ಈ ದಿನ ಫ್ಲ್ಯಾಶ್‌‌‌

ಭಾರತೀಯರೊಂದಿಗೆ ಗರ್ಬಾ ಹೆಜ್ಜೆ ಹಾಕಿದ ನ್ಯೂಯಾರ್ಕ್‌ ಮೇಯರ್‌ ಜೋಹ್ರಾನ್ ಮಮ್ದಾನಿ

ನ್ಯೂಯಾರ್ಕ್ ನಗರದ ಮೇಯರ್ ಜೋಹ್ರಾನ್ ಮಮ್ದಾನಿ ಅವರು ನವರಾತ್ರಿ ಆಚರಣೆಯಲ್ಲಿ ಭಾರತೀಯರೊಂದಿಗೆ ಪಾಲ್ಗೊಂಡು ಸಾಂಪ್ರದಾಯಿಕ ಗುಜರಾತಿ ಗರ್ಬಾ ನೃತ್ಯ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ಮಂಗಳವಾರ ನಡೆದ ನವರಾತ್ರಿ ಸಂಭ್ರಮದಲ್ಲಿ ಕಪ್ಪು ಬಣ್ಣದ ಸೂಟ್...

‘ನನ್ನ 5 ವರ್ಷದ ಶ್ರಮ ಕಳವು’: ಬ್ಲಾಕ್‌ಮೇಲ್‌ಗೆ ಬೇಸತ್ತು ಯೂಟ್ಯೂಬರ್ ಹರೀಶ್ ಆತ್ಮಹತ್ಯೆ

ಸೋಷಿಯಲ್ ಮೀಡಿಯಾದಲ್ಲಿ 'ಫೈನಾನ್ಸ್ ವಿತ್ ಹರೀಶ್' ಹೆಸರಿನಲ್ಲಿ ಹಣಕಾಸಿಗೆ ಸಂಬಂಧಿಸಿದ ವಿಡಿಯೋಗಳನ್ನು ಮಾಡುತ್ತಿದ್ದ ಯೂಟ್ಯೂಬರ್ ವಿ. ಹರೀಶ್ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ತಮಿಳುನಾಡಿನ ಚೆನ್ನೈನಲ್ಲಿ ವಾಸವಿದ್ದ 27 ವರ್ಷದ ಹರೀಶ್‌, ಕೊನೆಯದಾಗಿ ವಿಡಿಯೋವೊಂದನ್ನು...

ವೈಎಸ್‌ಆರ್‌ಸಿಪಿ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ವಿಶೇಷ ಪೀಠ ರಚನೆ!

ಆಂಧ್ರಪ್ರದೇಶದಲ್ಲಿ ನಡೆದ ಹಿಂಸಾಚಾರದಿಂದಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ತಮ್ಮ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಸಾಧ್ಯವಾಗುತ್ತಿಲ್ಲ. ವಿರೋಧಿಗಳು ಅಡ್ಡಿಯುಂಟು ಮಾಡುತ್ತಿದ್ದಾರೆ ಎಂದು ವೈಎಸ್‌ಆರ್‌ಸಿಪಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಮಾಜಿ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್...

ರಾಮಲೀಲೆಗಳಲ್ಲಿ ರಾಮ, ಹನುಮ, ಲಕ್ಷ್ಮಣ ಪಾತ್ರಗಳಲ್ಲಿ ದಾನಿಶ್ – ಯೂನುಸ್ – ಶೇರ್ ಖಾನ್!

ರಾಮನಾಗಿ ದಾನಿಶ್. ಹನುಮಂತನಾಗಿ ಯೂನುಸ್. ಲಕ್ಷ್ಮಣನಾಗಿ ಶೇರ್ ಖಾನ್. ರಾವಣನಾಗಿ ಇಕ್ಬಾಲ್ ಅಹ್ಮದ್. ಇವರೆಲ್ಲರೂ ಮುಸ್ಲಿಂ ಕಲಾವಿದರು. ಆದರೆ, ಇವರು ಅಭಿನಯಿಸಿರುವುದು ಹಿಂದುಗಳ ಮಹಾಕಾವ್ಯ ರಾಮಾಯಣದ ಪಾತ್ರಗಳಲ್ಲಿ. ಉತ್ತರ ಭಾರತದ ಹಲವು ರಾಮಲೀಲೆಗಳಲ್ಲಿ...

ಯೂಸುಫ್ ಪಠಾಣ್‌ಗೆ ಭರ್ಜರಿ ಕೊಡುಗೆ: ‘ಬಿಜೆಪಿ ವಾಷಿಂಗ್ ಮಷೀನ್’ ಕುತಂತ್ರಕ್ಕೆ ಇನ್ನೊಂದು ಕನ್ನಡಿ!

ಬಿಜೆಪಿಯನ್ನು ‘ವಾಷಿಂಗ್ ಮಷೀನ್’ ಎಂದು ಟೀಕಿಸುವುದಕ್ಕೆ ಯೂಸುಫ್ ಪಠಾಣ್ ಅವರ ಭೂಮಿ ಹಂಚಿಕೆ ಪ್ರಕರಣ ಮತ್ತೊಂದು ಪ್ರಬಲ ಉದಾಹರಣೆಯಾಗಿ ಕಾಣಿಸುತ್ತದೆ. ಬಿಜೆಪಿಯ ರಾಜಕೀಯ ವಿರೋಧಿಯಾಗಿದ್ದಾಗ ಅತಿಕ್ರಮಣದ ಆರೋಪ ಎದುರಿಸಿದ್ದ ವ್ಯಕ್ತಿಗೆ, ರಾಜಕೀಯ ಸಮೀಕರಣ...

ಬಸವಕಲ್ಯಾಣ | ಶರಣರ ಇತಿಹಾಸ ಉಳಿಸುವಲ್ಲಿ ಮಹಾರಾಷ್ಟ್ರದ ಕೊಡುಗೆ ಅಪಾರ: ಬಸವದೇವರು

ಶರಣ ಧರ್ಮ ಕರ್ನಾಟಕದಲ್ಲಿ ಹುಟ್ಟಿದರೂ, ಶರಣರ ಪರಂಪರೆ ಹಾಗೂ ವಚನ ಸಾಹಿತ್ಯವನ್ನು ಜೀವಂತವಾಗಿ ಉಳಿಸಿ ಬೆಳೆಸುವಲ್ಲಿ ಮಹಾರಾಷ್ಟ್ರದ ಗಡಿಭಾಗದ ಜನರ ಕೊಡುಗೆ ಅಪಾರವಾಗಿದೆ ಎಂದು ಬಸವ ಬೆಳವಿ ಚರಂತೇಶ್ವರ ಮಠದ ಪೂಜ್ಯ ಶರಣ...

ಭಾಲ್ಕಿ | ಖಟಕ್ ಚಿಂಚೋಳಿಯಲ್ಲಿ ಧಮ್ಮಚಕ್ರ ಪ್ರವರ್ತನ ದಿನಾಚರಣೆ

ಭಾಲ್ಕಿ ತಾಲ್ಲೂಕಿನ ಖಟಕ್ ಚಿಂಚೋಳಿ ಗ್ರಾಮದಲ್ಲಿ 70ನೇ ಧಮ್ಮಚಕ್ರ ಪ್ರವರ್ತನ ದಿನ ಹಾಗೂ ವಿಜಯದಶಮಿ ಅಂಗವಾಗಿ ವಿಶೇಷ ಪೂಜೆ ಮತ್ತು ಅನ್ನದಾಸೋಹ ಕಾರ್ಯಕ್ರಮ ಆಯೋಜಿಸಲಾಗಿತ್ತು. ಭಗವಾನ್ ಗೌತಮ ಬುದ್ಧ ಹಾಗೂ ಡಾ. ಬಿ.ಆರ್. ಅಂಬೇಡ್ಕರ್...

ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ: ಬೇರೊಬ್ಬ ಬಾಲಿವುಡ್ ತಾರೆಯೇ ಶೂಟರ್‌ಗಳ ಮೊದಲ ಗುರಿಯಾಗಿದ್ದರು!

ಬಾಲಿವುಡ್ ನಟ ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಶೂಟರ್‌ಗಳು, ಮೊದಲು ಮತ್ತೊಬ್ಬ ಬಾಲಿವುಡ್ ತಾರೆಯನ್ನು ಗುರಿಯಾಗಿಸಲು ಯೋಜಿಸಿದ್ದರು. ಆದರೆ ಮುಂಬೈಗೆ ತಲುಪಿದ ನಂತರ ಆ...

ದಸರಾ ಹಬ್ಬದಂದು 500ಕ್ಕೂ ಹೆಚ್ಚು ಶಸ್ತ್ರಾಸ್ತ್ರಗಳ ಪ್ರದರ್ಶಿಸಿದ ಉತ್ತರ ಪ್ರದೇಶದ ಶಾಸಕ

ಉತ್ತರ ಪ್ರದೇಶದ ಕುಂದಾ ಕ್ಷೇತ್ರದ 'ಜನಸತ್ತಾ ದಳ (ಲೋಕತಾಂತ್ರಿಕ)' ಪಕ್ಷದ ಪ್ರಭಾವಿ ಶಾಸಕ ರಘುರಾಜ್ ಪ್ರತಾಪ್ ಸಿಂಗ್ ಅಲಿಯಾಸ್ ರಾಜಾ ಭಯ್ಯಾ ಅವರು ದಸರಾ ಹಬ್ಬದ ಪ್ರಯುಕ್ತ ಮಂಗಳವಾರ ಮಧ್ಯಾಹ್ನ ತಮ್ಮ ಪೂರ್ವಜರ...

ಸಿಜೆಪಿಗೆ ಅಣ್ಣಾಮಲೈ ಬೆಂಬಲ: ‘ಬಂಧನವು ಅವರನ್ನು ಮತ್ತಷ್ಟು ಬಲಶಾಲಿಗಳನ್ನಾಗಿಸುತ್ತದೆ’ ಎಂದ ನಾಯಕ

ಚುನಾವಣಾ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಆರ್‌ಎಸ್‌ಎಸ್‌ ಕೇವಲ ಪುರುಷರಿರುವ ‘ಸಂವಿಧಾನ ವಿರೋಧಿ’ ಸಂಘಟನೆ: ರಾಹುಲ್ ಗಾಂಧಿ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ವಿರುದ್ಧ ಮಂಗಳವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಅದೊಂದು ಕೇವಲ ಪುರುಷರಿರುವ 'ಸಂವಿಧಾನ ವಿರೋಧಿ ಗುಂಪು' ಎಂದು ಜರಿದಿದ್ದಾರೆ. ಈ ಸಂಘಟನೆಯು ಮಹಿಳೆಯರನ್ನು...

ಅಪ್ರಾಪ್ತ ಮಗನ ಕಾರು ಅಪಘಾತದಲ್ಲಿ ಮೂವರ ಸಾವು; ತಂದೆ ವಿರುದ್ಧದ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ

ಅಪ್ರಾಪ್ತ ವಯಸ್ಸಿನ ಮಗನಿಗೆ ಕಾರು ಚಲಾಯಿಸಲು ಅವಕಾಶ ನೀಡಿದ ಆರೋಪ ಎದುರಿಸುತ್ತಿರುವ ತಂದೆಯ ವಿರುದ್ಧದ ಕೊಲೆ ಉದ್ದೇಶವಿಲ್ಲದ ಮಾನವ ಹತ್ಯೆ (Culpable Homicide Not Amounting to Murder) ಪ್ರಕರಣವನ್ನು ರದ್ದುಗೊಳಿಸಲು ಕರ್ನಾಟಕ...

ಈ ಹೊತ್ತಿನ ಪ್ರಮುಖ ಸುದ್ದಿ