ಈ ದಿನ ಫ್ಲ್ಯಾಶ್‌‌‌

ಬಸವನ ಬಾಗೇವಾಡಿ ಸಮೀಪ 3.5 ತೀವ್ರತೆಯ ಭೂಕಂಪ ದಾಖಲು!

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ದಿಂದಾವರ ಗ್ರಾಮ ಪಂಚಾಯಿತಿ ಸಮೀಪ ಇಂದು ಬೆಳಗಿನ ಜಾವ 3.5 ತೀವ್ರತೆಯ ಭೂಕಂಪ ಉಂಟಾಗಿರುವುದಾಗಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿಗಾ ಕೇಂದ್ರ (KSNDMC) ತಿಳಿಸಿದೆ. ಕಂಪನದ...

ಮೋ-ಶಾಗಾಗಿ ಇಡೀ ವ್ಯವಸ್ಥೆಯ ದುರ್ಬಳಕೆ, SIR ಅಕ್ರಮ, ಗ್ಯಾನೇಶ್‌ ಷಡ್ಯಂತ್ರ; ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಮಾಜಿ ಐಎಎಸ್‌ ಆರ್‌ಕೆ ಸಿಂಗ್‌

1950ರ ಪ್ರಜಾಪ್ರತಿನಿಧಿ ಕಾಯಿದೆಯ (RP Act) ಸೆಕ್ಷನ್ 21ರ ಪ್ರಕಾರ ವಿಶೇಷ ಪರಿಷ್ಕರಣೆಯನ್ನು ಕೆಲವು ನಿರ್ದಿಷ್ಟ ಮತ್ತು ಸಕಾರಣ ಸಂದರ್ಭಗಳಲ್ಲಿ, ಕೇವಲ ಒಂದು ಕ್ಷೇತ್ರ ಅಥವಾ ಕ್ಷೇತ್ರದ ಭಾಗಕ್ಕೆ ಮಾತ್ರ ಕೈಗೊಳ್ಳಲು ಅವಕಾಶವಿದೆ....

ಔರಾದ್‌ | ʼಈದಿನʼ ವರದಿ ಫಲಶೃತಿ : ದುರಸ್ತಿಯಾದ ಶುದ್ಧ ಕುಡಿಯುವ ನೀರಿನ ಘಟಕ

ಔರಾದ್‌ ತಾಲೂಕಿನ ಶೆಂಬೆಳ್ಳಿ ಗ್ರಾಮ ಪಂಚಾಯತ್‌ ಕೇಂದ್ರದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ಹೋದ ಬಗ್ಗೆ ʼಈದಿನ ಡಾಟ್‌ ಕಾಮ್‌ʼ ನಲ್ಲಿ ಪ್ರಕಟವಾದ ವರದಿ ಫಲ ನೀಡಿದ್ದು, ಕಳೆದ 20 ದಿನಗಳಿಂದ...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಇಂದು ರಾಜ್ಯದ ಆರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಜಾರಿಯಲ್ಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)...

ಪ್ರಚೋದನಕಾರಿ ಭಾಷಣದಿಂದ ಹಲ್ಲೆಯವರೆಗೆ: ಪರ್ವೇಶ್ ವರ್ಮಾ ಎಂಬ ಪರಮ ದುರಹಂಕಾರಿಯ ಕತೆ

ಪ್ರಜಾಪ್ರಭುತ್ವದಲ್ಲಿ ಜನಪ್ರತಿನಿಧಿಗಳು ಜನರಿಗೆ ಉತ್ತರದಾಯಿಗಳಾಗಿರಬೇಕು. ಆದರೆ, ದೆಹಲಿಯ ಲೋಕೋಪಯೋಗಿ ಸಚಿವ ಪರ್ವೇಶ್ ಸಾಹಿಬ್ ಸಿಂಗ್ ವರ್ಮಾ ಅವರ ನಡೆಗಳು 'ಅಧಿಕಾರದ ಮದ'ವನ್ನು ಅಟ್ಟಕ್ಕೇರಿಸಿದಂತಿವೆ. ಕಳಪೆ ಕಾಮಗಾರಿಯನ್ನು ಪ್ರಶ್ನಿಸಿದ ಯುವಕನಿಗೆ ಸಾರ್ವಜನಿಕವಾಗಿಯೇ ಹಲ್ಲೆ ಮಾಡುವ...

ಬಾಗಲಕೋಟೆ | ಸರ್ಕಾರಿ ನೌಕರರ ಸೇವಾ ಪ್ರಶಸ್ತಿಗೆ ನಾಮನಿರ್ದೇಶನ ಆಹ್ವಾನ

ರಾಜ್ಯ ಸರ್ಕಾರದ ವಿವಿಧ ಇಲಾಖೆಯಲ್ಲಿ ಕರ್ತವ್ಯನಿಷ್ಠೆ, ಪ್ರಾಮಾಣಿಕತೆ ಹಾಗೂ ಗಮನಾರ್ಹ ಸೇವೆ ಸಲ್ಲಿಸಿರುವ ಸರ್ಕಾರಿ ನೌಕರರನ್ನು ಗುರುತಿಸಿ ನೀಡಲಾಗುವ ‘ಸರ್ಕಾರಿ ನೌಕರರ ಸೇವಾ ಪ್ರಶಸ್ತಿಗೆ ನಾಮನಿರ್ದೇಶನಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ...

ರಾಜ್ಯದಲ್ಲಿ SIR ಭೌತಿಕ ವಿಚಾರಣೆ ಸ್ಥಗಿತ: ಬಿಎಲ್ಒಗಳಿಂದ ಮನೆ ಬಾಗಿಲಿಗೆ ತೆರಳಿ ದಾಖಲೆ ಸಂಗ್ರಹ

ಹಿಂದಿನ ದತ್ತಾಂಶ ಲಭ್ಯವಿಲ್ಲದ ಹಾಗೂ ಮಾಹಿತಿಯಲ್ಲಿ ಹೊಂದಾಣಿಕೆಯಾಗದ ಕಾರಣಕ್ಕೆ ನೋಟಿಸ್ ಸ್ವೀಕರಿಸಿರುವ ಮತದಾರರು ಇದೀಗ ಗೊಂದಲಕ್ಕೆ ಒಳಗಾಗಿದ್ದಾರೆ. ನಿಗದಿಯಂತೆ ಚುನಾವಣಾ ಅಧಿಕಾರಿಗಳ (AERO/ERO) ಕಚೇರಿಗೆ ತೆರಳಿ ಭೌತಿಕ ವಿಚಾರಣೆಗೆ ಖುದ್ದಾಗಿ ಹಾಜರಾಗಬೇಕೇ? ಅಥವಾ...

ದೆಹಲಿಯಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಪ್ರಾಧಿಕಾರಗಳ ನಿರ್ಲಕ್ಷ್ಯ: ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ

ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ವಲಯದಲ್ಲಿ (NCR) ಅಪ್ರಾಪ್ತರು ಹಾಗೂ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತ ದೂರು (suo motu cognisance) ದಾಖಲಿಸಿಕೊಂಡಿದೆ....

ಜನಸಂಖ್ಯಾ ಸಮಿತಿಯ ‘ಧರ್ಮ ಆಧಾರಿತ’ ಪ್ರಶ್ನೆಗಳಿಗೆ ಉತ್ತರಿಸಲಾಗದೆ ರಾಜ್ಯ ಸರ್ಕಾರಗಳ ಪರದಾಟ

ಜನಸಂಖ್ಯಾ ಬದಲಾವಣೆಗಳ ಕುರಿತು ಅಧ್ಯಯನ ನಡೆಸುತ್ತಿರುವ ಉನ್ನತ ಮಟ್ಟದ ಸಮಿತಿಯು (HLCDC) ಕೇಳಿರುವ ಧರ್ಮಾವಾರು ಮಾಹಿತಿಗೆ ಉತ್ತರಿಸಲಾಗದೆ ರಾಜ್ಯ ಸರ್ಕಾರಗಳು ಕಂಗಾಲಾಗಿವೆ. ಸರ್ಕಾರಿ ಇಲಾಖೆಗಳು ಸಾಮಾನ್ಯವಾಗಿ ಧರ್ಮದ ಆಧಾರದ ಮೇಲೆ ಇಂತಹ ದತ್ತಾಂಶವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ ರಾಹುಲ್ ಗಾಂಧಿ ಸಮರ!

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಚಿಟಗುಪ್ಪ | ಜೆಜೆಎಂ, ರಾಜ್ಯ ಹೆದ್ದಾರಿ ಕಳಪೆ ಕಾಮಗಾರಿ ಖಂಡಿಸಿ ಬೇಮಳಖೇಡ ಗ್ರಾಮಸ್ಥರ ಪ್ರತಿಭಟನೆ

ಜಲ ಜೀವನ್‌ ಮಿಷನ್‌ (ಜೆಜೆಎಂ) ಯೋಜನೆಯಡಿ ಕೈಗೊಂಡಿರುವ ಕುಡಿಯುವ ನೀರಿನ ಕಾಮಗಾರಿ ಹಾಗೂ ರಾಜ್ಯ ಹೆದ್ದಾರಿ–122ರ ಕಳಪೆ ಕಾಮಗಾರಿಯನ್ನು ಖಂಡಿಸಿ ಚಿಟಗುಪ್ಪ ತಾಲೂಕಿನ ಬೇಮಳಖೇಡ ಗ್ರಾಮದಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಅಹಿಂದ ಚಿಂತಕರ ವೇದಿಕೆಯ...

ಔರಾದ್‌ | ಭಗತ್ ಸಿಂಗ್ ತ್ಯಾಗ, ದೇಶಪ್ರೇಮ ಯುವ ಜನಾಂಗಕ್ಕೆ ಆದರ್ಶ

ಭಾರತದ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಕ್ರಾಂತಿಯ ಕಿಡಿಯನ್ನು ಹೊತ್ತಿಸಿದ ಅಪ್ರತಿಮ ವೀರ ಹಾಗೂ ದೇಶಭಕ್ತ ಹುತಾತ್ಮ ಭಗತ್ ಸಿಂಗ್ ಅವರ ತ್ಯಾಗ, ದೇಶಪ್ರೇಮ ಮತ್ತು ಆದರ್ಶಗಳು ಇಂದಿನ ಯುವಜನತೆಗೆ ಸದಾ ಸ್ಫೂರ್ತಿದಾಯಕವಾಗಿವೆ ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ