ಮುಂದಿನ ವರ್ಷ ನಡೆಯಲಿರುವ ಏಕದಿನ ವಿಶ್ವಕಪ್ ಟೂರ್ನಿಯೇ ಭಾರತದ ಪರ ತಾನು ಆಡುತ್ತಿರುವ ಕೊನೆಯ ವಿಶ್ವಕಪ್ ಆಗಲಿದೆ ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ. ಅಲ್ಲದೆ, ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಮುಡಿಗೇರಿಸಿಕೊಳ್ಳಲು ತಮ್ಮ ಸರ್ವಸ್ವವನ್ನೂ...
ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ವಿರುದ್ಧ ದೇಶಾದ್ಯಂತ ವಿರೋಧ ವ್ಯಕ್ತವಾಗುತ್ತಿದೆ. ಪ್ರತಿಭಟನೆಗಳು ನಡೆಯುತ್ತಿವೆ. ಇದರ ನಡುವೆಯೇ, ಸುಮಾರು 20 ವರ್ಷಗಳ ಹಿಂದೆ ಕೇರಳದಲ್ಲಿ ನಡೆದಿತ್ತು ಎನ್ನಲಾದ ಗಂಭೀರ ಭ್ರಷ್ಟಾಚಾರ...
ಇರಾನ್ ಕದನ ವಿರಾಮಕ್ಕೆ ಮುಂದಿಟ್ಟಿರುವ 7 ದಿನಗಳ ಶಾಂತಿ ಪ್ರಸ್ತಾವವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿರಸ್ಕರಿಸಿದ್ದಾರೆ ಎಂದು ದಿ ವಾಲ್ ಸ್ಟ್ರೀಟ್ ಜರ್ನಲ್ ವರದಿ ಮಾಡಿದೆ. ಇರಾನ್ ಸಂಘರ್ಷಕ್ಕೆ ರಾಜತಾಂತ್ರಿಕ ಪರಿಹಾರದ...
ಜಪಾನ್‌ನ ಐಚಿ–ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಕ್ರೀಡಾಕೂಟದ ಕಬಡ್ಡಿ ಅಂಕಣದಲ್ಲಿ ಭಾರತದ ಪುರುಷ ಮತ್ತು ಮಹಿಳಾ ತಂಡಗಳು ಸುವರ್ಣ ಸಾಧನೆ ಮಾಡಿವೆ. ಶನಿವಾರ ನಡೆದ ಉಭಯ ವಿಭಾಗಗಳ ರೋಚಕ ಫೈನಲ್ ಕದನದಲ್ಲಿ...
ದೇಶದ ಕೌಟುಂಬಿಕ ನ್ಯಾಯಾಲಯಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಪ್ರಕರಣಗಳ ಹೊರೆಯನ್ನು ಕಡಿಮೆ ಮಾಡಲು ಮತ್ತು ಕೌಟುಂಬಿಕ ವಿವಾದಗಳನ್ನು ಶೀಘ್ರವಾಗಿ ಬಗೆಹರಿಸಲು ಪರ್ಯಾಯ ವಿವಾದ ಪರಿಹಾರ (ADR) ಮಾರ್ಗವಾದ ‘ಮಧ್ಯಸ್ಥಿಕೆ’ ಪ್ರಕ್ರಿಯೆಯನ್ನು ವ್ಯಾಪಕವಾಗಿ ಬಳಸಿಕೊಳ್ಳಬೇಕೆಂದು...
ಹುಲಸೂರ ತಾಲೂಕಿನ ಮುಚಳಂಬ ಗ್ರಾಮದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಸುಸಜ್ಜಿತ ಬಸ್ ತಂಗುದಾಣ ನಿರ್ಮಿಸಿಕೊಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
"ಗ್ರಾಮದಿಂದ ಪ್ರತಿದಿನ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು, ಮಹಿಳೆಯರು, ವೃದ್ಧರು ಹಾಗೂ ಕೂಲಿ ಕಾರ್ಮಿಕರು ವಿವಿಧ ಕೆಲಸಗಳಿಗಾಗಿ ಬಸವಕಲ್ಯಾಣ,...
ಉತ್ತಮ ಜೀವನ ರೂಪಿಸಿಕೊಳ್ಳಬೇಕು, ದೇಶ ವಿದೇಶ ಸುತ್ತಿ ಆರ್ಥಿಕವಾಗಿ ಕುಟುಂಬವನ್ನು ಬೆಂಬಲಿಸಬೇಕು ಎಂಬ ಕನಸು ಹೊತ್ತು ವಿದೇಶಕ್ಕೆ ಹಾರುವ ಸಾವಿರಾರು ಭಾರತೀಯ ಯುವಕರಿದ್ದಾರೆ. ಆದರೆ, ಆ ಕನಸೇ ಅವರ ಬದುಕಿನ ದೊಡ್ಡ ದುರಂತವಾಗಿ...
ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಕುರಿತು ಗಂಭೀರ ಆತಂಕಗಳನ್ನು ಹುಟ್ಟುಹಾಕಿದೆ. ರಾಜ್ಯದ 34 ಜಿಲ್ಲಾ ಮತ್ತು ನಗರ ಆಡಳಿತ ಘಟಕಗಳ...
ಸತತ ಮಳೆಯಿಂದಾಗಿ ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್ ಅಕ್ಷರಶಃ ಜಲಾವೃತಗೊಂಡಿದ್ದು, ನಗರದ ಎಲ್ಲಾ 50 ಜಿಲ್ಲೆಗಳನ್ನು 'ಪ್ರವಾಹ ವಿಪತ್ತು ಪೀಡಿತ ಪ್ರದೇಶ' ಎಂದು ಶನಿವಾರ ಘೋಷಿಸಲಾಗಿದೆ. ಗುರುವಾರ ಮಧ್ಯಾಹ್ನದಿಂದ ಸುರಿಯುತ್ತಿರುವ ಸುಮಾರು 300 ಮಿ.ಮೀ...
ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರು ದೇಶದ ಸಂವಿಧಾನ ಮತ್ತು ಕಾನೂನು ನಿಯಮಗಳನ್ನು ಉಲ್ಲಂಘಿಸಿ, ಏಕಪಕ್ಷೀಯವಾಗಿ ಮತದಾರರ ನೊಂದಣಿ 'ಫಾರ್ಮ್ 6'ರಲ್ಲಿ ಬದಲಾವಣೆ ಮಾಡಿದ್ದಾರೆ ಎಂದು ಕಾಂಗ್ರೆಸ್ ಗಂಭೀರ ಆರೋಪ...
ಪಶ್ಚಿಮ ಬಂಗಾಳ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ತೃಣಮೂಲ ಕಾಂಗ್ರೆಸ್ (TMC) ಶಾಸಕ ಕುನಾಲ್ ಘೋಷ್ ಅವರ ಕಾರಿನ ಮೇಲೆ ಶನಿವಾರ ಮೊಟ್ಟೆ ಹಾಗೂ ಕಲ್ಲು...
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿದೆ. ಪರಿಣಾಮ, ಕರ್ನಾಟಕದ 17 ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ವ್ಯಾಪಕವಾಗಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅಲ್ಲದೆ, 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಚಿಸಿದೆ.
ವಿಶೇಷವಾಗಿ,...