ಈ ದಿನ ಫ್ಲ್ಯಾಶ್‌‌‌

ನಟಿ ಅನ್ಸಿಬಾ ಹಸನ್ ಬಗ್ಗೆ ಲೈಂಗಿಕ ನಿಂದನೆ: ಲಕ್ಷ್ಮಿ ಪ್ರಿಯಾ ವಿರುದ್ಧ ಎಫ್‌ಐಆರ್‌ಗೆ ಕೇರಳ ಕೋರ್ಟ್ ಆದೇಶ

ಮಲಯಾಳಂ ಚಿತ್ರರಂಗದ ದೃಶ್ಯಂ ಸಿನಿಮಾ ಖ್ಯಾತಿಯ ನಟಿ ಅನ್ಸಿಬಾ ಹಸನ್ ಬಗ್ಗೆ ಲೈಂಗಿಕ ನಿಂದನೆ ಮತ್ತು ಅಶ್ಲೀಲ ಪದ ಬಳಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ, ನಟಿ ಲಕ್ಷ್ಮಿ ಪ್ರಿಯಾ ಹಾಗೂ ಆನ್‌ಲೈನ್ ಮಾಧ್ಯಮ...

ಎಸ್‌ಐಆರ್ | ಭಾಲ್ಕಿ ಕ್ಷೇತ್ರದಲ್ಲಿ ಮುಸ್ಲಿಮರ ಮತ ಅಳಿಸುವ ಯತ್ನ, ನೂರಾರು ಅರ್ಜಿ ಪತ್ತೆ?

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಇನ್ನೂ ಮುಂದುವರೆದಿದ್ದು, ಇದೇ ಅವಧಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರನ್ನು ಅಳಿಸಲು ಬಳಸುವ ನಮೂನೆ-7 ಫಾರಂ ಇದೀಗ ಮುಸ್ಲಿಮರ ಸಮುದಾಯದವರ ಮತಗಳನ್ನು ತೆಗೆದು...

ಪ್ರಧಾನಿ ಮೋದಿ ವಿರುದ್ಧ ನಿಂದನೆ ಆರೋಪ: ಸಾಕ್ಷ್ಯವಿಲ್ಲವೆಂದು ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ನಿಂದನಾತ್ಮಕ ಪದಗಳನ್ನು ಬಳಸಿದ್ದಾರೆ ಎಂಬ ಆರೋಪದ ಮೇಲೆ ಅಂಗಡಿಕಾರರೊಬ್ಬರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮೊಕದ್ದಮೆಯನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಯಾವುದೇ ನಿರ್ದಿಷ್ಟ ಸಾಕ್ಷ್ಯಗಳು ಅಥವಾ ಆರೋಪಗಳು...

2025 ಮತ್ತು 2026ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿ ಪ್ರಕಟಿಸಿದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು 2025 ಮತ್ತು 2026ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗಳನ್ನು ಜಂಟಿಯಾಗಿ ಘೋಷಿಸಿದೆ. ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ ಗಟ್ಟಿ ಕಾಪಿಕಾಡ್ ಅವರು ಒಟ್ಟು ಆರು ಮಂದಿ ಸಾಧಕರ ಹೆಸರನ್ನು...

ಪಿಎಂ ಮೋದಿ, ಯುವತಿಯ ಡೀಪ್‌ಫೇಕ್ ಫೋಟೋ: ಸಿಜೆಪಿ ನಾಯಕರು, ದೆಹಲಿ ಪೊಲೀಸರಿಗೆ ಹೈಕೋರ್ಟ್ ನೋಟಿಸ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಯುವತಿಯೊಬ್ಬಳ ಮುಖವನ್ನು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ಬಳಸಿ ಬದಲಾಯಿಸಿ ಡೀಪ್‌ಫೇಕ್ (Deepfake) ಚಿತ್ರಗಳನ್ನು ಹರಡಿದ್ದ ಪ್ರಕರಣಕ್ಕೆ ಸಂಬಂಧಿಸಂತೆ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮತ್ತು ದೆಹಲಿ...

ಸೌಜನ್ಯ ಪ್ರಕರಣ | SIT ವಿರುದ್ಧ ತಾಯಿ ಕುಸುಮಾವತಿ ಅಸಮಾಧಾನ; ತನಿಖಾಧಿಕಾರಿ ಬದಲಾವಣೆಗೆ ಆಗ್ರಹ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಆದೇಶಿಸಿರುವ ಸುಪ್ರೀಂ ಕೋರ್ಟ್‌ನ ತೀರ್ಪನ್ನು ಸ್ವಾಗತಿಸಿರುವ ಸೌಜನ್ಯಳ ತಾಯಿ ಕುಸುಮಾವತಿ ಅವರು, ರಾಜ್ಯ ಸರ್ಕಾರವು ಪ್ರಸ್ತುತ ರಚಿಸಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ಕುರಿತು...

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ ‘ಮಹಾಭಿಯೋಗ’ ನಡೆದಿದೆಯೇ?

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ ಮುಕ್ತವಾಗಿರಬೇಕು. ಆದರೆ ಚುನಾವಣೆ ಸ್ಪರ್ಧಿಸುವ ಆಡಳಿತ ಪಕ್ಷವೇ ತನಗೆ ಇಷ್ಟವಾದ ವ್ಯಕ್ತಿಯನ್ನು ಚುನಾವಣಾ ಅಧಿಕಾರಿಯಾಗಿ ನೇಮಕ ಮಾಡಿಕೊಂಡರೆ, ವಿರೋಧ ಪಕ್ಷಗಳಿಗೆ...

‘ವೀರಮಣಿ ಅತ್ಯಾಚಾರ ಪ್ರಕರಣ ಮುಚ್ಚುವುದರ ಹಿಂದೆ ಯಾವ ಒಪ್ಪಂದವಿತ್ತು’?; ಡಿಎಂಕೆ ವಿರುದ್ಧ ಸಿಎಂ ವಿಜಯ್‌ ವಾಗ್ದಾಳಿ

ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದ ತಮಿಳುನಾಡಿನ ಆರ್‌. ವೀರಮಣಿ ಪ್ರಕರಣ ಇದೀಗ ರಾಜಕೀಯ ಸಂಘರ್ಷಕ್ಕೂ ಕಾರಣವಾಗಿದೆ. ಪ್ರಕರಣವನ್ನು ಹಿಂದಿನ ಡಿಎಂಕೆ ಸರ್ಕಾರ ಸೂಕ್ತವಾಗಿ ನಿಭಾಯಿಸಲಿಲ್ಲ ಎಂದು ಆರೋಪಿಸಿರುವ ತಮಿಳುನಾಡು...

ರಾಹುಲ್‌ ಗಾಂಧಿ ಲಿಸ್ಟ್‌ನಲ್ಲಿರುವ ʼಸಂವಿಧಾನದ ವಿಧ್ವಂಸಕರುʼ ಇವರೇನಾ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಚುನಾವಣಾ ಆಯೋಗದ ವಿರುದ್ಧ ಎದ್ದಿರುವ ಅನುಮಾನಗಳಿಂದ ರಾಜಕೀಯ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಈ ಬೆನ್ನಲ್ಲೇ, ಕಾಂಗ್ರೆಸ್‌ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ...

ಬೀದರ್‌ | ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ

2026-27ನೇ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವವನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೇರಾ ಯುವ ಭಾರತ್ ಹಾಗೂ ಎನ್‌ಎಸ್‌ಎಸ್ ಘಟಕಗಳ ಸಹಯೋಗದಲ್ಲಿ ಬೀದರ್ ನಗರದಲ್ಲಿ ಆಯೋಜಿಸಲಾಗುತ್ತಿದೆ ಎಂದು...

ತೆಲಂಗಾಣ ಬೆಳೆ ರಕ್ಷಣೆಗೆ 3 ಟಿಎಂಸಿ ನೀರು: ಅಚ್ಚುಕಟ್ಟು ಪ್ರದೇಶದ ರೈತರ ಭವಿಷ್ಯವೇನು?

ಕೃಷ್ಣಾ ನದಿಯ ನೀರು ಮತ್ತೊಮ್ಮೆ ಕರ್ನಾಟಕ–ತೆಲಂಗಾಣದ ನಡುವಿನ ಪ್ರಮುಖ ವಿಚಾರವಾಗಿ ಮುನ್ನೆಲೆಗೆ ಬಂದಿದೆ. ತೆಲಂಗಾಣದ ಕೃಷಿ ಪ್ರದೇಶದಲ್ಲಿನ ನಿಂತಿರುವ ಬೆಳೆಗಳನ್ನು ರಕ್ಷಿಸಲು ಕರ್ನಾಟಕದಿಂದ ಕೃಷ್ಣಾ ನೀರು ಬಿಡುಗಡೆ ಮಾಡುವಂತೆ ಆ ರಾಜ್ಯದ ಸಚಿವರು...

ಬೀದರ್‌ | ಸ್ಮಶಾನ ಭೂಮಿ ಸಮಸ್ಯೆ ಬಗೆಹರಿಸದಿದ್ದರೆ ಡಿಸಿ ಕಚೇರಿ ಮುತ್ತಿಗೆ

ಬೀದರ್‌ ತಾಲೂಕಿನ ಅಮಲ್ಲಾಪುರ ಗ್ರಾಮದ ಸರ್ವೇ ನಂ.71ರ ಜಾಗವನ್ನು ದಲಿತ ಸಮುದಾಯದ ಅಧಿಕೃತ ಸ್ಮಶಾನ ಭೂಮಿ ಎಂದು ಈ ವಾರದಲ್ಲಿ ಪಹಣಿಯಲ್ಲಿ ದಾಖಲಿಸಬೇಕು. ಇಲ್ಲದಿದ್ದರೆ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಹೋರಾಟ ತೀವ್ರಗೊಳಿಸಲಾಗುವುದು...

ಈ ಹೊತ್ತಿನ ಪ್ರಮುಖ ಸುದ್ದಿ