ಈ ದಿನ ಫ್ಲ್ಯಾಶ್‌‌‌

ನಕಲಿ ಔಷಧ ಜಾಲ ಭೇದಿಸಿದ ಎಸ್‌ಐಟಿ: ಅಜರ್‌ಬೈಜಾನ್‌ಗೆ ಪರಾರಿಯಾಗಿದ್ದ ಕಿಂಗ್‌ಪಿನ್‌ ಪ್ರಶಾಂತ್‌ ಸೆರೆ

ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ನಕಲಿ ಔಷಧ ಮಾರಾಟ ಜಾಲದ ಪ್ರಮುಖ ಆರೋಪಿ (ಕಿಂಗ್‌ಪಿನ್) ಪ್ರಶಾಂತ್ ದೊರೆಸ್ವಾಮಿಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಸೋಮವಾರ (ಸೆ. 28) ಮುಂಜಾನೆ...

ಉದ್ಯೋಗ ಮಾಹಿತಿ | ರೈಲ್ವೆಯಲ್ಲಿ 590 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಭಾರತೀಯ ರೈಲ್ವೆ ಇಲಾಖೆಯ ವಿವಿಧ ವಲಯಗಳಲ್ಲಿ ಖಾಲಿ ಇರುವ ಪ್ಯಾರಾಮೆಡಿಕಲ್ ವಿಭಾಗದ ಹುದ್ದೆಗಳ ಭರ್ತಿಗೆ ರೈಲ್ವೆ ನೇಮಕಾತಿ ಮಂಡಳಿ (RRB) ಮುಂದಾಗಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ವಿವಿಧ ವಿಭಾಗಗಳಲ್ಲಿ ಒಟ್ಟು 590...

ಗದಗ | ಇಂದಿನ ಪೀಳಿಗೆಗೆ ಭಗತ್ ಸಿಂಗ್‌ ಕುರಿತು ನೈಜ ಅಧ್ಯಯನ ಅವಶ್ಯ: ಬಾಲು ರಾಠೋಡ್

ಪ್ರಸ್ತುತ ಯುವಜನತೆ ಎದುರಿಸುತ್ತಿರುವ ನಿರುದ್ಯೋಗ, ಭ್ರಷ್ಟಾಚಾರ, ಮೂಲಭೂತವಾದ ಸೇರಿದಂತೆ ಇತರ ಗಂಭೀರ ಸಮಸ್ಯೆಗಳು ಉಲ್ಬಣಗೊಳ್ಳಲು ಮುಖ್ಯ ಕಾರಣ ನಾವೆಲ್ಲರೂ ಭಗತ್ ಸಿಂಗ್‌ರನ್ನು ಸರಿಯಾಗಿ ಅಧ್ಯಯನ ಮಾಡದಿರುವುದು. ಇನ್ನು ಮುಂದೆಯಾದರೂ ಅವರ ಚಿಂತನೆಯನ್ನು ಅಧ್ಯಯನ...

ಶಿರಸಿ | 2013ರ ಮಹದಾಯಿ ಪ್ರಕರಣ: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇರ್ ಬಂಧನ

ಕರ್ನಾಟಕ ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರನ್ನು ಸೋಮವಾರ ಬೆಳ್ಳಂ ಬೆಳಿಗ್ಗೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಹುಬ್ಬಳ್ಳಿ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಸೋಮವಾರ ಬೆಳಿಗ್ಗೆ 10 ಗಂಟೆಗೆ ಶಿರಸಿಯ...

UPI ಮೇಲೆ MDR ಶುಲ್ಕ: ಸರ್ಕಾರದ ‘ಸಮರ್ಥನೆ’ಯ ಮರೆಯಲ್ಲಿ ದೈತ್ಯ ಕಂಪನಿಗಳಿಗೆ ಮಣೆ

​'ಡಿಜಿಟಲ್ ಇಂಡಿಯಾ'ದ ಯಶಸ್ಸಿನ ಬಗ್ಗೆ ಸದಾ ಬೆನ್ನು ತಟ್ಟಿಕೊಳ್ಳುವ ಬಿಜೆಪಿ ಸರ್ಕಾರ, ಇದೀಗ ಅದೇ ಯುಪಿಐ (UPI) ವ್ಯವಸ್ಥೆಯ ಮೇಲೆ ಎಂಡಿಆರ್ (MDR) ಶುಲ್ಕ ವಿಧಿಸುವ ಮೂಲಕ ವ್ಯಾಪಾರಿಗಳು ಹಾಗೂ ಜನಸಾಮಾನ್ಯರ ಜೇಬಿಗೆ...

ದೆಹಲಿ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ: ‘ನಿರ್ಭಯಾ ಪ್ರಕರಣವನ್ನು ನೆನಪಿಸುವ ಭೀಕರತೆ’ ಎಂದ ಸುಪ್ರೀಂ ಕೋರ್ಟ್

ದೆಹಲಿ-ಎನ್‌ಸಿಆರ್ ವ್ಯಾಪ್ತಿಯಲ್ಲಿ ಚಲಿಸುವ ಬಸ್‌ನಲ್ಲಿ ನಡೆದ ಅಪ್ರಾಪ್ತ ಬಾಲಕಿ ಮೇಲಿನ ಭೀಕರ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಸುಪ್ರೀಂ ಕೋರ್ಟ್ ಗಂಭೀರವಾಗಿ ಪರಿಗಣಿಸಿದ್ದು, ಸ್ವಯಂಪ್ರೇರಿತ (Suo Motu) ಪ್ರಕರಣವನ್ನು ದಾಖಲಿಸಿಕೊಂಡಿದೆ. ದೆಹಲಿಯಲ್ಲಿನ ಸಾರ್ವಜನಿಕ ಭದ್ರತಾ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

RSSಗೆ ಅಪಾರ್ಟ್‌ಮೆಂಟ್ ಬಾಗಿಲು ತೆರೆದಿದ್ದಕ್ಕೆ ಪ್ರಿಯಾಂಕ್ ಖರ್ಗೆ ಆಕ್ಷೇಪ: ಪಾರದರ್ಶಕತೆ ಪ್ರಶ್ನಿಸುವಂತೆ ಸಂಘಗಳಿಗೆ ಸಲಹೆ

ಬೆಂಗಳೂರಿನ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಆರ್‌ಎಸ್‌ಎಸ್‌ ಆಯೋಜಿಸಿದ್ದ ಸಭೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವಸತಿ ಸಮುಚ್ಚಯಗಳ ಆಡಳಿತ ಮಂಡಳಿಗಳು ಇಂತಹ ಸಂಘಟನೆಗಳಿಗೆ ಅವಕಾಶ ನೀಡುವ ಮುನ್ನ ಈ ಸಂಘಟನೆಗಳ ಪಾರದರ್ಶಕತೆಯನ್ನು...

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ 1.07 ಕೋಟಿ ಜನರನ್ನು ಕೈಬಿಡಲಾಗಿದ್ದರೂ, ಮರು ಸೇರ್ಪಡೆಗಾಗಿ ಈವರೆಗೆ ಕೇವಲ 7.7 ಲಕ್ಷ ಅರ್ಜಿಗಳು ಮಾತ್ರ ಸಲ್ಲಿಕೆಯಾಗಿವೆ ಎಂದು 'ಡೆಕ್ಕನ್...

ದೆಹಲಿ | ರಸ್ತೆ ಕಳಪೆ ಕಾಮಗಾರಿ ಪ್ರಶ್ನಿಸಿದಕ್ಕೆ ಹಲ್ಲೆ; ಯುವಕನ ಕಪಾಳಕ್ಕೆ ಹೊಡೆದ ದುರಹಂಕಾರಿ ಸಚಿವ

ದೆಹಲಿಯಲ್ಲಿ ಸಚಿವ ಪರ್ವೇಶ್ ವರ್ಮಾ ಅವರು ಯುವಕನಿಗೆ ಕಪಾಳಮೋಕ್ಷ ಮಾಡಿದ್ದಾರೆ ಎನ್ನಲಾದ ಘಟನೆಯು ಇದೀಗ ಆಡಳಿತಾರೂಢ ಬಿಜೆಪಿ ಹಾಗೂ ವಿರೋಧ ಪಕ್ಷಗಳ ನಡುವಿನ ತೀವ್ರ ರಾಜಕೀಯ ವಾಕ್ಸಮರಕ್ಕೆ ವೇದಿಕೆಯಾಗಿದೆ. ಭ್ರಷ್ಟಾಚಾರವನ್ನು ಪ್ರಶ್ನಿಸಿದ ಯುವಕನ...

ಪಂಜಾಬ್: ಎಲ್‌ಪಿಯು ‘ವಿವಿ’ಯಲ್ಲಿ ಅತ್ಯಾಚಾರ ಆರೋಪ; ಭುಗಿಲೆದ್ದ ಪ್ರತಿಭಟನೆ, ತರಗತಿಗಳು ರದ್ದು

ಪಂಜಾಬ್‌ನ ಫಗ್ವಾರಾದಲ್ಲಿರುವ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿಯಲ್ಲಿ (ಎಲ್‌ಪಿಯು) ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಭಾರಿ ಪ್ರತಿಭಟನೆ ಮತ್ತು ಹಿಂಸಾಚಾರ ಭುಗಿಲೆದ್ದಿದೆ. ಈ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯವು ಇಂದಿನಿಂದ 10 ದಿನಗಳ...

3 ದಿನಗಳ ಬ್ಯಾಂಕ್ ಮುಷ್ಕರ ವಾಪಸ್: ವಾರಕ್ಕೆ 5 ದಿನ ಕೆಲಸದ ಪರಿಶೀಲನೆಗೆ ಸಮಿತಿ

ಸಾರ್ವಜನಿಕ ವಲಯದ ಬ್ಯಾಂಕ್‌ ನೌಕರರ ಒಕ್ಕೂಟವು (ಯುಎಫ್‌ಬಿಯು) ಸೋಮವಾರದಿಂದ ಹಮ್ಮಿಕೊಂಡಿದ್ದ ಮೂರು ದಿನಗಳ ದೇಶವ್ಯಾಪಿ ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂದಕ್ಕೆ ಪಡೆದಿದೆ. ಭಾರತೀಯ ಬ್ಯಾಂಕ್‌ಗಳ ಒಕ್ಕೂಟದ (ಐಬಿಎ) ಜೊತೆ ಭಾನುವಾರ ತಡರಾತ್ರಿ ನಡೆದ ನಿರ್ಣಾಯಕ...

ಈ ಹೊತ್ತಿನ ಪ್ರಮುಖ ಸುದ್ದಿ