖಚಿತವಾಗಿ ಹೇಳಿದ್ದರು. ಮಾನವಕುಲವು ಮುಂದೆ...

ಸಿಎಂಆರ್‌ಎಲ್ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ವಿರುದ್ಧದ ತನಿಖೆಗೆ 7 ದಿನ ಸುಪ್ರೀಂ ತಡೆ

ಕೊಚ್ಚಿನ್ ಮಿನರಲ್ಸ್ ಅಂಡ್ ರುಟೈಲ್ ಲಿಮಿಟೆಡ್ (ಸಿಎಂಆರ್‌ಎಲ್) ಮತ್ತು ಎಕ್ಸಾಲಾಜಿಕ್ ಕಂಪನಿ ನಡುವಿನ ಅಕ್ರಮ ಹಣಕಾಸು ವಹಿವಾಟು ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹಾಗೂ ಇತರರ ವಿರುದ್ಧ ದಾಖಲಾಗಿರುವ...

ದೆಹಲಿ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಹಿಂಪಡೆದ ಸಿಜೆಪಿ ನಾಯಕರು

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ ನಡೆಸಿದ ಪ್ರಕರಣದಲ್ಲಿ ತಮ್ಮ ನ್ಯಾಯಾಂಗ ಬಂಧನವನ್ನು ಎರಡು ದಿನಗಳ ಕಾಲ ವಿಸ್ತರಿಸಿದ್ದನ್ನು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಹ-ಸಂಚಾಲಕರಾದ ಸೌರವ್ ದಾಸ್...

ಕೊಪ್ಪಳ | ದಸರಾ ಪುರಾಣ ಪ್ರವಚನಕ್ಕೆ ಮುಸ್ಲಿಂ ಕಲಾವಿದನ ಸಾಥ್; ಹಿಂದು–ಮುಸ್ಲಿಂ ಸಾಮರಸ್ಯಕ್ಕೆ ಸಾಕ್ಷಿಯಾದ ಅಳವಂಡಿ ಗ್ರಾಮ

ಧರ್ಮಗಳು ಬೇರೆ ಬೇರೆಯಾದರೂ ಕಲೆ, ಸಂಸ್ಕೃತಿ ಮತ್ತು ಮಾನವೀಯತೆಯ ಮುಂದೆ ಧರ್ಮದ ಗಡಿಗಳು ಅಡ್ಡಿಯಾಗುವುದಿಲ್ಲ ಎಂಬುದಕ್ಕೆ ಕೊಪ್ಪಳ ತಾಲೂಕಿನ ಅಳವಂಡಿ ಗ್ರಾಮ ಸಾಕ್ಷಿ. ಇಲ್ಲಿನ ಕಂಪ್ಲಿಯಲ್ಲಿರುವ ಬನಶಂಕರಿ ದೇವಸ್ಥಾನದಲ್ಲಿ ನಡೆಯುವ ದಸರಾ ಪುರಾಣ...

ಜೆಎನ್‌ಯು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ: ಅಮಾನತು ಆದೇಶ ವಾಪಸ್, 17 ದಿನಗಳ ಪ್ರತಿಭಟನೆ ಅಂತ್ಯ

ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಸಂಘದ (ಜೆಎನ್‌ಯುಎಸ್‌ಯು) ಪದಾಧಿಕಾರಿಗಳ ಮೇಲಿದ್ದ ಅಮಾನತು (Rustication) ಆದೇಶವನ್ನು ಆಡಳಿತ ಮಂಡಳಿ ಹಿಂಪಡೆದಿದೆ. ಈ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳು ನಡೆಸುತ್ತಿದ್ದ 17 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು...

‘ಸಂಸತ್ತಿಗೆ ಪ್ರಧಾನಿ ಮಾಹಿತಿ ನೀಡುವರೇ’: ಭಾರತ-ಅಮೆರಿಕ ವ್ಯಾಪಾರ ಒಪ್ಪಂದದ ಪಾರದರ್ಶಕತೆ ಪ್ರಶ್ನಿಸಿದ ಕಾಂಗ್ರೆಸ್ ನಾಯಕ

ಛತ್ತೀಸ್‌ಗಢದ ಮಾಜಿ ಉಪಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಟಿ.ಎಸ್. ಸಿಂಗ್ ದೇವ್ ಅವರು ಭಾರತ-ಅಮೆರಿಕ ವ್ಯಾಪಾರ ಒಪ್ಪಂದದ ಪಾರದರ್ಶಕತೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಭಾರತ ಸರ್ಕಾರದ ಬದಲಾಗಿ ಅಮೆರಿಕದ ಅಧಿಕಾರಿಗಳು ಒಪ್ಪಂದದ...

RSSಗೆ ಮಹಿಳೆಯರು ಎಂದರೆ ಪುರುಷರ ಸ್ವತ್ತು: ಸಂಘಪರಿವಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಎಂದರೆ ಮಹಿಳಾ ವಿರೋಧಿ, ಸಂವಿಧಾನ ವಿರೋಧಿ ಪುರುಷ ಪ್ರಧಾನ ಗುಂಪು ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿರುವ ರಾಹುಲ್‌ ಗಾಂಧಿ,...

ಈ ಹೊತ್ತಿನ ಪ್ರಮುಖ ಸುದ್ದಿ