ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಆಗ್ರಾದ ವಿಜಯನಗರದಲ್ಲಿರುವ ನಿವಾಸದ ಎದುರು ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ಸಿಇಸಿ ವಿರುದ್ಧ ಘೋಷಣೆಗಳನ್ನು ಕೂಗಿದ್ದು, ಮನೆಯ ಮುಖ್ಯ ಗೇಟ್...
ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷಕ್ಕೆ (AAP) 2025-26ನೇ ಹಣಕಾಸು ವರ್ಷದಲ್ಲಿ ಒಟ್ಟು ₹12.10 ಕೋಟಿ ದೇಣಿಗೆ ಬಂದಿದೆ. ಹಿಂದಿನ ಹಣಕಾಸು ವರ್ಷಕ್ಕೆ ಹೋಲಿಸಿದರೆ ಪಕ್ಷದ ದೇಣಿಗೆ...
ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...
ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೆಜಿನಗರ ಕ್ಷೇತ್ರಗಳ ಉಪಚುನಾವಣೆಗೂ ಮುನ್ನ ‘ವಿಶೇಷ ತೀವ್ರಗತಿಯ ಪರಿಷ್ಕರಣೆ’ (Special Intensive Revision - SIR) ಪ್ರಕರಣದ ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಮುಖ್ಯ...
ಬೀದರ್ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ವೈದ್ಯರೆಂದು ಹೇಳಿಕೊಂಡು ನಕಲಿ ಕ್ಲಿನಿಕ್‌ಗಳನ್ನು ನಡೆಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು, ನಕಲಿ ವೈದ್ಯರು, ಕ್ಲಿನಿಕ್‌ಗಳನ್ನು ಕೂಡಲೇ ಬಂದ್ ಮಾಡಬೇಕು ಎಂದು ಕರ್ನಾಟಕ ರಕ್ಷಣಾ...
ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ ನೀಡಲಾಗಿದೆ.
ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್. ತಂಗಡಗಿ ಸೋಮವಾರ...
ಭಗತ್ ಸಿಂಗ್ ಅವರು ಕೇವಲ 23ನೇ ವಯಸ್ಸಿನಲ್ಲೇ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಧುಮುಕಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದರು. ಅವರ ಬಲಿದಾನ ವ್ಯರ್ಥವಾಗದಂತೆ ಪ್ರತಿಯೊಬ್ಬರೂ ದೇಶದ ಜವಾಬ್ದಾರಿಯುತ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದು ಜಿಲ್ಲಾ ಸ್ವಾಭಿಮಾನಿ...
ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ.
ಇಂದು...
ರೈತರು ಬೆಳೆಯುವ ಎಲ್ಲ ಬೆಳೆಗಳಿಗೆ ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಕಾನೂನುಬದ್ಧ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಂಯುಕ್ತ ಕಿಸಾನ ಮೋರ್ಚಾ ಹಾಗೂ ಕಾರ್ಮಿಕ...
ಸಿನಿಮಾ ಶುರುವಾಗುವ ಮುನ್ನ 22 ನಿಮಿಷಗಳ ಕಾಲ ವಾಣಿಜ್ಯ ಜಾಹೀರಾತುಗಳು ಮತ್ತು ಪ್ರಚಾರದ ವಿಷಯಗಳನ್ನು ಪ್ರದರ್ಶಿಸಿ ಚಲನಚಿತ್ರದ ಆರಂಭವನ್ನು ವಿಳಂಬಗೊಳಿಸಿದ ಸಿನಿಪ್ಲೆಕ್ಸ್‌ಗೆ ಹೈದರಾಬಾದ್ ಜಿಲ್ಲಾ ಗ್ರಾಹಕ ವಿವಾದ ಪರಿಹಾರ ಆಯೋಗ 75,000 ರೂಪಾಯಿ...
ಬೆಂಗಳೂರಿನಿಂದ ದೆಹಲಿಯವರೆಗೆ ನಡೆಯುತ್ತಿರುವ ಅಶೋಕ್ ಸಿಂಘಲ್ ಜನ್ಮಶತಮಾನೋತ್ಸವದ ಆಚರಣೆಗಳು ಭಾರತದ ಪ್ರಜಾಸತ್ತಾತ್ಮಕ ಭವಿಷ್ಯಕ್ಕೆ ಒಡ್ಡಿರುವ ಅಪಾಯದಂತಿವೆ. ಕೋಮು ಸೌಹಾರ್ದತೆಗೆ ಕೊಳ್ಳಿ ಇಟ್ಟ, ಹಿಂಸಾಚಾರಗಳನ್ನು ಪ್ರೇರೇಪಿಸಿದ ಮತ್ತು ದೇಶದ ಬಹುತ್ವವನ್ನು ಸದಾ ವಿರೋಧಿಸುತ್ತಲೇ ಬಂದ...
ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶಕುಮಾರ ವಜಾಗೊಳಿಸಿ ಬಂಧಿಸಬೇಕೆಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ನಗರದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಯಿತು.
ಬೀದರ್ ನಗರದ ಅಂಬೇಡ್ಕರ್ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿ ಛತ್ರಪತಿ...