ಈ ದಿನ ಫ್ಲ್ಯಾಶ್‌‌‌

ರಾಜ್ಯದ 17 ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿದೆ. ಪರಿಣಾಮ, ಕರ್ನಾಟಕದ 17 ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ವ್ಯಾಪಕವಾಗಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅಲ್ಲದೆ, 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಚಿಸಿದೆ. ವಿಶೇಷವಾಗಿ,...

ಬದ್ಧವೈರಿಗಳನ್ನು ಬೆಸೆದ ಚುನಾವಣಾ ಆಯೋಗದ ವಿವಾದ: ಒಡಕು ಮರೆತು ಮತ್ತೆ ಒಂದಾಗುತ್ತಿದೆಯೇ ‘ಇಂಡಿಯಾ’ ಒಕ್ಕೂಟ?

ಚುನಾವಣಾ ಆಯೋಗದೊಳಗಿನ ಆಂತರಿಕ ಒಡಕು ಇದೀಗ ರಾಷ್ಟ್ರ ರಾಜಕಾರಣದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ದಶಕಗಳ ಬದ್ಧ ವೈರಿಗಳಾದ ಟಿಎಂಸಿಯ ಮಮತಾ ಬ್ಯಾನರ್ಜಿ ಹಾಗೂ ಸಿಪಿಎಂನ ಎಂ.ಎ. ಬೇಬಿ ನೇರ ಮಾತುಕತೆ ನಡೆಸಿದ್ದು, ಹಳಿತಪ್ಪಿದ್ದ...

ಗದಗ | ಅನುದಾನ ಬಾರದೆ ಕಿರುಕುಳ ಆರೋಪ: KRDIL ಎಂಜಿನಿಯರ್ ನಾಪತ್ತೆ

ಗದಗ ಜಿಲ್ಲೆಯ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತದ (ಕೆಆರ್ ಡಿಐಎಲ್) ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಫರ್ವೀಜ್ ಧಾರವಾಡ ಎಂಬುವರು ನಾಪತ್ತೆಯಾಗಿದ್ದು, ಅವರು ಬರೆದಿದ್ದಾರೆ ಎಂಬ ಡೆತ್‌ನೋಟ್‌ನಲ್ಲಿ ಇಲಾಖೆ ಹಲವು ವರ್ಷಗಳಿಂದ ಅನುದಾನ...

ಈ ದಿನ ಸಂಪಾದಕೀಯ | ಪ್ರಜಾಪ್ರಭುತ್ವದ ಕೊಲೆಗಾರ, ‘ಮೋಶಾ’ ಸೂತ್ರದ ಬೊಂಬೆ ಗ್ಯಾನೇಶ್ ಕುಮಾರ್ ವಜಾಗೊಳ್ಳಬೇಕು!

ಮೋದಿ-ಅಮಿತ್ ಶಾರ 'ಅಧಿಕಾರದಾಹ'ಕ್ಕೆ ಇಡೀ ಚುನಾವಣಾ ಆಯೋಗವನ್ನೇ ಬಲಿಪಶು ಮಾಡಿ, ದೇಶದ 96 ಕೋಟಿ ಮತದಾರರ ಭವಿಷ್ಯವನ್ನು ಅಪಾಯಕ್ಕೆ ತಳ್ಳಿರುವ ಈ ಗ್ಯಾನೇಶ್ ಕುಮಾರ್‌ ಎಂಬ ಮಹಾಶಯ ಒಂದು ಕ್ಷಣವೂ ಆ ಹುದ್ದೆಯಲ್ಲಿ...

ಮತ ಕಳ್ಳತನ | ಪ್ರಜಾಪ್ರಭುತ್ವದ ಕೊಲೆಗಡುಕರಿಗೆ ‘ಫಾರ್ಮ್-7’ ಮಾರಕ ಅಸ್ತ್ರ!

ಭಾರತೀಯ ಪ್ರಜಾಪ್ರಭುತ್ವದ ಬೆನ್ನೆಲುಬನ್ನೇ ಮುರಿಯುವ, ಪ್ರಜೆಗಳ ಪವಿತ್ರವಾದ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಅತ್ಯಂತ ಭೀಕರ ಮತ್ತು ಆಘಾತಕಾರಿ ಷಡ್ಯಂತ್ರವೊಂದು ದೇಶದಾದ್ಯಂತ ಬಹಿರಂಗವಾಗಿದೆ. ಆಡಳಿತರೂಢ ಬಿಜೆಪಿ ಮತ್ತು ಮೋದಿ-ಶಾ ಜೋಡಿಯ ಸೂತ್ರದ ಬೊಂಬೆ ಗ್ಯಾನೇಶ್‌...

ಪದ್ಮಭೂಷಣ ಸಣ್ಣ ವಿಷಯ, ಅವರನ್ನೇ ಪಿಎಂ ಮಾಡಿ: ಗ್ಯಾನೇಶ್‌ರನ್ನು ಹೊಗಳಿಸಿ ಬಿಜೆಪಿ ನಾಯಕರಿಗೆ ಕಾಂಗ್ರೆಸ್ ತಿರುಗೇಟು

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಕಾರ್ಯವೈಖರಿಯನ್ನು ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ಸಮೀಕ್ ಭಟ್ಟಾಚಾರ್ಯ ಹೊಗಳಿದ್ದಕ್ಕೆ ಕಾಂಗ್ರೆಸ್ ವ್ಯಂಗ್ಯವಾಡಿದೆ. "ಪದ್ಮಭೂಷಣ ನೀಡುವುದು ತೀರಾ ಸಣ್ಣ ವಿಷಯ, ಅವರನ್ನೇ ಪ್ರಧಾನಿ...

ನಾಗಾಲ್ಯಾಂಡ್‌ನಲ್ಲಿ ಕಳ್ಳಭಟ್ಟಿ ಹಾವಳಿ; 19 ಮಂದಿ ಬಲಿ, 3 ಸಾವಿರ ಬಾಟಲಿ ವಶ

ಕಳ್ಳಭಟ್ಟಿ ಸೇವಿಸಿ ಕನಿಷ್ಠ 19 ಮಂದಿ ಮೃತಪಟ್ಟಿರುವ ಆಘಾತಕಾರಿ ಘಟನೆ ನಾಗಾಲ್ಯಾಂಡ್‌ನಲ್ಲಿ ನಡೆದಿದೆ. ಕಳೆದ ಎರಡು ದಿನಗಳಲ್ಲಿ ಮೊಕೊಕ್ಚುಂಗ್ ಜಿಲ್ಲೆಯಲ್ಲಿ 8 ಮಂದಿ ಹಾಗೂ ಟುಯೆನ್‌ಸಾಂಗ್ ಜಿಲ್ಲೆಯಲ್ಲಿ 11 ಮಂದಿ ಮೃತಪಟ್ಟಿದ್ದಾರೆ ಎಂದು...

‘ಮತದಾನದ ಹಕ್ಕು ಕಸಿಯಲು ಯಾರಿಗೂ ಅಧಿಕಾರವಿಲ್ಲ’: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

"ಈ ದೇಶದಲ್ಲಿ ಹುಟ್ಟಿರುವ ಯಾವುದೇ ನಾಗರಿಕನ ಮತದಾನದ ಹಕ್ಕನ್ನು ಕಸಿಯಲು ಯಾರಿಗೂ ಅಧಿಕಾರವಿಲ್ಲ" ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಗುಡುಗಿದ್ದಾರೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕೆಪಿಸಿಸಿ...

CEC ಗ್ಯಾನೇಶ್‌ ಕುಮಾರ್‌ ವಿರುದ್ಧ ತನಿಖೆಗೆ ಸುಪ್ರೀಂನಲ್ಲಿ ಅರ್ಜಿ; ಆಯೋಗದ ಡೇಟಾಬೇಸ್‌ ಆಡಿಟ್‌ಗೆ ಮನವಿ

ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ವಿರುದ್ಧದ ಆರೋಪಗಳ ತನಿಖೆಗೆ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ನೇತೃತ್ವದಲ್ಲಿ ಸ್ವತಂತ್ರ ನ್ಯಾಯಾಂಗ ತನಿಖಾ ಆಯೋಗ ಅಥವಾ ವಿಶೇಷ ತನಿಖಾ ತಂಡ (SIT) ರಚಿಸುವಂತೆ...

ಬಿಡದಿ ರೈತರ ಮೇಲೆ ಪೊಲೀಸ್ ದೌರ್ಜನ್ಯ: ಸಂಯುಕ್ತ ಹೋರಾಟ ಕರ್ನಾಟಕ ತೀವ್ರ ಖಂಡನೆ

ಕಳೆದ ಐದು ದಿನಗಳಿಂದ ಬೈರಮಂಗಲ ವೃತ್ತದಲ್ಲಿ ರಸ್ತೆ ತಡೆ ಹಾಗೂ ಸರಣಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ರೈತರು ಹಾಗೂ ರೈತ ಮಹಿಳೆಯರ ಮೇಲೆ ಅಮಾನುಷ ದೌರ್ಜನ್ಯ ನಡೆಸಿ ನೂರಕ್ಕೂ ಹೆಚ್ಚು ರೈತರನ್ನು ಪೊಲೀಸ್...

ಸಂಸತ್ತಿನಲ್ಲಿ ಎಸ್‌ಸಿ,ಎಸ್‌ಟಿ ಸಂಸದರಿಗೆ ಮಾತನಾಡಲು ಸಾಕಷ್ಟು ಕಾಲಾವಕಾಶ ಸಿಗುತ್ತಿಲ್ಲ: ಕೇಂದ್ರ ಸಚಿವ ಜಿತಿನ್ ರಾಮ್ ಮಾಂಝಿ

ಸಂಸತ್ತಿನಲ್ಲಿ ಪ್ರಮುಖ ಮಸೂದೆಗಳ ಮೇಲಿನ ಚರ್ಚೆ ಹಾಗೂ ಕಲಾಪಗಳ ಸಂದರ್ಭದಲ್ಲಿ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST) ಸಂಸದರಿಗೆ ಮಾತನಾಡಲು ಹೆಚ್ಚಿನ ಕಾಲಾವಕಾಶ ನೀಡಬೇಕು ಎಂದು ಒತ್ತಾಯಿಸಿ ಕೇಂದ್ರ ಸಚಿವ...

ವಿಜಯಪುರ | ಯತ್ನಾಳ ಬೆಂಬಲಿಗರಿಂದ 18 ಸಾವಿರ ಆಕ್ಷೇಪಣೆ ಸಲ್ಲಿಕೆ: ನಿಷ್ಪಕ್ಷಪಾತ ತನಿಖೆಗೆ ಕಾಂಗ್ರೆಸ್ ಆಗ್ರಹ

ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಹಿನ್ನೆಲೆಯಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಲಾಗಿದೆ. ಆದರೆ, ಯತ್ನಾಳ ಅವರೊಂದಿಗೆ ಬಹಿರಂಗವಾಗಿ ಗುರುತಿಸಿಕೊಳ್ಳುತ್ತಿರುವ ವಿಜಯಪುರ ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯರ ವಿರುದ್ಧ ಬಿಜೆಪಿ...

ಈ ಹೊತ್ತಿನ ಪ್ರಮುಖ ಸುದ್ದಿ