ಚುನಾವಣಾ ಪ್ರಕ್ರಿಯೆಯ ಶುದ್ಧೀಕರಣದ ಹೆಸರಿನಲ್ಲಿ ನೈಜ ಮತದಾರರನ್ನು ಬೇಟೆಯಾಡುವುದನ್ನು ಕೈಬಿಟ್ಟು, ರಾಜಕೀಯ ಪಕ್ಷಗಳಿಗೆ ಹರಿದುಬರುವ ಭಾರೀ ದೇಣಿಗೆಗಳ ಮೂಲವನ್ನು ಕೇಂದ್ರ ಚುನಾವಣಾ ಆಯೋಗ (ಇಸಿಐ) ಕಟ್ಟುನಿಟ್ಟಾಗಿ ತನಿಖೆ ಮಾಡಬೇಕು ಎಂದು ಮಾಜಿ ಚುನಾವಣಾ...
ಕರ್ನಾಟಕದಲ್ಲಿ ತೀವ್ರ ಬರದಿಂದ ಬೆಳೆ ನಷ್ಟ ಅನುಭವಿಸಿರುವ ರೈತರ ₹5 ಲಕ್ಷದವರೆಗಿನ ಬೆಳೆ ಸಾಲವನ್ನು ಮನ್ನಾ ಮಾಡಬೇಕು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಬುಧವಾರ ವಿಧಾನಸಭೆಯಲ್ಲಿ...
ಬರೋಬ್ಬರಿ 11 ವರ್ಷಗಳ ಬಳಿಕ ಅಮೆರಿಕಕ್ಕೆ ಕಾಲಿಟ್ಟಿರುವ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಅವರನ್ನು ಖುದ್ದು ತೆರಳಿ ಸ್ವಾಗತಿಸಿದ ಟ್ರಂಪ್, ಶ್ವೇತಭವನದಲ್ಲಿ ಅದ್ದೂರಿ ಸರ್ಕಾರಿ ಔತಣ ಆಯೋಜಿಸಿದ್ದಾರೆ. AI, ಅತ್ಯಾಧುನಿಕ ಚಿಪ್‌ಗಳು, ರೇರ್...
ವೈವಾಹಿಕ ವ್ಯಾಜ್ಯಗಳು ಮತ್ತು ಮಕ್ಕಳ ಕಸ್ಟಡಿ (ವಶ) ಪಡೆಯುವ ಕಾನೂನು ಹೋರಾಟಗಳಲ್ಲಿ 'ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ' (ಪೋಕ್ಸೋ) ಬಳಕೆಯ ಕುರಿತು ಸುಪ್ರೀಂ ಕೋರ್ಟ್ ಇತ್ತೀಚೆಗೆ ಎರಡು ಪ್ರತ್ಯೇಕ ಹಾಗೂ ಅತ್ಯಂತ...
ಕಚ್ಚಾ ತೈಲದ ಬೆಲೆ ಏರಿಕೆ ಹಾಗೂ ಪಶ್ಚಿಮ ಏಷ್ಯಾದ ಸಂಘರ್ಷದಿಂದ ಪ್ರಮುಖ ತೈಲ ಪೂರೈಕೆ ಮಾರ್ಗಗಳಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ ಭಾರತದ ತೈಲ ಮಾರುಕಟ್ಟೆ ಕಂಪನಿಗಳು (OMCs) ಭಾರಿ ನಷ್ಟ ಅನುಭವಿಸುತ್ತಿವೆ ಎಂದು...
ಮಹಿಳೆಯರ ಧ್ವನಿಯನ್ನು ನಿರ್ಲಕ್ಷಿಸಿದಾಗ ಅದನ್ನು ಸಮಾಜದ ಗಮನಕ್ಕೆ ತರುವುದು ನಮ್ಮೆಲ್ಲರ ಕರ್ತವ್ಯ. ಸಮಾನತೆ ಕೇವಲ ಮಾತು ಮತ್ತು ಘೋಷಣೆಗೆ ಸೀಮಿತವಾಗದೆ, ಬದುಕಿನಲ್ಲಿ ಪಾಲಿಸುವ ಮೌಲ್ಯವಾಗಬೇಕು ಎಂದು ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ...
ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ (ಪೋಕ್ಸೊ)ಕ್ಕೆ ಸಂಬಂಧಿಸಿದ, ಪೋಕ್ಸೊ ಕಾಯ್ದೆಯಡಿ ದಾಖಲಾದ ಕ್ರಿಮಿನಲ್ ಪ್ರಕರಣಗಳನ್ನು ಸಂತ್ರಸ್ತ ಮಗು ಅಥವಾ ಆಕೆಯ ಕುಟುಂಬ ರಾಜಿ ಮೂಲಕ ಇತ್ಯರ್ಥಪಡಿಸಲು ಸಾಧ್ಯವಿಲ್ಲ ಎಂದು ದೆಹಲಿ ಹೈಕೋರ್ಟ್ ಸ್ಪಷ್ಟಪಡಿಸಿದೆ....
ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ (ಡಿ-ನೋವೊ) ಸುಪ್ರೀಂ ಕೋರ್ಟ್ ಆದೇಶದ ಅನ್ವಯ ರಚಿಸಲಾಗಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ಮುಖ್ಯಸ್ಥರು, ಸದಸ್ಯರ ಆಯ್ಕೆ ಇದೀಗ ತೀವ್ರ ವಿವಾದಕ್ಕೆ ಗ್ರಾಸವಾಗಿದೆ. ನ್ಯಾಯಾಲಯದ...
ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಕ್ರೀಡಾ ಪ್ರಾಧಿಕಾರ, ಬೆಂಗಳೂರು ಇವರ ಆಶ್ರಯದಲ್ಲಿ ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ...
ದೇಶದ ರಾಜಧಾನಿ ದೆಹಲಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (SIR) ನೆಪದಲ್ಲಿ ಲಕ್ಷಾಂತರ ಜನರನ್ನು ಮತದಾನದ ಹಕ್ಕಿನಿಂದ ವಂಚಿತರನ್ನಾಗಿಸುತ್ತಿರುವ ಅತ್ಯಂತ ಆಘಾತಕಾರಿ ಸತ್ಯವೊಂದು ಇದೀಗ ಬಯಲಾಗಿದೆ. ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿರುವ ಈ ಗಂಭೀರವಾದ ವಿಷಯವನ್ನು...
ರಾಜ್ಯದ ಜನತೆಗೆ ಶೀಘ್ರದಲ್ಲೇ ಬೆಲೆ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ದಟ್ಟವಾಗಿದೆ. ಒಂದೆಡೆ ರೈತರ ಹಿತದೃಷ್ಟಿಯಿಂದ 'ನಂದಿನಿ' ಹಾಲಿನ ದರ ಏರಿಕೆಗೆ ಕ್ಷಣಗಣನೆ ಆರಂಭವಾಗಿದ್ದರೆ, ಇನ್ನೊಂದೆಡೆ ಸಾರಿಗೆ ನಿಗಮಗಳ ನಷ್ಟವನ್ನು ಸರಿದೂಗಿಸಲು ಬಸ್...
"ಕೇಂದ್ರ ಸರ್ಕಾರವು ಉದ್ಯಮಿಗಳ ಲಕ್ಷಾಂತರ ಕೋಟಿ ರೂಪಾಯಿ ಸಾಲ ಮನ್ನಾ ಮಾಡಿದಂತೆ, ರೈತರ ಸಾಲವನ್ನೂ ಮನ್ನಾ ಮಾಡಲಿ. ಅದರಲ್ಲಿ ರಾಜ್ಯದ ಪಾಲನ್ನು ಭರಿಸಲು ನಾವು ಸಿದ್ಧರಿದ್ದೇವೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು...