ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನಲ್ಲಿ 3.5 ತೀವ್ರತೆಯ ಭೂಕಂಪ ಉಂಟಾಗಿರುವುದಾಗಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ(KSNDMC)ದ ಅಧಿಕೃತ ವೆಬ್‌ಸೈಟ್‌ನಲ್ಲಿ ದಾಖಲಿಸಿದೆ.
ಮಧ್ಯರಾತ್ರಿ 12:26:12ರ ಹೊತ್ತಿಗೆ ಭೂಕಂಪನ ಸಂಭವಿಸಿದ್ದು, ಅದರ ಕೇಂದ್ರಬಿಂದುವು...
ಯಾವುದೇ ವೈದ್ಯಕೀಯ ಅರ್ಹತೆ ಇಲ್ಲದೆ ನಕಲಿ ವೈದ್ಯಕೀಯ ವೃತ್ತಿ ನಡೆಸುತ್ತಿದ್ದ ಆರೋಪದ ಮೇರೆಗೆ ಔರಾದ್ ತಾಲೂಕಿನ ಜಂಬಗಿ ಗ್ರಾಮದ ರಾಜಶೇಖರ ಎಂಬುವವರಿಗೆ ಸೇರಿದ ಕ್ಲಿನಿಕ್‌ನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಸೀಜ್ ಮಾಡಿದ್ದಾರೆ.
ರಾಜಶೇಖರ ಅವರು...
ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಕುರಿತು ಸುಪ್ರೀಂ ಕೋರ್ಟ್ ನೇಮಕ ಮಾಡಿರುವ ರಾಷ್ಟ್ರೀಯ ಟಾಸ್ಕ್ ಫೋರ್ಸ್ (NTF) ನಡೆಸಿದ ರಾಷ್ಟ್ರವ್ಯಾಪಿ ಸಮೀಕ್ಷೆಯಲ್ಲಿ ಹತ್ತರಲ್ಲಿ ಓರ್ವ ವಿದ್ಯಾರ್ಥಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿರುವ...
ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...
ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆಯನ್ನು ಆಧುನಿಕಗೊಳಿಸಲು, ಸಾರ್ವಜನಿಕರಿಗೆ ನೀಡಲಾಗುವ ಸೇವೆಗಳನ್ನು ಇನ್ನಷ್ಟು ಸಶಕ್ತಗೊಳಿಸಲು ಹಾಗೂ ಇಲಾಖೆಯಲ್ಲಿ ಭವಿಷ್ಯಮುಖಿ ಬದಲಾವಣೆಗಳನ್ನು ತರಲು ಕರ್ನಾಟಕ ಸರ್ಕಾರ ಗಮನಾರ್ಹ ಹೆಜ್ಜೆ ಇಟ್ಟಿದೆ. ನಾಗರಿಕ ಸೇವೆಗಳು, ಮೂಲಸೌಕರ್ಯ, ಸೈಬರ್ ಭದ್ರತೆ...
ಅದಾನಿ ಸಮೂಹದ ಬೃಹತ್ ಆರ್ಥಿಕ ಅವ್ಯವಹಾರಗಳ ಆರೋಪಗಳೆದುರು ಭಾರತದ ಷೇರುಪೇಟೆ ನಿಯಂತ್ರಕ ಮಂಡಳಿ (ಸೆಬಿ) ಸಂಪೂರ್ಣ ಮಂಡಿಯೂರಿದಂತಿದೆ. ಗೌತಮ್ ಅದಾನಿ ಸೇರಿ 14 ವ್ಯಕ್ತಿಗಳು ಹಾಗೂ 4 ಕಂಪನಿಗಳ ವಿರುದ್ಧವಿದ್ದ ಕನಿಷ್ಠ ಸಾರ್ವಜನಿಕ...
ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಸಾವಿರಾರು ಅಭ್ಯರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ಕರ್ನಾಟಕ ಲೋಕಸೇವಾ ಆಯೋಗದ (KPSC) ನೇಮಕಾತಿ ಪ್ರಕ್ರಿಯೆಯಲ್ಲಿನ ಅಕ್ರಮ ಮತ್ತು ಭ್ರಷ್ಟಾಚಾರದ ಆರೋಪಗಳು ಸಮಗ್ರ ತನಿಖೆಗೆ ಒಳಪಡಬೇಕು ಎಂದು ಆಗ್ರಹಿಸಿ ಚಡಚಣದಲ್ಲಿ ಮಂಗಳವಾರ...
2024ರ ಸಂಭಲ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮುಲ್ಲಾ ಅಫ್ರೋಜ್ ವಿರುದ್ಧ ಜಾರಿಗೆಗೊಳಿಸಲಾಗಿದ್ದ ರಾಷ್ಟ್ರೀಯ ಭದ್ರತಾ ಕಾಯ್ದೆಯ (ಎನ್‌ಎಸ್‌ಎ) ತಡೆಜ್ಞಾಪಕ ಬಂಧನವನ್ನು (Preventive Detention) ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಇದೇ ವೇಳೆ ಉತ್ತರ...
ವಿಜಯಪುರ ಜಿಲ್ಲೆಯಲ್ಲಿ ಮಳೆ ಕೈಕೊಟ್ಟು ಕೃಷಿ ಚಟುವಟಿಕೆಗಳು ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ರೈತರ ಸಾಲಮನ್ನಾ ಮಾಡಬೇಕು ಹಾಗೂ ಕಬ್ಬಿಗೆ ಪ್ರತಿ ಟನ್‌ಗೆ ಕನಿಷ್ಠ ₹6,000 ಬೆಂಬಲ ಬೆಲೆ ನಿಗದಿಪಡಿಸಬೇಕು ಎಂದು ಆಗ್ರಹಿಸಿ...
ತೀವ್ರ ಕುತೂಹಲ ಕೆರಳಿಸಿರುವ ಸೊಹ್ರಾಬುದ್ದೀನ್ ಶೇಖ್ ನಕಲಿ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಮಿತ್ ಶಾ ಅವರನ್ನು ಆರೋಪಮುಕ್ತಗೊಳಿಸಿದ್ದ 2014ರ ಆದೇಶವನ್ನು ಮರುತೆರೆಯಲು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ನಿರಾಕರಿಸಿದೆ. ಆದರೆ, ಇದೇ ಪ್ರಕರಣದಲ್ಲಿ ಇತರ...
ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ದಿಂದಾವರ ಗ್ರಾಮ ಪಂಚಾಯಿತಿ ಸಮೀಪ ಇಂದು ಬೆಳಗಿನ ಜಾವ 3.5 ತೀವ್ರತೆಯ ಭೂಕಂಪ ಉಂಟಾಗಿರುವುದಾಗಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿಗಾ ಕೇಂದ್ರ (KSNDMC) ತಿಳಿಸಿದೆ.
ಕಂಪನದ...
1950ರ ಪ್ರಜಾಪ್ರತಿನಿಧಿ ಕಾಯಿದೆಯ (RP Act) ಸೆಕ್ಷನ್ 21ರ ಪ್ರಕಾರ ವಿಶೇಷ ಪರಿಷ್ಕರಣೆಯನ್ನು ಕೆಲವು ನಿರ್ದಿಷ್ಟ ಮತ್ತು ಸಕಾರಣ ಸಂದರ್ಭಗಳಲ್ಲಿ, ಕೇವಲ ಒಂದು ಕ್ಷೇತ್ರ ಅಥವಾ ಕ್ಷೇತ್ರದ ಭಾಗಕ್ಕೆ ಮಾತ್ರ ಕೈಗೊಳ್ಳಲು ಅವಕಾಶವಿದೆ....