ಈ ದಿನ ಫ್ಲ್ಯಾಶ್‌‌‌

​’ಇಸಿ’ ಬಿಕ್ಕಟ್ಟು, ಮೋದಿ ಸರ್ಕಾರಕ್ಕೆ ಇಕ್ಕಟ್ಟು: ಕೇಂದ್ರದ ವಿರುದ್ಧವೇ ಮಿತ್ರಪಕ್ಷಗಳ ಬಂಡಾಯದ ಸುಳಿವು?

ಚುನಾವಣಾ ಆಯೋಗದ (EC) ಆಂತರಿಕ ಭಿನ್ನಾಭಿಪ್ರಾಯಗಳು ಹಾಗೂ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯ ಕುರಿತು ಇತ್ತೀಚೆಗೆ ಎದ್ದಿರುವ ವಿವಾದಗಳು ಇದೀಗ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಎನ್‌ಡಿಎ ಮೈತ್ರಿಕೂಟದೊಳಗೂ ಬಿರುಗಾಳಿ ಎಬ್ಬಿಸಿವೆ. ಪ್ರಧಾನಿ ನರೇಂದ್ರ...

ರಾಮಮಂದಿರ ಕಾಣಿಕೆ ಹಗರಣ: ದೇಶದ 3ನೇ ಅತಿ ದೊಡ್ಡ ಚಾರ್ಜ್‌ಶೀಟ್ ಸಲ್ಲಿಕೆ, 73,480 ಪುಟಗಳ ದಾಖಲೆ

ಅಯೋಧ್ಯೆಯ ಭವ್ಯ ರಾಮಮಂದಿರದಲ್ಲಿ ನಡೆದಿದ್ದ ಕಾಣಿಕೆ ಕಳ್ಳತನ ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಿರುವ ಪೊಲೀಸರು, ನ್ಯಾಯಾಲಯಕ್ಕೆ ಬರೋಬ್ಬರಿ 73,480 ಪುಟಗಳ ಬೃಹತ್ ಆರೋಪಪಟ್ಟಿ (ಚಾರ್ಜ್‌ಶೀಟ್) ಸಲ್ಲಿಸಿದ್ದಾರೆ. ಇದು ಉತ್ತರ ಪ್ರದೇಶ ರಾಜ್ಯದ ಅತಿ ದೊಡ್ಡ...

ಔರಾದ್‌ | 20 ದಿನಗಳಿಂದ ಕೆಟ್ಟು ನಿಂತ ಶುದ್ಧ ಕುಡಿಯುವ ನೀರಿನ ಘಟಕ: ದುರಸ್ತಿಗೆ ಶೆಂಬೆಳ್ಳಿ ಗ್ರಾಮಸ್ಥರ ಆಗ್ರಹ

ಔರಾದ್‌ ತಾಲೂಕಿನ ಶೆಂಬೆಳ್ಳಿ ಗ್ರಾಮದಲ್ಲಿ ಸರ್ಕಾರಿ ಶಾಲೆ ಸಮೀಪವಿರುವ ಶುದ್ಧ ಕುಡಿಯುವ ನೀರಿನ ಘಟಕ ಕಳೆದ 20 ದಿನಗಳಿಂದ ಕೆಟ್ಟುಹೋಗಿದ್ದು, ಕೂಡಲೇ ದುರಸ್ತಿ ಮಾಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಗ್ರಾಮೀಣ ಪ್ರದೇಶದ ಜನರಿಗೆ ಶುದ್ಧ ಕುಡಿಯುವ...

ಏಷ್ಯನ್ ಗೇಮ್ಸ್: ಮ್ಯಾರಥಾನ್‌ನಲ್ಲಿ ಐತಿಹಾಸಿಕ ಬೆಳ್ಳಿ, ಶೂಟಿಂಗ್‌ನಲ್ಲೂ ಬೆಳಗಿದ ಭಾರತ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ 8ನೇ ದಿನದಂದು ಭಾರತೀಯ ಕ್ರೀಡಾಪಟುಗಳು ಮಿಶ್ರ ಫಲಿತಾಂಶದ ನಡುವೆಯೂ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಮ್ಯಾರಥಾನ್ ಓಟ ಹಾಗೂ ಶೂಟಿಂಗ್‌ ಸ್ಪರ್ಧೆಯಲ್ಲಿ ಭಾರತ ಬೆಳ್ಳಿ ಪದಕಗಳಿಗೆ...

ಬೀದರ್‌ | ಬಿಎಸ್‌ಎಸ್‌ಕೆ ಶೀಘ್ರ ಪುನಶ್ಚೇತನಕ್ಕೆ ಜೈಕರವೇ ಆಗ್ರಹ

ಬೀದರ್ ಜಿಲ್ಲೆಯ ರೈತರು ಹಾಗೂ ಕಾರ್ಮಿಕರ ಪ್ರಮುಖ ಆಧಾರವಾಗಿರುವ ಹುಮನಾಬಾದ್ ತಾಲೂಕಿನ ಹಳ್ಳಿಖೇಡ್ (ಬಿ) ಗ್ರಾಮದ ಸಮೀಪದ ಬೀದರ್ ಸಹಕಾರ ಸಕ್ಕರೆ ಕಾರ್ಖಾನೆಯನ್ನು (ಬಿಎಸ್‌ಎಸ್‌ಕೆ) ಶೀಘ್ರ ಪುನಶ್ಚೇತನಗೊಳಿಸಿ ಪುನರಾರಂಭಿಸುವಂತೆ ಜೈ ಕರ್ನಾಟಕ ರಕ್ಷಣಾ...

ವಿಶ್ವಸಂಸ್ಥೆಯಲ್ಲಿ ನೆತನ್ಯಾಹು ಭಾಷಣಕ್ಕೆ ಜಾಗತಿಕ ಬಹಿಷ್ಕಾರ: ಖುರ್ಚಿಗೆ ಅಂಟಿಕೊಂಡ ಭಾರತದ ಧೋರಣೆಗೆ ಖಂಡನೆ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (UNGA) ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭಾಷಣ ಮಾಡಲು ವೇದಿಕೆಗೆ ಆಗಮಿಸುತ್ತಿದ್ದಂತೆಯೇ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಪ್ರಮುಖ ಬೆಳವಣಿಗೆ ನಡೆದಿದೆ. ಗಾಜಾದಲ್ಲಿ ಪ್ಯಾಲೆಸ್ತೀನಿಯರ ಮೇಲಿನ ಇಸ್ರೇಲ್ ಕ್ರೌರ್ಯವನ್ನು ವಿರೋಧಿಸಿ...

ಪುತ್ರ ಚುನಾವಣಾ ಆಯೋಗದ ವಕೀಲರಾಗಿದ್ದರೂ ಕಾಯ್ದೆ ವಿಚಾರಣೆ: ಸುಪ್ರೀಂ ಜಡ್ಜ್ ನಡೆಗೆ ನೈತಿಕತೆಯ ಪ್ರಶ್ನೆ

ಚುನಾವಣಾ ಆಯುಕ್ತರ ನೇಮಕಾತಿ ಕಾಯ್ದೆ–2023ರ ಸಾಂವಿಧಾನಿಕತೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ ಪೀಠದಲ್ಲಿರುವ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಅವರ ನಡೆ ಈಗ ತೀವ್ರ ಚರ್ಚೆಗೆ ಗ್ರಾಸವಾಗಿದೆ. ನ್ಯಾಯಮೂರ್ತಿ...

ಬಸವಕಲ್ಯಾಣ | ಮಡಿವಾಳ ಮಾಚಿದೇವರ ಕುಂಡ ಅಭಿವೃದ್ಧಿಗೆ ಮನವಿ

ಬಸವಕಲ್ಯಾಣ ನಗರದ ಶರಣ ಮಡಿವಾಳ ಮಾಚಿದೇವರ ಕುಂಡವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ, ಅಗತ್ಯ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಒತ್ತಾಯಿಸಿ ಸಾಮಾಜಿಕ ಸೇವಕ ಲೋಕೇಶ್ ಮೊಳಕೆರೆ ಅವರು ತಹಸೀಲ್ದಾರ್ ಶಾಂತಗೌಡ ಬಿರಾದಾರ್ ಅವರಿಗೆ ಮನವಿ ಸಲ್ಲಿಸಿದರು. ಬಸವಕಲ್ಯಾಣ...

ಅರ್ನಾಬ್ ಗೋಸ್ವಾಮಿ ವಿರುದ್ಧ ₹45 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ ಕಾಂಗ್ರೆಸ್ ಸಂಸದ

ಇನ್ನರ್ ಮಣಿಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದ ಹಾಗೂ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಪ್ರಾಧ್ಯಾಪಕರೂ ಆಗಿರುವ ಡಾ. ಅಂಗೋಮ್ಚಾ ಬಿಮೋಲ್ ಅಕೋಯಿಜಾಮ್ ಅವರು, ರಿಪಬ್ಲಿಕ್ ಮೀಡಿಯಾ ನೆಟ್‌ವರ್ಕ್, ಅದರ ಪ್ರಧಾನ ಸಂಪಾದಕ...

ಲಾಪತಾ ಲೇಡೀಸ್: ಮನೆ ಒಳಗೂ ಹೊರಗೂ ಕಳೆದುಹೋಗುವ ಮಹಿಳೆಯರ ಹುಡುಕಾಟ

'ಲಾಪತಾ ಲೇಡೀಸ್' ಕೇವಲ ರೈಲಿನಲ್ಲಿ ಕಾಣೆಯಾದ ಇಬ್ಬರು ವಧುಗಳ ಕಥೆಯಲ್ಲ. ಮಹಿಳೆ ಮನೆಯಲ್ಲಿದ್ದರೂ ಅವಳನ್ನು ಕೇವಲ ಹೆಂಡತಿ, ಸೊಸೆ ಅಥವಾ ವಧುವಿನ ಪಾತ್ರದಲ್ಲಿ ನೋಡಿದಾಗ ಅವಳೊಳಗಿನ ವ್ಯಕ್ತಿ ಹೇಗೆ ಕಾಣೆಯಾಗುತ್ತಾನೆ ಎಂಬ ಕಥೆಯೂ...

‘ಅಟ್ಟಿಕಾ ಗೋಲ್ಡ್’ ಕಚೇರಿಗಳ ಮೇಲೆ ದಾಳಿ: ನಗದು, ಆಭರಣ ಜಪ್ತಿ

ಕಳ್ಳತನವಾದ ಚಿನ್ನಾಭರಣಗಳನ್ನು ಖರೀದಿಸಿ, ಆ ಮೂಲಕ ಅಕ್ರಮವಾಗಿ ಹಣ ಸಂಪಾದಿಸಿದ ಆರೋಪದ ಮೇಲೆ ಬೆಂಗಳೂರಿನ 'ಅಟ್ಟಿಕಾ ಗೋಲ್ಡ್ ಪ್ರೈವೇಟ್ ಲಿಮಿಟೆಡ್' ಹಾಗೂ ಆ ಕಂಪನಿಯ ನಿರ್ದೇಶಕರಿಗೆ ಸೇರಿದ 16 ಸ್ಥಳಗಳ ಮೇಲೆ ಜಾರಿ...

ಲೈಂಗಿಕ ಕಿರುಕುಳ; ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಖುಲಾಸೆ ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ ಮಹಿಳಾ ಕುಸ್ತಿಪಟುಗಳು

ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆಗೊಳಿಸಿದ್ದ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ನಾಲ್ವರು...

ಈ ಹೊತ್ತಿನ ಪ್ರಮುಖ ಸುದ್ದಿ