ಈ ದಿನ ಫ್ಲ್ಯಾಶ್‌‌‌

‘ಸಂಸತ್ತಿಗೆ ಪ್ರಧಾನಿ ಮಾಹಿತಿ ನೀಡುವರೇ’: ಭಾರತ-ಅಮೆರಿಕ ವ್ಯಾಪಾರ ಒಪ್ಪಂದದ ಪಾರದರ್ಶಕತೆ ಪ್ರಶ್ನಿಸಿದ ಕಾಂಗ್ರೆಸ್ ನಾಯಕ

ಛತ್ತೀಸ್‌ಗಢದ ಮಾಜಿ ಉಪಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಟಿ.ಎಸ್. ಸಿಂಗ್ ದೇವ್ ಅವರು ಭಾರತ-ಅಮೆರಿಕ ವ್ಯಾಪಾರ ಒಪ್ಪಂದದ ಪಾರದರ್ಶಕತೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಭಾರತ ಸರ್ಕಾರದ ಬದಲಾಗಿ ಅಮೆರಿಕದ ಅಧಿಕಾರಿಗಳು ಒಪ್ಪಂದದ...

RSSಗೆ ಮಹಿಳೆಯರು ಎಂದರೆ ಪುರುಷರ ಸ್ವತ್ತು: ಸಂಘಪರಿವಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಎಂದರೆ ಮಹಿಳಾ ವಿರೋಧಿ, ಸಂವಿಧಾನ ವಿರೋಧಿ ಪುರುಷ ಪ್ರಧಾನ ಗುಂಪು ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿರುವ ರಾಹುಲ್‌ ಗಾಂಧಿ,...

ದೇವಾ: ಸಂಗೀತ ಲೋಕದ ‘ತೇನಿಸೈ ತೆಂಡ್ರಲ್’

ಅಪಾರ ಶ್ರಮ, ನಿರಂತರ ಅಧ್ಯಯನ ಹಾಗೂ ಸತತ ಪ್ರಯತ್ನಗಳಿಂದ ಸಂಗೀತ ಕ್ಷೇತ್ರಕ್ಕೆ ಬಹುದೊಡ್ಡ ಕೊಡುಗೆ ನೀಡಿ, ಭಾರಿ ಜನಪ್ರಿಯತೆ ಗಳಿಸಿದರೂ ಸದಾ ವಿನಯ ಮತ್ತು ಸರಳತೆ ದೇವಾ ಅವರಲ್ಲಿ ಎದ್ದು ಕಾಣುತ್ತಿತ್ತು. ಇಂತಹ...

ಜಿರಳೆ ಪ್ರತಿಕೃತಿ ದಹನದ ನೆಪದಲ್ಲಿ ಯುವ ದನಿಯನ್ನು ಹತ್ತಿಕ್ಕುವ ಮೋದಿ ಸರ್ಕಾರದ ದಮನಕಾರಿ ನೀತಿ

ದೆಹಲಿಯ ಪೀತಾಂಪುರದಲ್ಲಿ ಮಂಗಳವಾರ ನಡೆದ ದಸರಾ ಆಚರಣೆಯು ಈ ಬಾರಿ ಧಾರ್ಮಿಕ ಶ್ರದ್ಧೆಗಿಂತ ಹೆಚ್ಚಾಗಿ ಆಡಳಿತಾರೂಢ ಬಿಜೆಪಿ ಸರ್ಕಾರದ ಅಹಂಕಾರ ಮತ್ತು ಯುವಜನ ವಿರೋಧಿ ಮನಸ್ಥಿತಿಯ ನೇರ ಪ್ರದರ್ಶನವಾಗಿ ಮಾರ್ಪಟ್ಟಿತು. ರಾವಣ, ಕುಂಭಕರ್ಣ...

ಶಿವಮೊಗ್ಗ | ಯುವ ದಸರಾದಲ್ಲಿ ನಟ ರವಿಚಂದ್ರನ್‌ರ ಭಕ್ತಿ‌ಪ್ರಧಾನ ಗೀತೆ, ಸಾಧು ಕೋಕಿಲರ ಸಂಗೀತ ಸಂಜೆ ಕಾರ್ಯಕ್ರಮ

ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ನಡೆಯುವ ದಸರಾದಲ್ಲಿ ಯುವ ದಸರಾ ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ನಟ, ನಿರ್ದೇಶಕ, ನಿರ್ಮಾಪಕ, ಸಂಗೀತ ನಿರ್ದೇಶಕ, ವಿತರಕ ಕ್ರೇಜಿಸ್ಟಾರ್​ ವಿ.ರವಿಚಂದ್ರನ್​ ಅವರು ಶಿವಮೊಗ್ಗ ದಸರಾಗಾಗಿಯೇ ಒಂದು ಭಕ್ತಿ‌ಪ್ರಧಾನ...

ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ : ಬಿಜೆಪಿ-ಕಾಂಗ್ರೆಸ್‌ ತೀವ್ರ ಪೈಪೋಟಿ, ಗೆಲುವು ಯಾರಿಗೆ?

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿನ ಓಟಕ್ಕೆ ತಡೆ ಹಾಕಲು ಕಾಂಗ್ರೆಸ್‌ ಪಣತೊಟ್ಟಿದ್ದರೆ, ನಾಲ್ಕು ಬಾರಿ ಪರಿಷತ್ತಿನ ಸದಸ್ಯರಾಗಿ ಆಯ್ಕೆಯಾಗಿರುವ ಬಿಜೆಪಿ ಅಭ್ಯರ್ಥಿ ಶಶೀಲ್‌ ನಮೋಶಿ ಮತ್ತೊಮ್ಮೆ ಗೆಲುವಿನ ದಡ...

SIR ವಿರೋಧಿ ಪ್ರತಿಭಟನಾಕಾರರ ವಿರುದ್ಧ ಕ್ರಮ; ಸರ್ಕಾರದ ಧೋರಣೆ ವಿರುದ್ಧ 20 ದೇಶಗಳಲ್ಲಿ ಪ್ರತಿಭಟನೆ

ಭಾರತದಲ್ಲಿ ಮತದಾರರ ಪಟ್ಟಿಯಿಂದ ಕೋಟ್ಯಂತರ ಜನರ ಹೆಸರುಗಳನ್ನು ಕೈಬಿಟ್ಟಿರುವುದು ಹಾಗೂ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ವಿರುದ್ಧ ಹೊಣೆಗಾರಿಕೆಗೆ ಒತ್ತಾಯಿಸಿ, ಅವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳ ಮೇಲೆ...

ದೆಹಲಿ ಏರ್‌ಪೋರ್ಟ್‌ನಲ್ಲಿ ಪಂಜಾಬ್ ಸಿಎಂ ಭಗವಂತ್ ಮಾನ್ 3 ಗಂಟೆ ವಶಕ್ಕೆ, 50 ಸಾವಿರ ರೂ.ದಂಡ!

ಪ್ಯಾರಿಸ್‌ನಿಂದ ಹಿಂದಿರುಗುತ್ತಿದ್ದ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರನ್ನು ಭಾನುವಾರ ದೆಹಲಿ ವಿಮಾನ ನಿಲ್ದಾಣದಲ್ಲಿ ಮೂರು ಗಂಟೆಗಳ ಕಾಲ ತಡೆಹಿಡಿಯಲಾಗಿದ್ದು, 50,000 ರೂ. ದಂಡ ವಿಧಿಸಲಾಗಿದೆ ಎಂದು ಆಮ್ ಆದ್ಮಿ ಪಾರ್ಟಿ (ಎಎಪಿ)...

SBI ಮೇಲೆ ಸೈಬರ್ ದಾಳಿ: ಸಾವಿರಾರು ಗ್ರಾಹಕರ ಸೂಕ್ಷ್ಮ ವಿವರ ಡಾರ್ಕ್ ವೆಬ್‌ನಲ್ಲಿ ಬಹಿರಂಗ!

ಭಾರತೀಯ ಸ್ಟೇಟ್ ಬ್ಯಾಂಕ್ (SBI) ಮೇಲೆ ಸೈಬರ್ ದಾಳಿ ನಡೆದಿದ್ದು, ಸುಮಾರು 3,897 ಗ್ರಾಹಕರ ಖಾಸಗಿ ಮಾಹಿತಿಗಳು ಡಾರ್ಕ್ ವೆಬ್‌ನಲ್ಲಿ (Dark Web) ಸೋರಿಕೆಯಾಗಿರುವುದನ್ನು ಬ್ಯಾಂಕ್ ಅಧಿಕೃತವಾಗಿ ಖಚಿತಪಡಿಸಿದೆ. ಗ್ರಾಹಕರ ಹೆಸರು, ಫೋನ್...

ಮೀಸಲಾತಿ ಹೆಚ್ಚಳ ಮತ್ತು ನ್ಯಾಯಾಂಗದ ಮಿತಿ: ಸಾಮಾಜಿಕ ನ್ಯಾಯಕ್ಕೆ ಸಂವಿಧಾನಾತ್ಮಕ ಪರಿಹಾರವೇನು?

ಮೀಸಲಾತಿ ಬಯಸುವ ಜಾತಿಗಳೆಲ್ಲವೂ ಕೂಡ ವರ್ತಮಾನದ ಸಾಮಾಜಿಕ ಪರಿಸ್ಥಿತಿ ಮತ್ತು ಕಾನೂನು ನಿಯಮಗಳನ್ನು ಸಾಮಾಜಿಕ ನ್ಯಾಯದ ಬೆಳಕಿನಲ್ಲಿ ಅಂತಃಕರಣ ಪೂರ್ವಕವಾಗಿ ಅರ್ಥ ಮಾಡಿಕೊಳ್ಳಬೇಕಾಗಿದೆ. ಸರ್ಕಾರ ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾದಾಗ ಮಾತ್ರ ಸಾಮಾಜಿಕ ನ್ಯಾಯವೆಂಬ...

ಮತದಾರರ ಪಟ್ಟಿ ಪರಿಷ್ಕರಣೆ ಸಾಫ್ಟ್‌ವೇರ್‌ನಲ್ಲಿ 4 ಬದಲಾವಣೆ; ಮಹಾರಾಷ್ಟ್ರದ ಮನವಿಗೆ ಕೊನೆಗೂ ಒಪ್ಪಿದ ಚುನಾವಣಾ ಆಯೋಗ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಧಿಕಾರಿಗಳಿಗೆ ಹೆಚ್ಚಿನ ನಿರ್ಧಾರ ಸ್ವಾತಂತ್ರ್ಯ ನೀಡುವಂತೆ ಮಹಾರಾಷ್ಟ್ರದ ಮುಖ್ಯ ಚುನಾವಣಾಧಿಕಾರಿ ಎಸ್. ಚೋಕಲಿಂಗಂ ಅವರು ಸಲ್ಲಿಸಿದ್ದ ಮನವಿಗೆ ಒಪ್ಪಿಗೆ ಸೂಚಿಸಿರುವ ಭಾರತೀಯ ಚುನಾವಣಾ...

ಒಬ್ಬ ರಾವಣ ಮತ್ತೊಬ್ಬ ರಾವಣನ ಮೇಲೆ ಬಾಣ ಬಿಡುವ ನಾಟಕ: ಮೋದಿ ವಿರುದ್ಧ ಧೃವ್ ರಾಠಿ ವ್ಯಂಗ್ಯ

ದೆಹಲಿಯಲ್ಲಿ ನಡೆದ ದಸರಾ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾವಣನ ಪ್ರತಿಕೃತಿಗೆ ಸಾಂಕೇತಿಕವಾಗಿ ಬಾಣ ಬಿಡುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮೋದಿ ಕೂಡ ತಮ್ಮ ಖಾತೆಗಳಲ್ಲಿ ವಿಡಿಯೋವನ್ನು ಹಂಚಿಕೊಂಡಿದ್ದಾರೆ....

ಈ ಹೊತ್ತಿನ ಪ್ರಮುಖ ಸುದ್ದಿ